ವಿರುಷ್ಕಾ ಪುತ್ರ ಹುಟ್ಟುತ್ತಲೇ ನೂರಾರು ಸೋಷಿಯಲ್ ಮೀಡಿಯಾ ಅಕೌಂಟ್ ಸೃಷ್ಟಿಯಾಗಿದ್ದು, ಏನೆಲ್ಲಾ ಹೇಳ್ತಿದ್ದಾರೆ ನೋಡಿ...
Cine World Feb 21, 2024, 4:59 PM IST
ರಾಮ ಮಂದಿರದಲ್ಲಿ ಮೂರನೇ ದಿನವೂ ಭಕ್ತರ ಪ್ರವಾಹ ಕಂಡಿದೆ. ಬಾಲಕರಾಮನ ದರ್ಶನಕ್ಕಾಗಿ ಭಕ್ತರ ನೂಕುನುಗ್ಗಲು ಉಂಟಾಗಿದೆ. ಇದರ ನಡುವೆ ಅಯೋಧ್ಯೆ ಭದ್ರತಾ ವ್ಯವಸ್ಥೆಯ ಬಗ್ಗೆ ಕುತೂಹಲ ಉಂಟಾಗಿದೆ.
India Jan 24, 2024, 6:26 PM IST
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ನಡುವೆ ಇತ್ತೀಚೆಗೆ ರಾಜ್ಯಕ್ಕೆ ಕೇಂದ್ರ ಪರಿಹಾರ ನಿಧಿ ಹಂಚಿಕೆ ಕುರಿತು ಸಾರ್ವಜನಿಕ ವಾಗ್ವಾದ ಶುಕ್ರವಾರ ಮತ್ತಷ್ಟು ಉಲ್ಬಣಗೊಂಡಿದೆ.
India Dec 23, 2023, 4:18 PM IST
ತಮಿಳು ನಾಡಲ್ಲಿ ಮಳೆ ನಿಂತ್ರೂ ತಗ್ಗದ ಪ್ರವಾಹ, 10 ಸಾವು- ತೂತ್ತುಕುಡಿ ರೈಲು ನಿಲ್ದಾಣದಲ್ಲಿ ಸಿಲುಕಿದ್ದವರ ರಕ್ಷಣೆಗೆ ಹೆಲಿಕಾಪ್ಟರ್- ರೈಲು ನಿಲ್ದಾಣದಲ್ಲಿ ಸಿಲುಕಿದ್ದ 800 ಜನರ ಪೈಕಿ 300 ಜನ ಸ್ಥಳಾಂತರ
India Dec 20, 2023, 10:07 AM IST
ತಮಿಳುನಾಡು ಭಾರಿ ಮಳೆಯಿಂದ ಕೊಚ್ಚಿಕೊಂಡು ಹೋಗುತ್ತಿದ್ದರೂ ಸಿಡಬ್ಲ್ಯೂಆರ್ಸಿ ಸಭೆಯಲ್ಲಿ ಕರ್ನಾಟಕದ ಕಾವೇರಿ ನದಿಯಿಂದ 14 ಟಿಎಂಸಿ ನೀರು ಬಿಡಬೇಕು ಎಂದು ತಮಿಳುನಾಡು ಆಗ್ರಹಿಸಿದೆ.
India Dec 19, 2023, 3:25 PM IST
ಚೆನ್ನೈನಲ್ಲಿ ಉಂಟಾಗಿರುವ ಪ್ರವಾಹಕ್ಕೆ ರಜನೀಕಾಂತ್ ಅವರ ಮನೆಯೂ ಸಿಲುಕಿದ್ದು, ಇದರ ವಿಡಿಯೋ ವೈರಲ್ ಆಗಿದೆ. ಅಭಿಮಾನಿಗಳಿಗೆ ಆತಂಕ ಎದುರಾಗಿದೆ.
Cine World Dec 9, 2023, 1:45 PM IST
ಮೈಚಾಂಗ್ ಚಂಡಮಾರುತವು ಚೆನ್ನೈನಲ್ಲಿ ತೀವ್ರಗೊಂಡಿದ್ದು, ಇದರ ಸುಳಿಗೆ ಸಿಲುಕಿದ್ದ ನಟರಾದ ಆಮೀರ್ ಖಾನ್ ಮತ್ತು ವಿಷ್ಣು ವಿಶಾಲ್ ಅವರನ್ನು ರಕ್ಷಿಸಲಾಗಿದೆ.
Cine World Dec 5, 2023, 5:31 PM IST
ಮೈಚುಂಗ್ ಚಂಡಮಾರುತದಿಂದಾಗಿ (Cyclone Michaung) ನೆರೆಯ ರಾಜ್ಯ ತಮಿಳುನಾಡಿನ ಚೆನ್ನೈನಲ್ಲಿ ಧಾರಾಕಾರ ಮಳೆಯಾಗ್ತಿದ್ದು, ಮಹಾನಗರಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
India Dec 4, 2023, 3:50 PM IST
ಮೈಚುಂಗ್ ಚಂಡಮಾರುತದಿಂದ ತಮಿಳುನಾಡಿನಲ್ಲಿ ಭರ್ಜರಿ ಮಳೆಯಾಗಿದ್ದು, ಪ್ರವಾಹ ಸೃಷ್ಟಿಯಾಗಿದೆ. ಈಗಲಾದರೂ ಕನ್ನಡ ನಾಡಿನ ಕಾವೇರಿ ನೀರಿನ ಮೇಲಿನ ದಾಹ ತೀರುವುದೇ ಎಂಬುದು ಕನ್ನಡಿಗರ ಯಕ್ಷ ಪ್ರಶ್ನೆಯಾಗಿದೆ.
India Dec 4, 2023, 3:37 PM IST
ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ದುಬೈ ನಗರದ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿವೆ.
International Nov 19, 2023, 11:39 AM IST
ರಾಜ್ಯದ ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಮಂಡ್ಯ ಸೇರಿದಂತೆ ಕಾವೇರಿ ಕಣಿವೆ ಹಾಗೂ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ.
state Nov 4, 2023, 5:07 PM IST
ಸಿಕ್ಕಿಂ ಪ್ರವಾಹದಲ್ಲಿ 23 ಯೋಧರ ಜೊತೆ ಸೇನೆಯ ಭಾರೀ ಪ್ರಮಾಣದ ಶಸ್ತ್ರಾಸ್ತ್ರವೂ ಈ ಪ್ರವಾಹದಲ್ಲಿ ಕೊಚ್ಚಿ ಹೋಗಿತ್ತು. ಹೀಗೆ ಕೊಚ್ಚಿ ಹೋದ ಶಸ್ತ್ರಾಸ್ತ್ರಗಳು ನದಿ ತೀರದಲ್ಲಿ ಹೋಗಿ ಸೇರಿದ್ದು, ಅಲ್ಲಿ ಸ್ಫೋಟಗೊಂಡ ವೀಡಿಯೋ ಈಗ ವೈರಲ್ ಆಗುತ್ತಿದೆ.
India Oct 8, 2023, 1:07 PM IST
ಭೀಕರ ಪ್ರವಾಹಕ್ಕೆ ಮುಳುಗಿದೆ ಸಿಕ್ಕಿಂ!
ನೀರಿನಲ್ಲಿ ಕೊಚ್ಚಿ ಹೋಯ್ತು ಆಸ್ತಿಪಾಸ್ತಿ!
ಜಲಾರ್ಭಟಕ್ಕೆ ಸೇನಾ ವಾಹನಗಳೂ ಜಖಂ!
ಎಲ್ಲೆಲ್ಲೂ ನೀರು.. ಊರೆಲ್ಲಾ ಜಲಮಯ!
India Oct 7, 2023, 2:21 PM IST
ಮೇಘಸ್ಫೋಟ ಸಂಭವಿಸಿದ ಕಾರಣದಿಂದಾಗಿ ತೀಸ್ತಾ ನದಿ ಉಕ್ಕೇರಿ ಹರಿದ ಪರಿಣಾಮ ಸಂಭವಿಸಿರುವ ಅವಗಢದಲ್ಲಿ ಸಾವಿಗೀಡಾದವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಇದರಲ್ಲಿ 7 ಮಂದಿ ಸೈನಿಕರು ಸೇರಿದ್ದು, ನಾಪತ್ತೆಯಾದವರ ಸಂಖ್ಯೆ 103ಕ್ಕೆ ಏರಿಕೆಯಾಗಿದೆ.
India Oct 7, 2023, 7:25 AM IST
ಮೇಘಸ್ಫೋಟದಿಂದಾಗಿ ಸಿಕ್ಕಿಂನ ತೀಸ್ತಾ ನದಿ ಉಕ್ಕೇರಿ ಹರಿದಿದ್ದರಿಂದಾಗಿ ಕಣ್ಮರೆಯಾಗಿರುವ 22 ಯೋಧರಿಗೆ ಸೇನಾ ಪಡೆಗಳು ತೀವ್ರ ಶೋಧ ಕಾರ್ಯ ನಡೆಸುತ್ತಿವೆ. ಈ ನಡುವೆ ಸಿಕ್ಕಿಂ ಜಲಪ್ರಳಯದಲ್ಲಿ ಬಲಿಯಾದವರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದರೆ, ನಾಪತ್ತೆಯಾದವರ ಸಂಖ್ಯೆ 102ಕ್ಕೆ ಮುಟ್ಟಿದೆ.
India Oct 6, 2023, 7:34 AM IST