Asianet Suvarna News Asianet Suvarna News
278 results for "

ಅಂತ್ಯಸಂಸ್ಕಾರ

"
Villagers Faced Problems to Funeral due to Heavy Rain in Muddebihal in VijayapuraVillagers Faced Problems to Funeral due to Heavy Rain in Muddebihal in Vijayapura

ಮುದ್ದೇಬಿಹಾಳ: ಶವಸಂಸ್ಕಾರಕ್ಕೆ ಉಕ್ಕಿ ಹರಿಯುವ ಹಳ್ಳ ಪರದಾಡಿದ ಗ್ರಾಮಸ್ಥರು!

ಕಳೆದ ಕೆಲವು ದಿನಗಳ ಹಿಂದೆ ಸುರಿದ ಮಳೆಯಿಂದಾಗಿ ನೀರು ತುಂಬಿರುವ ಹಳ್ಳವನ್ನು ಹರಸಾಹಸ ಪಟ್ಟು ದಾಟಿ ಶವಸಂಸ್ಕಾರ ನೆರವೇರಿಸಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಳವಾಟ ಗ್ರಾಮದಲ್ಲಿ ಸೋಮವಾರ ನಡೆದಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. 
 

Karnataka Districts Aug 12, 2020, 11:13 AM IST

Family members of Vizag crane crash victim die in road mishapFamily members of Vizag crane crash victim die in road mishap

ಅಳಿಯನ ಅಂತ್ಯ ಸಂಸ್ಕಾರಕ್ಕೆ ತೆರಳುತ್ತಿದ್ದ ಕುಟುಂಬಕ್ಕೆ ಮೃತ್ಯುವಾದ ಲಾರಿ

ಕ್ರೇನ್ ಅಪಘಾತದಲ್ಲಿ ಮೃತಪಟ್ಟ ಅಳಿಯನ ಅಂತಿಮ ವಿಧಿ ವಿಧಾನಕ್ಕೆ ತೆರಳುತ್ತಿದ್ದ ಕುಟುಂಬ ಸಹ ದುರದೃಷ್ಟವಷಾತ್ ರಸ್ತೆ ಅಪಘಾತಕ್ಕೆ ಬಲಿಯಾಗಿದೆ. ಘೋರ ಅಪಘಾಥದಲ್ಲಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.

CRIME Aug 4, 2020, 4:59 PM IST

Family Members Negligence During Last Rites of Covid VictimFamily Members Negligence During Last Rites of Covid Victim
Video Icon

ಕೊರೋನಾ ಸೋಂಕಿತನ ಅಂತ್ಯಕ್ರಿಯೆಯಲ್ಲಿ ನಿರ್ಲಕ್ಷ್ಯ!

  • ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರದ ವೇಳೆ ನಿರ್ಲಕ್ಷ್ಯ
  • ಸುರಕ್ಷತಾ ಕ್ರಮಗಳನ್ನು ಗಾಳಿಗೆ ತೂರಿದ ಕುಟುಂಬಸ್ಥರು
  • ಬೆಳಗಾವಿಯ ಸದಾಶಿವ ನಗರದ ಚಿತಾಗಾರದಲ್ಲಿ ಘಟನೆ 

Karnataka Districts Aug 1, 2020, 7:51 PM IST

150 people participated in covid19 positive victims funeral in Mangalore150 people participated in covid19 positive victims funeral in Mangalore

ಕೊರೋನಾ ಸೋಂಕಿತೆಯ ಅಂತ್ಯಕ್ರಿಯೆಯಲ್ಲಿ150 ಮಂದಿ ಭಾಗಿ..! ಕೊರೋನಾ ಆತಂಕ

ಕೊರೋನಾ ಸೋಂಕು ತಗುಲಿ ಸಾವಿಗೀಡಾದ 80ರ ಹರೆಯದ ವೃದ್ಧೆಯ ಅಂತ್ಯಸಂಸ್ಕಾರವನ್ನು ಸರ್ಕಾರದ ನಿಯಮ ಗಾಳಿಗೆತೂರಿ ಅಕ್ರಮವಾಗಿ ಯಾವುದೇ ಸುರಕ್ಷಾ ಕ್ರಮಗಳಿಲ್ಲದೆ 150 ಮಂದಿ ಊರಿನವರೇ ಸೇರಿ ಮಾಡಿದ ಆಘಾತಕಾರಿ ಘಟನೆ ಮಂಗಳೂರಿನ ಬೋಳೂರಿನಲ್ಲಿ ನಡೆದಿದ್ದು, ಇದೀಗ ಊರಿನವರಿಗೆ ಸೋಂಕು ಹರಡುವ ತೀವ್ರ ಆತಂಕ ಎದುರಾಗಿದೆ.

Karnataka Districts Jul 30, 2020, 7:00 AM IST

cremation fee cancelled Who Death From Covid19 Says Minister Ashokcremation fee cancelled Who Death From Covid19 Says Minister Ashok

ಕೊರೋನಾದಿಂದ ಮೃತರಾದ್ರೆ ಅಂತ್ಯಸಂಸ್ಕಾರದ ಶುಲ್ಕ ವಿನಾಯಿತಿ

 ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಸೋಂಕಿನಿಂದಾಗಿ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಇದೇ ವೇಳೆಯಲ್ಲಿ ಶವಸಂಸ್ಕಾರಕ್ಕಾಗಿ ಎಲೆಕ್ಟಿಕ್ ಚಿತಾಗಾರದಲ್ಲಿ ಸುಲಿಗೆ ಮಾಡಲಾಗುತ್ತಿದೆ ಎಂಬುದಾಗಿ ಹೇಳಲಾಗುತ್ತಿತ್ತು. ಇದೀಗ ಇದಕ್ಕೆ ಬ್ರೇಕ್ ಹಾಕಿರುವ ಬಿಬಿಎಂಪಿ, ಮೃತ ಸೋಂಕಿತರ ಉಚಿತ ಶವ ಸಂಸ್ಕಾರಕ್ಕೆ ಅಶೋಕ  ಆದೇಶಿಸಿದ್ದಾರೆ.

Karnataka Districts Jul 25, 2020, 3:25 PM IST

Muslim man performs last rites of Brahmin old man in MulkiMuslim man performs last rites of Brahmin old man in Mulki

ಬ್ರಾಹ್ಮಣ ವೃದ್ಧನ ಅಂತ್ಯ ಸಂಸ್ಕಾರ ನೆರವೇರಿಸಿದ ಮುಸ್ಲಿಂ ಯುವಕ..!

ಮೂಲ್ಕಿಯ ಕಾರ್ನಾಡುವಿನಲ್ಲಿ ಅನಾಥಾಶ್ರಮದಲ್ಲಿ ಅನಾರೋಗ್ಯದಿಂದ ನಿಧನ ಹೊಂದಿದ ಬ್ರಾಹ್ಮಣ ಸಮುದಾಯದ ವ್ಯಕ್ತಿಯ ಅಂತ್ಯಸಂಸ್ಕಾರವನ್ನು ಆಶ್ರಮದ ರೂವಾರಿ, ಆಸೀಫ್‌ ಸಂಪ್ರದಾಯಬದ್ಧವಾಗಿ ನೆರವೇರಿಸಿದ್ದು, ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

Karnataka Districts Jul 25, 2020, 11:20 AM IST

Muslim Youths Funeral to Corona Patients in Ranibennuru in Haveri districtMuslim Youths Funeral to Corona Patients in Ranibennuru in Haveri district

ರಾಣಿಬೆನ್ನೂರು: ಕೊರೋನಾ ಸೋಂಕಿತರ ಮೃತದೇಹಕ್ಕೆ ಮುಸ್ಲಿಂ ಯುವಕರಿಂದ ಸಂಸ್ಕಾರ

ಮಹಾಮಾರಿ ಕೊರೋನಾ ವೈರಸ್‌ನಿಂದ ಜಗತ್ತು ತಲ್ಲಣಗೊಂಡಿದ್ದು, ವೈರಸ್‌ನಿಂದ ಮೃತಪಟ್ಟ ವ್ಯಕ್ತಿಯ ಶವಸಂಸ್ಕಾರಕ್ಕೆ ಸಂಬಂಧಿಕರು ಹೋಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ನಗರದಲ್ಲಿ ಮುಸ್ಲಿಂ ಯುವಕರ ತಂಡವೊಂದು ಕೊರೋನಾ ವೈರಸ್‌ನಿಂದ ಮೃತಪಟ್ಟವರಿಗೆ ಗೌರವಯುತ ಶವಸಂಸ್ಕಾರ ನಡೆಸಲು ಮುಂದಾಗಿದ್ದಾರೆ.
 

Karnataka Districts Jul 25, 2020, 9:21 AM IST

Strange incident Happened in Dharwad DistrictStrange incident Happened in Dharwad District

ಧಾರವಾಡ: ಸತ್ತ ವ್ಯಕ್ತಿ ನೀರು ಕುಡಿದನೆಂದು ಆಸ್ಪತ್ರೆಗೆ ಓಡೋಡಿ ಬಂದ ಜನರು..!

ಸಾಕಷ್ಟು ಸಂದರ್ಭದಲ್ಲಿ ಮೃತ ವ್ಯಕ್ತಿ ಅಂತ್ಯಸಂಸ್ಕಾರದ ವೇಳೆ ಎಚ್ಚರಗೊಂಡು ಎಲ್ಲರನ್ನು ಗಲಿಬಿಲಿಗೊಳಿಸಿದ ಘಟನೆಗಳು ಹಲವು ನಡೆದಿವೆ. ಅದೇ ರೀತಿ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲೊಂದು ವಿಚಿತ್ರ ಘಟನೆ ನಡೆದಿದೆ.
 

Karnataka Districts Jul 25, 2020, 7:11 AM IST

Protest by locals for Appose funeral to Corona Patient in Ranibennuru in Haveri districtProtest by locals for Appose funeral to Corona Patient in Ranibennuru in Haveri district

ರಾಣಿಬೆನ್ನೂರು: ಕೊರೋನಾ ಸೋಂಕಿತ ವ್ಯಕ್ತಿಯ ಶವಸಂಸ್ಕಾರಕ್ಕೆ ಅಡ್ಡಿ, ಪ್ರತಿಭಟನೆ

ಕೊರೋನಾ ಸೋಂಕಿತ ವ್ಯಕ್ತಿಯ ಶವಸಂಸ್ಕಾರವನ್ನು ತಾಂಡಾ ಹತ್ತಿರದಲ್ಲಿ ಮಾಡಬಾರದು ಎಂದು ಒತ್ತಾಯಿಸಿ ತಾಲೂಕಿನ ಗಂಗಾಜಲ ತಾಂಡಾ ಹತ್ತಿರದಲ್ಲಿ ಗುರುವಾರ ಆ್ಯಂಬುಲೆನ್ಸ್‌ ತಡೆದು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.
 

Karnataka Districts Jul 24, 2020, 11:47 AM IST

Four Cemetery in Bengaluru for Cremation to Coronavirus PatientsFour Cemetery in Bengaluru for Cremation to Coronavirus Patients

ಬೆಂಗಳೂರು: ಕೊರೋನಾ ಸೋಂಕಿತರ ಶವ ಸಂಸ್ಕಾರಕ್ಕೆ 4 ಚಿತಾಗಾರ

ನಗರದಲ್ಲಿ ಕೊರೋನಾ ಸೋಂಕಿನಿಂದ ಮೃತರ ಸಂಖ್ಯೆ ಹೆಚ್ಚಾದ ಬಳಿಕ ಅನ್ಯ ಕಾರಣದಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಸಾರ್ವಜನಿಕರು ಎದುರಿಸುತ್ತಿದ್ದ ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಕೊರೋನಾ ಸೋಂಕಿನಿಂದ ಮೃತರಾದವರ ಶವಸಂಸ್ಕಾರಕ್ಕೆ ಪ್ರತ್ಯೇಕ ನಾಲ್ಕು ಚಿತಾಗಾರಗಳನ್ನು ನಿಗದಿಪಡಿಸಿದೆ.
 

state Jul 22, 2020, 7:58 AM IST

BJP Leader tested positive for covid19 diedBJP Leader tested positive for covid19 died

ಕೊರೋನಾ ಸೋಂಕಿಗೆ ಬಿಜೆಪಿ ಮುಖಂಡ ಬಲಿ

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಗಾರೆಭಾವಿಪಾಳ್ಯದ ಹಿರಿಯ ಬಿಜೆಪಿ ಮುಖಂಡ ಶ್ರೀನಿವಾಸರೆಡ್ಡಿ ಅವರು ಕೊರೋನದಿಂದ ನಿಧನರಾಗಿದ್ದು, ಶಾಸಕ ಎಂ.ಸತೀಶ್‌ ರೆಡ್ಡಿ ಪಿಪಿಇ ಕಿಟ್‌ ಧರಿಸಿ ನಗರದ ಬನಶಂಕರಿ ಚಿತಾಗಾರದಲ್ಲಿ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಅಂತ್ಯಸಂಸ್ಕಾರ ನೆರವೇರಿಸಿದರು.

Karnataka Districts Jul 22, 2020, 7:58 AM IST

last rites performed as per christian religion to a COVID19 Positive dead bodylast rites performed as per christian religion to a COVID19 Positive dead body

ಕೋವಿಡ್‌ಗೆ ಮೃತ ಕ್ರೈಸ್ತರಿಗೂ ಈಗ ಗೌರವದ ಅಂತ್ಯಸಂಸ್ಕಾರ!

ಕೋವಿಡ್‌ ಸೋಂಕಿತರ ಶವಗಳನ್ನು ಬೇಕಾಬಿಟ್ಟಿಗುಂಡಿಗೆಸೆವುದನ್ನು ತಪ್ಪಿಸುವ ಸಲುವಾಗಿ ಮುಸ್ಲಿಮರ ಮೃತದೇಹಗಳಿಗೆ ಪಿಎಫ್‌ಐ, ಹಿಂದೂಗಳ ಮೃತದೇಹಗಳಿಗೆ ಬಜರಂಗದಳದ ಸದಸ್ಯರು ಗೌರವದ ಅಂತ್ಯಸಂಸ್ಕಾರ ನೆರವೇರಿಸಿರುವ ಬೆನ್ನಲ್ಲೇ, ಇದೀಗ ಕ್ರೈಸ್ತ ಸಮುದಾಯದ ಮೃತದೇಹಗಳಿಗೂ ಧರ್ಮದ ನಿಯಮಗಳಿಗನುಸಾರವಾಗಿ ಅಂತಿಮ ವಿಧಾನಗಳನ್ನು ಪೂರೈಸಿರುವ 2 ಪ್ರತ್ಯೇಕ ಘಟನೆಗಳು ಮಂಗಳೂರಿನಿಂದ ವರದಿಯಾಗಿದೆ. ಇಲ್ಲಿವೆ ಫೋಟೋಸ್

Karnataka Districts Jul 21, 2020, 8:37 AM IST

No Space For Burial in Bengaluru YetNo Space For Burial in Bengaluru Yet
Video Icon

ಬೆಂಗ್ಳೂರಲ್ಲಿ ಅಂತ್ಯಸಂಸ್ಕಾರಕ್ಕೆ ಜಾಗವಿಲ್ಲ, ಸಚಿವರಿಗೆ ಸಮಸ್ಯೆ ಬಗೆಹರಿಸುವ ಧಾವಂತವಿಲ್ಲ..!

ಸೋಂಕಿತರ ಅಂತ್ಯಕ್ರಿಯೆಗೆ ಜಾಗವೇ ಇಲ್ಲ. ಈಗಿರುವ ಚಿತಾಗಾರದ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ. ಶವಸಂಸ್ಕಾರಕ್ಕೆ ದಿನಗಟ್ಟಲೇ ಕಾಯಬೇಕಾದ ಸ್ಥಿತಿ ಇದೆ.  ಬಿಬಿಎಂಪಿಯಾಗಲಿ, ಜಿಲ್ಲಾಡಳಿತವಾಗಲಿ ಈ ಬಗ್ಗೆ ಸರಿಯಾದ ಕ್ರಮವನ್ನೇ ಕೈಗೊಂಡಿಲ್ಲ. ನೋಡಿದ ಜಾಗವೆಲ್ಲಾ ವ್ಯಾಜ್ಯ ಹಾಗೂ ಸ್ಥಳೀಯರಿಂದ ವಿರೋಧ ವ್ಯಕ್ತವಾಗುತ್ತಿದೆ. 
 

state Jul 20, 2020, 3:33 PM IST

Bengaluru north District Wakf Officer Says funeral the person who died from CoronavirusBengaluru north District Wakf Officer Says funeral the person who died from Coronavirus

ಕೊರೋನಾದಿಂದ ಮೃತಪಟ್ಟವರನ್ನ ಗೌರವದಿಂದ ಅಂತ್ಯಸಂಸ್ಕಾರ ಮಾಡಿ: ವಕ್ಫ್ ಅಧಿಕಾರಿ

ಮಾರಕ ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಬೆಂಗಳೂರು ನಗರ ಪ್ರದೇಶದಲ್ಲಿ ಇತ್ತೀಚಿಗೆ ಸಂಭವಿಸುವ ಮರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮೃತಪಟ್ಟ ಮುಸ್ಲಿಂ ಸಮುದಾಯದ ಶವಗಳನ್ನು ಸಭ್ಯವಾಗಿ ಸರ್ಕಾರದ ಮಾರ್ಗಸೂಚಿಗಳನ್ವಯ ಅಂತ್ಯಸಂಸ್ಕಾರ ಮಾಡಬೇಕೆಂದು ಬೆಂಗಳೂರು ಉತ್ತರ ಜಿಲ್ಲೆಯ ಜಿಲ್ಲಾ ವಕ್ಫ್ ಮಂಡಳಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

state Jul 20, 2020, 1:16 PM IST

MP DK Suresh Takes Part in Funeral of Covid victimMP DK Suresh Takes Part in Funeral of Covid victim
Video Icon

ಕೋರೋನಾ ಸೋಂಕಿತನ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿ ಸಂದೇಶ ನೀಡಿದ ಸುರೇಶ್

ಸಂಸದ ಡಿಕೆ ಸುರೇಶ್  ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದಾರೆ. ಪಿಪಿಇ ಕಿಟ್ ಧರಿಸಿ ಸುರಕ್ಷತಾ ಕ್ರಮ ಅನುಸರಣೆ ಮಾಡಿದ್ದಾರೆ. ಕೊರೋನಾ ವಿಚಾರದಲ್ಲಿ ಅಪನಂಬಿಕೆ ಮತ್ತು ಅಪಪ್ರಚಾರ ನಡೆಯುತ್ತಿದೆ ಎಂದು ಸುರೇಶ್ ಹೇಳಿದ್ದಾರೆ.

Karnataka Districts Jul 19, 2020, 7:08 PM IST