Asianet Suvarna News Asianet Suvarna News
4531 results for "

Lockdown

"
Kateel mela yakshagana performance to be end on may 25thKateel mela yakshagana performance to be end on may 25th

25ಕ್ಕೆ ಕಟೀಲು ಮೇಳ ತಿರುಗಾಟಕ್ಕೆ ತೆರೆ: ಕೊರೋನಾ ಕಾಟದಿಂದ 492 ಪ್ರದರ್ಶನ ರದ್ದು

ಮೇ 25ರಂದು ದೇವಿಯ ಸನ್ನಿಧಿಯಲ್ಲಿ ಭಕ್ತರ ಅನುಪಸ್ಥಿತಿಯಲ್ಲಿ, ಸರ್ಕಾರದ ಆದೇಶದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಬೆರಳೆಣಿಕೆಯ ಕಲಾವಿದರ ಉಪಸ್ಥಿತಿಯಲ್ಲಿ ಗೆಜ್ಜೆ ಬಿಚ್ಚಿ ಮೇಳ ಒಳಗೆ ಸೇರುವ ಸಂಪ್ರದಾಯ ನಡೆಯಲಿದೆ. ಲಾಕ್‌ಡೌನ್‌ನ 67 ದಿನಗಳಲ್ಲಿ ಪ್ರತಿದಿನ ತಲಾ 6 ಪ್ರದರ್ಶನದಂತೆ 492 ಪ್ರದರ್ಶನಗಳು ರದ್ದಾಗಿದೆ.

Karnataka Districts May 22, 2020, 11:17 AM IST

Infosys foundation distributes equipment worth rupees 1 croreInfosys foundation distributes equipment worth rupees 1 crore

ಇನ್ಫೋಸಿಸ್‌ನಿಂದ 1.5 ಕೋಟಿ ರು. ಸಲಕರಣೆ ವಿತರಣೆ

ಇಸ್ಫೋಸಿಸ್‌ ಫೌಂಡೇಶನ್‌ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ವೆನ್ಲಾಕ್‌ ಆಸ್ಪತ್ರೆ ಮತ್ತು ಪೊಲೀಸ್‌ ಆಯುಕ್ತರ ಕಚೇರಿಗಳಿಗೆ 1.50 ಕೋಟಿ ರು. ಮೌಲ್ಯದ ವೈದ್ಯಕೀಯ ಉಪಕರಣಗಳು ಹಾಗೂ ಸಾಮಗ್ರಿಗಳನ್ನು ಬುಧವಾರ ಹಸ್ತಾಂತರಿಸಲಾಯಿತು.

Karnataka Districts May 22, 2020, 11:02 AM IST

KSRTC Employees Faces Food Problem in Gadag due to LockDownKSRTC Employees Faces Food Problem in Gadag due to LockDown

ಲಾಕ್‌ಡೌನ್‌: ತುತ್ತು ಅನ್ನಕ್ಕೂ KSRTC ಸಿಬ್ಬಂದಿ ಪರದಾಟ

ಲಾಕ್‌ಡೌನ್‌ನಲ್ಲಿ ಸಿಲುಕಿಕೊಂಡವರು ಎಷ್ಟೆಲ್ಲ ತೊಂದರೆ ಅನುಭವಿಸಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ, ಹೀಗೆ ಬೇರೆ ಬೇರೆ ಊರುಗಳಲ್ಲಿ ಸಿಕ್ಕಿಹಾಕಿಕೊಂಡವರನ್ನು ಅವರ ಊರುಗಳಿಗೆ ತಲುಪಿಸುವ ಕಷ್ಟದ ಕೆಲಸ ಮಾಡುತ್ತಿರುವ ಸಾರಿಗೆ ಸಂಸ್ಥೆಯ ಚಾಲಕ ನಿರ್ವಾಹಕರಿಗೆ ಮಾತ್ರ ಈಗ ತುತ್ತು ಅನ್ನಕ್ಕೂ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.
 

Karnataka Districts May 22, 2020, 10:39 AM IST

Migrant workers transport in mangaloreMigrant workers transport in mangalore

ರಾತ್ರೋ ರಾತ್ರಿ ಗೂಡ್ಸ್‌ ಕಂಟೈನರ್‌ನಲ್ಲಿ ಕಾರ್ಮಿಕರ ಸಾಗಾಟ..! ಇಲ್ಲಿವೆ ಫೋಟೋಸ್

ಮಂಗಳೂರಿನಿಂದ ಗೂಡ್ಸ್‌ ಕಂಟೇನರ್‌ ಗಾಡಿಯಲ್ಲಿ ಕಾರ್ಮಿಕರನ್ನು ತುಂಬಿಸಿಕೊಂಡು ರಾಜಸ್ಥಾನಕ್ಕೆ ಸಾಗುತ್ತಿದ್ದ ವೇಳೆ ಕಾರ್ಕಳ ಸ್ಥಳೀಯರ ಕೈಗೆ ಸಿಕ್ಕಿ ಬಿದ್ದು, ಕೊನೆಗೆ ಎಲ್ಲರೂ ಪೊಲೀಸ್‌ ಅತಿಥಿಗಳಾದ ಘಟನೆ ಗುರುವಾರ ಪುಲ್ಕೇರಿ ಬೈಪಾಸ್‌ ಬಳಿ ನಡೆದಿದೆ. ಇಲ್ಲಿವೆ ಫೋಟೋಸ್

Karnataka Districts May 22, 2020, 10:37 AM IST

Byadagi APMC Start After two Months due to LockdownByadagi APMC Start After two Months due to Lockdown

ಲಾಕ್‌ಡೌನ್‌ ಸಡಿಲ: ಎರಡು ತಿಂಗಳ ಬಳಿಕ ಬ್ಯಾಡಗಿ APMC ವಹಿವಾಟು ಆರಂಭ

ಕೊರೋನಾ ಲಾಕ್‌ಡೌನ್‌ನಿಂದ ಸ್ಥಗಿತಗೊಂಡಿದ್ದ ಅಂತಾರಾಷ್ಟ್ರೀಯ ಖ್ಯಾತಿ ಹೊಂದಿದ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಗುರುವಾರ ಮೆಣಸಿನಕಾಯಿ ವಹಿವಾಟು ಎಂದಿನಂತೆ ಆರಂಭವಾಗಿದ್ದು ಮೊದಲ ದಿನವೇ 60 ಸಾವಿರಕ್ಕೂ ಅಧಿಕ ಚೀಲ ಆವಕವಾಗಿದೆ.
 

Karnataka Districts May 22, 2020, 10:16 AM IST

Kannada actress Dhanya ramkumar lockdown diariesKannada actress Dhanya ramkumar lockdown diaries

ನಗು, ಅಳು ಎರಡನ್ನೂ ದಯಪಾಲಿಸಿದ ದಿನಗಳಿವು; ಧನ್ಯಾ ರಾಮ್‌ಕುಮಾರ್‌ ಲಾಕ್‌ಡೌನ್‌ ಬದುಕು!

‘ನಿನ್ನ ಸನಿಹಕೆ’ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿರುವ ರಾಜ್‌ ಕುಟುಂಬದ ಕುಡಿ ಧನ್ಯಾ ರಾಮ್‌ಕುಮಾರ್‌. ಈ ಹುಡುಗಿಗೆ ನಾಯಿಗಳಂದ್ರೆ ಪ್ರಾಣ, ಫ್ರೆಂಡ್ಸೇ ಜಗತ್ತು ಅಂತಿದ್ದ ಹುಡುಗಿ, ಲಾಕ್‌ಡೌನ್‌ ಟೈಮ್‌ನಲ್ಲಿ ತಮ್ಮ ನಗು, ಅಳುವನ್ನು ತಾವೇ ಕಂಡ ಬಗೆಯನ್ನು ಇಲ್ಲಿ ವಿವರಿಸಿದ್ದಾರೆ.

Sandalwood May 22, 2020, 10:08 AM IST

mobile quiz programme in mangaloremobile quiz programme in mangalore

ಮನೆಯೊಳಗಿದ್ದೇ ಮಕ್ಕಳ ಮೊಬೈಲ್‌ ಕ್ವಿಜ್‌ ಈಗ ಜನಪ್ರಿಯ!

ಅತ್ತ ಶಾಲೆಯೂ ಇಲ್ಲದೇ ಇನ್ನೊಂದೆಡೆ ಹೊರಗೂ ಸುತ್ತಾಡಲಾಗದೇ ಮನೆಯಲ್ಲೇ ಬಾಕಿಯಾದ ಮಕ್ಕಳಿಗೆ ಲಾಕ್‌ಡೌನ್‌ ಅವಧಿಯುದ್ದಕ್ಕೂ ಮೊಬೈಲ್‌ನಲ್ಲೇ ಸಂಸ್ಕೃತಿ, ಸಂಸ್ಕಾರಕ್ಕೆ ಸಂಬಂಧಿಸಿದಂತೆ ಮೊಬೈಲ್‌ ಕ್ವಿಜ್‌ ಸಂಘಟಿಸುವ ಮೂಲಕ ಪುರೋಹಿತರೊರ್ವರು ಗಮನ ಸೆಳೆದಿದ್ದಾರೆ.

Karnataka Districts May 22, 2020, 9:52 AM IST

People Did Not Maintain Social Distance in HaveriPeople Did Not Maintain Social Distance in Haveri

ಕೊರೋನಾ ಭೀತಿ: ಸರ್ಕಾರಿ ಕಚೇರಿಗಳಲ್ಲೇ ಪಾಲನೆಯಾಗದ ನಿಯಮ

ಲಾಕ್‌ಡೌನ್‌ ಸಡಲಿಕೆಯಾದ ಹಿನ್ನೆಲೆಯಲ್ಲಿ ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ ಜನರ ದಟ್ಟಣೆ ಹೆಚ್ಚುತ್ತಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ಸಾರ್ವಜನಿಕರು ನಿರ್ಲಕ್ಷ್ಯ ತೋರುತ್ತಿದ್ದಾರೆ. ಅಲ್ಲದೇ ಯಾವ ಕಚೇರಿಗಳಲ್ಲೂ ಸ್ಯಾನಿಟೈಸರ್‌ ಇತ್ಯಾದಿ ಸುರಕ್ಷತಾ ಕ್ರಮ ಅನುಸರಿಸುತ್ತಿಲ್ಲ.
 

Karnataka Districts May 22, 2020, 9:38 AM IST

Kannada actor Srii murali lockdown diaries with familyKannada actor Srii murali lockdown diaries with family

ಮಗಳಿಗೆ ಸೈಕಲ್‌ ಕಲಿಸಿದೆ, ಮಗನ ಜತೆ ಫುಟ್‌ಬಾಲ್‌ ಆಡಿದೆ: ಶ್ರೀಮುರಳಿ

ಸ್ಟಾರ್‌ಗಳು ಮನೆಯಲ್ಲೇ ಇದ್ದಾರೆ. ಅವರ ಸಿನಿಮಾಗಳು ಎಲ್ಲಿದ್ದವೋ ಅಲ್ಲಿಯೇ ಇವೆ ಎಂದುಕೊಂಡರೆ ಅದು ತಪ್ಪು. ಅದಕ್ಕೆ ಬದಲಾಗಿ ಸ್ಕಿ್ರಪ್ಟ್‌ ಹಂತದಲ್ಲಿಯೇ ಅವು ಇನ್ನಷ್ಟುಗಟ್ಟಿಯಾಗುತ್ತಿವೆ. ಜೊತೆಗೆ ಸದಾ ಶೂಟಿಂಗ್‌, ಸ್ಕ್ರೀನಿಂಗ್‌, ಡಬ್ಬಿಂಗ್‌ ಎಂದು ಬ್ಯುಸಿಯಾಗಿದ್ದ ದೊಡ್ಡ ದೊಡ್ಡ ಸ್ಟಾರ್‌ ಗಳು ಈಗ ಮನೆಯಲ್ಲಿ ಸಾಕಷ್ಟುಕ್ವಾಲಿಟಿ ಟೈಮ್‌ ಸ್ಪೆಂಡ್‌ ಮಾಡುತ್ತಿದ್ದಾರೆ. ಇದೆಲ್ಲದರ ಬಗ್ಗೆ ತಮ್ಮ ಅಭಿಪ್ರಾಯವನ್ನು, ಜೀವನ ವಿಧಾನವನ್ನು ರೋರಿಂಗ್‌ ಸ್ಟಾರ್‌ ಶ್ರೀಮುರುಳಿ ಹಂಚಿಕೊಂಡಿದ್ದಾರೆ

Sandalwood May 22, 2020, 9:31 AM IST

Mumbai return man commits suicide in quarantineMumbai return man commits suicide in quarantine

ಮುಂಬೈನಿಂದ ಬಂದು ಕ್ವಾರೆಂಟೈನ್‌ನಲ್ಲಿದ್ದಾತ 2 ಗಂಟೆಯಲ್ಲೇ ಆತ್ಮಹತ್ಯೆ

ಮುಂಬೈಯಿಂದ ಬಂದು 2 ಗಂಟೆಗಳ ಕಾಲ ಕ್ವಾರಂಟೈನ್‌ನಲ್ಲಿದ್ದ 55ರ ಹರೆಯದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಕಡಂದಲೆ ಶಾಲೆಯಲ್ಲಿ ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

Karnataka Districts May 22, 2020, 9:23 AM IST

Man died after consuming excess liquor in udupiMan died after consuming excess liquor in udupi

ವಿಪರೀತ ಮದ್ಯ ಸೇವಿಸಿ ಮಲಗಿದ್ದ ವ್ಯಕ್ತಿ ಸಾವು

ಮದ್ಯದಂಗಡಿಗಳು ತೆರೆಯುವ ಮುನ್ನ ರಾಜ್ಯದಲ್ಲಿ ಮದ್ಯ ಸಿಗದೆ ಆತ್ಮಹತ್ಯೆ ಪ್ರಕರಣಗಳು ನಡೆದಿತ್ತು. ಇದೀಗ ಬ್ರಹ್ಮಾವರದ ವಾರಂಬಳ್ಳಿ ಗ್ರಾಮದ ಮೂಡುಬಿರ್ತಿ ನಿವಾಸಿ ದಿನೇಶ್‌ ವಿಪರೀತ ಮದ್ಯಪಾನ ಮಾಡಿ ಸಾವನ್ನಪ್ಪಿದ್ದಾರೆ.

Karnataka Districts May 22, 2020, 9:14 AM IST

With 6 new Coronavirus Cases in Shivamogga Stands at 30With 6 new Coronavirus Cases in Shivamogga Stands at 30

ಶಿವಮೊಗ್ಗದಲ್ಲಿ ಮತ್ತೆ 6 ಜನರಿಗೆ ಕೊರೋನಾ; ಒಂದೇ ಕುಟುಂಬದ ಐವರಿಗೆ ಸೋಂಕು..!

ಶಿವಮೊಗ್ಗದಲ್ಲಿ ಹೋಂ ಕ್ವಾರಂಟೈನ್‌ ಆಗಿದ್ದ ಒಂದೇ ಕುಟುಂಬದ ಐದು ಮಂದಿಗೆ ಸೋಂಕು ತಗುಲಿದ್ದರೆ, ಸೊರಬದಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.

Karnataka Districts May 22, 2020, 9:10 AM IST

nomadic family Faces Problems in Hubballi due to Lockdownnomadic family Faces Problems in Hubballi due to Lockdown

ಲಾಕ್‌ಡೌನ್‌ ಎಫೆಕ್ಟ್‌: ರಸ್ತೆ ಬದಿಯಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ, ಸಂಕಷ್ಟದಲ್ಲಿ ಅಲೆಮಾರಿ ಕುಟುಂಬ

ಹುಬ್ಬಳ್ಳಿ(ಮೇ.22): ಲಾಕ್‌ಡೌನ್‌ ಕಾರಣದಿಂದ ಊರಿಗೆ ಹೋಗಲಾಗದೆ ಸಿಲುಕಿದ ಪಂಜಾಬ್‌ ಮೂಲದ ಮಹಿಳೆಯೊಬ್ಬರು ರಸ್ತೆ ಬದಿಯಲ್ಲೇ ಗಂಡು ಮಗುವಿśಗೆ ಜನ್ಮ ನೀಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಸದ್ಯ ತಾಯಿ ಮಗು ಆರೋಗ್ಯವಾಗಿದ್ದಾರೆ. ಆದರೆ, ಉಳಿದುಕೊಳ್ಳಲು ಸೂಕ್ತ ಸ್ಥಳವಿಲ್ಲದೆ ನವಜಾತ ಶಿಶುವಿನ ಜತೆ ಮರದ ಕೆಳಗೆ ತಾಡಪತ್ರೆ ಜೋಪಡಿಯಡಿ ಆಸರೆ ಪಡೆದಿದ್ದಾರೆ.

Karnataka Districts May 22, 2020, 9:06 AM IST

Jobs lost to lockdown houses to Amphan Migrant workers stare at uncertaintyJobs lost to lockdown houses to Amphan Migrant workers stare at uncertainty

ಕಾರ್ಮಿಕರಿಗೆ ಬಿಗ್ ಶಾಕ್: ಕೆಲಸದ ಬೆನ್ನಲ್ಲೇ, ಮನೆಯೂ ಕೊಚ್ಚಿಹೋಯ್ತು!

ಕೆಲಸದ ಬೆನ್ನಲ್ಲೇ, ಮನೆಯೂ ಕೊಚ್ಚಿಹೋಯ್ತು!| ಬಂಗಾಳ, ಒಡಿಶಾಕ್ಕೆ ಮರಳಿದ್ದ ವಲಸಿಗ ಕಾರ್ಮಿಕರಿಗೆ ದೊಡ್ಡ ಶಾಕ್‌| ಅಂಫಾನ್‌ ಚಂಡಮಾರುತದಲ್ಲಿ ಮನೆ ಕಳೆದುಕೊಂಡವರ ಗೋಳು

India May 22, 2020, 9:05 AM IST

Protest in bantwal to remove sealed down in midst of coronavirusProtest in bantwal to remove sealed down in midst of coronavirus

ಕೊರೋನಾ ಹೆಚ್ಚುತ್ತಿದ್ರೂ ಸೀಲ್‌ಡೌನ್ ತೆರವಿಗಾಗಿ ಪ್ರತಿಭಟನೆ

ಕೊರೋನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕಳೆದ ಏ.19ರಂದು ರಾತ್ರಿ ಬಂಟ್ವಾಳದಲ್ಲಿ ಸೀಲ್‌ ಡೌನ್‌ ಮಾಡಲಾಗಿದ್ದು, ಇದರ ವ್ಯಾಪ್ತಿ ನಿಗದಿಪಡಿಸಿದ್ದು ಸರಿಯಾಗಿಲ್ಲ. ಇವುಗಳ ಪೈಕಿ ಕೆಲ ಪ್ರದೇಶಗಳನ್ನು ಮುಕ್ತಗೊಳಿಸಬೇಕು ಎಂದು ಒತ್ತಾಯಿಸಿ ಗುರುವಾರ ಪ್ರತಿಭಟನೆ ಬಂಟ್ವಾಳ ಪೇಟೆಯಲ್ಲಿ ನಡೆಯಿತು.

Karnataka Districts May 22, 2020, 8:54 AM IST