ಮುಂಬೈನಿಂದ ಬಂದ ಮೃತದೇಹದಿಂದಾಗಿ ಮಂಡ್ಯದಲ್ಲಿ ಕೊರೋನಾ ಭೀತಿ ಮತ್ತೆ ಹೆಚ್ಚಾಗಿದೆ. ಅಂತ್ಯಸಂಸ್ಕಾರ ಮಾಡುವ ಸಂದರ್ಭ ನಿರ್ಲಕ್ಷ್ಯ ವಹಿಸಿದ್ದರ ಪರಿಣಾಮ ಇದೀಗ ನಾಲ್ಕು ಜನರು ಸೋಂಕಿತರಾಗಿದ್ದಾರೆ.
Karnataka Districts May 2, 2020, 3:31 PM IST
ಮುಂಬೈನಿಂದ ಬಂದ ಮೃತದೇಹದ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದ ನಾಲ್ವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದೀಗ ಮಂಡ್ಯದ ಗ್ರಾಮ ಸಂಪೂರ್ಣ ಸೀಲ್ಡೌನ್ ಆಗಿದೆ.
Karnataka Districts May 2, 2020, 3:20 PM IST
ಪೊಲೀಸ್ ಇಲಾಖೆಯಿಂದಲೇ ಆಪದ್ಭಾಂದವ ಎಂದು ಕರೆಸಿಕೊಂಡಿರುವ ಕಾಪು ಸೂರಿ ಶೆಟ್ಟಿ ಈಗ ಏನ್ಮಾಡ್ತಿದ್ದಾರೆ ಗೊತ್ತಾ..? ಲಾಕ್ಡೌನ್ ಸಂದರ್ಭದಲ್ಲಿ ಸೂರಿ ಸ್ಮಶಾನದಲ್ಲಿದ್ದಾರೆ. 1000ಕ್ಕೂ ಹೆಚ್ಚು ಅನಾಥ ಶವಗಳ ಅಂತ್ಯಸಂಸ್ಕಾರ ಮಾಡಿದ ಸೂರಿ ಲಾಕ್ಡೌನ್ನಲ್ಲಿ ಏನ್ಮಾಡ್ತಿದ್ದಾರೆ..? ಇಲ್ನೋಡಿ ಫೋಟೋಸ್
Karnataka Districts Apr 29, 2020, 11:06 AM IST
ಅನಾರೋಗ್ಯದಿಂದ ಬಳಲುತ್ತಿದ್ದ ಕಾರ್ಮಿಕ ಮಹಿಳೆಯೊಬ್ಬರು ಬುಧವಾರ ಮಡಿಕೇರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮಡಿಕೇರಿಯ ಯುವಕರ ತಂಡ ಸಂಪ್ರದಾಯಂತೆ ಮಹಿಳೆಯ ಅಂತ್ಯಸಂಸ್ಕಾರವನ್ನು ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ.
Karnataka Districts Apr 24, 2020, 11:40 AM IST
Karnataka Districts Apr 23, 2020, 8:34 PM IST
ಕೊರೋನಾ ವಿರುದ್ಧದ ಹೋರಾಟ/ ಜಮೀರ್ ಸಹ ಕ್ವಾರಂಟೈನ್ ಆಗಬೇಕು ಎಂದ ಆರೋಗ್ಯ ಸಚಿವ ಶ್ರೀರಾಮುಲು/ ಪಾದರಾಯನಪುರದ ಗಲಭೆ ಪ್ರಕರಣ
Karnataka Districts Apr 21, 2020, 5:53 PM IST
ಜೀವನದುದ್ದಕ್ಕೂ ಬಡರೋಗಿಗಳ ಪರವಾಗಿ ಸೇವೆ ಸಲ್ಲಿಸಿದ್ದ ವೈದ್ಯ| ಕೊರೋನಾಕ್ಕೆ ಬಲಿಯಾದ ವೈದ್ಯನ ಅಂತ್ಯಸಂಸ್ಕಾರ ವೇಳೆಯೂ ಕಲ್ಲು ತೂರಾಟ|
India Apr 21, 2020, 12:30 PM IST
ಕೆಲ ವರ್ಷದ ಹಿಂದೆಯೇ ಮೃತಪಟ್ಟಿರುವ ತಂದೆಯ ಅಂತ್ಯಸಂಸ್ಕಾರದ ಸುಳ್ಳು ಕಾರಣ ಹೇಳಿ ಕಾಂಗ್ರೆಸ್ ಮುಖಂಡನೊಬ್ಬ ಜಿಲ್ಲಾಡಳಿತದಿಂದ ಪಾಸ್ ಪಡೆದು ದುರುಪಯೋಗ ಪಡಿಸಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ಜತೆಗೆ ಏಕಮುಖ ಸಂಚಾರಕ್ಕೆ ಮಾತ್ರ ಅನುಮತಿ ಇದ್ದರೂ ಮರಳಿ ಬಂದಿದ್ದಾನೆ. ಕೂಡಲೇ ಈತನ ವಿರುದ್ಧ ಕ್ರಮಕೈಗೊಳ್ಳಬೇಕೆಂಬ ಆಗ್ರಹ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.
Karnataka Districts Apr 19, 2020, 7:33 AM IST
Karnataka Districts Apr 16, 2020, 2:05 PM IST
ಕಾಮಾಲೆ ಅಥವಾ ಹೃದಯಾಘಾತ ಸೇರಿದಂತೆ ಅನ್ಯತರಹದ ಕಾರಣಗಳಿಂದಾಗುವ ಸಾವುಗಳಿಗೂ ಇದೀಗ ಕೊರೋನಾ ಭೀತಿ ಮೂಡಿದೆ. ಸಹಜ ಸಾವಿನಿಂದ ವ್ಯಕ್ತಿ ಸತ್ತರೂ, ಕೊರೋನಾ ಶಂಕೆಯಿಂದಲೇ ನೋಡುವಂತಾಗಿದೆ ಎಂಬ ಮಾತುಗಳು ಮೂಡಿಬಂದಿವೆ.
Karnataka Districts Apr 11, 2020, 8:19 AM IST
ಕೊರೋನಾ ವೈರಸ್ ಲಾಕ್ಡೌನ್ನಿಂದಾಗಿ ಸಂಬಂಧಿಕರು ಮೃತಪಟ್ಟರೂ ಅಂತ್ಯಸಂಸ್ಕಾರ ಮಾಡಲು ಹೋಗದ ಪರಿಸ್ಥಿತಿ ಇದೆ. ಈ ರೀತಿ ಇರುವಾಗ ದೂರದ ಊರಿನಲ್ಲಿದ್ದ ಸಂಬಂಧಿಕರು ಮೃತಪಟ್ಟ ತಮ್ಮ ಸಂಬಂಧಿಯೊಬ್ಬರ ಅಂತ್ಯಸಂಸ್ಕಾರವನ್ನು ವಿಡಿಯೋ ಕಾಲ್ ಮೂಲಕ ನೋಡಿ ದೂರದಿಂದಲೇ ಆತ್ಮಕ್ಕೆ ಶಾಂತಿ ಕೋರಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
Karnataka Districts Apr 8, 2020, 7:18 PM IST
ಹಾಸ್ಯ ನಟ ಬುಲೆಟ್ ಪ್ರಕಾಶ್ ನಿಧನರಾಗಿದ್ದು ಬುಲೆಟ್ ಮಗಳ ಮದುವೆ ಜವಾಬ್ದಾರಿ ನನ್ನದು ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಇದಾದ ಮೇಲೆ ಆಸ್ಪತ್ರೆ ಬಿಲ್ ಜವಾಬ್ದಾರಿಯನ್ನು ಸಚಿವ ಆರ್ ಅಶೋಕ್ ತೆಗೆದುಕೊಂಡಿದ್ದಾರೆ.
Sandalwood Apr 6, 2020, 7:45 PM IST
ಕೊರೋನಾ ಹರಡುವುದನ್ನು ತಡೆಗಟ್ಟಲು ಲಾಕ್ಡೌನ್ ಜಾರಿಯಲ್ಲಿರುವ ಪ್ರಸ್ತುತ ಸಂದರ್ಭದಲ್ಲಿ ಯಾರಾದರೂ ಮೃತಪಟ್ಟಲ್ಲಿ ಅವರ ಅಂತ್ಯಸಂಸ್ಕಾರದಲ್ಲಿ 15 ರಿಂದ 20 ಕ್ಕಿಂತ ಹೆಚ್ಚು ಮಂದಿ ಭಾಗಿಯಾಗುವಂತಿಲ್ಲ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ.
Coronavirus Karnataka Apr 3, 2020, 10:16 AM IST
ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ವೃದ್ಧನ ಶವಸಂಸ್ಕಾರಕ್ಕೆ ಸಂಬಂಧಿಕರು ಕೊರೋನಾ ಭೀತಿಯಿಂದ ಒಪ್ಪದಿದ್ದಾಗ, ಉಡುಪಿಯ ಜಿಲ್ಲಾ ನಾಗರಿಕ ಸಮಿತಿ ವೃದ್ಧನ ಅಂತ್ಯಸಂಸ್ಕಾರ ನೆರವೇರಿಸಿದ ಘಟನೆ ನಡೆದಿದೆ.
Coronavirus Karnataka Apr 3, 2020, 7:14 AM IST
ತಂದೆಯ ಅಂತ್ಯಸಂಸ್ಕಾರ ವಿಡಿಯೋ ಕಾಲ್ ಮೂಲಕ ವೀಕ್ಷಿಸಿದ ಸೋಂಕಿತ ವ್ಯಕ್ತಿ| ಆಸ್ಪತ್ರೆಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿದ್ದ ತಂದೆಯನ್ನು ನೋಡಲು, ಮಾರ್ಚ್ 8 ರಂದು ಕತಾರ್ನಿಂದ ಮರಳಿದ್ದ 30 ವರ್ಷದ ಲಿನೋ ಅಬೆಲ್ ಎಂಬವರು
India Mar 15, 2020, 8:24 AM IST