Asianet Suvarna News Asianet Suvarna News
247 results for "

ಅಶ್ವತ್ಥನಾರಾಯಣ

"
400 Bed Covid Care Center Will Be Inauguration Soon at Yeswanthpur in Bengaluru grg400 Bed Covid Care Center Will Be Inauguration Soon at Yeswanthpur in Bengaluru grg

ಯಶವಂತಪುರದಲ್ಲಿ ತಲೆ ಎತ್ತಲಿದೆ 400 ಹಾಸಿಗೆಗಳ ಕೋವಿಡ್‌ ಕೇರ್ ಸೆಂಟರ್‌: ಡಿಸಿಎಂ ಅಶ್ವತ್ಥ

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಯಶವಂತಪುರದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗುತ್ತಿರುವ 400 ಹಾಸಿಗೆಗಳ ಅತ್ಯಾಧುನಿಕ ಕೋವಿಡ್‌ ಕೇರ್‌ ಸೆಂಟರ್‌ಗೆ ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಇಂದು(ಗುರುವಾರ) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 
 

Karnataka Districts Jun 3, 2021, 3:42 PM IST

Ashwth Narayan launched special Vaccination Drive for foreign bound students rbjAshwth Narayan launched special Vaccination Drive for foreign bound students rbj

ವಿದೇಶದಲ್ಲಿ ಉದ್ಯೋಗ, ವ್ಯಾಸಂಗ ಮಾಡುವವರಿಗೆ ವ್ಯಾಕ್ಸಿನ್‌, ಅಶ್ವತ್ಥನಾರಾಯಣ ಚಾಲನೆ

* ವಿದೇಶದಲ್ಲಿ ಉದ್ಯೋಗ, ವ್ಯಾಸಂಗ ಮಾಡುವವರಿಗೆ ವ್ಯಾಕ್ಸಿನ್‌ಗೆ ಚಾಲನೆ
* ವ್ಯಾಕ್ಸಿನ್‌ಗೆ ಚಾಲನೆ ಕೊಟ್ಟ ಡಾ.ಸಿ.ಎನ್.‌ಅಶ್ವತ್ಥನಾರಾಯಣ
* ಬೆಂಗಳೂರು ನಗರ ವಿಶ್ವವಿದ್ಯಾಲಯದ ‌ಸೆಂಟ್ರಲ್ ಕಾಲೇಜು ಆವರಣದಲ್ಲಿ ಲಸಿಕೆಗೆ ಚಾಲನೆ

state Jun 1, 2021, 7:22 PM IST

Britain health-department Demands Karnataka 1000-nursing-staff Says Ashwath narayan rbjBritain health-department Demands Karnataka 1000-nursing-staff Says Ashwath narayan rbj

ಬ್ರಿಟನ್‌ ಆರೋಗ್ಯ ಇಲಾಖೆಗೆ ರಾಜ್ಯದಿಂದ 1,000 ನರ್ಸಿಂಗ್ ಸಿಬ್ಬಂದಿ: ಅಶ್ವತ್ಥನಾರಾಯಣ

* ಬ್ರಿಟನ್‌ ಆರೋಗ್ಯ ಇಲಾಖೆಗೆ ರಾಜ್ಯದಿಂದ 1,000 ನರ್ಸಿಂಗ್‌ ಸಿಬ್ಬಂದಿ
* ಬ್ರಿಟೀಷ್‌ ಆರೋಗ್ಯ ಇಲಾಖೆ ಜತೆ ರಾಜ್ಯದ ಕೌಶಲ್ಯಾಭಿವೃದ್ಧಿ ಇಲಾಖೆ ಒಪ್ಪಂದ
* ಕೌಶಲ್ಯಾಭಿವೃದ್ಧಿ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರಿಂದ ಮಾಹಿತಿ

state May 30, 2021, 10:28 PM IST

DV Sadananda Gowda Talks Over Allocation of Remdesivir to Karnataka grgDV Sadananda Gowda Talks Over Allocation of Remdesivir to Karnataka grg

ರೆಮ್ಡೆಸಿವಿರ್ ಹಂಚಿಕೆಯಲ್ಲಿ ರಾಜ್ಯಕ್ಕೆ ಸಿಂಹಪಾಲು: ಕೇಂದ್ರ ಸಚಿವ ಸದಾನಂದ ಗೌಡ

ಕೇಂದ್ರ ಸರ್ಕಾರ ವಿವಿಧ ರಾಜ್ಯಗಳಿಗೆ ಬರುವ ವಾರದಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ರೆಮ್ಡೆಸಿವಿರ್ ಚುಚ್ಚುಮದ್ದಿನ ಹಂಚಿಕೆ ಮಾಡುವ ಪ್ರಕ್ರಿಯೆಯಲ್ಲಿದ್ದು ಸಕ್ರಿಯ ಪ್ರಕರಣಗಳನ್ನು ಆಧರಿಸಿ ರಾಜ್ಯಕ್ಕೆ ಸಿಂಹಪಾಲು ದೊರೆಯಲಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.
 

state May 22, 2021, 10:56 AM IST

No death due to black fungus in State Says DCM Ashwath Narayan snrNo death due to black fungus in State Says DCM Ashwath Narayan snr

ರಾಜ್ಯದಲ್ಲಿ ಬ್ಲ್ಯಾಕ್‌ ಫಂಗಸ್‌ನಿಂದ ಯಾರೊಬ್ಬರು ಮೃತಪಟ್ಟಿಲ್ಲ

  • ಬ್ಲ್ಯಾಕ್‌ ಫಂಗಸ್‌ನಿಂದ ಯಾರೊಬ್ಬರು ಮೃತಪಟ್ಟಿಲ್ಲ
  • ಉಪ ಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಸ್ಪಷ್ಟನೆ
  • ಕೇಂದ್ರ ಸರ್ಕಾರದ ಜೊತೆ ಸಮನ್ವಯ ನಡೆಸಿ ಚಿಕಿತ್ಸೆ

Karnataka Districts May 21, 2021, 11:43 AM IST

DCM CN Ashwathnarayan Talks Over Covid Test in Karnataka grgDCM CN Ashwathnarayan Talks Over Covid Test in Karnataka grg

ರಾಜ್ಯಾದ್ಯಂತ ಮನೆ ಮನೆಗೆ ತೆರಳಿ ಕೋವಿಡ್‌ ಟೆಸ್ಟ್‌: ಡಿಸಿಎಂ ಅಶ್ವತ್ಥ

ರಾಜ್ಯ ಸರ್ಕಾರ ಕೋವಿಡ್‌ ಪರೀಕ್ಷೆಯನ್ನು ನಡೆಸುವುದಕ್ಕೆ ಬೇಕಾದ ಟೆಸ್ಟಿಂಗ್‌ ಕಿಟ್‌ಗಳನ್ನು ಸಿದ್ಧಪಡಿಸಿಕೊಂಡಿದೆ. ಯಾವ ಕಾರಣಕ್ಕೂ ಕೊರೋನಾ ಪರೀಕ್ಷೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಪ್ರತಿ ಮನೆ ಮನೆಗೆ ಹೋಗಿ ಪರೀಕ್ಷೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದ್ದಾರೆ.
 

Karnataka Districts May 21, 2021, 7:25 AM IST

Dr CN Ashwath narayan Talks about Oxygen and Hospital Bed In Karnataka rbjDr CN Ashwath narayan Talks about Oxygen and Hospital Bed In Karnataka rbj

ಕೊರೋನಾ ತಡೆಗೆ ಮತ್ತೊಂದು ಮಹತ್ವದ ಕ್ರಮ: ವಿವರಿಸಿದ ಅಶ್ವತ್ಥನಾರಾಯಣ

ರಾಜ್ಯದಲ್ಲಿ ಆಕ್ಸಿಜನ್ ಹಾಗೂ ಆಸ್ಪತ್ರೆಗಳ ಬೆಡ್‌ ಬಗ್ಗೆ ಕೋವಿಡ್‌ ಕಾರ್ಯಪಡೆ ಅಧ್ಯಕ್ಷ, ಉಪಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ಅವರು ಮಹತ್ವದ ಮಾಹಿತಿ ನೀಡಿದರು.

state May 8, 2021, 9:02 PM IST

DCM CN Ashwath Narayan Provided Oxygen to Covid Patients in Bengaluru grgDCM CN Ashwath Narayan Provided Oxygen to Covid Patients in Bengaluru grg

ತಪ್ಪಿದ ಭಾರೀ ದುರಂತ: ಆಕ್ಸಿಜನ್‌ ಒದಗಿಸಿ 200 ಜೀವ ಉಳಿಸಿದ ಡಿಸಿಎಂ ಅಶ್ವತ್ಥ

ರಾಜಧಾನಿಯಲ್ಲಿರುವ ಮಲ್ಲೇಶ್ವರದ ಕೆ.ಸಿ. ಜನರಲ್‌ ಆಸ್ಪತ್ರೆಯಲ್ಲಿ ಚಾಮರಾಜನಗರ ಜಿಲ್ಲೆಯ ಮಾದರಿಯಲ್ಲಿ ಸಂಭವಿಸುತ್ತಿದ್ದ ಭಾರೀ ಅನಾಹುತವನ್ನು ತಪ್ಪಿಸಿರುವ ಸರ್ಕಾರ, ಅಧಿಕಾರಿಗಳು, ವೈದ್ಯರು ರಾತ್ರಿ ಇಡೀ ಕಾರ್ಯಾಚರಣೆ ನಡೆಸಿ 200 ಜನರ ಜೀವ ಉಳಿಸಿದ ಘಟನೆ ನಡೆದಿದೆ.
 

Karnataka Districts May 7, 2021, 10:52 AM IST

DCM CN Ashwathnarayan Visit KC Genaral Hospital at Bengaluru grgDCM CN Ashwathnarayan Visit KC Genaral Hospital at Bengaluru grg

ಕೊರೋನಾ ಸೋಂಕಿತರ ಕ್ಷೇಮ ವಿಚಾರಿಸಿದ ಡಿಸಿಎಂ ಅಶ್ವತ್ಥನಾರಾಯಣ

ಉಪ ಮುಖ್ಯಮಂತ್ರಿ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಮತ್ತು ಸಂಸದ ಪಿ.ಸಿ.ಮೋಹನ್‌ ಅವರು ಭಾನುವಾರ ನಗರದ ಕೆ.ಸಿ.ಜನರಲ್‌ ಆಸ್ಪತ್ರೆಯ ಕೋವಿಡ್‌ ಚಿಕಿತ್ಸಾ ಘಟಕಗಳಿಗೆ ಭೇಟಿ ನೀಡಿ ಸೋಂಕಿತರ ಯೋಗ ಕ್ಷೇಮ ವಿಚಾರಿಸಿದ್ದಾರೆ.
 

Karnataka Districts Apr 26, 2021, 7:25 AM IST

DCM Ashwath Narayan doubts On oxygen and remdesivir rbjDCM Ashwath Narayan doubts On oxygen and remdesivir rbj

ರಾಜ್ಯದಲ್ಲಿ ಆಕ್ಸಿಜನ್​​ ಕೊರತೆ: ಅನುಮಾನ ವ್ಯಕ್ತಪಡಿಸಿದ ಅಶ್ವತ್ಥನಾರಾಯಣ

ರಾಜ್ಯದಲ್ಲಿ ಆಮ್ಲಜನಕ, ರೆಮಿಡಿಸ್ವೀರ್‌ ಕೊರತೆಯಾಗುತ್ತಿರುವ ಬಗ್ಗೆ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅನುಮಾನ ವ್ಯಕ್ತಪಡಿಸಿದ್ದಾರೆ.

state Apr 24, 2021, 9:38 PM IST

DCM Ashwath narayan Warns Ramanagara District Officers Over covid19 rbjDCM Ashwath narayan Warns Ramanagara District Officers Over covid19 rbj

ಅಧಿಕಾರಿಗಳಿಗೆ ಡಿಸಿಎಂ ಅಶ್ವತ್ಥನಾರಾಯಣ ಖಡಕ್ ವಾರ್ನಿಂಗ್‌!

ರಾಮನಗರ ಕೋವಿಡ್‌ ಸ್ಥಿತಿ ಬಗ್ಗೆ ಜನಪ್ರತಿನಿಧಿಗಳು, ಉನ್ನತ ಅಧಿಕಾರಿಗಳ ಜತೆ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಸಭೆ ನಡೆಸಿದ್ದು, ಕೋವಿಡ್‌-19 ಕರ್ತವ್ಯ ಉಪೇಕ್ಷಿಸಿದರೆ ನಿರ್ದಾಕ್ಷಿಣ್ಯ ಕ್ರಮ ಎಂದು ಡಿಸಿಎಂ ವಾರ್ನಿಂಗ್‌ ಕೊಟ್ಟಿದ್ದಾರೆ.

Karnataka Districts Apr 24, 2021, 6:37 PM IST

DCM CN Ashwathnarayan talks Over Coronavirus grgDCM CN Ashwathnarayan talks Over Coronavirus grg

ಕೊರೋನಾ 2ನೇ ಅಲೆ: ಮನೆಗೇ ಹೋಗಿ ಕೋವಿಡ್‌ ಟೆಸ್ಟ್‌..!

ಕೋವಿಡ್‌ ಎರಡನೇ ಅಲೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಜನರ ನೆರವಿಗೆ ಧಾವಿಸುವ ನಿಟ್ಟಿನಲ್ಲಿ ಕ್ಷೇತ್ರದ ಶಾಸಕರೂ ಆಗಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥನಾರಾಯಣ ಅವರು ಶನಿವಾರ ಬಿಜೆಪಿ ಮುಖಂಡರ ಸಭೆ ನಡೆಸಿದ್ದಾರೆ.
 

Karnataka Districts Apr 18, 2021, 9:05 AM IST

Matka kingpin tumakuru Ashwath narayan Arrested snrMatka kingpin tumakuru Ashwath narayan Arrested snr

ತುಮಕೂರು : ಮಟ್ಕಾ ದೊರೆ ಅಶ್ವತ್ಥನಾರಾಯಣ ಬಂಧನ?

ಕಾನೂನು ಬಾಹಿರ ಚಟವಟಿಕೆಗಳಲ್ಲಿ ತೊಡಗಿದ್ದ ಹಿನ್ನೆಲೆಯಲ್ಲಿ ಪ್ರಮುಖ ಮಟ್ಕಾ ಬುಕ್ಕಿ, ಕಿಂಗ್‌ಪಿನ್‌ ಪಾವಗಡ ಪಿ.ಎನ್‌.ಅಶ್ವತ್ಥನಾರಾಯಣ್‌ ಎಂಬಾತನನ್ನು ಗೂಂಡಾಕಾಯ್ದೆಯಡಿ ಬಂಧಿಸಲಾಗಿದೆ. 

Karnataka Districts Apr 17, 2021, 9:49 AM IST

Covid Test to Those Coming to Bengaluru from Outside  Says  Ashwathnarayan grgCovid Test to Those Coming to Bengaluru from Outside  Says  Ashwathnarayan grg

'ಹೊರಗಿನಿಂದ ಬೆಂಗ್ಳೂರಿಗೆ ಬರುವ ಎಲ್ಲರಿಗೂ ಕೊರೋನಾ ಪರೀಕ್ಷೆ ನಡೆಸಿ'

ಹೊರಗಿನಿಂದ ಬೆಂಗಳೂರಿಗೆ ಬರುತ್ತಿರುವ ಪ್ರತಿಯೊಬ್ಬರೂ ಕೋವಿಡ್‌ ತಪಾಸಣೆಗೊಳಗಾಗಬೇಕು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಅಂಗನವಾಡಿ ಕೇಂದ್ರಗಳು ಸೇರಿದಂತೆ ಎಲ್ಲ ಕಡೆ ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ಉಚಿತವಾಗಿ ಸಿಗುತ್ತಿರುವ ಸೌಲಭ್ಯಗಳನ್ನು ಎಲ್ಲರೂ ಬಳಸಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದ್ದಾರೆ.
 

Karnataka Districts Apr 15, 2021, 7:43 AM IST

ashwath narayan Gives Clarifications about summer holidays For Students rbjashwath narayan Gives Clarifications about summer holidays For Students rbj

ಪರೀಕ್ಷೆ ಮುಗಿದ ಬಳಿಕ ಬೇಸಿಗೆ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಡಿಸಿಎಂ ‌ಅಶ್ವತ್ಥನಾರಾಯಣ

ಪರೀಕ್ಷೆಗಳು ಮುಗಿದ ನಂತರ ಬೇಸಿಗೆ ರಜೆ ಇದ್ದ ಗೊಂದಲಗಳಿಗೆ ಉನ್ನತ ಶಿಕ್ಷಣ ಸಚಿವರೂ, ಉಪಮುಖ್ಯಮಂತ್ರಿಯಾದ ಅಶ್ವತ್ಥ್ ನಾರಾಯಣ ಅವರು ಸ್ಪಷ್ಟನೆ ಕೊಟ್ಟಿದ್ದಾರೆ.

Education Apr 10, 2021, 4:15 PM IST