ನಗರದಲ್ಲಿ ಕಾಲರಾ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಬಿಬಿಎಂಪಿಯು ಕಾವೇರಿ ಕುಡಿಯುವ ನೀರಿನ ಸ್ವಚ್ಛತೆ ಕಾಪಾಡುವಂತೆ ಜಲಮಂಡಳಿಗೆ ಪತ್ರ ಬರೆದಿದೆ. ಆದರೆ ಬಿಬಿಎಂಪಿ ಈ ಪತ್ರದಲ್ಲಿ ಖಚಿತವಾಗಿ ಕಾಲರ ಬಗ್ಗೆ ಉಲ್ಲೇಖಿಸಿಲ್ಲ.
Karnataka Districts Mar 10, 2020, 10:18 AM IST
ಪ್ರತಿ ವರ್ಷ ಬೇಸಿಗೆಯಲ್ಲಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರವಾಸಿಗರು ಮತ್ತು ವನ್ಯ ಜೀವಿಗಳಿಗೆ ಕಾಡುತ್ತಿದ್ದ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ದೊರೆತಿದೆ. ಎಲ್ಲ ಅಂದುಕೊಂಡಂತೆ ನಡೆದರೆ ಮುಂದಿನ ಆರು ತಿಂಗಳಲ್ಲಿ ಈ ಮಹತ್ವದ ಉದ್ಯಾನಕ್ಕೆ ಕಾವೇರಿ ನೀರೇ ದೊರೆಯಲಿದೆ.
Karnataka Districts Feb 24, 2020, 8:15 AM IST
ಕೊಪ್ಪಳ(ಫೆ.20): ಜಿಲ್ಲೆಯ ‘ಭಾರತೀಯ ಸಶಸ್ತ್ರ ಮೀಸಲು ಪಡೆ’ಯ ಯೋಧರು ಬಿಡುವಿನ ವೇಳೆ ಕೈಯಲ್ಲಿ ಗುದ್ದಲಿ, ಸಲಿಕೆ, ಪಿಕಾಸಿ, ಡ್ರಿಲ್ಲಿಂಗ್ ಯಂತ್ರ ಹಿಡಿದು ಕೆರೆಯೊಂದನ್ನ ನಿರ್ಮಿಸಿದ್ದಾರೆ.
Karnataka Districts Feb 22, 2020, 12:47 PM IST
ನಾಡಿನ ಸುಪ್ರಸಿದ್ಧ ಮೈಲಾರಲಿಂಗೇಶ್ವರ ಜಾತ್ರೆಗೆ ಬರುವ ಲಕ್ಷಾಂತರ ಭಕ್ತರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ, ಭದ್ರಾ ಡ್ಯಾಂನಿಂದ ಬಿಟ್ಟ ನೀರೆಲ್ಲ ಖಾಲಿಯಾಗಿದ್ದು ತುಂಗಭದ್ರಾ ನದಿಯಲ್ಲಿ ನೀರು ಸಂಪೂರ್ಣ ಖಾಲಿಯಾಗಿ ಬಣಗುಡುತ್ತಿದೆ.
Karnataka Districts Feb 6, 2020, 10:31 AM IST
ಸಾರ್ವಜನಿಕರ ಸುರಕ್ಷತೆಗಾಗಿ ಸಿಸಿ ಕ್ಯಾಮೆರಾಗಳ ಸಂಖ್ಯೆ ಹೆಚ್ಚಿಸಬೇಕು. ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು, ಶೌಚಾಲಯಗಳನ್ನು ಹೆಚ್ಚಳ ಮಾಡಬೇಕು ಎಂಬುದು ಸೇರಿದಂತೆ ಹತ್ತು ಹಲವಾರು ಬಗೆಯ ಬೇಡಿಕೆಗಳ ಮಹಾಪೂರವನ್ನು ಕಬ್ಬನ್ ಉದ್ಯಾನವನದ ನಡಿಗೆದಾರರು ಹರಿಸಿದ್ದಾರೆ.
Karnataka Districts Feb 3, 2020, 10:21 AM IST
ಯಡಿಯೂರಪ್ಪ ಅಸಹಾಯಕ ಮುಖ್ಯಮಂತ್ರಿ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ರಾವೂರು ಗ್ರಾಮದ ಸರ್ಕಾರಿ ಶಾಲೆ ಕಾಂಪೌಂಡ್, ಶುದ್ಧ ಕುಡಿಯುವ ನೀರಿನ ಘಟಕ, ಗಂಡು ಮತ್ತು ಹೆಣ್ಣುಮಕ್ಕಳ ಶೌಚಾಲಯ ಹಾಗೂ ಇತರೆ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿ, ತುಂಬಾ ಕಷ್ಟಪಟ್ಟು ಬೇರೆ ಪಕ್ಷದ ಶಾಸಕ, ಸಚಿವರನ್ನ ರಾಜೀನಾಮೆ ಕೊಡಿಸಿ ನೂರಾರು ಕೋಟಿ ಖರ್ಚು ಮಾಡಿ ಸಿಎಂ ಆದ ಯಡಿಯೂರಪ್ಪ ಅಸಹಾಯಕರಾಗಿದ್ದಾರೆ ಎಂದು ಹೇಳಿದ್ದಾರೆ.
Karnataka Districts Jan 27, 2020, 2:22 PM IST
ಸರ್ಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಮಿಶ್ರಣವಾಗಿದೆ ಎಂಬ ಶಂಕೆ ವ್ಯಕ್ತವಾದ ಹಿನ್ನಲೆಯಲ್ಲಿ ಟ್ಯಾಂಕ್‌ನಲ್ಲಿನ ನೀರು ಕುಡಿದ ಇಬ್ಬರು ಅಡುಗೆ ಸಿಬ್ಬಂದಿ, ಇಬ್ಬರು ವಿದ್ಯಾರ್ಥಿಗಳು ಸೇರಿ ನಾಲ್ವರು ಆಸ್ಪತ್ರೆಗೆ ದಾಖಿಲಿಸಿ ಚಿಕಿತ್ಸೆ ಕೊಡಿಸಿದ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಗೊರಮನಕೊಳ್ಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದಿದೆ.
Karnataka Districts Dec 21, 2019, 8:56 AM IST
ರಾಜ್ಯದಿಂದ 25 ಬಿಜೆಪಿ ಸಂಸದರನ್ನು ನೀಡಿದ ಕರ್ನಾಟಕಕ್ಕೆ ಮಹದಾಯಿ ವಿಚಾರದಲ್ಲಿ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಕರ್ನಾಟಕಕ್ಕೆ ಮಹಾ ಮೋಸ ಮಾಡಿದೆ. ಮಹದಾಯಿ(ಕಳಸಾ ಬಂಡೂರಿ) ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ ಇಲಾಖೆ ಇಂದು(ಬುಧವಾರ) ಕಳಸಾ ಬಂಡೂರಿ ನಾಲಾ ಯೋಜನೆಗೆ ನೀಡಿದ್ದ ಆದೇಶಕ್ಕೆ ತಡೆ ನೀಡಿದೆ.
Karnataka Districts Dec 18, 2019, 3:18 PM IST
ಶಿಬಾಜೆ ಪೆರ್ಲ ಸರಕಾರಿ ಉ.ಹಿ.ಪ್ರಾ. ಶಾಲೆಯ ಕುಡಿಯುವ ನೀರಿನ ಬಾವಿಗೆ ವಿಷಪ್ರಾಶನ ಮಾಡಿರುವ ಪ್ರಕರಣದ ಬೆನ್ನಲ್ಲೇ ಶಿಬಾಜೆ ಗ್ರಾಮ ಪಂಚಾಯಿತಿಯ ಕುಡಿಯುವ ನೀರಿನ ಟ್ಯಾಂಕ್‌ಗೂ ವಿಷ ಬೆರೆಸಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ.
Karnataka Districts Dec 14, 2019, 9:48 AM IST
ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದಿಂದ ಬರುತ್ತಿರುವ ನೀರು ಶುದ್ಧವಾಗಿಲ್ಲ ಎಂದು ತಾಪಂ ಅಧ್ಯಕ್ಷರಿಗೆ ಹಾಗೂ ಪಿಡಿಒಗೆ ಅಶುದ್ಧ ನೀರನ್ನು ತಂದು ಕುಡಿಸುವ ಮೂಲಕ ಮಕ್ಕಳು ಇನ್ನು ಮುಂದೆ ಶುದ್ಧ ನೀರು ನಮಗೆ ಬೇಕೆ ಬೇಕೆ ಎಂದು ಅಧಿಕಾರಿಗಳ ಮುಂದೆ ಗಲಾಟೆ ಮಾಡಿದ ಘಟನೆ ತಾಲೂಕಿನ ಮತ್ತಿಹಳ್ಳಿಯಲ್ಲಿ ನಡೆಯಿತು.
Karnataka Districts Dec 3, 2019, 12:38 PM IST
ಶಾಲೆಯ ಬಾವಿಗೆ ದುಷ್ಕರ್ಮಿಗಳು ವಿಷ ಹಾಕಿದ ಹಿನ್ನೆಲೆ ನೀರನ್ನು ಕುಡಿದ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
Karnataka Districts Dec 3, 2019, 9:02 AM IST
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಚುನಾಯಿತ ಸರ್ಕಾರ ಇಲ್ಲದಿದ್ದಾಗ ನನ್ನ ಗಮನಕ್ಕೆ ಬಾರದೆ ಆಡಳಿತಾಧಿಕಾರಿ ಗೃಹ ಬಳಕೆ ಕುಡಿಯುವ ನೀರಿನ ದರ ಏರಿಕೆ ಆದೇಶ ಮಾಡಿದ್ದರು. ಆದರೆ ಈ ಆದೇಶ ಕಾರ್ಯರೂಪಕ್ಕೆ ಬಂದದ್ದೇ ಬಿಜೆಪಿ ಕಾಲದಲ್ಲಿ. ಶಾಸಕ ವೇದವ್ಯಾಸ ಕಾಮತ್ ಆಗ ಏಕೆ ಸುಮ್ಮನಿದ್ದರು ಎಂದು ಮಾಜಿ ಉಸ್ತುವಾರಿ ಸಚಿವ, ಶಾಸಕ ಯು.ಟಿ. ಖಾದರ್ ಪ್ರಶ್ನಿಸಿದ್ದಾರೆ.
Dakshina Kannada Nov 6, 2019, 10:07 AM IST
ಕರ್ನಾಟಕದ ಮಹದಾಯಿ (ಕಳಸಾ-ಬಂಡೂರಿ) ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಪರಿಸರ ಸಚಿವಾಲಯ ಅನುಮತಿ ನೀಡಿಯೇ ಇಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಹೇಳಿಕೊಂಡಿದ್ದಾರೆ.
News Nov 4, 2019, 7:38 AM IST
ಕುಕ್ಕೆ ಸುಬ್ರಹ್ಮಣ್ಯದ ಕಲ್ಲಪಣೆಯಲ್ಲಿರುವ ಕುಡಿಯುವ ನೀರಿನ ಘಟಕದಲ್ಲಿ ಕ್ಲೋರಿನ್ ಸೋರಿಕೆಯಾಗಿ ಸೋಮವಾರ ತಡರಾತ್ರಿ ಈ ಪರಿಸರದ ಜನತೆಯಲ್ಲಿ ಆತಂಕ ಮನೆ ಮಾಡಿತ್ತು. ಕ್ಲೋರಿನ್ ಸೋರಿಕೆಯಿಂದ ವಾತಾವರಣದಲ್ಲಿ ಆಮ್ಲಜನಕ ಕೊರತೆ ಉಂಟಾಗಿ ಕೆಲವು ಸಮಯ ಇಲ್ಲಿನ ಜನರು ಉಸಿರಾಡಲು ತೊಂದರೆ ಪಡುವ ಸ್ಥಿತಿ ನಿರ್ಮಾಣಗೊಂಡಿತು.
Dakshina Kannada Oct 30, 2019, 3:13 PM IST
ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿ ಸರಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿಲ್ಲ, ಇದರಿಂದ ಅನೇಕ ಗ್ರಾಮದ ಜನರಿಗೆ ಶುದ್ಧ ಕುಡಿಯುವ ನೀರು ಮರೀಚಿಕೆಯಾಗಿದೆ. ಕೂಡಲೇ ಘಟಕಗಳ ಆರ್‌ಒ ದುರಸ್ತಿ ಮಾಡುವಂತೆ ಸಂಸದ ರಮೇಶ ಜಿಗಜಿಣಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Vijayapura Oct 24, 2019, 2:28 PM IST