ಬಹಳಷ್ಟು ಜನರಿಗೆ ನೆರವಾಗಲಿರುವ ಕುಡಿಯು ಯೋಜನೆಗೂ ಕಾಂಗ್ರೆಸ್ ಶಾಸಕ ಅಡ್ಡಿಪಡಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಕುಣಿಗಲ್ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ನಾಗಮಂಗಲ ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿಗೆ ಅಡ್ಡಿ ಪಡಿಸಿದ್ದಾರೆ.
Mandya Oct 23, 2019, 8:36 AM IST
ಕಳಸಾ ಬಂಡೂರಿ ನಾಲಾ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ತನ್ನ ಯಾವುದೇ ಆಕ್ಷೇಪಣೆ ಇಲ್ಲ ಎಂದು ತಿಳಿಸಿ, ಅನುಮತಿ ನೀಡಿದೆ.
state Oct 23, 2019, 7:17 AM IST
ಇಲ್ಲಿನ ರವೀಂದ್ರನಾಥ ಟ್ಯಾಗೋರ ಕಡಲ ತೀರದಲ್ಲಿ ಇರುವ ಶುದ್ಧ ಕುಡಿಯುವ ನೀರಿನ ಘಟಕ ಬಂದ್ ಆಗಿದೆ. ಇದರಿಂದಾಗಿ ಪ್ರವಾಸಿಗರಿಗೆ, ಕಾರ್ಮಿಕರಿಗೆ, ವಾಯುವಿಹಾರಿಗಳಿಗೆ ಬಹಳಷ್ಟು ತೊಂದರೆ ಆಗುತ್ತಿದೆ.
Uttara Kannada Oct 9, 2019, 2:23 PM IST
ಜನಪ್ರತಿನಿಧಿಗೂ ತಟ್ಟಿದ ಅಸ್ಪೃಶ್ಯತೆಯ ಬಿಸಿ. ಗ್ರಾಮಸ್ಥರ ಮಡಿವಂತಿಕೆಗೆ ಬೆಚ್ಚಿ ಬಿದ್ದರು ಜನನಾಯಕ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ನಾರಾಯಣ ಸ್ವಾಮಿಗೆ ಗ್ರಾಮಸ್ಥರು ಒಳ ಬರದಂತೆ ನಿರ್ಬಂಧ ಹೇರಿದ್ದಾರೆ. ಗ್ರಾಮದ ಗಡಿಯಲ್ಲೇ ಸಂಸದರ ಕಾರು ತಡೆದಿದ್ದಾರೆ. ಪಾವಗಡ ತಾಲೂಕಿನ ಪರಮನಹಳ್ಳಿ ಗೊಲ್ಲರಹಟ್ಟಿಯಲ್ಲಿ ಈ ಘಟನೆ ನಡೆದಿದೆ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ನಾರಾಯಣ ಸ್ವಾಮಿ ಬಂದಿದ್ದರು. ಈ ಗ್ರಾಮಕ್ಕೆ ಯಾವುದೇ ದಲಿತರಿಗೆ ಪ್ರವೇಶವಿಲ್ಲ.
NEWS Sep 17, 2019, 10:36 AM IST
ಮಹತ್ವಾಕಾಂಕ್ಷೆ ಸ್ಮಾರ್ಟ್‌ಸಿಟಿ ಯೋಜನೆಯಡಿ ಬೆಳಗಾವಿ ನಗರದ ಐದು ಕಡೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಗುರುವಾರದಿಂದ ಪ್ರಾರಂಭಿಸಲಾಗಿದೆ. 1 ನಾಣ್ಯ ಹಾಕಿದರೆ 1 ಲೀಟರ್, 2 ಹಾಕಿದರೆ 2 ಲೀಟರ್ ಮತ್ತು 5 ನಾಣ್ಯ ಹಾಕಿದರೆ 10 ಲೀಟರ್ ಶುದ್ಧ ನೀರನ್ನು ಪಡೆಯಬಹುದಾಗಿದೆ. ಸಾರ್ವಜನಿಕರು 5 ರೀತಿಯ ನಾಣ್ಯಗಳನ್ನು ಬಳಸಬಹುದಾಗಿದೆ.
Karnataka Districts Aug 31, 2019, 3:37 PM IST
ಚಿಕ್ಕಬಳ್ಳಾಪುರದಲ್ಲಿ ಕುಡಿಯುವ ನೀರಿನ ಸಮಸ್ಯೆ ಮಿತಿ ಮೀರಿದೆ. ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೂ ನೀರಿನ ಸಮಸ್ಯೆ ತಲೆದೋರಿದೆ. ಕೊಳವೆ ಬಾವಿಗಳು ಬತ್ತಿಹೋಗಿರುವ ಪರಿಣಾಮ ತಾಲೂಕಿನಲ್ಲಿ ಈಗಾಗಲೇ ನಿರ್ಮಿಸಿರುವ 9 ಶುದ್ಧ ನೀರಿನ ಘಟಕಗಳು ಸ್ಥಗಿತವಾಗಿವೆ, ಅಲ್ಲದೆ ತಾಲೂಕಿನ 57 ಗ್ರಾಮಗಳಲ್ಲಿ ತೀವ್ರ ನೀರಿನ ಸಮಸ್ಯೆ ಕಾಡುತ್ತಿದೆ.
Karnataka Districts Aug 27, 2019, 3:03 PM IST
Karnataka Districts Aug 15, 2019, 10:43 AM IST
ಮಂಡ್ಯ ಜಿಲ್ಲೆಯ ಶಾಲೆಯಲ್ಲಿ ಕುಡಿಯುವ ನೀರಿನ ಟ್ಯಾಂಕ್ ಗೆ ವಿಷ ಬೆರೆಸಿದ್ದು, ನೀರು ಕುಡಿದ ಹಲವು ಮಕ್ಕಳು ಅಸ್ವಸ್ಥರಾಗಿದ್ದಾರೆ.
Karnataka Districts Jul 15, 2019, 12:44 PM IST
ಜುಲೈ ತಿಂಗಳು ಬಂದರೂ ರಾಜ್ಯದಲ್ಲಿ ನಿರೀಕ್ಷೆಯಂತೆ ಮಳೆಯಾಗುತ್ತಿಲ್ಲ. ಬೆಂಗಳೂರಿನಲ್ಲಿಂತೂ ಮಳೆಯೇ ಇಲ್ಲ. ಹೀಗೆ ಮುಂದುವರೆದರೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ದಟ್ಟವಾಗಿದೆ.
NEWS Jul 6, 2019, 12:09 PM IST
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕುಡಿಯುವ ನೀರಿನಲ್ಲಿ ಕಾರು ತೊಳೆದ ಕಾರಣಕ್ಕೆ ಕೊಹ್ಲಿಗೆ ದಂಡ ವಿಧಿಸಲಾಗಿದೆ.
World Cup Jun 7, 2019, 5:50 PM IST
ಈಗಾಗಲೇ ರಾಜಧಾನಿ ಬೆಂಗಳೂರು ಕುಡಿಯುವ ನೀರಿನ ಸಮಸ್ಯೆಗೆ ತುತ್ತಾಗಿದೆ. ಈ ಬಾರಿ ಜೂನ್‌ನಲ್ಲಿ ಮುಂಗಾರು ಮಳೆ ದುರ್ಬಲಗೊಂಡರೆ ಮುಂದಿನ ದಿನಗಳಲ್ಲಿ ಈ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳುವುದು ಸಾಧ್ಯತೆಗಳು ಹೆಚ್ಚಿವೆ.
NEWS May 30, 2019, 9:25 AM IST
ಕುಡಿವ ನೀರಿನ ಪೈಪ್‌ಗೆ ವಿಷ, 1100 ಜನ ಪಾರು!| ಚಿಕ್ಕಬಳ್ಳಾಪುರದಲ್ಲಿ ಯಾದಗಿರಿ ಮಾದರಿ ಪ್ರಕರಣ| ವಿಷದ ವಾಸನೆ ಬಂದಿದ್ದರಿಂದ ನೀರು ಕುಡಿಯದೇ ಜೀವ ಉಳಿಸಿಕೊಂಡ ಗ್ರಾಮಸ್ಥರು| ತಪ್ಪಿದ ಭಾರೀ ಅನಾಹುತ| ಚಿಕ್ಕಬಳ್ಳಾಪುರ ತಾಲೂಕಿನ ತಾಲಹಳ್ಳಿಯ 300 ಮನೆಗಳಿಗೆ ಗ್ರಾ.ಪಂ.ನಿಂದ ನೀರು ಪೂರೈಕೆಯಾಗುತ್ತದೆ| ಭಾನುವಾರ ವಾಟರ್‌ಮ್ಯಾನ್ ನೀರು ಬಿಟ್ಟಬಳಿಕ ರಸ್ತೆ ಪಕ್ಕದ ನಲ್ಲಿಯಲ್ಲಿ ಮಹಿಳೆಯರು ನೀರು ಹಿಡಿಯಲು ಆರಂಭಿಸಿದ್ದಾರೆ| ಈ ವೇಳೆ ಕುಡಿಯುವ ನೀರಿನಲ್ಲಿ ವಿಚಿತ್ರ ವಾಸನೆ ಬಂದಿದೆ. ದ್ರಾಕ್ಷಿ ತೋಟಕ್ಕೆ ಹಾಕುವ ಕೀಟನಾಶಕದಂತಿರುವುದು ಪತ್ತೆಯಾಗಿದೆ| ವಾಟರ್‌ಮ್ಯಾನ್‌ಗೆ ಕೂಡಲೇ ವಿಷಯ ತಿಳಿಸಿ ನೀರು ನಿಲ್ಲಿಸಿದ್ದಾರೆ. ಟ್ಯಾಂಕ್ ಬದಲು ಗೇಟ್ ವಾಲ್‌್ವಗೆ ವಿಷ ಬೆರೆಸಿರುವುದು ಪತ್ತೆಯಾಗಿದೆ
NEWS Mar 25, 2019, 9:41 AM IST
ಕಲಬುರಗಿ ಜಿಲ್ಲಾದ್ಯಂತ ಭೀಕರ ಬರಗಾಲದ ಪರಿಸ್ಥಿತಿ ತಲೆದೋರಿದೆ. ಕೃಷಿಯ ವಿಚಾರ ಒತ್ತಟ್ಟಿಗಿರಲಿ, ಜಿಲ್ಲೆಯ 129 ಹಳ್ಳಿಯಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಪ್ರಾರಂಭವಾಗಿದೆ.
NEWS Dec 16, 2018, 11:47 AM IST
ವಿದ್ಯುತ್ ಉತ್ಪಾದನೆ ಹಾಗೂ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮೇಕೆದಾಟುವಿನಲ್ಲಿ ಡ್ಯಾಂ ನಿರ್ಮಾಣ ಮಾಡಲಾಗುತ್ತಿದ್ದು, ಶುಕ್ರವಾರ ಸ್ಥಳಕ್ಕೆ ಸಚಿವ ಡಿ.ಕೆ ಶಿವಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
NEWS Dec 8, 2018, 8:32 AM IST
ಯಾವ ಸರಕಾರಗಳು ಬಂದರೂ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲ್ಲ. ಬೀದರ್ ನ ಈ ಗ್ರಾಮದ ಜನರ ಬಾಯಾರಿಕೆ ನೀಗಿಸುವ ಅಧಿಕಾರಿ ಯಾರು ಇಲ್ಲವೆ? ಜನರಿಗೆ ಶುದ್ಧ ನೀರು ಕುಡಿಯುವ ನೀರು ಬೇಕೆ ಬೇಕು...
NEWS Nov 16, 2018, 11:05 PM IST