ಶಬರಿಮಲೆ ದೇವಾಲಯವನ್ನು ಮಹಿಳೆಯರು ಪ್ರವೇಶ ಮಾಡಬಹುದು ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇನ್ನು ಧಾರ್ಮಿಕ ಕಾರಣಗಳಿಗಾಗಿ ಹಾಗೂ ಇತ್ತೀಚಿನ ಪ್ರವಾಹ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಕ್ಟೋಬರ್ 15ರವರೆಗೆ ಬಂದ್ ಮಾಡಲಾಗಿದೆ. ಇದಾದ ನಂತರ ಇಲ್ಲಿ ಮಹಿಳೆಯರು ಪ್ರವೇಶ ಮಾಡುತ್ತಾರೋ ಇಲ್ಲವೋ ಎನ್ನುವುದನ್ನು ನೋಡಬೇಕಿದೆ.
NEWS Sep 29, 2018, 7:19 AM IST
ಕೊಡಗಿನಲ್ಲಿ ಸಂಭವಿಸಿದ ಪ್ರವಾಹದ ಬಗ್ಗೆ ಭಾರತೀಯ ಭೂ ಸರ್ವೇಕ್ಷಣಾ ವಿಜ್ಞಾನಿಗಳ(ಜಿಎಸ್ಐ) ತಂಡ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಪ್ರಕೃತಿಯ ಮೇಲೆ ಮಾನವನ ಹಸ್ತಕ್ಷೇಪವೇ ಈ ಅವಘಡಗಳಿಗೆ ಕಾರಣ ಎಂದು ಸ್ಪಷ್ಟಪಡಿಸಿದೆ.
NEWS Sep 27, 2018, 9:02 AM IST
ನಿರಾಶ್ರಿತರಾದ ಕೊಡಗು ಸಂತ್ರಸ್ತರಿಗೆ ತಾತ್ಕಾಲಿಕ ಶೆಡ್ ನಿರ್ಮಾಣ ಮಾಡಿಕೊಡುವ ಪ್ರಸ್ತಾವನೆ ಕೈಬಿಡಲಾಗಿದ್ದು ಇದರ ಬದಲಾಗಿ ತಿಂಗಳಿಗೆ 10 ಸಾವಿರ ರು.ಗಳಂತೆ ಪರಿಹಾರ ಧನ ನೀಡಲಾಗುವುದು ಎಂದು ಸಚಿವ ಯುಟಿ ಖಾದರ್ ಹೇಳಿದ್ದಾರೆ.
NEWS Sep 26, 2018, 8:51 AM IST
ಐದು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಕೇರಳ ಮುಖ್ಯಮಂತ್ರಿ ಕಚೇರಿ ಸೂಚಿಸಿದೆ.
NEWS Sep 24, 2018, 1:49 PM IST
ಕೇಂದ್ರ ಸರ್ಕಾರ ತನ್ನ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಒಂದನ್ನು ನೀಡಿದೆ. 7ನೇ ವೇತನ ಆಯೋಗದ ಅಡಿಯಲ್ಲಿ ಕೇಂದ್ರ ಸರ್ಕಾರ ಎಲ್ ಟಿಸಿ ಸೌಲಭ್ಯವನ್ನು ವಿಸ್ತರಣೆ ಮಾಡುವುದಾಗಿ ಘೋಷಣೆ ಮಾಡಿದೆ.
NEWS Sep 24, 2018, 1:23 PM IST
ಭೂಕುಸಿತ, ಪ್ರವಾಹದಿಂದ ಪಶ್ಚಿಮಘಟ್ಟಶ್ರೇಣಿಯಲ್ಲಿನ ಕರ್ನಾಟಕ ಹಾಗೂ ಕೇರಳ ನಲುಗಿದ ಬೆನ್ನಲ್ಲೇ, ಪಶ್ಚಿಮಘಟ್ಟವನ್ನು ಪರಿಸರ ಸೂಕ್ಷ್ಮ ವಲಯ ಎಂದು ಸಾರುವ ಕರಡು ಅಧಿಸೂಚನೆಯನ್ನು ಎರಡನೇ ಬಾರಿಗೆ ಪ್ರಕಟಿಸಲು ಕೇಂದ್ರ ಸರ್ಕಾರ ಸಜ್ಜಾಗುತ್ತಿದೆ. ಆದರೆ ಕರ್ನಾಟಕ ಸರ್ಕಾರ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ.
NEWS Sep 23, 2018, 8:49 AM IST
ಕೊಡಗು ಹಾಗೂ ಕೇರಳದಲ್ಲಿ ಭಾರೀ ಮಳೆ ಸುರಿದು ಪ್ರವಾಹ ಪರಿಸ್ಥಿತಿಯನ್ನು ಎದುರಿಸಿದ ಬೆನ್ನಲ್ಲೇ ಇದೀಗ ಮತ್ತೆರಡು ರಾಜ್ಯಗಳಿಗಳಿಗೂ ಪ್ರವಾಹದ ಆತಂಕ ಎದುರಾಗಿದೆ. ಈಗಾಗಲೇ ಒಡಿಶಾ ಹಾಗೂ ಆಂಧ್ರ ಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಭಾರೀ ಬಿರುಗಾಳಿ ತಟ್ಟಿದ್ದು ಅತ್ಯಧಿಕ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ.
NEWS Sep 21, 2018, 12:51 PM IST
ಕೇರಳದಲ್ಲಿ ಭಾರೀ ಪ್ರಮಾಣದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು ಇದು ಬೇರೆ ರಾಜ್ಯಗಳಲ್ಲಿ ಲಾಭವನ್ನೇ ತಂದಿರಿಸಿದೆ. ಬೇರೆ ಉತ್ಪಾದನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ರಾಜ್ಯಗಳಿಗೆ ಅಗತ್ಯ ವಸ್ತುಗಳಿಗೆ ಬೇಡಿಕೆ ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿದ್ದು, ಇದರಿಂದ ಪೂರೈಕೆಯೂ ಕೂಡ ಅಧಿಕವಾಗಿದೆ.
NEWS Sep 20, 2018, 12:59 PM IST
ಕೇರಳದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದು ಪ್ರವಾಹ ಪರಿಸ್ಥಿತಿ ನಿರ್ಮಾಣವಾದ ಬಳಿಕ ಇದೀಗ ಮೊದಲ ಬಾರಿಗೆ ಇದೀಗ ಭಕ್ತರಿಗೆ ಮತ್ತೆ ದೇವಾಲಯವನ್ನು ದರ್ಶನಕ್ಕಾಗಿ ತೆರೆಯಲಾಗಿದೆ. ಅಲ್ಲದೇ ಭಕ್ತರಿಗೆ ಕೆಲವೊಂದು ಹೊಸ ನಿಯಮಗಳನ್ನು ರೂಪಿಸಲಾಗಿದೆ.
NEWS Sep 18, 2018, 1:46 PM IST
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ-ಮಡಿಕೇರಿ ರಸ್ತೆಯನ್ನು ಕೇವಲ 20 ದಿನಗಳಲ್ಲಿ ಸಂಚಾರ ಯೋಗ್ಯವಾಗಿಸುವ ಮೂಲಕ ರಾಷ್ಟ್ರೀಯ ಹೆದ್ದಾರಿ ಇಲಾಖೆ ತನ್ನ ತಾಂತ್ರಿಕ ಕೌಶಲ್ಯವನ್ನು ಎತ್ತಿ ಹಿಡಿದಿದೆ. ಕನಿಷ್ಠ ಆರು ತಿಂಗಳಿಗಿಂತಲೂ ಮೊದಲು ಕಾಮಗಾರಿ ಪೂರ್ಣವಾಗುವುದು ಸಾಧ್ಯವೇ ಎಂದು ಪ್ರಶ್ನಾರ್ಥಕ ಚಿಹ್ನೆಯಂತೆ ಗೋಚರಿಸಿದ್ದ ಪರಿಸರದಲ್ಲೀಗ ಪ್ರಾಧಿಕಾರ ಕ್ಷಿಪ್ರ ಕ್ರಾಂತಿಯನ್ನೇ ನಡೆಸಿದೆ.
NEWS Sep 17, 2018, 9:29 AM IST
ಭಾರೀ ಪ್ರಮಾಣದಲ್ಲಿ ಅಪ್ಪಳಿಸಿದ ಚಂಡಮಾರುತದಿಂದ ರಾಜ್ಯದಲ್ಲಿ ಅತ್ಯಧಿಕ ಮಳೆ ಸುರಿಯುತ್ತಿದ್ದು ಜನಜೀವನ ತತ್ತರಿಸಿದೆ. ಅಮೆರಿಕದ ಉತ್ತರ ಕೆರೆಲಿನಾ ಮಳೆಯ ಅಬ್ಬರಕ್ಕೆ ನಲುಗಿದೆ.
NEWS Sep 15, 2018, 3:25 PM IST
ಕೊಡಗಿನಲ್ಲಿ ಈ ಭಾರೀ ಭಾರೀ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು ಇದೀಗ ಇದಕ್ಕೆ ಕಾರಣ ಏನು ಎನ್ನುವ ಬಗ್ಗೆ ರಾಜ್ಯ ಸರ್ಕಾರವು ಕೇಂದ್ರಕ್ಕೆ ವರದಿ ಸಲ್ಲಿಸಿದೆ. ಇದರಲ್ಲಿ ಪ್ರಮುಖವಾಗಿ ಐದು ಅಂಶಗಳನ್ನು ನೀಡಲಾಗಿದೆ.
NEWS Sep 15, 2018, 9:06 AM IST
ಈಗಾಗಲೇ ಹಲವು ಪ್ರದೇಶಗಳು ಭೀಕರ ಪ್ರವಾಹದ ತತ್ತರಿಸಿವೆ. ಇದೀಗ ಈ ಸರದಿ ಈ ರಾಜ್ಯಕ್ಕೂ ತಟ್ಟಿದೆ. ನಾರ್ಥ್ ಕೆರೊಲಿನಾ ಪ್ರದೇಶಕ್ಕೂ ತಟ್ಟಿದೆ.
NEWS Sep 14, 2018, 10:35 AM IST
ಭೀಕರ ಪ್ರವಾಹಕ್ಕೆ ತುತ್ತಾಗಿ ನಲುಗಿದ ಕೇರಳ ಸರ್ಕಾರ ಇದೀಗ ಮತ್ತೊಮ್ಮೆ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ಮೊರೆ ಹೋಗಿದೆ. ಪ್ರವಾಹದಿಂದ ಚೇತರಿಸಿಕೊಳ್ಳಲು 4700 ಕೋಟಿ ಪರಿಹಾರ ನೀಡಬೇಕು ಎಂದು ಮನವಿ ಮಾಡಿದೆ.
NEWS Sep 14, 2018, 9:40 AM IST
ಕಂಡು ಕೇಳರಿಯದ ರೀತಿಯಲ್ಲಿ ಪ್ರಾಕೃತಿಕ ವಿಕೋಪಕ್ಕೆ ನಲುಗಿದ್ದ ಕೊಡಗಿನಲ್ಲಿ ಸೆಂಟ್ರಲ್ ಟೀಂ ಇಂದು ಕೂಡ ರೌಂಡ್ಸ್ ಹಾಕಿದೆ.ತೀವ್ರ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ ಕೇಂದ್ರ ಅಧ್ಯಯನ ತಂಡಕ್ಕೆ ಎಂಪಿ, ಎಂಎಲ್ಎಗಳು ಸೇರಿದಂತೆ ಡಿಸಿ ಮಾಹಿತಿ ನೀಡಿದರು. ಆದರೆ ಈ ವೇಳೆ ಸಂಸದ ಪ್ರತಾಪ್ ಸಿಂಹಗೆ ಬಿಜೆಪಿ ಮುಖಂಡರೊಬ್ಬರು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡರು. ಏನಪ್ಪಾ ಸುದ್ದಿ ಪೂರ್ಣ ಓದಿ..
NEWS Sep 13, 2018, 9:44 PM IST