ಪ್ರವಾಹ ಸಂತ್ರಸ್ತರಿಗೆ ವಿವಿಧ ಸಾಮಾಗ್ರಿಗಳನ್ನು ನೀಡಿ ಮಾನವೀಯತೆ ಮೆರೆದಿದ್ದ ಹಿರಿಯ ನಟಿ ಲೀಲಾವತಿ ಇದೀಗ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಾಸುಗಳಿಗೆ ಮೇವು ನೀಡಿದ್ದಾರೆ.
NEWS Aug 12, 2019, 9:08 AM IST
ಪ್ರವಾಹಕ್ಕೆ ಮನುಷ್ಯರೊಂದಿಗೆ ಜಾನುವಾರುಗಳೂ ಸಂತ್ರಸ್ತ| ನಿರಾಶ್ರಿತರ ಜಾನುವಾರುಗಳಿಗೆ ರೈತನಿಂದ 1 ಎಕರೆ ಕಬ್ಬು ದಾನ|
NEWS Aug 12, 2019, 9:01 AM IST
ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ನಾಯಕರು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂಚರಿಸಿ ಸಾಂತ್ವನ ಹೇಳಿದರು.
Karnataka Districts Aug 12, 2019, 8:54 AM IST
ರಾಜ್ಯದ ಹೊಸ ಪ್ರದೇಶಗಳಲ್ಲಿ ಪ್ರವಾಹ!| ತುಂಗಭದ್ರಾ, ಕೆಆರ್ಎಸ್ ಜಲಾಶಯದಿಂದ ಲಕ್ಷಗಟ್ಟಲೆ ಕ್ಯುಸೆಕ್ ನೀರು ಬಿಡುಗಡೆ ಹಿನ್ನೆಲೆ| ಉತ್ತರದಲ್ಲಿ ಬಳ್ಳಾರಿ, ಕೊಪ್ಪಳ; ದಕ್ಷಿಣದಲ್ಲಿ ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ನೆರೆ ಆತಂಕ
NEWS Aug 12, 2019, 8:46 AM IST
ಕರ್ನಾಟಕದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಹಲವು ನದಿಗಳು ಉಕ್ಕಿ ಹರಿಯುತ್ತಿವೆ. ಕೆಆರ್ ಎಸ್ ಸಂಪೂರ್ಣ ಭರ್ತಿಯಾಗಿದ್ದು, ಹೆಚ್ಚಿನ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ತಗ್ಗು ಪ್ರದೇಶಗಳಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ.
Karnataka Districts Aug 12, 2019, 7:49 AM IST
ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿಯಲ್ಲಿ ತತ್ತರಿಸಿದ್ದು, ಇದರಿಂದ ಲಕ್ಷ ಕೋಟಿಗೂ ಅಧಿಕ ಹಾನಿಯಾಗಿದೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
NEWS Aug 12, 2019, 7:36 AM IST
ರಾಜ್ಯ ಸರ್ಕಾರ ರಚನೆಯಾಗಿ ತಿಂಗಳುಗಳುಗಳಾಗುತ್ತಿದ್ದರೂ ಸಂಪುಟ ವಿಸ್ತರಣೆಯಾಗಿಲ್ಲ. ಇಂತಹ ಸಂದರ್ಭದಲ್ಲಿಯೇ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದಕ್ಕೆ ಜೆಡಿಎಸ್ ನಾಯಕ ಎಚ್.ಡಿ ದೇವೇಗೌಡ ಸರ್ಕಾರವನ್ನು ಶ್ಲಾಘಿಸಿದಿದ್ದಾರೆ.
NEWS Aug 12, 2019, 7:26 AM IST
ರಾಜ್ಯದಲ್ಲಿ 8 ದಿನಗಳ ಕಾಲ ಅಬ್ಬರಿಸಿದ ಭಾರೀ ಮಳೆ ಹಲವೆಡೆ ಕೊಂಚ ಬಿಡುವು ನೀಡಿದೆ. ಆದರೆ ಮಳೆ ಇಳಿದರೂ ಕೂಡ ನೀರಿನ ಹರಿವು ಹೆಚ್ಚಿರುವ ಹಿನ್ನೆಲೆ ಪ್ರವಾಹ ಪರಿಸ್ಥಿತಿ ಇಳಿಮುಖವಾಗಿಲ್ಲ.
NEWS Aug 12, 2019, 7:17 AM IST
ರಾಜ್ಯ ಎದುರಿಸುತ್ತಿರುವ ಭೀಕರ ಪ್ರವಾಹ ಪರಿಹಾರಕ್ಕೆ 125 ಕೋಟಿ ರೂ. ಎಸ್.ಡಿ.ಆರ್.ಎಫ್ ಫಂಡ್ ರಿಲೀಸ್ ಆಗಿದೆ. ಕೊಡಗು ಹಾಗೂ ಮೈಸೂರು ಜಿಲ್ಲೆಗೆ ಪರಿಹಾರ ಕೊಡಲು ನಮಗೆ ದುಡ್ಡಿನ ಕೊರತೆ ಏನು ಇಲ್ಲ ಎಂದು ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
Karnataka Districts Aug 12, 2019, 12:07 AM IST
ಉತ್ತರ ಕ್ನಡ ಜಿಲ್ಲೆಯಲ್ಲಿ ನಿಧಾನವಾಗಿ ಮಳೆ ಅಚ್ಚರ ಕಡಿಮೆಯಾಗಿದೆ. ಮಳೆ ಅಬ್ಬರಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಯಲ್ಲಾಪುರ ಮತ್ತು ಶಿರಸಿ ಸಂಪರ್ಕ ರಸ್ತೆಯ ಬೇಡ್ತಿ ನದಿಯ ಸೇತುವೆ ಕೊಚ್ಚಿ ಹೋಗಿತ್ತು. ಇದೀಗ ಯಲ್ಲಾಪುರದ ಅನರ್ಹ ಶಾಸಕ ಶಿವರಾಮ ಹೆಬ್ಬಾರ್ ಅದೇ ಸೇತುವೆಯ ಮೇಲೆ ಮಾಡಿರುವ ಪ್ರಯೋಗ ನೊಡಲೇಬೇಕು. ಬಸ್ ಹೋಗುತ್ತದೆಯೋ ಇಲ್ಲವೋ ಎಂಬುದನ್ನು ಸ್ವತಃ ಹೆಬ್ಬಾರ್ ಅವರೇ ಬಸ್ ಮೇಲೆ ಕುಳಿತು ಚಾಲಕನ ಬಳಿ ಹೇಳಿಸಿ ಬಸ್ ಓಡಿಸುವಂತೆ ಮಾಡಿದ್ದಾರೆ.
Karnataka Districts Aug 11, 2019, 11:33 PM IST
ಪ್ರವಾಹದಿಂದ ನಲುಗಿರುವ ಉತ್ತರ ಕರ್ನಾಟಕದ ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಇಂದು [ಭಾನುವಾರ] ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರವಾಹಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು.
Karnataka Districts Aug 11, 2019, 10:23 PM IST
ಸಾಕು ನಾಯಿಗಳಿಗಾಗಿ ಜೀವವನ್ನೇ ಪಣಕ್ಕಿಟ್ಟ ಕಾರ್ಮಿಕ/ ಇಲ್ಲಿಂದ ಜೀವಂತ ಹೋದರೆ ನಾಯಿಯೊಂದಿಗೆ ಹೋಗಬೇಕೆಂದು ನಿರ್ಧರಿಸಿದ್ದ ತಾತ/ ನಾಯಿಯನ್ನು ಕರೆದುಕೊಂಡು ಹೋಗಬೇಕೆಂದು ರಾತ್ರಿಯಿಡೀ ಪ್ರವಾಹದಲ್ಲಿ ಸಿಲುಕಿದ್ದ ಅಜ್ಜ
Karnataka Districts Aug 11, 2019, 9:32 PM IST
ಕರ್ನಾಟಕದ ಉತ್ತರ ಭಾಗ ಮತ್ತು ಮಲೆನಾಡು ಭೀಕರ ಪ್ರವಾಹಕ್ಕೆ ತತ್ತರಿಸಿ ಹೋಗಿದೆ. ‘ಉತ್ತರ’ ದೊಂದಿಗೆ ಕರುನಾಡು ಅಭಿಯಾನಕ್ಕೆ ನಾಗರಿಕರು ಸ್ಪಂದಿಸುತ್ತಿದ್ದು ಅವರ ಬಳಿ ಸಾಧ್ಯವಾದಷ್ಟು ನೆರವು ನೀಡುತ್ತಿದ್ದಾರೆ. ನೆರವು ಕೊಟ್ಟ ಮಹಾಜನರಿಗೆಲ್ಲ ವಂದನೆ...
NEWS Aug 11, 2019, 7:56 PM IST
ರಾಜ್ಯದಲ್ಲಿ ಭೀಕರ ನೆರೆ ಹಿನ್ನೆಲೆಯಲ್ಲಿ ಒಂದು ಕಡೆ ಜನರ ಸಾವು ಬದುಕಿನಲ್ಲಿ ಹೋರಾಡುತ್ತಿದ್ದರೆ, ಮತ್ತೊಂದೆಡೆ ಜನರ ಸಮಸ್ಯೆಗೆ ಸ್ಪಂದಿಸಬೇಕಿದ್ದ ಆಡಳಿತ ಪಕ್ಷದ ಶಾಸಕರು ಫುಲ್ ಎಂಜಾಯ್ ಮಾಡುತ್ತಿದ್ದಾರೆ.
Karnataka Districts Aug 11, 2019, 7:50 PM IST
ಲಕ್ಷಾಂತರ ಜನ ಕರ್ನಾಟಕದ ಪ್ರವಾಹದಲ್ಲಿ ಮನೆ ಕಳೆದುಕೊಂಡಿದ್ದಾರೆ. ಅದೆಷ್ಟೋ ಸಾವಿರ ಜನ ನಾಪತ್ತೆಯಾಗಿದ್ದಾರೆ. ಸ್ವಯಂ ಸೇವಾ ಸಂಸ್ಥೆಗಳು, ಮಾಧ್ಯಮಗಳು ಪರಿಹಾರ ಕಾರ್ಯಕ್ಕೆ ಸರಕಾರದೊಂದಿಗೆ ಕೈ ಜೋಡಿಸಿವೆ. ಇದೀಗ ಏರ್ ಟೆಲ್ ಸಹ ತನ್ನದೇ ರೀತಿಯಲ್ಲಿ ನೆರವು ನೀಡಲು ಮುಂದಾಗಿದೆ.
NEWS Aug 11, 2019, 7:20 PM IST