ಲೋಕಸಭಾ ಚುನಾವಣೇಲಿ ಬಿಜೆಪಿ ಗೆದ್ದು ಮೋದಿ ಇನ್ನೊಮ್ಮೆ ಪ್ರಧಾನಿಯಾದ್ರೆ ತಮ್ಮ ದೇವಸ್ಥಾನ ತಾವೇ ಕಟ್ಕೊತಾರೆ ಎಂದು ಸಚಿವ ಶಿವರಾಜ ತಂಗಡಗಿ ಲೇವಡಿ ಮಾಡಿದರು.
Politics May 25, 2024, 5:15 PM IST
ಭಕ್ತರು ದೇವಾಲಯಕ್ಕೆ ದಾನ ನೀಡಿದ್ದ ಹಸುಗಳನ್ನ ಕಸಾಯಿಖಾನೆಗೆ ಮಾರಾಟ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕು ಸಮೀಪದ ನೀರಮಾನ್ವಿ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನದಲ್ಲಿ ನಡೆದಿದ್ದು, ದೇವಾಲಯದ ಅರ್ಚಕರ ವಿರುದ್ಧ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
state May 25, 2024, 2:25 PM IST
ಶುಕ್ರವಾರದಿಂದ ಶ್ರೀ ಹುಲಿಗೆಮ್ಮ ದೇವಿಯ ಜಾತ್ರೆ ಪ್ರಾರಂಭವಾಗಿದ್ದು, ವಾರಗಳ ಕಾಲ ನಡೆಯಲಿದೆ. ನಿತ್ಯವೂ ಲಕ್ಷ, ಲಕ್ಷ ಭಕ್ತರು ಸೇರುತ್ತಾರೆ. ಕೇವಲ ರಾಜ್ಯದ ಭಕ್ತರು ಅಷ್ಟೇ ಅಲ್ಲ, ಅಕ್ಕಪಕ್ಕದ ನಾಲ್ಕಾರು ರಾಜ್ಯದ ಭಕ್ತರು ಆಗಮಿಸುತ್ತಾರೆ. ಆದರೆ, ಇಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳು ಇಲ್ಲದಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.
Karnataka Districts May 25, 2024, 7:59 AM IST
ಭೂಮಿಕಾ ಅಪಹರಣದ ಜಾಗದ ಕುರಿತು ಹಿಂಟ್ ಕೊಟ್ಟ ದೇವಸ್ಥಾನದ ಕುರಿತು ನೆಟ್ಟಿಗರು ಚರ್ಚೆ ಶುರು ಮಾಡಿದ್ದಾರೆ.
Small Screen May 24, 2024, 5:49 PM IST
ಕುಟುಂಬ ಸಮೇತ ದೇವಸ್ಥಾನಕ್ಕೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಮುಖ್ಯ ರಸ್ತೆಯ ತಿರುವಿನಲ್ಲಿ ಟ್ರಕ್ ನಿಲ್ಲಿಸಿದ್ದೇ ಅಪಘಾತಕ್ಕೆ ಕಾರಣವಾಗಿದೆ. ಈ ಘಟನೆಯಲ್ಲಿ ಮಗು ಸೇರಿ ಒಂದೇ ಕುಟುಂಬದ 7 ಮಂದಿ ಮೃತಪಟ್ಟಿದ್ದರೆ, 25 ಮಂದಿ ಗಾಯಗೊಂಡಿದ್ದಾರೆ.
CRIME May 24, 2024, 4:23 PM IST
ಬೆಳಗ್ಗೆಯಿಂದ ಅಮ್ಮನವರ ದರ್ಶನ ಪಡೆಯಲು ಭಕ್ತರು ದೇವಸ್ಥಾನದ ಮುಂದೆ ಸಾಲಿನಲ್ಲಿ ನಿಂತಿದ್ದರು. ಬಹುತೇಕ ಜನ ಭಕ್ತಾಧಿಗಳು ಟ್ರ್ಯಾಕ್ಟರ್ಗಳಲ್ಲಿ, ಟಾಟಾ ಏಸ್ ವಾಹನಗಳಲ್ಲಿ ಬಂದು ಅಮ್ಮನವರ ದರ್ಶನ ಪಡೆದರು. ಇನ್ನೂ ಕೆಲವು ಭಕ್ತಾಧಿಗಳು ಗಂಗಾವತಿ, ಕೊಪ್ಪಳ, ಹೊಸಪೇಟೆಯಿಂದ ಸಾರಿಗೆ ಸಂಸ್ಥೆಯ ವಿಶೇಷ ಬಸ್ಸಿನಲ್ಲಿ ಬಂದು ಅಮ್ಮನವರ ದರ್ಶನ ಪಡೆದಿದ್ದಾರೆ.
Festivals May 24, 2024, 9:08 AM IST
ನವೀನ್ ಪಟ್ನಾಯಕ್ ಅವರ ಆಡಳಿತಾರೂಢ ಬಿಜೆಡಿ ವಿರುದ್ಧ ಬಿಜೆಪಿ ತನ್ನ ವಾಗ್ದಾಳಿಯನ್ನು ಹೆಚ್ಚಿಸುತ್ತಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಒಡಿಶಾದಲ್ಲಿ ಚುನಾವಣಾ ಪ್ರಚಾರ ಸಭೆಗಳನ್ನು ಭರ್ಜರಿಯಾಗಿ ಆಯೋಜನೆ ಮಾಡಿದ್ದಾರೆ.
India May 20, 2024, 3:59 PM IST
ಸಿಡಿಲು ಬಡಿದು ದೇವಸ್ಥಾನದ ಶಿಖರ ಹಾನಿಗೀಡಾದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಿನ್ನೆ ಸಂಜೆ ನಡೆದಿದೆ. ಪರಮಾನಂದೇಶ್ವರ ದೇವಸ್ಥಾನದ ಶಿಖರಕ್ಕೆ ಹಾನಿಯಾಗಿದೆ
state May 20, 2024, 7:56 AM IST
ಭಾನುವಾರ ಬೆಳ್ಳಂಬೆಳಗ್ಗೆ ಇನ್ಫೋಸಿಸ್ ಮುಖ್ಯಸ್ಥೆ ಹಾಗೂ ಲೇಖಕಿ ಸುಧಾಮೂರ್ತಿ ಅಮ್ಮನವರು ತುಮಕೂರಿನ ಮಹಾಲಕ್ಷ್ಮಿ ದರ್ಶನ ಪಡೆದರು.
state May 19, 2024, 12:51 PM IST
ಕನ್ನಡ ನಾಡಿನ ಜೀವನದಿ ಕಾವೇರಿ ತವರು ಜಿಲ್ಲೆ ಕೊಡಗಿನಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆ ಸುರಿಯುತ್ತಿದ್ದು, ಭಾಗಮಂಡಲದಲ್ಲಿರುವ ಕಾವೇರಿ ನದಿಯ ತ್ರಿವೇಣಿ ಸಂಗಮಕ್ಕೆ ಜೀವಕಳೆ ಬಂದಿದೆ.
state May 18, 2024, 8:17 PM IST
ದೇವಸ್ಥಾನಗಳಿಗೆ ಯುವ ಸಮೂಹ ತೆರಳಬೇಕು, ಪೂಜೆ, ಸಂಪ್ರದಾಯದಲ್ಲಿ ಪಾಲ್ಗೊಳ್ಳಬೇಕು ಎಂದು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಹೇಳಿದ್ದಾರೆ. ಯುವಕರನ್ನು ದೇವಸ್ಥಾನಕ್ಕೆ ಬರುವಂತೆ ಮಾಡಲು ಇದಕ್ಕಾಗಿ ದೇವಸ್ಥಾನದ ಆಡಳಿತ ಮಂಡಳಿಗೆ ಮಹತ್ವದ ಸಲಹೆ ನೀಡಿದ್ದಾರೆ.
India May 18, 2024, 5:02 PM IST
ಪ್ರಜ್ವಲ್ ಮೇಲೆ ಕ್ರಮ ತೆಗೆದುಕೊಳ್ಳುವುದರ ಬಗ್ಗೆ ಯಾವ ತಕರಾರು ಇಲ್ಲ, ಆದರೆ ರೇವಣ್ಣ ಏನು ಮಾಡಿದ್ರು? ಅವರ ಬಗ್ಗೆ ಸರ್ಕಾರ ಷಡ್ಯಂತ್ರ ಮಾಡಿರೋದು ರಾಜ್ಯದ ಜನರಿಗೆ ಗೊತ್ತಿದೆ. ಇದರಲ್ಲಿ ರೇವಣ್ಣರನ್ನ ಯಾವ ರೀತಿ ಸಿಲುಕಿಸಿದ್ದಾರೆ. ಕೇಸ್ ಹೇಗೆ ದಾಖಲು ಮಾಡಿದ್ದಾರೆ ಎಂಬುದು ತಿಳಿದಿದೆ ಎಂದು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು ತಿಳಿಸಿದರು.
state May 18, 2024, 10:27 AM IST
ಇಂದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ಡಿ ದೇವೇಗೌಡ ಶನಿವಾರ ಮೇ.18ರಂದು 92ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಪ್ರಧಾನಿ ಮೋದಿ ಸೇರಿದಂತೆ ಗಣ್ಯರು ಶುಭಾಶಯ ಕೋರಿದ್ದಾರೆ. ಇಂದು ಬೆಳಗ್ಗೆಯೇ ಜೆಪಿ ನಗರದ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಫೋಟೊಗಳು ಇಲ್ಲಿವೆ
state May 18, 2024, 10:00 AM IST
ಚಾರ್ಧಾಮ್ ಯಾತ್ರೆಗೆ ಸಂಬಂಧಿಸಿದಂತೆ ಉತ್ತರಾಖಂಡ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ. ದೇವಸ್ಥಾನದ 200 ವ್ಯಾಪ್ತಿಯಲ್ಲಿ ಮೊಬೈಲ್ ನಿಷೇಧಿಸಲಾಗಿದೆ.
India May 16, 2024, 6:10 PM IST
ವೀರಭದ್ರ ದೇಗುಲಕ್ಕೆ ಸೈಲೆಂಟಾಗಿ 12.5 ಲಕ್ಷ ರೂ. ದೇಣಿಗೆ ನೀಡಿದ ಜ್ಯೂನಿಯರ್ ಎನ್ಟಿಆರ್. ಇದರ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸುದ್ದಿಯಾಗುತ್ತಿದೆ.
Cine World May 16, 2024, 4:21 PM IST