Asianet Suvarna News Asianet Suvarna News
407 results for "

ಲಕ್ಷ್ಮಣ ಸವದಿ

"
By Election code an obstacle to revising staff salary Says Minister laxman savadi podBy Election code an obstacle to revising staff salary Says Minister laxman savadi pod

ಚು. ಆಯೋಗ ಒಪ್ಪಿದರೆ ಕೂಡಲೇ ಸಾರಿಗೆ ನೌಕರರ ಸಂಬಳ ಏರಿಕೆ!

ಚು. ಆಯೋಗ ಒಪ್ಪಿದರೆ ಕೂಡಲೇ ಸಂಬಳ ಏರಿಕೆ| ಇಲ್ಲವಾದರೆ ಮೇ 4ರ ನಂತರ ಹೆಚ್ಚಳ| ಅಲ್ಲಿವರೆಗೂ ಮುಷ್ಕರ ಕೈಬಿಡಿ: ಸವದಿ|  ನೌಕರರಿಗೆ ಸಾರಿಗೆ ಸಚಿವರ ಮನವಿ

state Apr 6, 2021, 7:31 AM IST

Dcm Laxman Savadi talks about Basavakalyan By Election rbjDcm Laxman Savadi talks about Basavakalyan By Election rbj

ಬಸವಕಲ್ಯಾಣ ಬೈ ಎಲೆಕ್ಷನ್: ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ, ಒಪ್ಪಿಕೊಂಡ ಸವದಿ

ಬಸವಕಲ್ಯಾಣ ಉಪಚುನಾವಣೆಯ ಟಿಕೆಟ್ ವಿಚಾರವಾಗಿ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈ ಬಗ್ಗೆ ಸ್ವತಃ ಉಪಮುಮಂತ್ರಿ ಲಕ್ಷ್ಮಣ ಸವದಿ ಒಪ್ಪಿಕೊಂಡಿದ್ದಾರೆ.

Politics Mar 28, 2021, 7:58 PM IST

Karnataka bjp-appoints incharge to sindhagi assembly-by election rbjKarnataka bjp-appoints incharge to sindhagi assembly-by election rbj

ಸಿಂಧಗಿ ಉಪಚುನಾವಣೆಗೆ ಉಸ್ತುವಾರಿಗಳನ್ನ ನೇಮಿಸಿದ ಬಿಜೆಪಿ

ವಿಜಯಪುರ ಜಿಲ್ಲೆಯ ಸಿಂಧಗಿ ವಿಧಾನಸಭಾ ಉಪಚುನಾವಣೆಗೆ ರಾಜ್ಯ ಬಿಜೆಪಿ ತನ್ನ ಚುನಾವಣಾ ಉಸ್ತುವಾರಿಗಳನ್ನ ನೇಮಿಸಿದೆ.

Politics Mar 7, 2021, 10:32 PM IST

Minister Laxman Savadi Talks Over Freight Vehicle grgMinister Laxman Savadi Talks Over Freight Vehicle grg

ಸರಕು ವಾಹನದಲ್ಲಿ ಜನರ ಸಾಗಿಸಿದ್ರೆ ಕ್ರಮ: ಸಚಿವ ಲಕ್ಷ್ಮಣ ಸವದಿ

ರಾಜ್ಯದಲ್ಲಿ ಸರಕು ಸಾಗಣೆ ವಾಹನಗಳಲ್ಲಿ ನಿಯಮ ಬಾಹಿರವಾಗಿ ಪ್ರಯಾಣಿಕರನ್ನು ಸಾಗಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಸಂಬಂಧ ಸಾರಿಗೆ ಇಲಾಖೆ ಹಾಗೂ ಗೃಹ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡುವುದಾಗಿ ಸಾರಿಗೆ ಸಚಿವ ಲಕ್ಷ್ಮಣ ಸಂಗಪ್ಪ ಸವದಿ ತಿಳಿಸಿದ್ದಾರೆ. 

state Mar 6, 2021, 10:03 AM IST

jarkiholi Sex scandal laxman savadi umesh katti Fight for belgavi district in charge rbjjarkiholi Sex scandal laxman savadi umesh katti Fight for belgavi district in charge rbj

ರಮೇಶ್ ಜಾರಕಿಹೊಳಿಯ 2 ಸ್ಥಾನಕ್ಕೆ ಬಿಜೆಪಿಯಲ್ಲಿ ಶುರುವಾಯ್ತು ಭಾರೀ ಪೈಪೋಟಿ

ರಾಜ್ಯ ರಾಜಕಾರಣದಲ್ಲಿ ಸಿ.ಡಿ. ಸದ್ದು ಜೋರಾಗಿದ್ದು, ನೈತಿಕ ಹೊಣೆ ಹೊತ್ತು ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ನೀಡಿದ್ದಾರೆ. ಇನ್ನು ಇವರ ಖಾತೆ ಭಾರೀ ಪೈಪೋಟಿ ಶುರುವಾಗಿದೆ.

Politics Mar 5, 2021, 3:29 PM IST

DCM Laxman Savadi Talks Over Sindagi ByElection grgDCM Laxman Savadi Talks Over Sindagi ByElection grg

ಸಿಂದಗಿ ಬೈಎಲೆಕ್ಷನ್‌: ಸ್ಪರ್ಧೆ ಬಗ್ಗೆ ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಣೆ

ಸಿಂದಗಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ನಾನಾಗಲಿ, ನನ್ನ ಪುತ್ರನಾಗಲಿ ಸ್ಪರ್ಧಿಸುವುದಿಲ್ಲ ಎಂದು ಉಪಮುಖ್ಯಮಂತ್ರಿಯೂ ಆದ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ. 
 

Karnataka Districts Feb 27, 2021, 2:44 PM IST

CM BS Yediyurappa Talks Over KSRTC Cargo Service grgCM BS Yediyurappa Talks Over KSRTC Cargo Service grg

"ನಮ್ಮ ಕಾರ್ಗೋ” ಸೇವೆ ಲೋಕಾರ್ಪಣೆಗೊಳಿಸಿದ ಸಿಎಂ ಯಡಿಯೂರಪ್ಪ

ಬೆಂಗಳೂರು(ಫೆ.26):  ಕೆಎಸ್ಆರ್‌ಟಿಸಿ ಸಂಸ್ಥೆ ನೂತನವಾಗಿ ಪಾರ್ಸಲ್ ಸರ್ವೀಸ್ ಅನ್ನು ಪ್ರಾರಂಭ ಮಾಡಿರುವುದು ಸಮಯೋಚಿತವಾಗಿದೆ. ಕೋವಿಡ್ ಸಂದರ್ಭದಲ್ಲಿ ಸಂಸ್ಥೆ ನಷ್ಟ ಅನುಭವಿಸಿದೆ. ಪರ್ಯಾಯ ಸೇವೆಗಳನ್ನು ಪ್ರಾರಂಭ ಮಾಡುವ ಮೂಲಕ ಲಾಭ ಗಳಿಸಬೇಕಿದೆ. ಜನರು ಇದರ ಸಮರ್ಪಕ ಬಳಕೆ ಮಾಡಿಕೊಳ್ಳಬೇಕಿದೆ. ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. 

state Feb 26, 2021, 2:16 PM IST

Cargo Service on KSRTC Buses from today grgCargo Service on KSRTC Buses from today grg

ಸರ್ಕಾರಿ ಬಸ್‌ಗಳಲ್ಲಿ ಇಂದಿನಿಂದ ಕಾರ್ಗೋ ಸೇವೆ

ನಷ್ಟದ ಸುಳಿಯಿಂದ ಹೊರಗೆ ಬರಲು ರಾಜ್ಯ ಸಾರಿಗೆ ಸಂಸ್ಥೆಗಳು ಹೊಸದಾಗಿ ‘ನಮ್ಮ ಕಾರ್ಗೋ’ ಸೇವೆಯನ್ನು ಇಂದಿನಿಂದ(ಶುಕ್ರವಾರ) ಆರಂಭಿಸಲಿದ್ದು, ಮೊದಲ ಹಂತದಲ್ಲಿ 109 ಸ್ಥಳಗಳಿಂದ ಕಾರ್ಯಾಚರಣೆ ಶುರುವಾಗಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
 

state Feb 26, 2021, 7:18 AM IST

im not contesting In sindagi By Poll Says laxman savadi rbjim not contesting In sindagi By Poll Says laxman savadi rbj

ಸಿಂದಗಿ ಉಪಚುನಾವಣೆಯಲ್ಲಿ‌ ಸ್ಪರ್ಧೆ ಬಗ್ಗೆ ಸ್ಪಷ್ಟನೆ ಕೊಟ್ಟ ಸವದಿ

ಲಿಂಗಾಯತ ಸಮುದಾಯದ ಭದ್ರಕೋಟೆ ಆಗಿರುವ ಸಿಂದಗಿ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೆಸರು ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ವತಃ ಸವದಿ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.

Politics Feb 20, 2021, 3:09 PM IST

Laxman Savadi, Jagadish Shettar Support to Panchamasali Reservation grgLaxman Savadi, Jagadish Shettar Support to Panchamasali Reservation grg

ಪಂಚಮಸಾಲಿ 2ಎ ಮೀಸಲಾತಿಗೆ ನಮ್ಮ ಬೆಂಬಲವಿದೆ ಎಂದ ಸಚಿವದ್ವಯರು

ಸಂಪುಟ ಸಭೆಯಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂಬ ವಿಚಾರಕ್ಕೆ ನಾವು ವಿರೋಧ ವ್ಯಕ್ತಪಡಿಸಿಲ್ಲ. ಮೀಸಲಾತಿ ಬೇಡಿಕೆಗೆ ನಮ್ಮ ಬೆಂಬಲವಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಸ್ಪಷ್ಟಪಡಿಸಿದ್ದಾರೆ.
 

state Feb 20, 2021, 9:16 AM IST

DCM Laxman Savadi Talks Over Demand on Seperate State grgDCM Laxman Savadi Talks Over Demand on Seperate State grg

ಪ್ರತ್ಯೇಕ ರಾಜ್ಯದ ಬೇಡಿಕೆಗೆ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದು ಹೀಗೆ

ಯಾವುದೇ ಪ್ರದೇಶದಲ್ಲಿ ಪ್ರಗತಿ ವಿಚಾರಗಳಲ್ಲಿ ತಾರತಮ್ಯವಾದಲ್ಲಿ ಪ್ರಸ್ನಿಸಬೇಕೇ ವಿನಹಃ ಅದನ್ನೇ ಮುಂದಿಟ್ಟುಕೊಂಡು ಪ್ರತ್ಯೇಕ ರಾಜ್ಯದ ಬೇಡಿಕೆ ಇಟ್ಟು ಹೋರಾಟ ಮಾಡುವುದು ಸರಿಯಲ್ಲ ಎಂದು ಉಪ ಮುಕ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.
 

Karnataka Districts Feb 19, 2021, 3:01 PM IST

no hike in bus ticket says Dcm Laxman savadi rbjno hike in bus ticket says Dcm Laxman savadi rbj

ಡೀಸೆಲ್ ದರ ಏರಿಕೆ: ಬಸ್ ಟಿಕೇಟ್ ದರ ಹೆಚ್ಚಳ ಬಗ್ಗೆ ಸ್ಪಷ್ಟನೆ ಕೊಟ್ಟ ಸವದಿ

ಡೀಸೆಲ್ ದರ ಹೆಚ್ಚಳವಾಗುತ್ತಿದ್ದರಿಂದ ಬಸ್ ಪ್ರಯಾಣ ಏರಿಕೆಯಾಗುತ್ತಾ ಎನ್ನುವ ಮಾತುಗಳು ಕೇಳಿಬಂದಿದ್ದವು. ಇದೀಗ ಅದಕ್ಕೆ ಸ್ವತಃ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದ್ದಾರೆ.

state Feb 18, 2021, 5:05 PM IST

Will Laxman Savadi Contest From Sindagi grgWill Laxman Savadi Contest From Sindagi grg
Video Icon

ಸಿಂದಗಿ ಉಪ ಚುನಾವಣಾ ಅಖಾಡಕ್ಕೆ ಲಕ್ಷ್ಮಣ ಸವದಿ ಎಂಟ್ರಿ..?

ಜಿಲ್ಲೆಯ ಸಿಂದಗಿಯಿಂದ ನಾನು ಇಲ್ಲಾ ನಮ್ಮ ತಂದೆ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳು ಎದ್ದಿವೆ. ನಾನಂತು ಸ್ಪರ್ಧೆ ಮಾಡೋದಿಲ್ಲ, ನನಗೆ ಸಿಂದಗಿ ಕ್ಷೇತ್ರದಲ್ಲಿ ಸ್ಪರ್ಧೆಯ ಯಾವ ಆಸಕ್ತಿಯೂ ಇಲ್ಲ. ನಾವು ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದೇವೆ. ಪಕ್ಷ ಹೇಳಿದ್ರೆ ಲಕ್ಷ್ಮಣ ಸವದಿ ಸ್ಪರ್ಧೆ ಪಕ್ಕಾ ಎಂದು ಅವರ ಪುತ್ರ ಚಿದಾನಂದ ಸವದಿ ಸ್ಪಷ್ಟಪಡಿಸಿದ್ದಾರೆ. 
 

Karnataka Districts Feb 17, 2021, 9:06 AM IST

DCM Laxman Savadi Talks Over KSRTC Employees Demands grgDCM Laxman Savadi Talks Over KSRTC Employees Demands grg

ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಸ್ವಲ್ಪ ಸಮಯಾವಕಾಶ ಬೇಕು: ಸಚಿವ ಸವದಿ

ನಮ್ಮ ಸಾರಿಗೆ ಇಲಾಖೆ ನಾನು ಸಚಿವನಾಗುವವರೆಗೂ .4 ಸಾವಿರ ಕೋಟಿ ಹಾನಿಯಲ್ಲಿತ್ತು. ನಂತರ ಕೊರೋನಾ ನಮ್ಮನ್ನೆಲ್ಲ ಆವರಿಸಿದ ಪರಿಣಾಮ 4 ತಿಂಗಳ ಕಾಲ ಇಡೀ ಬಸ್‌ ಸಂಚಾರವೇ ಸ್ಥಗಿತಗೊಂಡಿತ್ತು. ಆದರೆ ಮುಖ್ಯಮಂತ್ರಿಗಳ ಸಹಕಾರದಿಂದ ಎಲ್ಲ ಸಿಬ್ಬಂದಿಗಳಿಗೆ ಆ ಅವಧಿಯಲ್ಲಿ ಸರ್ಕಾರದಿಂದಲೇ ಸಂಬಳ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ರಾಜ್ಯದ ಉಪಮುಖ್ಯಮಂತ್ರಿ, ಸಾರಿಗೆ ಸಚಿವರೂ ಆದ ಲಕ್ಷ್ಮಣ ಸವದಿ ಹೇಳಿದರು.
 

Karnataka Districts Feb 13, 2021, 11:20 AM IST

KSRTC BMTC bus to move as usual on Feb 10th 2021 hlsKSRTC BMTC bus to move as usual on Feb 10th 2021 hls
Video Icon

'ನಾಳೆ ಬಸ್ ಸಂಚಾರಕ್ಕೆ ಯಾವುದೇ ಅಡ್ಡಿಯಿಲ್ಲ, ನೌಕರರ ಪ್ರತಿಭಟನೆ ಬಗ್ಗೆ ಯಾವುದೇ ಗೊಂದಲ ಬೇಡ'

ನಾಳೆ ಬಸ್ ಸಂಚಾರಕ್ಕೆ ಯಾವುದೇ ಅಡ್ಡಿಯಿಲ್ಲ. ನೌಕರರ ಪ್ರತಿಭಟನೆ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. 
 

state Feb 9, 2021, 5:48 PM IST