Asianet Suvarna News Asianet Suvarna News
4531 results for "

Lockdown

"
Classes to sslc students in karkala in midst of lockdownClasses to sslc students in karkala in midst of lockdown

ನಿರ್ಬಂಧ ಉಲ್ಲಂಘಿಸಿ SSLC ವಿದ್ಯಾರ್ಥಿಗಳಿಗೆ ತರಗತಿ!

ಲಾಕ್‌ಡೌನ್‌, ನಿಷೇಧಾಜ್ಞೆಗಳನ್ನು ಮೀರಿ ಕಾರ್ಕಳ ಸರ್ಕಾರಿ ಬೋರ್ಡ್‌ ಹೈಸ್ಕೂಲ್‌ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶುಕ್ರವಾರ ತರಗತಿಗಳನ್ನು ನಡೆಸಿದ್ದು, ವಿಷಯ ಬೆಳಕಿಗೆ ಬಂದ ಬಳಿಕ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ.

Karnataka Districts May 23, 2020, 10:47 AM IST

TamilNadu People Entry to Karnataka during Coronavirus PanicTamilNadu People Entry to Karnataka during Coronavirus Panic

ಕಳ್ಳ ದಾರೀಲಿ ರಾಜ್ಯಕ್ಕೆ ಬರುತ್ತಿರುವ ಜನರು: ಕೊರೋನಾ ಸೋಂಕು ಹರಡುವ ಆತಂಕ..!

ಕೊರೋನಾ ಲಾಕ್‌ಡೌನ್‌ ಸಡಿಲವಾಗುತ್ತಿದ್ದಂತೆಯೇ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಜನರ ಸಂಖ್ಯೆ ಹೆಚ್ಚಾಗಿದೆ. ತಮಿಳುನಾಡಿನಲ್ಲಿ ಕೊರೋನಾ ಸೋಂಕಿತರು ಹೆಚ್ಚಾಗಿದ್ದು, ರಾಜ್ಯದಲ್ಲೂ ಸೋಂಕು ಹರಡುವ ಆತಂಕ ಸೃಷ್ಟಿಯಾಗಿದೆ.
 

Karnataka Districts May 23, 2020, 10:04 AM IST

America is in war mood says chinaAmerica is in war mood says china

ಮುಕ್ತ ವಾಯುಸೀಮೆ ಒಪ್ಪಂದಕ್ಕೆ ಗುಡ್‌ಬೈ, ಅಮೆರಿಕ ಯುದ್ದೋನ್ಮಾದದಲ್ಲಿದೆ ಎಂದ ಚೀನಾ

34 ಸದಸ್ಯ ದೇಶಗಳ ಮೇಲೆ ನಿಶ್ಯಸ್ತ್ರ ವೈಮಾನಿಕ ಕಣ್ಗಾವಲಿಗೆ ಅವಕಾಶ ಕಲ್ಪಿಸುವ ಮುಕ್ತವಾಯು ಸೀಮೆ ಒಪ್ಪಂದದಿಂದ ಹಿಂದೆ ಸರಿಯುತ್ತಿರುವುದಾಗಿ ಅಮೆರಿಕ ಘೋಷಿಸಿದೆ. ಇದು ಶೀತಲ ಸಮರದ ಮನೋಸ್ಥಿತಿ ಎನ್ನುವ ಮೂಲಕ, ಅಮೆರಿಕ ಯುದ್ಧೋನ್ಮಾದದಲ್ಲಿದೆ ಎಂಬರ್ಥದಲ್ಲಿ ಚೀನಾ ಟೀಕೆ ಮಾಡಿದೆ

International May 23, 2020, 10:03 AM IST

10 hours work to factory workers in karnataka10 hours work to factory workers in karnataka

ಕಾರ್ಮಿಕರಿಗೆ 10 ತಾಸು ಕೆಲಸ: ಸರ್ಕಾರ ಆದೇಶ

ಕಾರ್ಮಿಕ ಕಾನೂನು ತಿದ್ದುಪಡಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ನಡುವೆಯೇ ರಾಜ್ಯ ಸರ್ಕಾರವು ಮೂರು ತಿಂಗಳಿಗೆ ಅನ್ವಯವಾಗುವಂತೆ ಎಲ್ಲಾ ಕಾರ್ಖಾನೆಗಳ ಕಾರ್ಮಿಕರ ಕೆಲಸದ ಅವಧಿ ಮಿತಿಯನ್ನು 10 ಗಂಟೆಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

state May 23, 2020, 9:35 AM IST

Passengers did not Maintain Social Distance in BMTC BusesPassengers did not Maintain Social Distance in BMTC Buses

ಕೊರೋನಾ ಆತಂಕದ ಮಧ್ಯೆ ಬಿಎಂಟಿಸಿಯಲ್ಲಿ ಸಾಮಾಜಿಕ ಅಂತರಕ್ಕೆ ಬೆಲೆಯೇ ಇಲ್ಲ!

ಲಾಕ್‌ಡೌನ್‌ ಸಡಿಲಗೊಂಡು ಸಾರ್ವಜನಿಕ ಸಾರಿಗೆ ಸಂಚಾರ ಆರಂಭವಾದ ನಾಲ್ಕನೇ ದಿನವಾದ ಶುಕ್ರವಾರ ಬಿಎಂಟಿಸಿ ಬಸ್‌ಗಳಲ್ಲಿ ಸಾಮಾಜಿಕ ಅಂತರ ಮಾಯವಾಗಿತ್ತು.

state May 23, 2020, 9:28 AM IST

Private bus ticket to be increase by 15 percentPrivate bus ticket to be increase by 15 percent

ಶೇ.15 ದರ ಹೆಚ್ಚಿಸಿ ಖಾಸಗಿ ಬಸ್‌ ಸಂಚಾರಕ್ಕೆ ಅನುಮತಿ: ಸವದಿ

ರಾಜ್ಯಾದ್ಯಂತ ಸರ್ಕಾರಿ ಸಾರಿಗೆ ಬಸ್‌ಗಳ ಸಂಚಾರ ಬೆನ್ನಲ್ಲೆ ಖಾಸಗಿ ಬಸ್‌ಗಳ ಸಂಚಾರ ಇನ್ನೆರಡು ದಿನಗಳಲ್ಲಿ ಆರಂಭವಾಗಲಿದ್ದು, ಪ್ರಯಾಣದ ದರವನ್ನು ಶೇ.15ರಷ್ಟುಹೆಚ್ಚಳ ಮಾಡಲು ಅನುಮತಿ ನೀಡಲಾಗಿದೆ ಎಂದು ಸಾರಿಗೆ ಸಚಿವರೂ ಆದ ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

Karnataka Districts May 23, 2020, 9:21 AM IST

RBI cut the repo rate by 40 basis pointsRBI cut the repo rate by 40 basis points

2000 ಇಸವಿಯಲ್ಲೇ ಕನಿಷ್ಠಕ್ಕೆ ಇಳಿದ ರೆಪೋ ದರ: ಗೃಹ, ವಾಹನ ಸೇರಿ ಹಲವು ಸಾಲಗಳ ಬಡ್ಡಿ ದರ ಇಳಿಕೆ

ಕೊರೋನಾ ವೈರಸ್‌ ಬಿಕ್ಕಟ್ಟಿನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ದೇಶದ ಆರ್ಥಿಕತೆಗೆ ಭಾರತೀಯ ರಿಸವ್‌ರ್‍ ಬ್ಯಾಂಕ್‌ (ಆರ್‌ಬಿಐ) ಮತ್ತೊಮ್ಮೆ ಟಾನಿಕ್‌ ನೀಡಿದೆ.

India May 23, 2020, 9:05 AM IST

Lock down saved india govt release facts and figuresLock down saved india govt release facts and figures

ಲಾಕ್‌ಡೌನ್: 70 ಲಕ್ಷ ಕೇಸ್‌, 2.1 ಲಕ್ಷ ಸಾವಿನಿಂದ ಭಾರತ ಬಚಾವ್..‌!

ಕೊರೋನಾ ವೈರಸ್‌ ಹರಡುವುದನ್ನು ತಡೆಯಲು ದೇಶದಲ್ಲಿ ಜಾರಿಗೊಳಿಸಿದ ಲಾಕ್‌ಡೌನ್‌ನ ಸಾಫಲ್ಯದ ಬಗ್ಗೆ ಅಲ್ಲಲ್ಲಿ ಅನುಮಾನಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಅದರಿಂದ ಏನು ಪ್ರಯೋಜನವಾಗಿದೆ ಎಂಬ ಬಗ್ಗೆ ಕೇಂದ್ರ ಸರ್ಕಾರ ಅಂಕಿಅಂಶಗಳನ್ನು ಪ್ರಕಟಿಸಿದೆ.

India May 23, 2020, 8:37 AM IST

Government notice 163 Schools for Taken Admission During Lockdown in BengaluruGovernment notice 163 Schools for Taken Admission During Lockdown in Bengaluru

ಲಾಕ್‌ಡೌನ್‌ನಲ್ಲಿ ಅಡ್ಮಿಶನ್‌: ಪೋಷಕರಿಂದ ಶುಲ್ಕ ಸಂಗ್ರಹ, 163 ಶಾಲೆಗೆ ಸರ್ಕಾರದ ನೋಟಿಸ್‌

ಲಾಕ್‌ಡೌನ್‌ ಸಮಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದ ಪ್ರವೇಶ ಪ್ರಕ್ರಿಯೆ ನಡೆಸದಂತೆ ಹಾಗೂ ಪೋಷಕರಿಂದ ಶುಲ್ಕ ಸಂಗ್ರಹಿಸದಂತೆ ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶ ಉಲ್ಲಂಘಿಸಿದ 163 ಶಾಲೆಗಳಿಗೆ ಶಿಕ್ಷಣ ಇಲಾಖೆ ನೋಟಿಸ್‌ ಜಾರಿಗೊಳಿಸಿದೆ.
 

state May 23, 2020, 8:29 AM IST

Karnataka school to be start after central govt orders says suresh kumarKarnataka school to be start after central govt orders says suresh kumar

ಕೇಂದ್ರದ ಸೂಚನೆ ನಂತ್ರ ಶಾಲೆ ಆರಂಭದ ಬಗ್ಗೆ ನಿರ್ಧಾರ: ಸಚಿವ ಸುರೇಶ್

ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ತರಗತಿಗಳ ಪ್ರಾರಂಭದ ದಿನಾಂಕವನ್ನು ಮುಂದಿನ ವಾರದಲ್ಲಿ ನಿರ್ಧರಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ತಿಳಿಸಿದ್ದಾರೆ.

state May 23, 2020, 8:07 AM IST

Increasing air pollution in Bengaluru After UnlockIncreasing air pollution in Bengaluru After Unlock

ಲಾಕ್‌ಡೌನ್‌ ಸಡಿಲ: ಬೆಂಗಳೂರಲ್ಲಿ ವಾಯುಮಾಲಿನ್ಯ ಹೆಚ್ಚಳ!

ನಗರದಲ್ಲಿ ಲಾಕ್‌ಡೌನ್‌ ಜಾರಿಯಿಂದ ಸಾಮಾನ್ಯಕ್ಕಿಂತ ಶೇಕಡ 36ರಷ್ಟು ಕುಸಿದಿದ್ದ ಮಾಲಿನ್ಯ ಪ್ರಮಾಣ, ಲಾಕ್‌ಡೌನ್‌ ಸಡಿಲವಾಗುತ್ತಿದ್ದಂತೆ ತನ್ನ ಸಾಮಾನ್ಯ ಸ್ಥಿತಿಗೆ ಹಿಂತಿರುಗಿದೆ!
 

state May 23, 2020, 7:59 AM IST

Some policy in farmers loan changed govt employee farmers to get benefitSome policy in farmers loan changed govt employee farmers to get benefit

ರೈತ ಸರ್ಕಾರಿ ನೌಕರನಾಗಿದ್ದರೂ ಸಿಗುತ್ತೆ 3 ಲಕ್ಷ ಬಡ್ಡಿ ರಹಿತ ಕೃಷಿ ಸಾಲ

ಸರ್ಕಾರಿ ನೌಕರರೂ ಆಗಿರುವ ರೈತರು ಹಾಗೂ ಒಂದೇ ರೈತ ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಂದಿ ಬಡ್ಡಿ ರಹಿತ ಸಾಲ ಪಡೆಯಲು ಅಡ್ಡಿಯಾಗಿದ್ದ ಷರತ್ತುಗಳನ್ನು ಸಡಿಲಗೊಳಿಸಿ ಸಹಕಾರ ಇಲಾಖೆ ಶುಕ್ರವಾರ ಪರಿಷ್ಕೃತ ಆದೇಶ ಹೊರಡಿಸಿದೆ.

state May 23, 2020, 7:50 AM IST

PM Modi announce 1500 relief fund to odisha and bengalPM Modi announce 1500 relief fund to odisha and bengal

ಅಂಫಾನ್‌ಗೆ ನಲುಗಿದ ಬಂಗಾಳ, ಒಡಿಶಾಕ್ಕೆ ಮೋದಿ 1500 ಕೋಟಿ ಪ್ಯಾಕೇಜ್‌

‘ಅಂಫಾನ್‌’ ಚಂಡಮಾರುತದಿಂದ ತತ್ತರಿಸಿರುವ ಪಶ್ಚಿಮ ಬಂಗಾಳ ಹಾಗೂ ಒಡಿಶಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವೈಮಾನಿಕ ಸಮೀಕ್ಷೆ ನಡೆಸಿ ಪರಿಸ್ಥಿತಿಯ ಪರಾಮರ್ಶೆ ನಡೆಸಿದರು. ಇದೇ ವೇಳೆ, ತುರ್ತಾಗಿ ಪರಿಹಾರ ಕ್ರಮಗಳನ್ನು ಕೈಗೆತ್ತಿಕೊಳ್ಳಲು ಬಂಗಾಳಕ್ಕೆ 1000 ಕೋಟಿ ಹಾಗೂ ಒಡಿಶಾಕ್ಕೆ 500 ಕೋಟಿ ರು. ಮುಂಗಡ ಹಣಕಾಸು ನೆರವನ್ನು ಪ್ರಕಟಿಸಿದ್ದಾರೆ.

India May 23, 2020, 7:44 AM IST

Sunday lockdown in Karnataka case to be filedSunday lockdown in Karnataka case to be filed

ನಾಳೆ ಸಂಡೇ ಲಾಕ್‌ಡೌನ್‌! ಹೊರಬಂದ್ರೆ ಅರೆಸ್ಟ್

ಕೋವಿಡ್‌-19 ಹಿನ್ನೆಲೆಯಲ್ಲಿ ಪ್ರತಿ ಭಾನುವಾರ ಕಫä್ರ್ಯ ಮಾದರಿಯ ಪೂರ್ಣ ಪ್ರಮಾಣದ ಲಾಕ್‌ಡೌನ್‌ ಜಾರಿಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ 24ರಂದು ಪೊಲೀಸರು ರಾಜ್ಯಾದ್ಯಂತ ಕಟ್ಟುನಿಟ್ಟಿನ ನಿರ್ಬಂಧ ವಿಧಿಸಲಿದ್ದಾರೆ. ಸಂಡೇ ಏನಿರುತ್ತೆ..? ಏನಿರಲ್ಲ..? ಇಲ್ಲಿ ಓದಿ

state May 23, 2020, 7:20 AM IST

Relaxation in quarantine rules in karnataka these are new changes to followRelaxation in quarantine rules in karnataka these are new changes to follow

ಹೊರಗಿಂದ ಬರುವವರಿಗೆ ಕ್ವಾರಂಟೈನ್‌ ಸಡಿಲ, ಹೊಸ ನಿಯಮ ಹೀಗಿದೆ

ಸೋಂಕು ಪ್ರಕರಣ ಹೆಚ್ಚಿರುವ ಮಹಾರಾಷ್ಟ್ರ, ಗುಜರಾತ್‌, ತಮಿಳುನಾಡು, ದೆಹಲಿ, ರಾಜಸ್ಥಾನ ಹಾಗೂ ಮಧ್ಯಪ್ರದೇಶ ಹೊರತುಪಡಿಸಿ ಉಳಿದ ರಾಜ್ಯಗಳಿಂದ ಸೇವಾ ಸಿಂಧು ವೆಬ್‌ಸೈಟಿನಲ್ಲಿ ನೋಂದಣಿ ಮಾಡಿಕೊಂಡು ಕರ್ನಾಟಕಕ್ಕೆ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್‌ನಿಂದ ವಿನಾಯಿತಿ ನೀಡಿ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

state May 23, 2020, 7:09 AM IST