Asianet Suvarna News Asianet Suvarna News
459 results for "

ಗಂಗಾವತಿ

"
Soraba BJP MLA Kumar Bangarappa Talks Over RSS grgSoraba BJP MLA Kumar Bangarappa Talks Over RSS grg

ರಾಜ್ಯ ಸರ್ಕಾರ ಆರ್‌ಎಸ್‌ಎಸ್‌ಮಯ ಎಂಬ ಹೇಳಿಕೆ ಸರಿಯಲ್ಲ: ಕುಮಾರ ಬಂಗಾರಪ್ಪ

ಬಿಜೆಪಿ(BJP) ಸರ್ಕಾರದಲ್ಲಿ ಎಲ್ಲ ಆರ್‌ಎಸ್‌ಎಸ್‌(RSS) ಮಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುರಮಾಸ್ವಾಮಿ(HD Kumaraswamy) ಟೀಕೆ ಮಾಡಿರುವುದು ಸರಿಯಲ್ಲ ಎಂದು ಸೊರಬ ಶಾಸಕ ಕುಮಾರ ಬಂಗಾರಪ್ಪ(Kumar Bangarappa) ಅಸಮಾಧಾನ ವ್ಯಕ್ತಪಡಿಸಿದರು.
 

Karnataka Districts Oct 11, 2021, 10:21 AM IST

Tourism Department Officers Visits Kummatadurga Hill at Gangavati in Koppal grgTourism Department Officers Visits Kummatadurga Hill at Gangavati in Koppal grg

ಗಂಗಾವತಿ: ಪ್ರವಾಸಿಗರಿಗೆ ಕುದರೆ ಸವಾರಿ ಮೂಲಕ ವೀಕ್ಷಣೆಗೆ ಚಿಂತನೆ

ಐತಿಹಾಸಿಕ ಸ್ಥಳವಾಗಿರುವ ಸಮೀಪದ ಕುಮ್ಮಟದುರ್ಗಾ ಬೆಟ್ಟಕ್ಕೆ(Kummatadurga Hill) ಜಿಲ್ಲಾಧಿಕಾರಿ ಮತ್ತು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳ(Tourism Department) ತಂಡ ಶನಿವಾರ ಭೇಟಿ ನೀಡಿ ಸ್ಥಳ ವೀಕ್ಷಿಸಿದ್ದಾರೆ. 
 

Karnataka Districts Oct 10, 2021, 3:17 PM IST

Salary Within Dasara for KSRTC Employees Says Transport Minister B Sriramulu grgSalary Within Dasara for KSRTC Employees Says Transport Minister B Sriramulu grg

ಸಾರಿಗೆ ಸಿಬ್ಬಂದಿಗೆ ದಸರಾ ಒಳಗೆ ವೇತನ: ಸಚಿವ ಶ್ರೀರಾಮುಲು

ತಾಲೂಕಿನ ಆನೆಗೊಂದಿಯ ಐತಿಹಾಸಿಕ ಪ್ರಸಿದ್ಧ ದುರ್ಗಾಬೆಟ್ಟದಲ್ಲಿರುವ ಪ್ರದೇಶದಲ್ಲಿ ಸರ್ಕಾರದಿಂದ ಗೋ ಶಾಲೆ ನಿರ್ಮಿಸಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು(B Sriramulu) ಹೇಳಿದ್ದಾರೆ. 
 

Karnataka Districts Oct 7, 2021, 1:25 PM IST

BJP Activist Tractor Collision to Congress Supporter at Gangavati in Koppal grgBJP Activist Tractor Collision to Congress Supporter at Gangavati in Koppal grg

ಗಂಗಾವತಿ: 'ಕೈ' ಬೆಂಬಲಿಗನ ಮೇಲೆ ಟ್ರ್ಯಾಕ್ಟರ್‌ ಹಾಯಿಸಿದ ಬಿಜೆಪಿ ಕಾರ್ಯಕರ್ತ

ಜಲಜೀವನ್‌ ಮಿಷನ್‌ ಯೋಜನೆಯ ಕಾಮಗಾರಿ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌- ಬಿಜೆಪಿ(BJP) ಕಾರ್ಯಕರ್ತರಿಬ್ಬರ ಮಧ್ಯೆ ಘರ್ಷಣೆ ಉಂಟಾಗಿ ಯೋಜನೆಯ ಗುತ್ತಿಗೆದಾರನಾಗಿರುವ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಟ್ರ್ಯಾಕ್ಟರ್‌ ಹಾಯಿಸಿ ಗಾಯಗೊಳಿಸಿದ ಘಟನೆ ತಾಲೂಕಿನ ಜಂಗಮರ ಕಲ್ಗುಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
 

Karnataka Districts Oct 4, 2021, 11:08 AM IST

Do Not Clear Illegal Resorts in Gangavati Says CM Basavaraj Bommai grgDo Not Clear Illegal Resorts in Gangavati Says CM Basavaraj Bommai grg

ಅಕ್ರಮ ರೆಸಾರ್ಟ್‌ ತೆರವಿಗೆ ಸಿಎಂ ಬೊಮ್ಮಾಯಿ ತಡೆ

ತಾಲೂಕಿನ ಹಂಪಿ(Hampi) ವಿಶ್ವ ಪರಂಪರೆ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಅನಧಿಕೃತವಾಗಿ ನಡೆಸುತ್ತಿರುವ ಅಕ್ರಮ ರೆಸಾರ್ಟ್‌ಗಳ ತೆರವುಗೊಳಿಸಬಾರದು. ಇದಕ್ಕೆ ಸಂಬಂಧಿಸಿದಂತೆ ಸಂಸದರ, ಶಾಸಕರ, ಗ್ರಾಮ ಪಂಚಾಯಿತಿ ಅಧ್ಯಕ್ಷರ ಮತ್ತು ಅರಣ್ಯಇಲಾಖೆ, ಪ್ರವಾಸೋದ್ಯಮ ಮತ್ತು ಹಂಪಿ ಪ್ರಾಧಿಕಾರದ ಅಧಿಕಾರಿಗಳ ಸಭೆ ಕರೆದು ನಿರ್ಣಯ ಕೈಗೊಳ್ಳುವಂತೆ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಸೂಚನೆ ನೀಡಿದ್ದಾರೆ.
 

Karnataka Districts Oct 2, 2021, 12:05 PM IST

Gangavati BJP MLA Paranna Munavalli's Wife Name in the Fraud Case grgGangavati BJP MLA Paranna Munavalli's Wife Name in the Fraud Case grg

ಗಂಗಾವತಿ: ಅಮಾಯಕ ಜನರಿಗೆ ಕೋಟಿ ಕೋಟಿ ಪಂಗನಾಮ ಹಾಕಿದ್ರಾ ಶಾಸಕರ ಪತ್ನಿ?

ಜಿಲ್ಲೆಯ ಗಂಗಾವತಿಯ ಶ್ರೀ ಗವಿಸಿದ್ಧೇಶ್ವರ ಚಿಟ್ಸ್‌ ಪ್ರೈವೇಟ್‌ ಲಿಮಿಟೆಡ್‌ ಕಂಪೆನಿಯಲ್ಲಿ ಗೋಲ್‌ಮಾಲ್‌ ನಡೆದಿದ್ದು, ಸದಸ್ಯರಿಗೆ ಶಾಸಕ ಪರಣ್ಣ ಮುನವಳ್ಳಿ ಅವರ ಪತ್ನಿ ಸೇರಿದಂತೆ ನಿರ್ದೇಶಕ ಮಂಡಳಿಯವರು 3.5 ಕೋಟಿ ಪಂಗನಾಮ ಹಾಕಿದ್ದಾರೆ ಎಂದು ಹೈದ್ರಾಬಾದ್‌ ಕರ್ನಾಟಕ ಭ್ರಷ್ಟಾಚಾರ ಅವ್ಯವಹಾರ ತಡೆ ಹೋರಾಟ ಸಮಿತಿ ಅಧ್ಯಕ್ಷ ಸೈಯದ್‌ ಅಲಿ ಆರೋಪಿಸಿದ್ದಾರೆ. 
 

CRIME Sep 29, 2021, 3:15 PM IST

Dissent in Congress For Chief Minister Post Says Minister B Sriramulu grgDissent in Congress For Chief Minister Post Says Minister B Sriramulu grg

'ಸಿಎಂ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ'

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಕಳೆದುಕೊಂಡ ನಂತರ ಹತಾಶರಾಗಿದ್ದಾರೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು(B Sriramulu) ತಿರುಗೇಟು ನೀಡಿದ್ದಾರೆ. 
 

Karnataka Districts Sep 27, 2021, 12:33 PM IST

Pramod Mutalik Talks Over Untouchability grgPramod Mutalik Talks Over Untouchability grg

ಅಸ್ಪೃಶ್ಯತೆ ಆಚರಣೆ ಮಾಡೋರನ್ನ ಗಲ್ಲಿಗೇರಿಸಿ: ಮುತಾಲಿಕ್‌

ರಾಜ್ಯದಲ್ಲಿ ಇಸ್ಲಾಂ(Islam), ಇಸಾಯಿ ಮತ್ತು ಕಮ್ಯುನಿಷ್ಟ ಶಕ್ತಿಗಳು ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗುತ್ತಿವೆ. ಮತ್ತು ಹಿಂದುತ್ವದ(Hindutva) ವಿರುದ್ಧ ನಿರಂತರ ದಾಳಿ ಮಾಡುತ್ತಾ ಬರುತ್ತಿವೆ. ಇಂತಹ ಶಕ್ತಿಯ ವಿರುದ್ಧ ಹೋರಾಟ ನಡೆಸಿ ಹಿಂದೂ ಸಮಾಜದ ಶಕ್ತಿ ಹೆಚ್ಚಿಸಲು ಮುಂಬರುವ ಅಕ್ಟೋಬರ್‌ 30 ಮತ್ತು 31 ರಂದು ಗಂಗಾವತಿಯಲ್ಲಿ ಹಿಂದು ಸಂಘಟನೆಗಳ ಒಕ್ಕೂಟದ ಸಮಾವೇಶ ನಡೆಸಲಾಗುತ್ತಿದೆ ಎಂದು ಶ್ರೀರಾಮ ಸೇನೆ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌(Pramod Mutalik) ಹೇಳಿದ್ದಾರೆ. 
 

Karnataka Districts Sep 26, 2021, 1:08 PM IST

Mother Left Infant at Gangavati in Koppal grgMother Left Infant at Gangavati in Koppal grg

ಗಂಗಾವತಿ: ಹಸುಗೂಸು ಬಿಟ್ಟು ತಾಯಿ ಪರಾರಿ

ಆಗ ತಾನೇ ಹುಟ್ಟಿದ ಗಂಡು ಮಗುವನ್ನು ಬಿಟ್ಟು ತಾಯಿ ಆಸ್ಪತ್ರೆಯಿಂದ ಪರಾರಿಯಾದ ಘಟನೆ ಶುಕ್ರವಾರ ಸಂಜೆ ನಡೆದಿದ್ದು, ಶನಿವಾರ ಬೆಳಕಿಗೆ ಬಂದಿದೆ.
 

Karnataka Districts Sep 19, 2021, 9:04 AM IST

Man Committed Suicide at Gangavati in Koppal grgMan Committed Suicide at Gangavati in Koppal grg

ಅಕ್ರಮ ಸಂಬಂಧ: ಮಹಿಳೆಯ ಕಾಟಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆಚಾರ ನರಸಾಪುರ ಗ್ರಾಮದಲ್ಲಿ ನಡೆದಿದೆ.
 

CRIME Sep 15, 2021, 1:37 PM IST

People Hesitant to Covid Vaccinate at Gangavati in Koppal grgPeople Hesitant to Covid Vaccinate at Gangavati in Koppal grg

ಗಂಗಾವತಿ: ವದಂತಿ ನಂಬಿ ಕೋವಿಡ್‌ ಲಸಿಕೆ ಹಾಕಿಕೊಳ್ಳಲು ಜನರ ಹಿಂದೇಟು

ಕೋವಿಡ್‌ ಲಸಿಕೆ ಹಾಕಿಕೊಂಡರೆ ಸಾಯುತ್ತಾರೆ. ಹಾಗಾಗಿ ಯಾರೂ ಲಸಿಕೆ ಹಾಕಿಕೊಳ್ಳಬಾರದು ಎಂಬ ಗಾಳಿಸುದ್ದಿಗೆ ಇಲ್ಲಿನ 27ನೇ ವಾರ್ಡಿನಲ್ಲಿರುವ ಜುರುಬುರು ಜನಾಂಗದವರು ಭಯಭೀತರಾಗಿದ್ದು, ಲಸಿಕೆ ಹಾಕಿಕೊಳ್ಳಲು ಹಿಂದೇಟು ಹಾಕುತ್ತಿರುವ ಘಟನೆ ನಡೆದಿದೆ.
 

Karnataka Districts Sep 10, 2021, 1:31 PM IST

Again Illegal Resort in Anjanadri Area at Gangavati in Koppal grgAgain Illegal Resort in Anjanadri Area at Gangavati in Koppal grg

ಗಂಗಾವತಿ: ಅಂಜನಾದ್ರಿ ಪ್ರದೇಶದಲ್ಲಿ ಮತ್ತೆ ಅಕ್ರಮ ರೆಸಾರ್ಟ್‌

ಅಂಜನಾದ್ರಿ ಪ್ರದೇಶ ಹಾಗೂ ಹನುಮಹಳ್ಳಿ ಸುತ್ತಮುತ್ತ ಮತ್ತೆ ಅನಧಿಕೃತವಾಗಿ ರೆಸಾರ್ಟ್‌ಗಳು ನಿರ್ಮಾಣಗೊಂಡಿದ್ದು, ಇಂತಹ ಸುಮಾರು 25ಕ್ಕೂ ಹೆಚ್ಚು ರೆಸಾರ್ಟ್‌ ತೆರವುಗೊಳಿಸಲು ಹಂಪಿ ಅಭಿವೃದ್ಧಿ ಪ್ರಾಧಿಕಾರ ಸೂಚಿಸಿದ್ದು, ಅರಣ್ಯ ಇಲಾಖೆ ಸಹ ತೆರವುಗೊಳಿಸದಿದ್ದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.
 

Karnataka Districts Sep 8, 2021, 2:12 PM IST

Grand Welcome to Soldier Veeresh Gadiganur at Karatagi in Koppal grgGrand Welcome to Soldier Veeresh Gadiganur at Karatagi in Koppal grg

ಗಂಗಾವತಿ: 4 ದಿನದಲ್ಲಿ 17 ಪರ್ವತಾರೋಹಣ, ಗಿನ್ನಿಸ್‌ ದಾಖಲೆಯ ಯೋಧನಿಗೆ ಅದ್ಧೂರಿ ಸ್ವಾಗತ

4 ದಿನದಲ್ಲಿ 17 ಪರ್ವತಾರೋಹಣ ಮಾಡಿ ಗಿನ್ನಿಸ್‌ ದಾಖಲೆಯ ಸಾಧನೆಗೈದಿರುವ ಕಾರಟಗಿ ತಾಲೂಕಿನ ಮೈಲಾಪುರ ಗ್ರಾಮದ ವೀರ ಯೋಧ ವೀರೇಶ ಗಾದಿಗನೂರು ಮಂಗಳವಾರ ಸ್ವಗ್ರಾಮಕ್ಕೆ ಆಗಮಿಸಿದ್ದು ಅವರನ್ನು ಗ್ರಾಮಸ್ಥರು ಮೆರವಣಿಗೆ ನಡೆಸಿ, ಮನೆಗೆ ಕಳುಹಿಸಿಕೊಟ್ಟರು.
 

Karnataka Districts Sep 1, 2021, 11:49 AM IST

Raghavendra Swamy Aradhane Mahotsava Starts at Gangavati in Koppal grgRaghavendra Swamy Aradhane Mahotsava Starts at Gangavati in Koppal grg

ಗಂಗಾವತಿ: ರಾಘವೇಂದ್ರ ಸ್ವಾಮೀಜಿ ಆರಾಧನಾ ಮಹೋತ್ಸವ

ಕೋವಿಡ್‌ ಹಿನ್ನೆಲೆಯಲ್ಲಿ ನಗರ ಸೇರಿದಂತೆ ತಾಲೂಕಿನ ವಿವಿಧೆಡೆ ಶ್ರೀರಾಘವೇಂದ್ರ ಸ್ವಾಮಿಗಳ 350ನೇ ವರ್ಷದ ಆರಾಧನಾ ಮಹೋತ್ಸವ ಸರಳವಾಗಿ ಪ್ರಾರಂಭಗೊಂಡಿತು. 
 

Karnataka Districts Aug 24, 2021, 12:15 PM IST

Nationwide  lorry strike  from august 16 says Suresh singanala  snrNationwide  lorry strike  from august 16 says Suresh singanala  snr

ತೈಲ ಬೆಲೆ ಏರಿಕೆ : ಆ. 16ರಿಂದ ದೇಶದಾದ್ಯಂತ ಲಾರಿಗಳ ಸಂಚಾರ ಸ್ಥಗಿತ

  • ಡೀಸೆಲ್‌ ದರ ಹೆಚ್ಚಳ ಖಂಡಿಸಿ ಹಾಗೂ ಕೊರೋನಾ ಲಾಕ್‌ಡೌನ್‌ನಿಂದ  ಲಾರಿ ಮಾಲೀಕರಿಗೆ ಆರ್ಥಿಕ ಸಂಕಷ್ಟ
  • ಆ. 16ರಿಂದ ದೇಶದಾದ್ಯಂತ ಲಾರಿಗಳ ಸಂಚಾರ ಸ್ಥಗಿತ

Karnataka Districts Aug 14, 2021, 4:09 PM IST