Asianet Suvarna News Asianet Suvarna News
407 results for "

ಲಕ್ಷ್ಮಣ ಸವದಿ

"
Minister Laxman Savadi Talks Over KSRTC Trademark Dispute grgMinister Laxman Savadi Talks Over KSRTC Trademark Dispute grg
Video Icon

ಕರ್ನಾಟಕ KSRTC ಬ್ರಾಂಡ್‌ ಕೇರಳ ಪಾಲು: ಸಾರಿಗೆ ಸಚಿವ ಲಕ್ಷ್ಮಣ ಸವದಿ ಪ್ರತಿಕ್ರಿಯೆ

 ಕರ್ನಾಟಕ, ಕೇರಳ ರಾಜ್ಯಗಳ ನಡುವೆ ಕೆಎಸ್‌ಆರ್‌ಟಿಸಿ ಹೆಸರಿನ ವಿವಾದಕ್ಕೆ ಎದ್ದಿದೆ. ಈ ವಿವಾದಕ್ಕೆ ಸಂಬಂಧಿಸಿದಂತೆ KSRTC ಟ್ರೇಡ್‌ ಮಾರ್ಕ್‌ ಕೊನೆಗೂ ಕೇರಳ ಪಾಲಾಗಿದೆ. 

state Jun 3, 2021, 12:27 PM IST

DCM Laxman Savadi Visits at BIMS in Belagavi grgDCM Laxman Savadi Visits at BIMS in Belagavi grg
Video Icon

ಬೆಳಗಾವಿ: ಕೋವಿಡ್‌ ವಾರ್ಡ್‌ಗೆ ದಿಢೀರ್‌ ಭೇಟಿ, ಬಿಮ್ಸ್‌ ಅವ್ಯಸ್ಥೆಗೆ ಲಕ್ಷ್ಮಣ ಸವದಿ ಗರಂ

ಬಿಮ್ಸ್‌ನ ಕೋವಿಡ್‌ ವಾರ್ಡ್‌ಗಳಿಗೆ ದಿಢೀರ್‌ ಭೇಟಿ ನೀಡಿದ ಡಿಸಿಎಂ ಲಕ್ಷ್ಮಣ ಸವದಿ ಅವರು ಆಸ್ಪತ್ರೆಯಲ್ಲಿನ ಅವ್ಯಸ್ಥೆಯನ್ನ ಕಂಡು ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ಬಿಮ್ಸ್‌ ನಿರ್ದೇಶಕರಿಗೆ ಯಾವ ಭಾಷೆಯಲ್ಲಿ ಹೇಳಬೇಕು ಅಂತ ಡಿಸಿಎಂ ಲಕ್ಷ್ಮಣ ಸವದಿ ಸಿಟ್ಟಾಗಿದ್ದಾರೆ. 
 

Karnataka Districts May 29, 2021, 2:24 PM IST

DCM Laxman Savadi Writes To rajnath singh For DRDO Covid center In bengaluru rbjDCM Laxman Savadi Writes To rajnath singh For DRDO Covid center In bengaluru rbj

ಸಚಿವ ರಾಜನಾಥ್ ಸಿಂಗ್‌ಗೆ ಡಿಸಿಎಂ ಪತ್ರ: ಮಹತ್ವದ ಬೇಡಿಕೆ ಇಟ್ಟ ಸವದಿ

* ರಕ್ಷಣಾ ಸಚಿವ ರಾಜನಾಥ್ ಸಿಂಗ್‌ಗೆ ಪತ್ರ ಬರೆದ  ಲಕ್ಷ್ಮಣ ಸವದಿ
* ರಾಜ್ಯದಲ್ಲೂ  ಡಿ . ಆರ್. ಡಿ.ಒ. ವತಿಯಿಂದ ಕೋವಿಡ್ ಕೇಂದ್ರ ಪ್ರಾರಂಭಿಸಲು ಮನವಿ
* ಬೆಂಗಳೂರು ಮತ್ತು ಬೆಳಗಾವಿಗಳಲ್ಲಿ  ಕೋವಿಡ್  ಚಿಕಿತ್ಸಾ ಕೇಂದ್ರ ಮಾಡುವಂತೆ ಪತ್ರ

state May 18, 2021, 10:01 PM IST

DCM Laxman Savadi Brother Son Vinod Savadi Dies Due to Coronavirus grgDCM Laxman Savadi Brother Son Vinod Savadi Dies Due to Coronavirus grg

ಕೋವಿಡ್‌ಗೆ ಡಿಸಿಎಂ ಸವದಿ ಸಹೋದರ ಪರಪ್ಪ ಸವದಿ ಅವರ ಪುತ್ರ ವಿನೋದ ಸವದಿ ಬಲಿ

ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಸಹೋದರನ ಪುತ್ರ ಕೊರೋನಾಗೆ ಸಾವನ್ನಪ್ಪಿದ್ದಾರೆ. ವಿನೋದ ಸವದಿ  ಅವರನ್ನ ಮಹಾಮಾರಿ ಕೋವಿಡ್‌ ಬಲಿ ತೆಗೆದುಕೊಂಡಿದೆ.

Karnataka Districts May 12, 2021, 11:02 AM IST

karnataka Govt To Fix Bill For Private Ambulance Service snrkarnataka Govt To Fix Bill For Private Ambulance Service snr

ಖಾಸಗಿ ಅಂಬ್ಯುಲೆನ್ಸ್‌ಗಳಿಗೆ ಏಕರೂಪದ ದರ ನಿಗದಿ

  • ಖಾಸಗಿ ಅಂಬ್ಯುಲೆನ್ಸ್‌ಗಳು ಸುಲಿಗೆ ಮಾಡುತ್ತಿರುವುದರ ಬಗ್ಗೆ ಎಚ್ಚೆತ್ತುಕೊಂಡ ಸರ್ಕಾರ
  • ಖಾಸಗಿ ಅಂಬ್ಯುಲೆನ್ಸ್‌ಗಳಿಗೆ ಏಕರೂಪದ ದರ ನಿಗದಿ ಪಡಿಸಿ ಆದೇಶ ಹೊರಡಿಸಲು ಸಿದ್ಧತೆ
  • ಸಾರಿಗೆ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌  ಸಮಾಲೋಚನೆ 

state May 11, 2021, 9:04 AM IST

lockdown necessary In Karnataka says DCM laxman Savadi rbjlockdown necessary In Karnataka says DCM laxman Savadi rbj

ಕೊರೋನಾ ತಡೆಗೆ ಲಾಕ್​ಡೌನ್​​ ಅಗತ್ಯ: ಹಾಗಾದ್ರೆ ಲಾಕ್ ಆಗುತ್ತಾ ಕರ್ನಾಟಕ?

ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಲಾಕ್‌ಡೌನ್ ಬಿಟ್ಟರೆ ಬೇರೆ ಮಾರ್ಗವೇ ಇಲ್ಲ ಎಂದು ಉಪಮುಖ್ಯಮಂತ್ರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

state May 1, 2021, 3:00 PM IST

4000 crores loss to KSRTC Says Minister Laxman Savadi grg4000 crores loss to KSRTC Says Minister Laxman Savadi grg

ಸಾರಿಗೆ ಇಲಾಖೆಗೆ 4000 ಕೋಟಿ ನಷ್ಟ: ಡಿಸಿಎಂ ಸವದಿ

ಕಳೆದ ವರ್ಷದ ಲಾಕ್‌ಡೌನ್‌ ಮತ್ತು ಇತ್ತೀಚೆಗೆ ಸಾರಿಗೆ ನೌಕರರ ಮುಷ್ಕರದಿಂದಾಗಿ ಇಲಾಖೆಗೆ ಸುಮಾರು 4000 ಕೋಟಿ ನಷ್ಟವಾಗಿದೆ ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. 

Karnataka Districts Apr 30, 2021, 9:07 AM IST

Transport Minister Lakshman Savadi visits bus stand hlsTransport Minister Lakshman Savadi visits bus stand hls
Video Icon

ಪ್ರಯಾಣಿಕರ ಅನುಕೂಲಕ್ಕೆ ರಾಜ್ಯಾದ್ಯಂತ ಹೆಚ್ಚುವರಿ 1200 ಬಸ್ ನಿಯೋಜನೆ

ಮೆಜೆಸ್ಟಿಕ್‌ ನಿಲ್ದಾಣಕ್ಕೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಭೇಟಿ ನೀಡಿದ್ದಾರೆ. ಪ್ರಯಾಣಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಹೆಚ್ಚುವರಿ 1200 ಬಸ್ ನಿಯೋಜನೆಗೊಂಡಿದೆ. 

state Apr 27, 2021, 2:48 PM IST

DCM Laxman Savadi Conducted Video Conference with Raichur District Officials grgDCM Laxman Savadi Conducted Video Conference with Raichur District Officials grg

ಕೋವಿಡ್ ನಿಯಂತ್ರಣಕ್ಕೆ ಡಿಸಿಎಂ ಸವದಿ ಹೇಳಿದ ಸಪ್ತ ಸೂತ್ರಗಳಿವು..!

ಜಿಲ್ಲೆಯಲ್ಲಿರುವ ಎಲ್ಲಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ತಕ್ಷಣ ವಶಕ್ಕೆ ಪಡೆದು ಅಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಬೇಕು, ಎಲ್ಲಾ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆ ವೈದ್ಯರ ಜೊತೆ ಸಭೆ ನಡೆಸಿ ಕೋವಿಡ್ ಚಿಕಿತ್ಸಾ ವ್ಯವಸ್ಥೆಯನ್ನು ಅವಲೋಕಿಸಿ ಮಾರ್ಗದರ್ಶನ ನೀಡಬೇಕು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಪ್ಯಾಕೇಜ್ ಹೆಸರಿನಲ್ಲಿ ಹೆಚ್ಚಿನ ಹಣ ವಸೂಲಿ ಮಾಡುವ ದಂಧೆಯನ್ನು ಕೂಡಲೇ ನಿಯಂತ್ರಿಸಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.
 

Karnataka Districts Apr 24, 2021, 9:54 AM IST

Minister Laxman Savadi Talks Over KSRTC Strike grgMinister Laxman Savadi Talks Over KSRTC Strike grg

ಸಾರಿಗೆ ಸಂಸ್ಥೆ ಖಾಸಗೀಕರಣ, ಎಸ್ಮಾ ಜಾರಿಗೆ ಚಿಂತಿಸಿಲ್ಲ: ಲಕ್ಷ್ಮಣ ಸವದಿ

ಸರ್ಕಾರಕ್ಕೆ ಸಾರಿಗೆ ಸಂಸ್ಥೆಗಳನ್ನು ಖಾಸಗೀಕರಣ ಮಾಡುವ ಯಾವುದೇ ಉದ್ದೇಶ ಇಲ್ಲ, ಎಸ್ಮಾ ಜಾರಿ ಬಗ್ಗೆಯೂ ಯೋಚಿಸಿಲ್ಲ ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದರು.
 

Karnataka Districts Apr 16, 2021, 11:40 AM IST

Rocking Star Yash React on KSRTC Strike grgRocking Star Yash React on KSRTC Strike grg

ವಿರಸ ಬಿಡಿ, ಸಾಮರಸ್ಯ ಸಾಧಿಸಿ: ಸಾರಿಗೆ ನೌಕರರಿಗೆ ನಟ ಯಶ್‌ ಪತ್ರ

ಮುಷ್ಕರ ನಿರತ ಸಾರಿಗೆ ಸಂಸ್ಥೆ ನೌಕರರಿಗೆ ‘ರಾಕಿಂಗ್‌ ಸ್ಟಾರ್‌’ ಎಂದೇ ಖ್ಯಾತರಾದ ಚಿತ್ರನಟ ಯಶ್‌ ಪತ್ರ ಬರೆದಿದ್ದಾರೆ. ‘ಸಾರಿಗೆ ಸಚಿವ ಲಕ್ಷ್ಮಣ ಸವದಿಯವರೊಂದಿಗೆ ಮಾತುಕತೆ ನಡೆಸಿದ್ದು, ಅವರು ವೇತನ ತಾರತಮ್ಯ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ವಿರಸ ಬಿಟ್ಟು ಸಾಮರಸ್ಯದೊಂದಿಗೆ ಮುನ್ನಡೆಯೋಣ’ ಎಂದು ಮನವಿ ಮಾಡಿದ್ದಾರೆ.
 

state Apr 16, 2021, 8:36 AM IST

Transport Minister Laxman Savadi Talks Over KSRTC Strike grgTransport Minister Laxman Savadi Talks Over KSRTC Strike grg

ಬಸ್‌ ಸ್ಟ್ರೈಕ್‌: ನೌಕರರ ಪ್ರಚೋದಿಸಿದರೆ ಹುಷಾರ್‌, ಲಕ್ಷ್ಮಣ ಸವದಿ

ಸಾರಿಗೆ ನೌಕರರ ಮುಷ್ಕರದ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ವಿವೇಚನೆಯಿಂದ ಹೆಜ್ಜೆ ಇಡುತ್ತಿದೆ. ನಮ್ಮ ತಾಳ್ಮೆಯನ್ನು ಮತ್ತಷ್ಟು ಪರೀಕ್ಷಿಸಲು ಯಾರಾದರೂ ಮುಂದಾದರೆ ಅಂತಹವರ ವಿರುದ್ಧ ಮತ್ತಷ್ಟು ಗಂಭೀರ ಕ್ರಮಗಳು ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿಯೂ ಆದ ಸಾರಿಗೆ ಸಚಿವ ಲಕ್ಷ್ಮಣ ಸವದಿ ಎಚ್ಚರಿಕೆ ನೀಡಿದ್ದಾರೆ.
 

state Apr 13, 2021, 7:48 AM IST

Laxman Savadi Congratulated the Staff on Duty During the Bus Strike in Kalaburagi grgLaxman Savadi Congratulated the Staff on Duty During the Bus Strike in Kalaburagi grg

ಕಲಬುರಗಿ: ಮುಷ್ಕರದ ಮಧ್ಯೆ ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿಗೆ ಅಭಿನಂದಿಸಿದ ಸವದಿ

ಸಾರಿಗೆ ನೌಕರರ ಮುಷ್ಕರದ ಮಧ್ಯೆ ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿಗೆ ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಅಭಿನಂದನೆ ಸಲ್ಲಿಸಿದ ಘಟನೆ ಜಿಲ್ಲೆಯಲ್ಲಿ ಇಂದು(ಶನಿವಾರ) ನಡೆದಿದೆ.
 

Karnataka Districts Apr 9, 2021, 1:20 PM IST

Transport Minister Laxman Savadi Talks Over KSRTC Strike grgTransport Minister Laxman Savadi Talks Over KSRTC Strike grg

ಕೆಎಸ್‌ಆರ್‌ಟಿಸಿ ಸ್ಟ್ರೈಕ್‌: ಕೈ ಮುಗಿದು ಕೇಳಿಕೊಳ್ತೇನೆ, ಬನ್ನಿ ಕೂತು ಮಾತಾಡೋಣ,ಸವದಿ

ಕೈ ಮುಗಿದು ಕೇಳಿಕೊಳ್ಳುತ್ತೇನೆ. ಬನ್ನಿ ಕೆಲಸಕ್ಕೆ ಹಾಜರಾಗಿ, ಸಮಸ್ಯೆಗಳನ್ನು ಕೂತು ಬಗೆಹರಿಕೊಳ್ಳಿ. ಇದು ನಮ್ಮ ಕುಟುಂಬದ ಸಮಸ್ಯೆ, ಯಾರದ್ದೋ ಮಾತು ಕೇಳಿ ಪ್ರತಿಷ್ಠೆಯಾಗಿ ಮಾಡಿಕೊಳ್ಳಬೇಡಿ. ಬೇಕಾದರೆ ನೀವೇ ಬ್ಯಾಲೆಸ್ಸ್‌ ಶೀಟ್‌ ಸಿದ್ಧ ಮಾಡಿ. ಅದಕ್ಕೆ ನಾನೇ ಸಹಿಹಾಕುತ್ತೇನೆ!
 

Karnataka Districts Apr 9, 2021, 8:36 AM IST

Minister Laxam Savadi Warns On KSRTC Strike  snrMinister Laxam Savadi Warns On KSRTC Strike  snr

ನಿಮ್ಮ ಮಗನಾಗಿ ಕೋರುವೆ, ಕೆಲಸಕ್ಕೆ ಬನ್ನಿ: ಸವದಿ

ನಾನು ನಿಮ್ಮ ಮಗನಾಗಿ ಕೇಳಿಕೊಳ್ಳುತ್ತೇನೆ ಕೂಡಲೇ ಕರ್ತವ್ಯಕ್ಕೆ ಹಾಜರಾಗಿ ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಾರಿಗೆ ಇಲಾಖೆ ನೌಕರರಲ್ಲಿ ಮನವಿ ಮಾಡಿಕೊಂಡಿದ್ದಾರೆ.
 

state Apr 7, 2021, 7:11 AM IST