ಮಹಾಮಳೆಗೆ ಇಡೀ ಕೊಡಗು ಅನಾಥವಾಗಿದೆ. ಸೂರು, ನೆಲೆ ಕಳೆದುಕೊಂಡವರಿಗೆ ನೆರವಿನ ಕೇಂದ್ರಗಳು ಆಶ್ರಯ ನೀಡಿದೆ. ರಾಜ್ಯದ ಮೂಲೆ ಮೂಲೆಗಳಿಂದ ನೆರವಿನ ಮಹಾಪೂರವೇ ಹರಿದು ಬಂದಿದೆ. ಮುಜರಾಯಿ ಇಲಾಖೆ ಕೂಡಾ ನೆರವಿನ ಹಸ್ತ ಚಾಚಿದೆ. ಎಲ್ಲಾ ದೇವಸ್ಥಾನಗಳಿಗೆ ಆದೇಶ ನೀಡಿದೆ. ಹೊಸ ಆದೇಶವೇನು ಗೊತ್ತಾ?
NEWS Aug 22, 2018, 4:54 PM IST
ಎಲ್ಲಿಯಾದರಲ್ಲಿ ನೈಸರ್ಗಿಕ ವಿಕೋಪ ಅಥವಾ ಬೇರೆ ರೀತಿಯ ಅನಾಹುತಗಳು ಸಂಭವಿಸಿದಾಗ, ಅದಕ್ಕಾಗಿ ಮಾನವೀಯ ಹೃದಯಗಳು ಮಿಡಿಯುತ್ತವೆ. ಅಲ್ಲದೇ ಇಂಥ ಸಂದರ್ಭದಲ್ಲಿ ದೋಚುವ ಮನಸ್ಸುಗಳು ಇರುತ್ತವೆ. ಸಂತ್ರಸ್ತರಿಗೆಂದು ಹೇಗಾಯ್ತೋ ಹಾಗೆ ದೇಣಿಗೆ ನೀಡಿದರೆ, ತಲುಪ ಬೇಕಾದವರಿಗೆ ತಲುಪುವುದಿಲ್ಲವೆಂಬುವುದು ಗಮನದಲ್ಲಿರಲಿ.
CRIME Aug 22, 2018, 4:26 PM IST
ಪ್ರವಾಹದಿಂದ ತತ್ತರಿಸಿ ಹೋಗಿರುವ ಕೇರಳಕ್ಕೆ ಸಂಗೀತ ಮಾಂತ್ರಿ ಎ ಆರ್ ರೆಹಮಾನ್ ಸಾಂತ್ವನ ಹೇಳಿದ್ದಾರೆ. 'ಡೋಂಟ್ ವರಿ ಕೇರಳ...' ಎಂದು ಹಾಡನ್ನು ಹಾಡಿದ್ದಾರೆ.
News Aug 22, 2018, 4:25 PM IST
ಕೇರಳದ ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಲು ನಟನೊಬ್ಬರು ಮದುವೆಯನ್ನು ಮುಂದೂಡಿದ್ದಾರೆ. ಒಂಬತ್ತು ವರ್ಷಗಳಿಂದ ಸೈಕಲ್ಗಾಗಿ ಕೂಡಿಟ್ಟ ಹಣವನ್ನು ಪ್ರವಾಹ ಪೀಡಿತರಿಗೆ ಬಾಲಕಿಯೊಬ್ಬಳು ನೀಡಿದ್ದಾಳೆ. ಈ ಎಲ್ಲ ಮಾನವೀಯ ಕಾರ್ಯಗಳ ನಡುವೆಯೇ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಮಗನ ಮದುವೆಯ ಬೀಗರ ಔತಣವನ್ನು ಕ್ಯಾನ್ಸಲ್ ಮಾಡಿ, ಕೊಡಗು ಸಂತ್ರಸ್ತರ ನೆರವಿಗೆ ದೇಣಿಗೆ ನೀಡಲು ನಿರ್ಧರಿಸಿದ್ದಾರೆ.
Mandya Aug 22, 2018, 2:42 PM IST
NEWS Aug 22, 2018, 1:13 PM IST
ಕೇರಳದಲ್ಲಿ ಪ್ರವಾಹ ಇಳಿಮುಖವಾಗಿದ್ದು, ಜನರು ತಮ್ಮ ಮನೆಗಳಿಗೆ ಮರಳುತ್ತಿದ್ದಾರೆ. ಆದರೆ, ಮನೆಗಳಲ್ಲಿ ವಿಷಕಾರಿ ನಾಗರಹಾವುಗಳು, ಮೊಸಳೆ ಮರಿಗಳು, ವೈಪರ್ ಹಾವುಗಳು, ಕ್ರಿಮಿಕೀಟಗಳು ಕಪಾಟು ಹಾಗೂ ವಾಷ್ಬೇಸಿನ್ಗಳಲ್ಲಿ ಸೇರಿಕೊಂಡಿವೆ.
NEWS Aug 22, 2018, 12:39 PM IST
Sandalwood Aug 22, 2018, 12:39 PM IST
ಸಾಂಕ್ರಾಮಿಕ ರೋಗಗಳ ಸಮಸ್ಯೆ ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕೊಡಗು ಜನತೆಗೆ ಸೂಕ್ತ ಔಷಧಿಗಳ ಅಗತ್ಯ ಇರುವ ಕಾರಣ ಒಂದು ಕೋಟಿ ರು. ಮೌಲ್ಯದ ಜನರಿಕ್ ಔಷಧಿಗಳನ್ನು ಕಳುಹಿಸಿಕೊಡಲಾಗುವುದು ಎಂದು
ಕೇಂದ್ರ ಸಚಿವ ಅನಂತಕುಮಾರ್ ತಿಳಿಸಿದ್ದಾರೆ.
NEWS Aug 22, 2018, 12:30 PM IST
ನಟ ಯಶ್ ಅವರ ಯಶೋಮಾರ್ಗ ಸಂಸ್ಥೆಯ ಹೆಸರು ಹೇಳಿಕೊಂಡು ಕೊಡಗು ಮಹಾಮಳೆಯ ಸಂತ್ರಸ್ತರಿಗಾಗಿ ಕೆಲವರು ಅಕ್ರಮವಾಗಿ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ಇದರಿಂದ ಯಶೋಮಾರ್ಗದ ಹೆಸರು ಹೇಳಿಕೊಂಡು ಬರುವವರಿಗೆ ದೇಣಿಗೆ ಕೊಡಬೇಡಿ ಎಂದು ಯಶ್ ಮನವಿ ಮಾಡಿದ್ದಾರೆ.
News Aug 22, 2018, 12:12 PM IST
ಕೇರಳ ಹಾಗೂ ಕರ್ನಾಟಕ ಪ್ರವಾಹದಿಂದ ತತ್ತರಿಸಿದೆ. ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಅನೇಕ ಜನರು ಸಖಷ್ಟಕ್ಕೆ ಸಿಲುಕಿದ್ದ ಇವರಿಗೆ ನೆರವಾಗುವ ನಿಟ್ಟಿನಲ್ಲಿ ನಟ ರಾಜೀವ್ ಪಿಳ್ಳೈ ತಮ್ಮ ಮದುವೆಯನ್ನು ಮುಂದೂಡಿದ್ದಾರೆ.
NEWS Aug 22, 2018, 11:47 AM IST
NEWS Aug 22, 2018, 11:41 AM IST
ಕಂಡ ಕಂಡ ಕಡೆ ಪ್ರವಾಹದ ಹೆಸರಿನಲ್ಲಿ ಹಣ ಸಂಗ್ರಹ ಮಾಡಲಾಗುತ್ತಿದ್ದು, ಈ ರೀತಿಯಾಗಿ ಸಂಗ್ರಹ ಮಾಡುವ ಹಣ ದುರ್ಬಳಕೆಯಾಗುವ ಸಾಧ್ಯತೆ ಇದ್ದು ಆದ್ದರಿಂದ ಸಿಎಂ ಪರಿಹಾರ ನಿಧಿಗೆ ಹಣ ನೀಡುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯದ ಜನತೆಯಲ್ಲಿ ಮನವಿ ಮಾಡಿದ್ದಾರೆ.
NEWS Aug 22, 2018, 11:19 AM IST
ಕೊಡಗಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಸಕಲ ಜೀವಿಗಳೂ ಕೂಡ ದುಸ್ಥಿತಿಯಲ್ಲಿವೆ. ಇಂತಹ ಪ್ರವಾಹದ ಬಗ್ಗೆ ಪ್ರಾಣಿಗಳಿಗೆ ಮೊದಲೇ ಮುನ್ಸೂಚನೆ ಸಿಕ್ಕಿತ್ತಾ ಎನ್ನುವ ಪ್ರಶ್ನೆ ಮೂಡಿದೆ. ಅದಕ್ಕೆ ಪ್ರವಾಹಕ್ಕೂ ಮುನ್ನ ಪ್ರಾಣಿಗಳಲ್ಲಿ ಕಂಡು ಬಂದ ವರ್ತನೆಯು ಕಾರಣವಾಗಿದೆ.
NEWS Aug 22, 2018, 11:00 AM IST
ಕೇಂದ್ರದಿಂದ ಪ್ರವಾಹ ಪೀಡಿತ ಕೇರಳಕ್ಕೆ ಆಹಾರ ಧಾನ್ಯಗಳನ್ನು ರವಾನೆ ಮಾಡುವುದಾಗಿ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚೊವ ರಾಂ ವಿಲಾಸ್ ಪಾಸ್ವಾನ್ ಘೋಷಿಸಿದ್ದಾರೆ.
NEWS Aug 22, 2018, 10:34 AM IST
NEWS Aug 22, 2018, 10:17 AM IST