Asianet Suvarna News Asianet Suvarna News
2331 results for "

ಪ್ರವಾಹ

"
Heavy Rains To Lash in Bengaluru Says Weather DepartmentHeavy Rains To Lash in Bengaluru Says Weather Department

ಬೆಂಗಳೂರಿಗೆ ಕಾದಿದೆ ಕಂಟಕ : ಹವಾಮಾನ ಇಲಾಖೆ ಅಲರ್ಟ್

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಪ್ರವಾಹದಿಂದ ಜನರು ತತ್ತರಿಸಿದ್ದು, ಇದೀಗ ಬೆಂಗಳೂರಿಗೆ ಕೂಡ ಹೈ ಅಲರ್ಟ್ ನೀಡಲಾಗಿದೆ. 

Karnataka Districts Aug 9, 2019, 12:51 PM IST

Karnataka Floods Mysuru Kapila River Overflows Suttur Bridge SubmergedKarnataka Floods Mysuru Kapila River Overflows Suttur Bridge Submerged
Video Icon

ಉಕ್ಕಿ ಹರಿದ ಕಪಿಲೆ, ಸುತ್ತೂರು ಸೇತುವೆ ನಾಪತ್ತೆ!

ಮೈಸೂರಿನಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಕಪಿಲಾ ನದಿ ಉಕ್ಕಿ ಹರಿಯುತ್ತಿದೆ. ಪ್ರವಾಹಕ್ಕೆ ಸುತ್ತೂರು ಸೇತುವೆ ಮುಳುಗಡೆಯಾಗಿದ್ದು, ಹಲವಾರು ಗ್ರಾಮಗಳು ರಸ್ತೆ ಸಂಪರ್ಕವನ್ನು ಕಳೆದುಕೊಂಡಿವೆ.
 

Karnataka Districts Aug 9, 2019, 12:22 PM IST

Heavy Monsoon Rain Continued Villages submerged In KalaburagiHeavy Monsoon Rain Continued Villages submerged In Kalaburagi

ಮುಳುಗಿದ ಯಲ್ಲಮ್ಮ ದೇವಾಲಯ : ಹಲವೆಡೆ ಸಂಪರ್ಕ ಕಡಿತ

ರಾಜ್ಯ ಪ್ರವಾಹಕ್ಕೆ ನಲುಗುತ್ತಿದೆ. ಜಿಲ್ಲೆಗಳು ಭಾರೀ ಮಳೆಗೆ ತತ್ತರಿಸುತ್ತಿವೆ. ಬಿಟ್ಟು ಬಿಡದೇ ವರುಣ ಆರ್ಭಟಿಸುತ್ತಿದ್ದಾನೆ. ಕಲಬುರಗಿಯಲ್ಲಿ ವಿವಿದ ಹಳ್ಳಿಗಳು ಜಲಾವೃತವಾಗಿವೆ. ಹಲವೆಡೆ ಸಂಪರ್ಕ ಸಂಪೂರ್ಣ ಕಡಿತವಾಗಿದೆ. 

Karnataka Districts Aug 9, 2019, 12:22 PM IST

Flood in Kateel Temple Fake news got viral in social MediaFlood in Kateel Temple Fake news got viral in social Media

ಕಟೀಲು ದೇವಳಕ್ಕೆ ಪ್ರವಾಹ: ಸುಳ್‌ ಸುದ್ದಿ ವೈರಲ್‌..!

ಮಂಗಳೂರಿನ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಕಟೀಲು ದೇವಸ್ಥಾನದಲ್ಲಿ ಪ್ರವಾಹ ಬಂದಿದೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸುಳ್ಳು ಸುದ್ದಿ ಸೃಷ್ಟಿಯಾಗಿದ್ದು ಮಾತ್ರವಲ್ಲದೆ, ಫೋಟೋ, ವಿಡಿಯೋಗಳೂ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Karnataka Districts Aug 9, 2019, 12:18 PM IST

Karnataka Flood Contribute to CM Relief Fund DetailsKarnataka Flood Contribute to CM Relief Fund Details

ಸಿಎಂ ಪರಿಹಾರ ನಿಧಿಗೆ ಇಲ್ಲಿ ದೇಣಿಗೆ ನೀಡಿ

ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ನಿಟ್ಟಿನಲ್ಲಿ ಸಹಾಯ ನೀಡುವವರು ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಬಹುದು. ಹೆಚ್ಚಿನ ಮಾಹಿತಿ ಇಲ್ಲಿದೆ. 

NEWS Aug 9, 2019, 10:43 AM IST

No Leave For health Department in Flood Hit Districts KarnatakaNo Leave For health Department in Flood Hit Districts Karnataka

ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಆರೋಗ್ಯ ಸಿಬ್ಬಂದಿ ರಜೆ ರದ್ದು

ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಈ ನಿಟ್ಟಿನಲ್ಲಿ ಪ್ರವಾಃ ಪೀಡಿತ ಜಿಲ್ಲೆಗಳಲ್ಲಿ ಆರೋಗ್ಯ ಸಿಬ್ಬಂದಿ ರಜೆ ರದ್ದು ಮಾಡಲಾಗಿದೆ. 

NEWS Aug 9, 2019, 10:28 AM IST

Continue Holiday For School Colleges in 10 Districts Due To Heavy RainContinue Holiday For School Colleges in 10 Districts Due To Heavy Rain

10 ಜಿಲ್ಲೆಗಳಲ್ಲಿ ಶಾಲಾಗಳ ರಜೆ ಮುಂದುವರಿಕೆ

ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಪ್ರವಾಹ ಪರಿಸ್ಥಿತಿಯಿಂದ ಜನತೆ ತತ್ತರಿಸಿದ್ದು, ರಾಜ್ಯದ 10 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. 

NEWS Aug 9, 2019, 9:51 AM IST

Karnataka Flood People Pushing Chopper Due to Technical ProblemsKarnataka Flood People Pushing Chopper Due to Technical Problems

ಕರ್ನಾಟಕ ಪ್ರವಾಹ: ರಕ್ಷಣೆಗೆ ಬಂದ ಹೆಲಿಕಾಪ್ಟರನ್ನೇ ರಕ್ಷಿಸಿದ ಜನ

ಪ್ರವಾಹ ಪೀಡಿತ ಪ್ರದೇಶಕ್ಕೆ ಪರಿಹಾರ ಸಾಮಗ್ರಿ ಹೊತ್ತುಕೊಂಡು ತೆರಳುತ್ತಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ ಕೆಟ್ಟು ನಿಂತಿದ್ದು ಜನರು ನೆರವಿಗೆ ಬಂದ ಘಟನೆ ಬಳ್ಳಾರಿಯಲ್ಲಿ ನಡೆಯಿತು.

NEWS Aug 9, 2019, 9:29 AM IST

BBMP employees to donate one month salary to CM Relief fundBBMP employees to donate one month salary to CM Relief fund

ಬಿಬಿಎಂಪಿ ಸದಸ್ಯರ ಒಂದು ತಿಂಗಳ ವೇತನ ಸಂತ್ರಸ್ತರಿಗೆ

ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದ ಐದಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಉಂಟಾಗಿರುವ ಪ್ರವಾಹ ಪರಿಹಾರಕ್ಕಾಗಿ ಬಿಬಿಎಂಪಿ ಸದಸ್ಯರ ಮಾಸಿಕ ಗೌರವ ಧನ .16.8 ಲಕ್ಷವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲು ತೀರ್ಮಾನಿಸಲಾಗಿದೆ.

NEWS Aug 9, 2019, 9:00 AM IST

4 BJP Team Survey in Karnataka Flood hit Areas4 BJP Team Survey in Karnataka Flood hit Areas

ಪ್ರವಾಹ ಸಮೀಕ್ಷೆಗೆ ಇಳಿಯಲಿದೆ ಬಿಜೆಪಿಯ 4 ತಂಡ

ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ಈ ನಿಟ್ಟಿನಲ್ಲಿ ರಾಜ್ಯದ ಪ್ರವಾಹ ಪೀಡಿತ ಪ್ರದೇಶದಲ್ಲಿ  ಬಿಜೆಪಿಯ ನಾಲ್ಕು ತಂಡಗಳು ಸಮೀಕ್ಷೆ ನಡೆಸಲಿವೆ. 

NEWS Aug 9, 2019, 7:59 AM IST

Karnataka Flood No Effects On Petrol Diesel SupplyKarnataka Flood No Effects On Petrol Diesel Supply

ಮಳೆ ಅಬ್ಬರ : ಪೆಟ್ರೋಲ್‌, ಡೀಸೆಲ್‌ ಪೂರೈಕೆ ಸ್ಥಗಿತವಾಗುತ್ತಾ?

ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಗುತ್ತಿದೆ. ಆದರೆ ಮಳೆಯು ತೈಲ ಪೂರೈಕೆ ಮೇಲೆ ಯಾವುದೇ ಪರಿಣಾಮ ಉಂಟು ಮಾಡುವುದಿಲ್ಲ ಕರ್ನಾಟಕ ಪೆಟ್ರೋಲ್‌ ಡೀಲ​ರ್ಸ್ ಅಸೋಸಿಯೇಷನ್‌ ತಿಳಿಸಿದೆ.

BUSINESS Aug 9, 2019, 7:47 AM IST

Karnataka Flood red Alert in 7 DistrictsKarnataka Flood red Alert in 7 Districts

7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ : 3 ದಿನ 20 ಸೆಂ.ಮೀ.ಗಿಂತ ಹೆಚ್ಚು

ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿದ್ದು, ಇದೀಗ ಮತ್ತೆ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. 

NEWS Aug 9, 2019, 7:33 AM IST

Flood Situation Continue in Karnataka Many districtsFlood Situation Continue in Karnataka Many districts

ಕರ್ನಾಟಕಕ್ಕೆ ಎದುರಾಗಿದೆ ಮುಳುಗುವ ಭೀತಿ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಹಾ ಪ್ರವಾಹ ಮುಂದುವರಿದಿದೆ. ಸಂತ್ರಸ್ತರ ರಕ್ಷಣೆಗೆ ಹರಸಾಹಸ ಪಡಲಾಗುತ್ತಿದೆ. 

NEWS Aug 9, 2019, 7:19 AM IST

Kerala floods Massive landslide reported Poothumala WayanadKerala floods Massive landslide reported Poothumala Wayanad

ಕೇರಳದಲ್ಲೂ ರಣ ಭೀಕರ ಮಳೆ, ವಯನಾಡ್ ಭೂ ಕುಸಿತಕ್ಕೆ 40 ಬಲಿ

c

ಕರ್ನಾಟಕದಲ್ಲಿ ಅಬ್ಬರಿಸುತ್ತಿದ್ದ ವರುಣನ ಪ್ರಭಾವ ಪಕ್ಕದ ಕೇರಳಕ್ಕೂ ತಾಗಿದೆ. ಕೇರಳದಲ್ಲಿಯೂ ರಣ ಭೀಕರ ಮಳೆ ಶುರುವಾಗಿದ್ದು ಭೂ ಕುಸಿತದಲ್ಲಿ 40 ಜನ ಸಾವನ್ನಪ್ಪಿದ್ದಾರೆ.

NEWS Aug 8, 2019, 11:45 PM IST

Karnataka Floods 40 years heavy rain continuesKarnataka Floods 40 years heavy rain continues

ಕರುನಾಡ ಮಹಾಮಳೆ ಇನ್ನೆಷ್ಟು ದಿನ, ಲೆಕ್ಕ ಕೊಟ್ಟ ಹವಾಮಾನ ಇಲಾಖೆ

ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರದಲ್ಲೂ ಗೊಂದಲ ಮುಂದುವರಿದಿದೆ. ಸಿಎಂ ಯಡಿಯೂರಪ್ಪಗೆ ನೋವು ಹೇಳಲು ಬಂದ ಸಂತ್ರಸ್ತರನ್ನು ಪರಿಹಾರ ಕೇಂದ್ರಕ್ಕೆ ಬಿಡದೆ ಪೊಲೀಸರು ದರ್ಪ ತೋರಿದ ಘಟನೆಯೂ ವರದಿಯಾಗಿದೆ. 40 ವರ್ಷಗಳ ಬಳಿಕ ರಾಜ್ಯದಲ್ಲಿ ಸುರಿಯುತ್ತಿರುವ ಕುಂಭದ್ರೊಣ ಮಳೆಗೆ 21 ತಾಲೂಕುಗಳು ಮುಳುಗಿ, 283 ಹಳ್ಳಿಗಳು ಅಕ್ಷರಶಃ ತತ್ತರಿಸಿದ್ದು, ಸಂತ್ರಸ್ತರ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಇನ್ನು ಎರಡು ದಿನ ಇದೇ ರೀತಿಯ ಮಳೆ ಮ ಉಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

Karnataka Districts Aug 8, 2019, 10:14 PM IST