Asianet Suvarna News Asianet Suvarna News
247 results for "

ಅಶ್ವತ್ಥನಾರಾಯಣ

"
DCM Ashwathnarayan Visit Sabarimala Ayyappa Swamy Temple grgDCM Ashwathnarayan Visit Sabarimala Ayyappa Swamy Temple grg

ಮಾಲಾಧಾರಿಯಾಗಿ ಅಯ್ಯಪ್ಪ ದರ್ಶನ ಪಡೆದ ಡಿಸಿಎಂ ಅಶ್ವಥ್ ನಾರಾಯಣ

ಶಬರಿಮಲೆ(ಮಾ.17): ಕೇರಳ ಚುನಾವಣೆಯ ಬಿಜೆಪಿ ಸಹ ಪ್ರಭಾರಿಯೂ ಆಗಿರುವ ಡಿಸಿಎಂ ಸಿ. ಎನ್‌. ಅಶ್ವತ್ಥನಾರಾಯಣ ಚುನಾವಣಾ ಪ್ರಚಾರದ ಮಧ್ಯೆ ಶಬರಿಮಲೆಗೆ ಮಾಲಾಧಾರಿಯಾಗಿ ತೆರಳಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ.

state Mar 17, 2021, 8:57 AM IST

High Quality Tab for Students Says DCM Ashwathnarayan grgHigh Quality Tab for Students Says DCM Ashwathnarayan grg

ವಿದ್ಯಾರ್ಥಿಗಳಿಗೆ ಸಿಗಲಿದೆ ಅತ್ಯಾಧುನಿಕ ಟ್ಯಾಬ್‌..!

ಕಾಲೇಜುಗಳಿಗೆ ಹೈಸ್ಪೀಡ್‌ ಇಂಟರ್‌ನೆಟ್‌ ನೀಡಿ, ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ಗುಣಮಟ್ಟದ ಟ್ಯಾಬ್‌ ವಿತರಣೆ ಮಾಡಿ, ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ಕಾಲೇಜುಗಳ ಸುಮಾರು 8 ಸಾವಿರ ಸಾಮಾನ್ಯ ಕೊಠಡಿಗಳನ್ನು ‘ಸ್ಮಾರ್ಟ್‌ಕ್ಲಾಸ್‌ ಕೊಠಡಿ’ಗಳಾಗಿ ಪರಿವರ್ತಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
 

Education Feb 19, 2021, 10:10 AM IST

Minister Ashwath Narayan Talks Over Degree College Professors Demands grgMinister Ashwath Narayan Talks Over Degree College Professors Demands grg

'ಡಿಗ್ರಿ ಕಾಲೇಜು ಪ್ರಾಧ್ಯಾಪಕರ ಬೇಡಿಕೆ ಶೀಘ್ರ ಈಡೇರಿಕೆ: ಸಚಿವ ಅಶ್ವತ್ಥನಾರಾಯಣ

ಯುಜಿಸಿ ವೇತನ ಹಿಂಬಾಕಿ ಪಾವತಿ, ವರ್ಗಾವಣೆ, ಪ್ರಾಂಶುಪಾಲರ ನೇಮಕ ಸೇರಿದಂತೆ ಸರ್ಕಾರಿ ಪದವಿ ಕಾಲೇಜು ಪ್ರಾಧ್ಯಾಪಕರ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ ಭರವಸೆ ನೀಡಿದ್ದಾರೆ.
 

Education Feb 12, 2021, 12:06 PM IST

Senior citizens should get Respect Says DCM Ashwath Narayan mahSenior citizens should get Respect Says DCM Ashwath Narayan mah

'ಹಿರಿಯ ನಾಗರಿಕರನ್ನು ಗೌರವದಿಂದ ಕಾಣಿ' ಡಿಸಿಎಂ ಸಲಹೆ

ಯಾವುದೇ ಕಾನೂನು ತಂದರೂ ಬದಲಾವಣೆ ನಮ್ಮಿಂದಲೇ ಆಗಬೇಕು ಎಂದು ಡಾ.ಸಿ.ಎನ್‌.ಅಶ್ವತ್ಥನಾರಾಯಣ  ಅಭಿಪ್ರಾಯ ಪಟ್ಟಿದ್ದಾರೆ. ನಮಗೆ ಸಿಕ್ಕಿರುವ ಅಧಿಕಾರಕ್ಕೆ ಬೆಲೆ ಸಿಗಬೇಕಾದ್ರೆ, ವಿಕಲ ಚೇತನರ, ಹಿರಿಯ ಚೇತನರ ಕಲ್ಯಾಣ ವಾಗಬೇಕು ಆ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕು ಎಂದು ಹೇಳಿದರು.

Karnataka Districts Feb 11, 2021, 10:37 PM IST

Karnataka Govt Released New guidelines for lectures rbjKarnataka Govt Released New guidelines for lectures rbj

ಉಪನ್ಯಾಸಕರ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ: ಅಶ್ವತ್ಥನಾರಾಯಣ ಮಾಹಿತಿ

ಪದವಿ, ಡಿಪ್ಲೊಮಾ, ಎಂಜಿನಿಯರಿಂಗ್‌ ಕಾಲೇಜುಗಳ ಉಪನ್ಯಾಸಕರ ವರ್ಗಕ್ಕೆ ಕೌನ್ಸೆಲಿಂಗ್; ಶೇ.15ರಷ್ಟು ಮೀರದಂತೆ ವರ್ಗ, ಹೊಸ ಮಾರ್ಗಸೂಚಿಯನ್ನು  ಸರ್ಕಾರ ಪ್ರಕಟಿಸಿದೆ.

Education Jan 31, 2021, 8:27 PM IST

Tab for Government School Students grgTab for Government School Students grg

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಟ್ಯಾಬ್‌

ಬೆಂಗಳೂರು(ಡಿ.25): ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ 21 ಸರ್ಕಾರಿ ಶಾಲೆಗಳಲ್ಲಿ 8, 9 ಮತ್ತು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಒಂದು ಸಾವಿರ ವಿದ್ಯಾರ್ಥಿಗಳಿಗೆ ಸ್ಥಳೀಯ ಶಾಸಕರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಗುರುವಾರ ಉಚಿತ ಟ್ಯಾಬ್‌ಗಳನ್ನು ವಿತರಿಸಿದ್ದಾರೆ. 

Education Dec 25, 2020, 7:41 AM IST

DCM Ashwathnarayan Talks Over Farmers grgDCM Ashwathnarayan Talks Over Farmers grg

ಇನ್ಮುಂದೆ ಖದೀರಾರರೇ ರೈತರ ಮನೆಗೆ: ಡಿಸಿಎಂ ಅಶ್ವತ್ಥ ನಾರಾಯಣ

ಅನ್ನದಾತ ಇದ್ದಲ್ಲಿಗೇ ತೆರಳಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ರೈತ ದಿನದ ಶುಭಾಶಯ ಕೋರಿ ಅಭಿನಂದನೆ ಸಲ್ಲಿಸಿದ್ದಾರೆ.
 

Karnataka Districts Dec 24, 2020, 11:16 AM IST

DCM Ashwath Narayan Slams Kodihalli Chandrashekar grgDCM Ashwath Narayan Slams Kodihalli Chandrashekar grg

ನಕಲಿ ನಾಯಕರಿಗೆ ಶಾಸ್ತಿ ಕಾದಿದೆ: ಕೋಡಿಹಳ್ಳಿ ಚಂದ್ರಶೇಖರ್‌ಗೆ ಖಡಕ್‌ ಎಚ್ಚರಿಕೆ ಕೊಟ್ಟ ಸಚಿವ

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರನ್ನು ದಿಕ್ಕು ತಪ್ಪಿಸುತ್ತಿರುವ ನಕಲಿ ನಾಯಕರಿಗೆ ತಕ್ಕ ಶಾಸ್ತಿ ಕಾದಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್‌ ಅವರಿಗೆ ಉಪ ಮುಖ್ಯಮಂತ್ರಿ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಅವರು ನೇರ ಎಚ್ಚರಿಕೆ ನೀಡಿದ್ದಾರೆ.
 

Karnataka Districts Dec 14, 2020, 7:30 AM IST

Minister Ashwathnarayan Talks Over Electric Vehicle grgMinister Ashwathnarayan Talks Over Electric Vehicle grg

ಶೇ.100ರಷ್ಟು ವಿದ್ಯುತ್‌ ಚಾಲಿತ ವಾಹನಕ್ಕೆ ಗುರಿ: ಸಚಿವ ಅಶ್ವತ್ಥನಾರಾಯಣ

ಕರ್ನಾಟಕ ಸರ್ಕಾರವು ಕೆಲವು ವಿಭಾಗಗಳ ವಾಹನಗಳನ್ನು ಶೇ 100 ರಷ್ಟುವಿದ್ಯುತ್‌ ಚಾಲಿತ ಮಾಡುವ ಗುರಿ ಹೊಂದಿದೆ. ಈ ಮೂಲಕ ‘ಸ್ವಚ್ಛ ಪರಿಸರ’ ನಿರ್ಮಾಣ ಸಾಧಿಸಲು ಉದ್ದೇಶಿಸಿದ್ದೇವೆ ಎಂದು ಐಟಿ-ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಹೇಳಿದ್ದಾರೆ.
 

Technology Nov 20, 2020, 10:10 AM IST

Sira By Election 2020: DyCM Dr. CN Ashwath Narayan Chitchat rbjSira By Election 2020: DyCM Dr. CN Ashwath Narayan Chitchat rbj
Video Icon

ಶಿರಾ ಬೈ ಎಲೆಕ್ಷನ್: ಹರಿದುಬಂದ ಜನಸಾಗರ, ಡಿಸಿಎಂಗೆ ಹೆಚ್ಚಿಸಿದ ವಿಶ್ವಾಸ

ರಾಜ್ಯದ ಗಮನ ಸೆಳೆದಿರುವ ಕಲ್ಪತರು ನಾಡಿನ ಕೋಟೆ ಕೊತ್ತಲಗಳ ಬೀಡಿನಲ್ಲಿ ಶಿರಾ ರಾಜ ಯಾರಾಗುತ್ತಾರೆ ಎನ್ನುವ ಕುತೂಹಲ ದಿನೇ ದಿನೇ ಮೂಡುತ್ತಿದೆ. ಇನ್ನು ಈ ಬಗ್ಗೆ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಅವರು ಅಭಿಪ್ರಾಯ ತಿಳಿಸಿದ್ದಾರೆ.

Politics Oct 31, 2020, 6:46 PM IST

DCM C N Ashwathnarayan Conversation with Lawyers in Bengaluru grgDCM C N Ashwathnarayan Conversation with Lawyers in Bengaluru grg

ಜಗಳಗಂಟ ಸಮ್ಮಿಶ್ರ ಸರ್ಕಾರಗಳಿಂದ ರಾಜ್ಯಕ್ಕೆ ಒಳ್ಳೆಯದಾಗಿಲ್ಲ: ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು(ಅ.28): ರಾಜ್ಯದಲ್ಲಿ ಸ್ಥಿರ ಸರ್ಕಾರ ಹಾಗೂ ಸದೃಢ ನಾಯಕತ್ವ ಕೊಡುವ ಶಕ್ತಿ ಬಿಜೆಪಿಗೆ ಮಾತ್ರ ಇದೆ. ಸ್ವಾರ್ಥ ರಾಜಕಾರಣ ಮಾಡುವ ಜಗಳಗಂಟ ಸಮ್ಮಿಶ್ರ ಸರ್ಕಾರಗಳಿಂದ ರಾಜ್ಯಕ್ಕೆ ಒಳ್ಳೆಯದಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದ್ದಾರೆ.

Politics Oct 28, 2020, 8:56 AM IST

DCM CN Ashwathnarayan Visited to Rain Affected Areas in Bengaluru grgDCM CN Ashwathnarayan Visited to Rain Affected Areas in Bengaluru grg

ಪ್ರವಾಹ ತಪ್ಪಿಸಲು ಮಳೆ ನೀರು ಸಂಗ್ರಹ ಗುಂಡಿ ನಿರ್ಮಾಣ: ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು(ಅ.22): ನಗರದಲ್ಲಿ ಮಳೆ ಬಂದಾಗ ಉಂಟಾಗುವ ಪ್ರವಾಹ ತಪ್ಪಿಸಲು ಅಲ್ಲಲ್ಲಿ ಮಳೆ ನೀರು ಸಂಗ್ರಹ ಗುಂಡಿ ನಿರ್ಮಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದ್ದಾರೆ. 

Karnataka Districts Oct 22, 2020, 7:27 AM IST

senior English journalist shyam sundar passes away at Bellary rbjsenior English journalist shyam sundar passes away at Bellary rbj

ಹಿರಿಯ ಪತ್ರಕರ್ತ ಶ್ಯಾಮಸುಂದರ್ ನಿಧನ: ಡಿಸಿಎಂ ಅಶ್ವತ್ಥನಾರಾಯಣ ಸಂತಾಪ

ಹಿರಿಯ ಪತ್ರಕರ್ತ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ  ಬಳ್ಳಾರಿ ಮೂಲದ ಶ್ಯಾಮ ಸುಂದರ್(70) ಅವರು ನಿಧನರಾಗಿದ್ದು, ಹಲವರು ಸಂತಾಪ ಸೂಚಿಸಿದ್ದಾರೆ.

state Oct 20, 2020, 4:44 PM IST

Academic session for engineering courses to begin from December 1 podAcademic session for engineering courses to begin from December 1 pod

ಎಂಜಿನಿಯರಿಂಗ್‌ ಕಾಲೇಜು ಪ್ರವೇಶ 1 ತಿಂಗಳು ವಿಳಂಬ: ನವೆಂಬರಲ್ಲಿ ಡಿಗ್ರಿ ಕಾಲೇಜು ಆರಂಭ!

ಎಂಜಿನಿಯರಿಂಗ್‌ ಕಾಲೇಜು ಪ್ರವೇಶ 1 ತಿಂಗಳು ವಿಳಂಬ| ನವೆಂಬರಲ್ಲಿ ಕಾಲೇಜು ಆರಂಭಕ್ಕೆ ಸಿದ್ಧತೆ| ಪದವಿ ತರಗತಿಗಳನ್ನು ಆರಂಭಿಸುವ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ| ಯುಜಿಸಿ ಮಾರ್ಗಸೂಚಿ ಪ್ರಕಾರ ತಯಾರಿ: ಡಿಸಿಎಂ ಅಶ್ವತ್ಥನಾರಾಯಣ

Education Oct 20, 2020, 7:50 AM IST

DCM Ashwathnarayan Taunt to Former CM Siddaramaiah grgDCM Ashwathnarayan Taunt to Former CM Siddaramaiah grg

'ಸರ್ಕಾರದ ವಿರುದ್ಧ ಮಾತನಾಡುವ ನೈತಿಕತೆ ಸಿದ್ದರಾಮಯ್ಯಗೆ ಇಲ್ಲ'

ನೆರೆ ವಿಷಯವನ್ನು ಇಟ್ಟುಕೊಂಡು ಸರಕಾರದ ವಿರುದ್ಧ ಮಾತನಾಡುವ ನೈತಿಕತೆಯನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಳೆದುಕೊಂಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತರಾಟೆಗೆ ತೆಗೆದುಕೊಂಡಿದ್ದಾರೆ. 
 

Politics Oct 19, 2020, 1:01 PM IST