Asianet Suvarna News Asianet Suvarna News
747 results for "

ಅಭ್ಯರ್ಥಿಗಳು

"
Airport Authority of India  Recruitment  for many posts gowAirport Authority of India  Recruitment  for many posts gow

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಉದ್ಯೋಗ, ಇಂದೇ ಅರ್ಜಿ ಸಲ್ಲಿಸಿ

ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಸ್ವಾಮ್ಯದ ಕಾರ್ಗೋ ಲಾಜಿಸ್ಟಿಕ್ಸ್‌ ಕಂಪನಿಯಲ್ಲಿ 436 ಸಹಾಯಕ (ಭದ್ರತೆ) ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್‌ 15ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Private Jobs Nov 12, 2023, 12:47 PM IST

PSI Exam Soon by an Independent Agency Says Minister Dr G Parameshwar grg PSI Exam Soon by an Independent Agency Says Minister Dr G Parameshwar grg

ಸ್ವತಂತ್ರ ಸಂಸ್ಥೆಯಿಂದ ಆದಷ್ಟು ಬೇಗ ಪಿಎಸ್‌ಐ ಪರೀಕ್ಷೆ: ಸಚಿವ ಪರಮೇಶ್ವರ್‌

ಪಿಎಸ್ಐ ನೇಮಕಾತಿ ಅಕ್ರಮದ ಹಿನ್ನೆಲೆಯಲ್ಲಿ ಕೋರ್ಟ್ ಹೊರಡಿಸಿರುವ ಸಂಪೂರ್ಣ ಆದೇಶವನ್ನು ನಾನು ನೋಡಿಲ್ಲ. ಈ ಬಗ್ಗೆ ಅಡ್ವೊಕೇಟ್ ಜನರಲ್ ಜೊತೆ ಮಾತನಾಡಿದ್ದೇನೆ. ಸ್ವತಂತ್ರ ಸಂಸ್ಥೆಯಿಂದ ಆದಷ್ಟು ಬೇಗ ಪರೀಕ್ಷೆ ಮಾಡಲು ಕ್ರಮ ಕೈಗೊಳ್ಳಲಾಗುವುದು: ಗೃಹ ಸಚಿವ ಡಾ.ಜಿ. ಪರಮೇಶ್ವರ್‌ 

State Govt Jobs Nov 12, 2023, 10:41 AM IST

Staff who took off the Women Gold Chains Appearing for the KPSC Examination grgStaff who took off the Women Gold Chains Appearing for the KPSC Examination grg

ಕೆಪಿಎಸ್‌ಸಿ ಪರೀಕ್ಷೆಗೆ ಬಂದ ಸ್ತ್ರೀಯರ ತಾಳಿ, ಕಾಲುಂಗರ ತೆಗೆಸಿದ ಸಿಬ್ಬಂದಿ!

ಪೊಲೀಸ್‌ ಕಮೀಷನರ್‌ ಕಚೇರಿ ಪಕ್ಕದಲ್ಲೇ ಇರುವ ಸರ್ಕಾರಿ ಬಾಲಕಿಯರ ಪ.ಪೂ. ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಅಲ್ಲಿದ್ದ ಭದ್ರತಾ ಸಿಬ್ಬಂದಿ, ವಿವಾಹಿತ ಮಹಿಳೆಯರು ಮಂಗಳಸೂತ್ರ ಹಾಗೂ ಕಾಲುಂಗುರ ಧರಿಸಿಕೊಂಡು ಪರೀಕ್ಷಾ ಕೇಂದ್ರ ಪ್ರವೇಶಿಸಲು ಬಿಡಲಿಲ್ಲ. ಹೀಗಾಗಿ, ಅಭ್ಯರ್ಥಿಗಳು ಅನಿವಾರ್ಯವಾಗಿ ತಾಳಿ, ಕಾಲುಂಗುರ ತೆಗೆದಿಟ್ಟೇ ಪರೀಕ್ಷೆ ಬರೆದರು.

State Govt Jobs Nov 6, 2023, 3:54 AM IST

864 candidates were absent from the KPSC Group C examination at yadgiri rav864 candidates were absent from the KPSC Group C examination at yadgiri rav

ಯಾದಗಿರಿ: ಇಂದು ನಡೆದ ಕೆಪಿಎಸ್ಸಿ ಗ್ರೂಪ್ 'ಸಿ' 2 ಪತ್ರಿಕೆಗಳ ಪರೀಕ್ಷೆಗೆ 864 ಅಭ್ಯರ್ಥಿಗಳು ಗೈರು!

ಕರ್ನಾಟಕ ಲೋಕಸೇವಾ ಆಯೋಗದ ವಿವಿಧ ಹುದ್ದೆಗಳ ಭರ್ತಿಗೆ ಜಿಲ್ಲೆಯಲ್ಲಿ ಇಂದು ನಡೆದ ಗ್ರೂಪ್ 'ಸಿ' ಪರೀಕ್ಷೆಗೆ ದಾಖಲೆ ಪ್ರಮಾಣದಲ್ಲಿ ಅಭ್ಯರ್ಥಿಗಳ ಗೈರಾಗಿದ್ದಾರೆ.

state Nov 5, 2023, 6:38 PM IST

KEA FDA exam malpractices at yadgir examinees used Bluetooth and microphones devices satKEA FDA exam malpractices at yadgir examinees used Bluetooth and microphones devices sat

ಗುಪ್ತಾಂಗದಲ್ಲಿ ಬ್ಲೂಟೂತ್‌ ಇಟ್ಟುಕೊಂಡ ಎಫ್‌ಡಿಎ ಪರೀಕ್ಷಾರ್ಥಿಗಳು: ಮೆಟಲ್‌ ಡಿಟೆಕ್ಟರ್‌ಗೂ ಸಿಗ್ತಿರಲಿಲ್ಲ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾದ ಎಫ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಕ್ರಮವೆಸಗಲು ಅಭ್ಯರ್ಥಿಗಳು ಗುಪ್ತಾಂಗದಲ್ಲಿ ಬ್ಲೂಟೂತ್‌ ಇಟ್ಟುಕೊಂಡು ಬಂದಿದ್ದರು.

State Govt Jobs Oct 29, 2023, 9:21 PM IST

employees state insurance corporation recruitment 2023 Many Vacancies gowemployees state insurance corporation recruitment 2023 Many Vacancies gow

ಉದ್ಯೋಗಿಗಳ ರಾಜ್ಯ ವಿಮಾ ನಿಗಮದಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

ಉದ್ಯೋಗಿಗಳ ರಾಜ್ಯ ವಿಮಾ ನಿಗಮ ವಿವಿಧ ರಾಜ್ಯಗಳ ವಿಭಾಗಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ. ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್‌ 30ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

state Oct 29, 2023, 5:36 PM IST

How Candidates Doing Illegal using Bluetooth in KEA Exam at Yadgir grg How Candidates Doing Illegal using Bluetooth in KEA Exam at Yadgir grg

ಬ್ಲೂಟೂತ್‌ ಬಳಸಿ ಅಭ್ಯರ್ಥಿಗಳು ಅಕ್ರಮ ಎಸಗುತ್ತಿದ್ದುದು ಹೇಗೆ?

ಕಿವಿಯೊಳಗೆ ಅಡಗಿಸಿಡಬಹುದಾದ ಬರಿಗಣ್ಣಿಗೆ ಸುಲಭವಾಗಿ ಕಾಣಿಸದ ಅತ್ಯಾಧುನಿಕ ಕಿರು ಬ್ಲೂಟೂತ್‌ ಅನ್ನು ಪರೀಕ್ಷಾ ಅಕ್ರಮಕ್ಕಾಗಿ ಬಳಕೆ ಮಾಡಲಾಗಿದೆ. ಇದಕ್ಕೆ ಪೂರಕ ಸಂಪರ್ಕ ಕಲ್ಪಿಸುವ ಸಿಮ್‌ಕಾರ್ಡ್‌ ಹೊಂದಿದ ಬ್ಲೂಟೂತ್‌ ಡಿವೈಸ್‌ ಅನ್ನು ಶರ್ಟಿನ ಕಾಲರ್‌, ಅಂಡರ್‌ವೇರ್‌ ಅಥವಾ ಬನಿಯಾನ್‌ನಲ್ಲಿ ಅಡಗಿಸಿಡಲಾಗಿರುತ್ತದೆ.

state Oct 29, 2023, 5:10 AM IST

Congress releases first list of candidates for Madhya Pradesh, Telangana and chhattisgarh election gowCongress releases first list of candidates for Madhya Pradesh, Telangana and chhattisgarh election gow

3 ರಾಜ್ಯಗಳಿಗೆ ಕಾಂಗ್ರೆಸ್‌ ಮೊದಲ ಪಟ್ಟಿ ಪ್ರಕಟ, 200 ಹೆಚ್ಚು ಅಭ್ಯರ್ಥಿಗಳು ಕಣದಲ್ಲಿ

ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣದ 229 ಜನರ ಹೆಸರು ಪ್ರಕಟ. ಬಿಜೆಪಿ ಮಾದರಿ ಹಲವು ಹಾಲಿ ಸಂಸದರನ್ನು ಕಣಕ್ಕಿಳಿಸಿದ ಕಾಂಗ್ರೆಸ್‌.

India Oct 16, 2023, 9:22 AM IST

Karnataka 135 Congress MLAs should be disqualified HDK pleads to election commission satKarnataka 135 Congress MLAs should be disqualified HDK pleads to election commission sat

ಅಸಲಿ ಹಸ್ತದ ಹಕೀಕತ್ತು ನೋಡಿ, 135 ಕಾಂಗ್ರೆಸ್‌ ಶಾಸಕರನ್ನು ಅನರ್ಹಗೊಳಿಸಿ: ಎಚ್‌ಡಿಕೆ ಮನವಿ

ಕಾಂಗ್ರೆಸ್‌ ಅಭ್ಯರ್ಥಿಗಳು ಗಿಫ್ಟ್‌ ಪಾಲಿಟಿಕ್ಸ್‌ ಮೂಲಕ ಗೆಲುವು ಸಾಧಿಸಿದ್ದಾರೆಂದು ಹೇಳಿದ ಯತೀಂದ್ರ ಸಿದ್ದರಾಮಯ್ಯ ಅವರ ಮಾತಿನ ಆಧಾರದಲ್ಲಿ ತನಿಖೆ ಮಾಡಿ 135 ಕಾಂಗ್ರೆಸ್‌ ಶಾಸಕರನ್ನು ವಜಾಗೊಳಿಸಬೇಕು.

Politics Sep 20, 2023, 5:12 PM IST

Karnataka UG NEET mop up round seat allotment for medical degree courses from september 14 satKarnataka UG NEET mop up round seat allotment for medical degree courses from september 14 sat

ನಾಳೆಯಿಂದ ವೈದ್ಯಕೀಯ ಪದವಿ‌ ಕೋರ್ಸುಗಳಿಗೆ ಯುಜಿ ನೀಟ್ ಮಾಪ್ ಅಪ್ ಸುತ್ತಿನ ಸೀಟು ಹಂಚಿಕೆ

ಕರ್ನಾಟಕ ನೀಟ್‌ ಯುಜಿ 2023 ಕೌನ್ಸೆಲಿಂಗ್ ಮಾಪ್ ಅಪ್ ರೌಂಡ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಸೆ.14ರಿಂದ ಸೆ.20ರವರೆಗೆ ನಡೆಯಲಿದೆ.

Education Sep 13, 2023, 7:43 PM IST

An important meeting will the leadership of BL Santosh held aug 31st gvdAn important meeting will the leadership of BL Santosh held aug 31st gvd
Video Icon

Party Rounds: ನಾಳೆ ಬಿ.ಎಲ್‌.ಸಂತೋಷ್‌ ಸಭೆಯಲ್ಲಿ ಆಕ್ರೋಶ ಸ್ಫೋಟವಾಗುತ್ತಾ?

ನಾಳೆ ಬೆಳಗ್ಗೆ 10:30ಕ್ಕೆ ಬಿಜೆಪಿ ಕಚೇರಿಯಲ್ಲಿ ಹೈವೋಲ್ಟೇಜ್ ಸಭೆ ನಡೆಯಲಿದ್ದು, ಬಿಜೆಪಿಯ '224 ಅಭ್ಯರ್ಥಿಗಳು' ಹಾಗೂ 25 ಸಂಸದರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಲೋಕಸಭಾ ಚುನಾವಣೆಗಾಗಿ ಸಮಿತಿ ರಚನೆಯಾಗುವ ಸಾಧ್ಯತೆಯಿದೆ.

Politics Aug 30, 2023, 9:03 PM IST

An important meeting will be held aug 31st under the leadership of BL Santosh gvdAn important meeting will be held aug 31st under the leadership of BL Santosh gvd
Video Icon

Party Rounds: ನಾಳೆ ಬಿ.ಎಲ್‌.ಸಂತೋಷ್‌ ನೇತೃತ್ವದಲ್ಲಿ ಮಹತ್ವದ ಸಭೆ: ಲೋಕಸಭಾ ಚುನಾವಣೆಗೆ ಸಮಿತಿ ರಚನೆ

ಗುರುವಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ನೇತೃತ್ವದಲ್ಲಿ ಬಿಜೆಪಿಯ '224 ಅಭ್ಯರ್ಥಿಗಳು' ಹಾಗೂ 25 ಸಂಸದರ ಸಭೆ ನಡೆಯಲಿದೆ. 

Politics Aug 30, 2023, 8:43 PM IST

Appeal for BS Yediyurappa for loksabha ticketAppeal for BS Yediyurappa for loksabha ticket
Video Icon

'ಲೋಕ' ಸಮರಕ್ಕೆ ಸೋತವರ ಸರ್ಕಸ್: ಟಿಕೆಟ್‌ ಗಿಟ್ಟಿಸಲು ಬಿಎಸ್‌ವೈ ಮೊರೆ

ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ 9 ಆಕಾಂಕ್ಷಿಗಳು ಲೋಕಸಭೆಗೆ ಟಿಕೆಟ್‌ ಕೊಡಿಸುವಂತೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಮೊರೆ ಹೋಗಿದ್ದಾರೆ.
 

Politics Aug 28, 2023, 11:54 AM IST

14 BJP MLAs likely join to Congress Says MLA Vinay Kulkarni gvd14 BJP MLAs likely join to Congress Says MLA Vinay Kulkarni gvd

ಬಿಜೆಪಿಯ 13-14 ಶಾಸಕರು ಕಾಂಗ್ರೆಸ್‌ಗೆ: ಶಾಸಕ ವಿನಯ ಕುಲಕರ್ಣಿ

ಕಳೆದ ಬಾರಿ ಸೋತ ಕೆಲ ಬಿಜೆಪಿ ಅಭ್ಯರ್ಥಿಗಳು ಕಾಂಗ್ರೆಸ್‌ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ. ಸಾಕಷ್ಟುಮಂದಿ ಬಿಜೆಪಿಯಿಂದ ಕಾಂಗ್ರೆಸ್‌ ಸೇರುವ ಸಂಭವವಿದೆ. 13ರಿಂದ 14 ಮಾಜಿ ಶಾಸಕರು ಬರುವವರಿದ್ದಾರೆ ಎಂದು ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ಹೇಳಿದರು. 

Politics Aug 20, 2023, 6:18 PM IST

Appoint without re examination Says SI candidates gvdAppoint without re examination Says SI candidates gvd

ಮರುಪರೀಕ್ಷೆ ನಡೆಸದೆ ನೇಮಕ ಮಾಡಿ: ಎಸ್‌ಐ ಅಭ್ಯರ್ಥಿಗಳು

ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಅಕ್ರಮದಲ್ಲಿ ತನಿಖೆ ನಡೆದು ತಪ್ಪಿತಸ್ಥರನ್ನು ಅನರ್ಹಗೊಳಿಸಿರುವ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸದೆ, ನೈತಿಕ ಹಾದಿಯಲ್ಲಿ ಆಯ್ಕೆಯಾದವರಿಗೆ ಷರತ್ತು ಬದ್ಧವಾಗಿಯಾದರೂ ನೇಮಕಾತಿ ಆದೇಶ ನೀಡುವಂತೆ ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ. 

state Aug 13, 2023, 8:14 PM IST