Asianet Suvarna News Asianet Suvarna News
3655 results for "

ಶಾಲೆ

"
31 Year Old Woman Committed Self Death in  Bengaluru grg 31 Year Old Woman Committed Self Death in  Bengaluru grg

ಬೆಂಗಳೂರು: ಡುಮ್ಮಿ ಎಂದು ಹೀಳಾಯಿಸಿದ ಪತಿ, ನೇಣು ಬಿಗಿದುಕೊಂಡು ಶಿಕ್ಷಕಿ ಸಾವು

ಮಂಜುನಾಥ ನಗರದ ನಿವಾಸಿ ಸಂಧ್ಯಾ ಮೃತ ದುರ್ದೈವಿ. ಮನೆಯಲ್ಲಿ ಗುರುವಾರ ಸಂಜೆ ನೇಣು ಬಿಗಿದುಕೊಂಡು ಸಂಧ್ಯಾ ಆತ್ಮಹತ್ಯೆ ಯತ್ನಿಸಿದ್ದಾರೆ. ತಕ್ಷಣವೇ ಆಕೆಯನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ಕುಟುಂಬದವರು ಕರೆದೊಯ್ದಿದು ದಾಖಲಿಸಿದ್ದಾರೆ. ಆದರೆ ಆ ವೇಳೆಗೆ ಸಂಧ್ಯಾ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

CRIME May 18, 2024, 8:03 AM IST

Child who left away from Learning due to the Quarrels of Parents in Karnataka grg Child who left away from Learning due to the Quarrels of Parents in Karnataka grg

ತಂದೆ-ತಾಯಿ, ಅಜ್ಜಿ-ತಾತ ಗಲಾಟೆ: ಮಗುವಿನ ವಿದ್ಯೆಗೆ ಕುತ್ತು..!

ಮಗುವಿನ ಮಾನಸಿಕ ಬೆಳವಣಿಗೆ ಶಿಕ್ಷಣ ಅತಿಮುಖ್ಯ ಎಂದು ಪರಿಗಣಿಸಿರುವ ಹೈಕೋರ್ಟ್‌, ಮಗುವನ್ನು ಸೇರಿಸಲು ಉದ್ದೇಶಿಸಿರುವ ಶಾಲೆಗೆ ಭೇಟಿ, ಪ್ರವೇಶದ ಸ್ಥಿತಿಗತಿ ಅರಿತು ವರದಿ ಸಲ್ಲಿಸುವಂತೆ ಮೈಸೂರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ (ಡಿಡಿಪಿಐ) ನಿರ್ದೇಶಿಸಿದೆ.

Education May 17, 2024, 9:52 AM IST

Shankar Ranadhir Got 7th Rank in SSLC Exam in Karnataka grg Shankar Ranadhir Got 7th Rank in SSLC Exam in Karnataka grg

ಎಸ್‌ಎಸ್‌ಎಲ್‌ಸಿ: ಮುಂಜಾನೆ ಪತ್ರಿಕೆ ವಿತರಣೆ ಮಾಡಿ ಕರ್ನಾಟಕಕ್ಕೆ 7ನೇ ಸ್ಥಾನ ಪಡೆದ ಶಂಕರ್‌

ಶಂಕರ್ ರಣಧೀರ್ ಮುಂಜಾನೆ ದಿನಪತ್ರಿಕೆ ವಿತರಿಸುವ ಕೆಲಸ ಮಾಡುತ್ತಿದ್ದ. ಇದರ ನಡುವೆಯೇ ವಿದ್ಯಾಭ್ಯಾಸ ಮಾಡಿ ರಾಜ್ಯದಲ್ಲಿ 7ನೇ ಸ್ಥಾನ ಪಡೆದಿದ್ದಾನೆ. 625ಕ್ಕೆ 617 ಅಂಕ ಗಳಿಸಿ ಶೇಕಡ 98.72 ಫಲಿತಾಂಶ ಪಡೆದಿದ್ದಾನೆ. 

Education May 17, 2024, 8:42 AM IST

Hassan school four children drowned in lake while they going to fishing satHassan school four children drowned in lake while they going to fishing sat

ಹಾಸನದಲ್ಲಿ ಮೀನು ಹಿಡಿಯಲು ಹೋದ ನಾಲ್ವರು ಮಕ್ಕಳು ಕೆರೆಯಲ್ಲಿ ಮುಳುಗಿ ಸಾವು

ಶಾಲೆಗೆ ಬೇಸಿಗೆ ರಜೆ ಹಿನ್ನೆಲೆಯಲ್ಲಿ ಆಟವಾಡುತ್ತಾ ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಕ್ಕಳು ಕೆರೆಯಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಹಾಸನದಲ್ಲಿ ನಡೆದಿದೆ.

Karnataka Districts May 16, 2024, 3:52 PM IST

Dubai Kannada School Celebrates 10th Anniversary in Dubai grg Dubai Kannada School Celebrates 10th Anniversary in Dubai grg

ದುಬೈ ಕನ್ನಡ ಪಾಠಶಾಲೆಗೆ ದಶಮಾನೋತ್ಸವ ಸಂಭ್ರಮ

ದೂರದ ಅರಬ್ಬರ ನಾಡಿನಲ್ಲಿ ಕನ್ನಡ ಕಟ್ಟುವ ಕನ್ನಡ ಮಿತ್ರರ ಪ್ರಯತ್ನವನ್ನು ಅಭಿನಂದಿಸಿದರು. ಅಲ್ಲದೆ, ಕನ್ನಡ ಪಾಠಶಾಲೆಯ ಎಲ್ಲ ಪ್ರಯತ್ನಗಳಿಗೆ ತಮ್ಮ ಮಾಧ್ಯಮ ಸಂಸ್ಥೆಯ ಬೆಂಬಲ ಸೂಚಿಸಿದ ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭದ ಮುಖ್ಯ ಸಂಪಾದಕ ರವಿ ಹೆಗಡೆ

Education May 16, 2024, 10:20 AM IST

Shortage of teachers in primary schools at chamarajanagar district ravShortage of teachers in primary schools at chamarajanagar district rav

ಗಡಿಜಿಲ್ಲೆ ಚಾಮರಾಜನಗರದಲ್ಲಿ ಮತ್ತೆ ಶಿಕ್ಷಕರ ಕೊರತೆ; ಎಸ್‌ಎಸ್‌ಎಲ್‌ಸಿ ಫಲಿತಾಂಶ ಭಾರೀ ಕುಸಿತ!

ಚಾಮರಾಜನಗರ - ಹೇಳಿಕೇಳಿ ಮೊದಲೇ ಪೋಷಕರು ಸರ್ಕಾರಿ ಶಾಲೆಗಳೆಂದ್ರೆ ಮೂಗು ಮುರಿಯುವ ಪರಿಸ್ಥಿತಿಯಿದೆ. ಏಕೆಂದರೆ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯದ ಸಮಸ್ಯೆಯಿದೆ. ಅದಕ್ಕೆ ನಿದರ್ಶನವೆಂಬಂತೆ ಗಡಿಜಿಲ್ಲೆ ಚಾಮರಾಜನಗರದಲ್ಲಿ ಮತ್ತೆ ಶಿಕ್ಷಕರ ಕೊರತೆ ಹಾಗೂ ಶಾಲಾ ಕೊಠಡಿ ಸಮಸ್ಯೆ ಎದುರಾಗಿದೆ. ಇದರಿಂದ ಜಿಲ್ಲೆಯಲ್ಲಿ ಫಲಿತಾಂಶ ಕೂಡ ಕುಸಿತಗೊಂಡಿದೆ ಎಂಬ ಆರೋಪ ಬಂದಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ ನೋಡಿ.
 

Education May 14, 2024, 9:23 PM IST

Bengaluru water crisis solution all govt buildings and temples will install rainwater harvesting satBengaluru water crisis solution all govt buildings and temples will install rainwater harvesting sat

ಬೆಂಗಳೂರಿಗೆ ಬುದ್ಧಿ ಬಂತು: ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜು ಮತ್ತು ದೇಗುಲಗಳಿಗೆ ಮಳೆ ನೀರು ಕೊಯ್ಲು ಅಳವಡಿಕೆ!

ಬರಗಾಲದಿಂದ ಬೋರ್‌ವೆಲ್ ಬತ್ತಿ ಹೋಗಿದ್ದರಿಂದ ಪಾಠ ಕಲಿತ ಬೆಂಗಳೂರು ಜಲಮಂಡಳಿ ಎಲ್ಲ ಸರ್ಕಾರಿ ಕಚೇರಿಗಳು, ಕಟ್ಟಡಗಳು, ಶಾಲಾ ಕಾಲೇಜುಗಳು, ಬಸ್ ನಿಲ್ದಾಣಗಳು ಹಾಗೂ ದೇವಾಲಯಗಳಿಗೆ ಮಳೆ ನೀರು ಕೊಯ್ಲು ಅಳವಡಿಕೆ ಮತ್ತು ಇಂಗುಗುಂಡಿಗಳ ನಿರ್ಮಾಣಕ್ಕೆ ಮುಂದಾಗಿದೆ.

state May 14, 2024, 8:20 PM IST

Chamarajanagar 382 teachers Shortage Procedure start for guest teachers appointment satChamarajanagar 382 teachers Shortage Procedure start for guest teachers appointment sat

ಚಾಮರಾಜನಗರದಲ್ಲಿ 382 ಶಿಕ್ಷಕರ ಕೊರತೆ; ಅತಿಥಿ ಶಿಕ್ಷಕರ ನೇಮಕಾತಿಗೆ ಕ್ರಮ

ಗಡಿ ಜಿಲ್ಲೆ ಚಾಮರಾಜನಗರಕ್ಕೆ ಮೂಲ ಸೌಕರ್ಯಗಳು ಮಾತ್ರವಲ್ಲ, ಸಂವಿಧಾನದ ಮೂಲಭೂತ ಹಕ್ಕಾದ ಶಿಕ್ಷಣ ಪ್ರಸಾರ ಮಾಡುವುದಕ್ಕೂ ಸಮರ್ಪಕ ಶಿಕ್ಷಕರಿಲ್ಲ. 

Education May 14, 2024, 5:35 PM IST

Bengaluru school receives bomb threat mail gowBengaluru school receives bomb threat mail gow

ದೇಶದಾದ್ಯಂತ ಬಾಂಬ್‌ ಬೆದರಿಕೆ ಬೆನ್ನಲ್ಲೇ ಬೆಂಗಳೂರಿನ ಖಾಸಗಿ ಶಾಲೆಗೆ ಮಧ್ಯರಾತ್ರಿ ಬಾಂಬ್ ಬೆದರಿಕೆ

ಬೆಂಗಳೂರಿನ ಖಾಸಗಿ ಶಾಲೆಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಮೇಲ್ ಹಾಕಿರೋ ಘಟನೆ ನಡೆದಿದೆ.

Education May 14, 2024, 11:25 AM IST

Kannada shale Dubai anniversary KP Editor in Chief Ravi Hegde conferred with Kannada mitra award ravKannada shale Dubai anniversary KP Editor in Chief Ravi Hegde conferred with Kannada mitra award rav

ಅರಬರ ನಾಡಿನಲ್ಲಿ ಕನ್ನಡ ಡಿಂಡಿಮ ಮೊಳಗಿಸಿದ ಕನ್ನಡಿಗರು!

ಕನ್ನಡಮಿತ್ರರ ‘ಕನ್ನಡ ಪಾಠಶಾಲೆ’ಗೆ ಈಗ ದಶಮಾನೋತ್ಸವ ಸಂಭ್ರಮ. ಈ ಹಿನ್ನೆಲೆಯಲ್ಲಿ ಕನ್ನಡ ಭಾಷೆ ಬೆಳವಣಿಗೆಗೆ ಕೊಡುಗೆ ನೀಡಿದವರಿಗೆ ‘ಕನ್ನಡ ಮಿತ್ರ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕನ್ನಡಪ್ರಭ-ಸುವರ್ಣ ನ್ಯೂಸ್ ಚೀಫ್ ಮೆಂಟರ್ ರವಿ ಹೆಗಡೆ ಅವರಿಗೆ ಕನ್ನಡ ಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.

International May 13, 2024, 7:42 PM IST

Two Killed For Tractor Car Accident at Shikaripura in Shivamogga grg Two Killed For Tractor Car Accident at Shikaripura in Shivamogga grg

ಶಿಕಾರಿಪುರ: ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ, ಸ್ಥಳದಲ್ಲೇ ಇಬ್ಬರು ಸಾವು

ಹೊನ್ನಾಳಿ ರಸ್ತೆಯಲ್ಲಿ ಏಕಾಏಕಿ ಅಡ್ಡರಸ್ತೆಯಿಂದ ನೀರಿನ ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷ್ಯದಿಂದ ಮುಖ್ಯ ರಸ್ತೆ ಕಡೆ ಚಲಿಸಿ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ಸೈಯದ್ ಇಸ್ಮಾಯಿಲ್ ಹಾಗೂ ಪುತ್ರಿ ಅಬೀಬಾ ಸ್ಥಳದಲ್ಲೇ ಮೃತಪಟ್ಟಿದ್ದು ಪತ್ನಿ, ಮೊಮ್ಮಗಳು ಹಾಗೂ ಕಾರು ಚಾಲಕನಿಗೆ ಗಾಯಗಳಾಗಿವೆ. 

Karnataka Districts May 12, 2024, 11:10 AM IST

Karnataka sslc result 2024 Minister Madhu Bangarappa called SSLC topper Ankita basappa konnur wished her well ravKarnataka sslc result 2024 Minister Madhu Bangarappa called SSLC topper Ankita basappa konnur wished her well rav

SSLC ಟಾಪರ್ ಅಂಕಿತಾಗೆ ಕರೆ ಮಾಡಿ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ಅಗಿ ಹೊರಹೊಮ್ಮಿದ ಬಾಗಲಕೋಟೆ ವಿದ್ಯಾರ್ಥಿನಿ ಅಂಕಿತಾಗೆ ಕರೆ ಮಾಡಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶುಭ ಹಾರೈಸಿದರು. 

state May 11, 2024, 5:30 PM IST

Sandalwood actor Vishnuvardhan childhood incident becomes viral now srbSandalwood actor Vishnuvardhan childhood incident becomes viral now srb

ವಿಷ್ಣುವರ್ಧನ್ ಶಾಲೆ ತಪ್ಪಿಸಿ ಈ ಕೆಲಸ ಮಾಡಿ ಪೆಟ್ಟು ತಿಂದಿದ್ರಂತೆ!

ಒಮ್ಮೆ ಸಂಪತ್ ಗ್ರಹಚಾರ ಕೆಟ್ಟಿತ್ತು ಎನ್ನಬೇಕು. ಅಂದು ಶಾಲೆ ತಪ್ಪಿಸಿ, ಸಾಬಿಯನ್ನು ಬಿಟ್ಟು ಸಂಪತ್ ಒಬ್ಬರೇ ಮೃಗಾಲಯದ ಹತ್ತಿರಕ್ಕೆ ಜಟಕಾ ಹೊಡೆದುಕೊಂಡು ಹೋದರು. ಆದರೆ ಅಲ್ಲಿ ಅವರ ಎದೆ ಧಸಕ್ಕೆಂದಿತು.

Sandalwood May 11, 2024, 3:40 PM IST

SSLC Result Why Govt Conducts Board Exams Says Cams gvdSSLC Result Why Govt Conducts Board Exams Says Cams gvd

SSLC Result: ಯಾವ ಪುರುಷಾರ್ಥಕ್ಕೆ ಸರ್ಕಾರ ಬೋರ್ಡ್‌ ಪರೀಕ್ಷೆ ನಡೆಸುತ್ತಿದೆ: ಕ್ಯಾಮ್ಸ್‌ ಪ್ರಶ್ನೆ

ಹತ್ತು ಹನ್ನೆರಡು ವರ್ಷ ಶಾಲೆಯಲ್ಲಿ ಕಲಿತರೂ 10ನೇ ತರಗತಿಯಲ್ಲಿ ಕನಿಷ್ಠ 25 ಅಂಕ ಗಳಿಸಲು ಆಗದ ಮಕ್ಕಳ ಸಂಖ್ಯೆ ಹೆಚ್ಚುತ್ತಿರುವುದಕ್ಕೆ ಸರ್ಕಾರವೇ ಕಾರಣ. ಇದಕ್ಕೆ ಪರಿಹಾರ ಹುಡುಕುವ ಬದಲು ಮಕ್ಕಳ ಹಿತದೃಷ್ಟಿಯ ಹೆಸರಲ್ಲಿ ಗ್ರೇಸ್‌ ಅಂಕದ ಪ್ರಮಾಣ ಹೆಚ್ಚಿಸುತ್ತಿರುವುದು ಆಶ್ಚರ್ಯಕರ ಸಂಗತಿ.
 

Education May 11, 2024, 2:29 PM IST

students poor performance Parents protest at Pavagada school after SSLC Exam Result 2024 gowstudents poor performance Parents protest at Pavagada school after SSLC Exam Result 2024 gow

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಅನುತೀರ್ಣ, ಪಾವಗಡದ ಶಾಲೆಯೊಂದರಲ್ಲಿ ಪೋಷಕರ ಪ್ರತಿಭಟನೆ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಅನುತೀರ್ಣರಾದ ಹಿನ್ನೆಲೆ ಆಕ್ರೋಶಗೊಂಡ ಪೋಷಕರು ಶಾಲೆ ಎದುರು ಪ್ರತಿಭಟನೆ ನಡೆಸಿದ ಘಟನೆ ತುಮಕೂರಿನಲ್ಲಿ ನಡೆದಿದೆ.

Education May 10, 2024, 5:49 PM IST