Cine World Aug 10, 2021, 9:19 AM IST
* ಚಿನ್ನ ಗೆದ್ದ ಚೋಪ್ರಾಗೆ ಕಾಶೀನಾಥ್ ಕೋಚ್ ಅಲ್ಲ: ಅಥ್ಲೆಟಿಕ್ಸ್ ಸಂಸ್ಥೆ
* ಕಾಶೀನಾಥ್ ನಮಗೆ ಗೊತ್ತಿಲ್ಲ
* 10 ಲಕ್ಷ ಘೋಷಿಸಿದ್ದಕ್ಕೆ ಆಕ್ಷೇಪ
OTHER SPORTS Aug 10, 2021, 7:21 AM IST
Olympics Aug 9, 2021, 9:38 PM IST
23 ವರ್ಷದ ನೀರಜ್ ಚೋಪ್ರಾ ಟೋಕಿಯೋ ಒಲಿಂಪಿಕ್ಸ್‌ನಲ್ಲಿ 87.58 ಮೀಟರ್ ದೂರ ಎಸೆಯುವ ಮೂಲಕ ಬಂಗಾರ ಗೆದ್ದು ಬೀಗಿದ್ದಾರೆ. ಭಾರತ ಪರ ಅಥ್ಲೆಟಿಕ್ಸ್‌ನಲ್ಲಿ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಅಥ್ಲೀಟ್ ಎನಿಸಿಕೊಂಡಿರುವ ನೀರಜ್ ಸ್ಪೂರ್ತಿಯ ಕಹಾನಿ ಇಲ್ಲಿದೆ ನೋಡಿ.
Olympics Aug 9, 2021, 5:41 PM IST
ಟೋಕಿಯೋ ಒಲಿಂಪಿಕ್ಸ್‌ನ ಜಾವಲಿನ್ ಥ್ರೋ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಮೊದಲ ಪ್ರಯತ್ನದಲ್ಲೇ 87.03 ಮೀಟರ್ ದೂರ ಎಸೆದಿದ್ದರು. ಇನ್ನು ಎರಡನೇ ಪ್ರಯತ್ನದಲ್ಲೇ 87.58 ಮೀಟರ್ ದೂರ ಜಾವಲಿನ್ ಥ್ರೋ ಮಾಡುವ ಮೂಲಕ ನೀರಜ್ ಚೋಪ್ರಾ ಚಿನ್ನದ ಪದಕ ಗೆಲ್ಲುವಲ್ಲಿ ಯಶಸ್ವಿಯಾದರು. ಈ ಮೂಲಕ ಅಥ್ಲೆಟಿಕ್ಸ್ ವಿಭಾಗದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಶತಮಾನದ ಬಳಿಕ ಭಾರತ ಪದಕ ಗೆಲ್ಲುವಲ್ಲಿ ಯಶಸ್ವಿಯಾಯಿತು.
Cricket Aug 9, 2021, 4:33 PM IST
ಟೋಕಿಯೊ ಓಲಂಪಿಕ್ಸ್ ನಲ ಈಟಿ ಎಸೆತದಲ್ಲಿ ಚಿನ್ನಕ್ಕೆ ಕೊರಳೊಡ್ಡಿದ ನೀರಜ್ ಚೋಪ್ರಾಗೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡು ಅಭಿನಂದನೆ ಸಲ್ಲಿಸಿದ್ದಾರೆ. ಕೋಚ್ ಶಿರಸಿಯ ಕಾಶಿನಾಥ್ ನಾಯ್ಕ್ ಗೆ ಕ್ರೀಡಾ ಸಚಿವ ಡಾ. ನಾರಾಯಣಗೌಡ 10 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ.
Olympics Aug 8, 2021, 7:15 PM IST
ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿರುವುದು ಅತೀವ ಸಂತಸ ತಂದಿದೆ. ಎಲ್ಲರ ಪ್ರಾರ್ಥನೆ, ಕ್ರೀಡಾ ಇಲಾಖೆ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವರ ಬೆಂಬಲದಿಂದ ಪದಕ ಗೆದ್ದಿದ್ದೇನೆ ಎಂದು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಹೇಳಿದ್ದಾರೆ.
Olympics Aug 8, 2021, 5:29 PM IST
ಬಸವರಾಜ ಬೊಮ್ಮಾಯಿ ಸರ್ಕಾರ ನೀಡಿದ ಕ್ಯಾಬಿನೆಟ್ ಸ್ಥಾನವನ್ನು ಬಿಎಸ್ ಯಡಿಯೂರಪ್ಪ ನಿರಾಕರಿಸಿದ್ದಾರೆ. ನಾನು ಜನತಾದಳದ ಸಿಎಂ ಅಲ್ಲ, ಅಪ್ಪಟ ಬಿಜೆಪಿ ಸಿಎಂ ಎಂದು ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಬಿಗ್ ಬಾಸ್ ವಿಜೇತರು ಪಡೆಯುವ ಮೊತ್ತದಲ್ಲಿ ಬದಲಾವಣೆ ಮಾಡಲಾಗಿದೆ. ನೀರಜ್‌ಗೆ ಮಹೀಂದ್ರಾದಿಂದ XUV 700 ಗಿಫ್ಟ್, 2013ರಲ್ಲೇ ಒಲಿಂಪಿಕ್ಸ್ ಭವಿಷ್ಯ ನುಡಿದಿದ್ದ ಮೋದಿ ಸೇರಿದಂತೆ ಆಗಸ್ಟ್ 8ರ ಟಾಪ್ 10 ಸುದ್ದಿ ಇಲ್ಲಿವೆ.
News Aug 8, 2021, 5:02 PM IST
ನೀರಜ್ ಅವರ ಈ ಸಾಧನೆ ದೇಶದ ಯುವ ಜನಾಂಗಕ್ಕೆ ಮಾದರಿಯಾಗಬೇಕು. ಭವಿಷ್ಯದಲ್ಲಿ ಇಂತಹ ನೂರು ಚಿನ್ನದ ಪದಕಗಳು ಭಾರತದ ಪಾಲಾಗುವಂತೆ ಮುಂದಿನ ಪೀಳಿಗೆಗೆ ಪ್ರೇರಣೆ ನೀಡಬೇಕು ಎಂದು ಹೇಳಿದ್ದಾರೆ.
Olympics Aug 8, 2021, 3:17 PM IST
125 ವರ್ಷಗಳ ಇತಿಹಾಸವಿರುವ ಒಲಿಂಪಿಕ್ಸ್‌ನಲ್ಲಿ ಭಾರತ ಹೊಸ ಮೈಲಿಗಲ್ಲು ನೆಟ್ಟಿದೆ. ಅಥ್ಲೆಟಿಕ್ಸ್ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಚಿನ್ನಕ್ಕೆ ಮುತ್ತಿಕ್ಕುವ ಮೂಲಕ ‘ಶತಮಾನದ ಸಾಧನೆ’ ಮಾಡಿದೆ. ನೀರಜ್ ಚೋಪ್ರಾ ಎಂಬ 23 ವರ್ಷದ ‘ವೀರ ಯೋಧ’ ಜಾವೆಲಿನ್ ಥ್ರೋ (ಭರ್ಜಿ ಎಸೆತ) ವಿಭಾಗದಲ್ಲಿ ಜಾಗತಿಕ ಸ್ಪರ್ಧಿಗಳನ್ನು ಹಿಂದಿಕ್ಕಿ ಬಂಗಾರ ಬೇಟೆಯಾಡಿದ್ದಾರೆ.
India Aug 8, 2021, 1:22 PM IST
ಹರ್ಯಾಣದ ಪಾಣಿಪತ್ ಬಳಿಯ ಸಣ್ಣ ಗ್ರಾಮದ ನೀರಜ್ ಅವರದ್ದು 17 ಸದಸ್ಯರಿರುವ ತುಂಬಿದ ಕುಟುಂಬ. ನೀರಜ್ ಬಹಳ ತುಂಟನಾಗಿದ್ದರು. ಅವರನ್ನು ಯಾವುದಾದರೂ ಒಂದು ಕ್ರೀಡೆಗೆ ಸೇರಿಸಬೇಕು ಎಂದು ಮನೆಯವರೆಲ್ಲಾ ನಿರ್ಧರಿಸಿದಾಗ, ನೀರಜ್‌ರ ಚಿಕ್ಕಪ್ಪ ಅವರನ್ನು ಪಾಣಿಪತ್‌ನ ಶಿವಾಜಿ ಕ್ರೀಡಾಂಗಣಕ್ಕೆ ಕರೆದೊಯ್ದರು. ದಪ್ಪ ದೇಹದ ನೀರಜ್‌ಗೆ ಓಟದ ಕ್ರೀಡೆಗಳಲ್ಲಿ ಆಸಕ್ತಿ ಇರಲಿಲ್ಲ. ಕ್ರೀಡಾಂಗಣದಲ್ಲಿ ಕೆಲ ಹಿರಿಯರು ಜಾವೆಲಿನ್ ಥ್ರೋ ಎಸೆಯುತ್ತಿದ್ದನ್ನು ಕಂಡು ಮನಸಾಯಿತು. ಅಲ್ಲಿಂದ ಮುಂದಿನದ್ದು ಇತಿಹಾಸ.
Olympics Aug 8, 2021, 11:58 AM IST
ಕೆಎಸ್‌ಅರ್‌ಟಿಸಿ ನಿಗಮದ 60ನೇ ವರ್ಷಾಚರಣೆ ಸಂದರ್ಭದಲ್ಲಿ ನೀರಜ್ ಚೋಪ್ರಾ ಅವರು ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದಿದ್ದಾರೆ. ಇಂತಹ ಅಪರೂಪದ ಸನ್ನಿವೇಶದಲ್ಲಿ ಕೆಎಸ್‌ಆರ್‌ಟಿಸಿ ನಿಗಮದ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಸಾಧಕರೊಬ್ಬರಿಗೆ ಗೋಲ್ಡನ್ ಪಾಸ್ ಘೋಷಿಸಲಾಗಿದೆ.
Olympics Aug 8, 2021, 10:04 AM IST
ಕ್ರೀಡಾಕೂಟದ ಅಂತಿಮ ದಿನವಾದ ಭಾನುವಾರ ಭಾರತದ ಯಾವ ಸ್ಪರ್ಧೆಗಳು ಇಲ್ಲ. ಈ ಒಲಿಂಪಿಕ್ಸ್ ಹಲವು ವಿಷಯಗಳಿಂದ ವಿಶೇಷ ಎನಿಸುತ್ತದೆ. ಕ್ರೀಡಾಕೂಟದ ಮೊದಲ ದಿನವೇ ಭಾರತವೇ ಪದಕ ಖಾತೆ ತೆರೆದಿತ್ತು. ಮಹಿಳೆಯರ 49 ಕೆ.ಜಿ. ವಿಭಾಗದ ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಗೆದ್ದು ಮೀರಾಬಾಯಿ ಚಾನು ಇತಿಹಾಸ ಬರೆದಿದ್ದರು. ಭಾರತದ ಸ್ಪರ್ಧೆಯ ಅಂತಿಮ ದಿನ ನೀರಜ್ ಚೋಪ್ರಾ ಚಿನ್ನ ಜಯಿಸಿ, ಅದ್ಧೂರಿ ‘ಕ್ಲೈಮ್ಯಾಕ್ಸ್’ ನೀಡಿದ್ದಾರೆ.
Olympics Aug 8, 2021, 9:28 AM IST
‘ಚಿನ್ನ ಗೆದ್ದ ನೀರಜ್ ಚೋಪ್ರಾಗೆ 1 ಕೋಟಿ, ಬೆಳ್ಳಿ ಗೆದ್ದ ರವಿ ದಹಿಯಾ, ಮೀರಾಭಾಯಿ ಚಾನುಗೆ ತಲಾ 50 ಲಕ್ಷ, ಕಂಚು ಗೆದ್ದ ಪಿ.ವಿ.ಸಿಂಧು, ಭಜರಂಗ್ ಪೂನಿಯಾ, ಲವ್ಲೀನಾ ಬೊರ್ಗೊಹೈನ್‌ಗೆ ತಲಾ 25 ಲಕ್ಷ ಹಾಗೂ ಪುರುಷರ ಹಾಕಿ ತಂಡಕ್ಕೆ 1.25 ಕೋಟಿ ನೀಡಲಾಗುವುದು’
Olympics Aug 8, 2021, 8:55 AM IST
ಟೋಕಿಯೋದಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ ಸಾಧನೆಯನ್ನು ಇಡೀ ದೇಶ ಕೊಂಡಾಡುತ್ತಿದೆ. ಆನಂದ್ ಮಹೀಂದ್ರಾ ದೊಡ್ಡದೊಂದು ಕೊಡುಗೆ ನೀಡಿದ್ದಾರೆ.
Automobile Aug 7, 2021, 11:05 PM IST