Asianet Suvarna News Asianet Suvarna News
2331 results for "

ಪ್ರವಾಹ

"
Govt Committed To Flood Victims Safety Rehabilitation Karnataka CM BS YediyurappaGovt Committed To Flood Victims Safety Rehabilitation Karnataka CM BS Yediyurappa
Video Icon

ಪ್ರವಾಹ ಸಂತ್ರಸ್ತರ ಸುರಕ್ಷತೆ, ಪುನರ್ವಸತಿಗೆ ಬದ್ಧ: ಸಿಎಂ ಯಡಿಯೂರಪ್ಪ

ರಾಜ್ಯದ 17 ಜಿಲ್ಲೆಗಳ 80 ತಾಲೂಕುಗಳು ನೆರೆ ಪೀಡಿತವಾಗಿವೆ.  235105 ಜನರನ್ನು ಸುರಕ್ಷಿತ ಸ್ಥಳಕ್ಕೆ ಈಗಾಗಲೇ ಸ್ಥಳಾಂತರಿಸಲಾಗಿದೆ. 157998 ಸಂತ್ರಸ್ತರು ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ಒಟ್ಟು 322448 ಎಕರೆ ಕೃಷಿ ಭೂಮಿ ಹಾಳಾಗಿದೆ. ಮಂಗಳೂರಿಗೆ ರೈಲು ಮತ್ತು ರಸ್ತೆ ಸಂಪರ್ಕ‌ ಕಡಿದುಹೋಗಿದೆ. ಕೊಡಗಿನಲ್ಲಿ ಭೂಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಸಂತ್ರಸ್ತರ ಸುರಕ್ಷತೆ ಮತ್ತು ಪುನರ್ವಸತಿಗೆ ಬದ್ಧ ಎಂದಿದ್ದಾರೆ.   
 

NEWS Aug 10, 2019, 4:57 PM IST

H Vishwanath Visits Flood Hit Areas With BJP MP Pratap SimhaH Vishwanath Visits Flood Hit Areas With BJP MP Pratap Simha

ನೆರೆ ಪೀಡಿತ ಪ್ರದೇಶಗಳಿಗೆ ಅನರ್ಹ ಶಾಸಕ ವಿಶ್ವನಾಥ್ ಭೇಟಿ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹರಾದ  ಎಚ್.ವಿಶ್ವನಾಥ್ ಬಿಜೆಪಿ ಮುಖಂಡರೊಂದಿಗೆ ಪ್ರವಾಹ ಪೀಡಿತ ಕ್ಷೇತ್ರಗಳ ಸಂಚಾರ ಮಾಡಿದ್ದಾರೆ. 

NEWS Aug 10, 2019, 4:05 PM IST

Karnataka Flood Relief Kannada Prabha Suvarna TV Asianet Kannada InitiativesKarnataka Flood Relief Kannada Prabha Suvarna TV Asianet Kannada Initiatives

'ಉತ್ತರ'ದೊಂದಿಗೆ ಕರುನಾಡು: ಪ್ರವಾಹಕ್ಕೆ ಎದೆಯೊಡ್ಡಿದ ಸುವರ್ಣ ವೀರರು!

ನಮ್ಮ ಕರ್ನಾಟಕ ಭೀಕರ ಪ್ರವಾಹಕ್ಕೆ ತುತ್ತಾಗಿದೆ. ಅದರಲ್ಲೂ ರಾಜ್ಯದ ಉತ್ತರ ಭಾಗ ಪ್ರವಾಹದಿಂದ ತತ್ತರಿಸಿ ಹೋಗಿದ್ದು, ಲಕ್ಷಾಂತರ ಜನರ ಬದುಕು ಸಂಕಷ್ಟಕ್ಕೆ ಸಿಲಿಕಿದೆ. ಅದರಂತೆ ನಿಮ್ಮ ಸುವರ್ಣನ್ಯೂಸ್ 'ಉತ್ತರ'ದೊಂದಿಗೆ ಕರುನಾಡು' ಅಡಿಬರಹದಡಿ ಉತ್ತರ ಕರ್ನಾಟಕದ ಭೀಕರ ಪ್ರವಾಹವನ್ನು ಎದುರಿಸಲು ಸರ್ವಸನ್ನದ್ಧವಾಗಿದೆ.

NEWS Aug 10, 2019, 3:56 PM IST

Karnataka Flood Man Dies At Relief Centre in Haveri DistrictKarnataka Flood Man Dies At Relief Centre in Haveri District

ಹಾವೇರಿ ಪರಿಹಾರ ಕೇಂದ್ರದಲ್ಲೇ ಮೃತಪಟ್ಟ ವೃದ್ಧ

ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ಜಿಲ್ಲೆಗಳು ನೆರೆಯಿಂದ ತತ್ತರಿಸಿದ್ದು, ಗಂಜಿ ಕೇಂದ್ರ ತೆರೆಯಲಾಗಿದೆ. ಹಾವೇರಿ ಜಿಲ್ಲೆಯ ಗಂಜಿ ಕೇಂದ್ರದಲ್ಲೇ ವೃದ್ಧರೋರ್ವರು ಮೃತಪಟ್ಟಿದ್ದಾರೆ. 

Karnataka Districts Aug 10, 2019, 3:33 PM IST

Nanjangud turns into island relief centers set up in HD Kote HunsurNanjangud turns into island relief centers set up in HD Kote Hunsur
Video Icon

ತುಂಬಿ ಹರಿಯುತ್ತಿದ್ದಾಳೆ ಕಪಿಲೆ; ನಡುಗಡ್ಡೆಯಾದ ದಕ್ಷಿಣ ಕಾಶಿ ನಂಜನಗೂಡು

ಮೈಸೂರು ಜಿಲ್ಲೆಯಲ್ಲಿ ಪ್ರವಾಹ ಮುಂದುವರೆದಿದೆ. ಕಪಿಲಾ ನದಿ ಹಾಗೂ ಲಕ್ಷ್ಮಣ ತೀರ್ಥ ನದಿಗಳಲ್ಲಿ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದೆ. ಇದೇ ಮೊದಲ ಬಾರಿಗೆ ಕಪಿಲಾ ನದಿಯಲ್ಲಿ ದಾಖಲೆ ಪ್ರಮಾಣದ ನೀರು ಹರಿದು ಬಂದಿದೆ. ಮೈಸೂರು ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. 

NEWS Aug 10, 2019, 1:58 PM IST

Flood situation Worsens in Uttara KannadaFlood situation Worsens in Uttara Kannada
Video Icon

ಉತ್ತರ ಕನ್ನಡದಲ್ಲಿ ಹೆದ್ದಾರಿ ಸಂಪರ್ಕ ಬಂದ್ : ಅತಂತ್ರವಾದ ಜನರ ಬದುಕು

ರಾಜ್ಯದಲ್ಲಿ ವರುಣ ಆರ್ಭಟ ಮುಂದುವರಿದಿದೆ. ದಿನದಿಂದ ದಿನಕ್ಕೆ ಮಳೆಯ ಪ್ರಮಾಣ ಹೆಚ್ಚಾಗುತ್ತಲೇ ಇದ್ದು, ಉತ್ತರ ಕನ್ನಡದಲ್ಲಿ ಹೆದ್ದಾರಿ ಸಂಪರ್ಕ ಬಂದ್ ಆಗಿದೆ. ಹಲವು ಜಿಲ್ಲೆಗಳ ಜನರು ಬದುಕು ದುಸ್ಥರವಾಗಿದೆ.

Karnataka Districts Aug 10, 2019, 1:52 PM IST

Karnataka Flood Vijayapura Situation WorsenKarnataka Flood Vijayapura Situation Worsen
Video Icon

ವಿಜಯಪುರದಲ್ಲಿ ಭೀಕರ ಪ್ರವಾಹ : ಕೊಚ್ಚಿ ಹೋದ ರಸ್ತೆಗಳು, ಮುಳುಗಿದ ಗ್ರಾಮ

ರಾಜ್ಯದಲ್ಲಿ ರಣಭೀಕರ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ವಿಜಯಪುರ, ಬಾಗಲಕೋಟೆ ಜಿಲ್ಲೆಗಳು ತತ್ತರಿಸುತ್ತಿವೆ. ಹಲವು ಗ್ರಾಮಗಳು ಮುಳುಗಿದ್ದು, ವಿವಿಧೆಡೆ ಸಂಪರ್ಕ ಸ್ಥಗಿತವಾಗಿದೆ. 

Karnataka Districts Aug 10, 2019, 1:40 PM IST

Karnataka Floods Belagavi Laxmi Hebbalkar Turns Emotional During Rescue WorkKarnataka Floods Belagavi Laxmi Hebbalkar Turns Emotional During Rescue Work
Video Icon

ಕಣ್ಣೀರಿಟ್ಟ ಹಿರಿಜೀವ, ಭಾವುಕರಾದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್!

ಬೆಳಗಾವಿ ಜಿಲ್ಲೆ ಮಳೆ ಮತ್ತು ಪ್ರವಾಹದಿಂದ ತತ್ತರಿಸಿ ಹೋಗಿದೆ. ಸುಮಾರು ಅರ್ಧ ಲಕ್ಷ ಮಂದಿ ಮನೆ-ಮಠ ಬಿಟ್ಟು ಪರಿಹಾರ ಕೇಂದ್ರದಲ್ಲಿ ರಕ್ಷಣೆ ಪಡೆದಿದ್ದಾರೆ. ರಕ್ಷಣಾ ಕಾರ್ಯ, ಸುರಕ್ಷತಾ ಕ್ರಮ, ಸ್ಥಳಾಂತರ, ಪರಿಹಾರ ಕೇಂದ್ರಗಳ ನಿರ್ವಹಣೆ - ಈ ಎಲ್ಲಾ ಕೆಲಸಗಳ ಉಸ್ತುವಾರಿ ವಹಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡ್ತಿದ್ದಾರೆ. ಆ ವೇಳೆ ವೃದ್ಧರೊಬ್ಬರು ಶಾಸಕಿ ಮುಂದೆ ಬಿಕ್ಕಿ ಬಿಕ್ಕಿ ಅತ್ತರು. ಅವರಿಗೆ ವಿಶ್ವಾಸ ತುಂಬುವ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಖುದ್ದು ಭಾವುಕರಾದರು.     

Karnataka Districts Aug 10, 2019, 1:36 PM IST

More than 200 people stranded in Belagavi Padarareddi villageMore than 200 people stranded in Belagavi Padarareddi village
Video Icon

ಬೆಳಗಾವಿಯಲ್ಲಿ ನಿಲ್ಲದ ಮಳೆರಾಯ; ಪಡಾರರೆಡ್ಡಿಯಲ್ಲಿ ಸಿಲುಕಿದ್ದಾರೆ 200 ಜನ

ಬೆಳಗಾವಿ ಜಿಲ್ಲೆಯಲ್ಲಿ ನಿಲ್ಲದ ಮಳೆರಾಯ. ಜನರು ಪರದಾಟ, ನರಳಾಟ ಮುಂದುವರೆದಿದೆ. ಚಿಕ್ಕೋಡಿ ತಾ. ಪಡಾರರೆಡ್ಡಿ ಗ್ರಾಮದಲ್ಲಿ 200 ಜನ ಸಿಲುಕಿದ್ದಾರೆ. ಸ್ಥಳಕ್ಕೆ ತೆರಳಿ ಸುವರ್ಣ ನ್ಯೂಸ್ ತಂಡ ಮಾಹಿತಿ ನೀಡಿದೆ. ಪಡಾರದಡ್ಡಿಯಲ್ಲಿ 10 ಜನರಿಗೆ ಜ್ವರ, 20 ಜನ ಅಸ್ವಸ್ಥರಾಗಿದ್ದಾರೆ. 

NEWS Aug 10, 2019, 1:23 PM IST

Farmer Minister HK Patil Slams Mahesh kumathalliFarmer Minister HK Patil Slams Mahesh kumathalli

‘ ಅಥಣಿ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ನಿಂದ ಸೂಕ್ತ ಅಭ್ಯರ್ಥಿ ಆಯ್ಕೆ’

ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಇದರ ನಡುವೆಯೇ ಕೈ ನಾಯಕರೋರ್ವರು ದೋಸ್ತಿ ಸರ್ಕಾರದ ಪತನಕ್ಕೆ ಕಾರಣರಾದ ಮುಖಂಡರೋರ್ವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

NEWS Aug 10, 2019, 12:48 PM IST

Former IPs K Annamalai urges people to help North Karnataka flood hit victimsFormer IPs K Annamalai urges people to help North Karnataka flood hit victims

ಕರುನಾಡ ನೆರೆ ಸಂತ್ರಸ್ತರ ನೋಡಿ ಮಿಡಿದ ಅಣ್ಣಾಮಲೈ

ತಮ್ಮ ಮಾನವೀಯ ಕೆಲಸಗಳಿಂದಲೇ ಮನೆಮಾತಾಗಿದ್ದ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಕರ್ನಾಟಕದಲ್ಲಿ ಪ್ರವಾಹದಿಂದ ತತ್ತರಿಸಿರುವ ಜನರ ಸುರಕ್ಷೆಗಾಗಿ ಎಲ್ಲರೂ ಕೈ ಜೋಡಿಸುವಂತೆ ಕೋರಿ ಟ್ವೀಟ್ ಮಾಡಿದ್ದಾರೆ. ಉತ್ತರ ಕರ್ನಾಟಕ, ಮಲೆನಾಡು ಸೇರಿ ರಾಜ್ಯದ ಪ್ರಮುಖ ಪ್ರದೇಶಗಳಲ್ಲಿ ಪ್ರವಾಹದಿಂದ ಜನರು ಸಂತ್ರಸ್ತರಾಗಿದ್ದು, ಅವರ ಸರಕ್ಷತೆಗೆ ಪ್ರಾರ್ಥಿಸಿದ್ದಾರೆ.

NEWS Aug 10, 2019, 12:08 PM IST

HD Kumaraswamy Visits North Karnataka Flood Hit AreasHD Kumaraswamy Visits North Karnataka Flood Hit Areas

ಅನಾರೋಗ್ಯದ ನಡುವೆಯೂ ಪ್ರವಾಹ ಪೀಡಿತ ಪ್ರದೇಶಕ್ಕೆ HDK ಭೇಟಿ

ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಉತ್ತರ ಕರ್ನಾಟಕ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅನಾರೋಗ್ಯದ ನಡುವೆಯೂ ನಿರಾಶ್ರಿತರ ಸಮಸ್ಯೆ ಆಲಿಸಿದ್ದಾರೆ.

NEWS Aug 10, 2019, 12:00 PM IST

Selco provide Solar lights For Flood Hit AreasSelco provide Solar lights For Flood Hit Areas

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸೆಲ್ಕೊ ಸೋಲಾರ್‌ ಲೈಟ್‌ ಸೌಲಭ್ಯ

ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಪ್ರವಾಹ ಪೀಡಿತರಿಗೆ ನೆರೆವಾಗುವ ಉದ್ದೇಶದಿಂದ ಸುವರ್ಣ ಸುದ್ದಿ ವಾಹಿನಿ ಆರಂಭಿಸಿರುವ ‘ಉತ್ತರದೊಂದಿಗೆ ಕರುನಾಡು’ ಅಭಿಯಾನಕ್ಕೆ ಸೆಲ್ಕೋ ಸೋಲಾರ್‌ ಲೈಟ್‌ ಪ್ರೈವೆಟ್‌ ಲಿಮಿಟೆಡ್‌ ಕೈ ಜೋಡಿಸಿದೆ.

NEWS Aug 10, 2019, 11:29 AM IST

tunga River overFlows Many Areas submerged intunga River overFlows Many Areas submerged in

ಉಕ್ಕೇರುತ್ತಿರುವ ತುಂಗಾ : ಮುಳುಗುತ್ತಿದೆ ಶಿವಮೊಗ್ಗದ ಹಲವು ಪ್ರದೇಶ

ರಾಜ್ಯದ ಹಲವು ಜಿಲ್ಲೆಗಳು ಪ್ರವಾಹದಿಂದ ತತ್ತರಿಸುತ್ತಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇತ್ತ ಮಲೆನಾಡು ಶಿವಮೊಗ್ಗ ನಗರದಲ್ಲಿ ತುಂಗಾ ನದಿ ಉಕ್ಕಿ ಹರಿಯುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗುತ್ತಿವೆ. 

Karnataka Districts Aug 10, 2019, 11:07 AM IST

Rocking star Yash Yashomarga helps to flood affected victimsRocking star Yash Yashomarga helps to flood affected victims
Video Icon

ನೆರೆ ಸಂತ್ರಸ್ತರಿಗೆ ನೆರವಾದ ಯಶ್ ’ಯಶೋಮಾರ್ಗ’

ಉತ್ತರ ಕರ್ನಾಟಕದ ಮಂದಿ ಮಳೆ ಅಬ್ಬರಕ್ಕೆ ತತ್ತರಿಸಿ ಹೋಗಿದ್ದಾರೆ. ಆಸ್ತಿ, ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಅಂತವರ ನೆರವಿಗೆ ಧಾವಿಸಿದ್ದಾರೆ ರಾಕಿಂಗ್ ಸ್ಟಾರ್ ಯಶ್. ಅಲ್ಲಿನ ಮಂದಿಗೆ ಬೇಕಾದ ಅಗತ್ಯ ವಸ್ತುಗಳನ್ನು ನೀಡಿ ನೆರವು ನೀಡಿದೆ ರಾಕಿಂಗ್ ಸ್ಟಾರ್ ಯಶ್ ಯಶೋಮಾರ್ಗ. 

ENTERTAINMENT Aug 10, 2019, 10:39 AM IST