Asianet Suvarna News Asianet Suvarna News
247 results for "

ಅಶ್ವತ್ಥನಾರಾಯಣ

"
Amazon Promises E-Platform for Self-Help Associations Product Sales rbjAmazon Promises E-Platform for Self-Help Associations Product Sales rbj

ಸ್ವಸಹಾಯ ಸಂಘಗಳ ಉತ್ಪನ್ನ ಮಾರಾಟಕ್ಕೆ ಇ-ವೇದಿಕೆ: ಅಮೆಜಾನ್ ಭರವಸೆ

ಡಿಸಿಎಂ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಜೊತೆ ಅಮೆಜಾನ್ ಉಪಾಧ್ಯಕ್ಷರ ಸಭೆ ನಡೆಸಿದ್ದು, ಸ್ವಸಹಾಯ ಸಂಘಗಳ ಉತ್ಪನ್ನ ಮಾರಾಟಕ್ಕೆ ಇ-ವೇದಿಕೆ: ಅಮೆಜಾನ್ ಭರವಸೆ ನೀಡಿದೆ.

state Oct 7, 2020, 6:41 PM IST

Dycm Ashwath Narayan Reacts On Drugs Mafia In Karnataka rbjDycm Ashwath Narayan Reacts On Drugs Mafia In Karnataka rbj

ಡ್ರಗ್ಸ್ ಮಾಫಿಯ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಸಿಎಂ ಅಶ್ವತ್ಥನಾರಾಯಣ

ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಡ್ರಗ್ಸ್‌ ಮಾಫಿಯಾ ಬಗ್ಗೆ ಸ್ಫೋಟಕ ಮಾಹಿತಿಯನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ.

Politics Sep 15, 2020, 9:52 PM IST

22 Innovative Product Launches to Control Congestion22 Innovative Product Launches to Control Congestion

'ಕೊರೋನಾ ಕಷ್ಟ ಕಡಿಮೆ ಮಾಡುವ 22 ಉತ್ಪನ್ನ ಬಿಡುಗಡೆ'

ಬೆಂಗಳೂರು(ಸೆ.10): ಮಾಹಾಮಾರಿ ಕೋವಿಡ್‌ ನಿಯಂತ್ರಣ ಮಾಡಲು ನೆರವಾಗುವ ಮತ್ತು ಸೋಂಕು ಸಂಕಷ್ಟದ ನಡುವೆಯೂ ಶಾಲಾ-ಕಾಲೇಜುಗಳನ್ನು ಆತಂಕ ಇಲ್ಲದೆ ಆರಂಭಿಸಲು ನೆರವಾಗುವ, ಜಿಯೋ-ಫೆನ್ಸಿಂಗ್‌ ಮೂಲಕ ಜನದಟ್ಟಣೆಯನ್ನು ನಿಯಂತ್ರಿಸಲು ಅನುಕೂಲವಾಗುವಂತಹ 22 ನವೀನ ಉತ್ಪನ್ನಗಳನ್ನು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಲೋಕಾರ್ಪಣೆಗೊಳಿಸಿದ್ದಾರೆ. 

state Sep 10, 2020, 7:56 AM IST

DCM Ashwathnarayan Grace for the Question that is not in the Engineering TextDCM Ashwathnarayan Grace for the Question that is not in the Engineering Text

ಎಂಜಿನಿಯರಿಂಗ್‌ ಪಠ್ಯದಲ್ಲಿಲ್ಲದ ಪ್ರಶ್ನೆಗೆ ಕೃಪಾಂಕ: ಡಿಸಿಎಂ ಅಶ್ವತ್ಥನಾರಾಯಣ

ಎಂಜಿನಿಯರಿಂಗ್‌ ಪರೀಕ್ಷೆಯಲ್ಲಿ ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳನ್ನು ಕೇಳಲಾಗಿದೆ ಎನ್ನುವ ವಿಷಯ ಸರ್ಕಾರದ ಗಮನಕ್ಕೆ ಬಂದಿದ್ದು, ಒಂದು ವೇಳೆ ಅಂತಹ ತಪ್ಪುಗಳಾಗಿದ್ದರೆ ಕೃಪಾಂಕ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
 

Education Jobs Aug 29, 2020, 1:48 PM IST

DCM Ashwathnarayan Talks Over Mekedatu DamDCM Ashwathnarayan Talks Over Mekedatu Dam

ಮೇಕೆದಾಟು ಡ್ಯಾಂ ಬಗ್ಗೆ ಶೀಘ್ರ ಕೇಂದ್ರ ಜತೆ ಮಾತುಕತೆ: ಅಶ್ವತ್ಥನಾರಾಯಣ

ಬೆಂಗಳೂರು(ಆ.27): ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಬಳಿಕ ಶೇಖರಣಾ ಜಲಾಶಯ ನಿರ್ಮಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಈ ಸಂಬಂಧ ಕೇಂದ್ರ ಸರ್ಕಾರದ ಜತೆ ತ್ವರಿತವಾಗಿ ಮಾತುಕತೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

state Aug 27, 2020, 8:03 AM IST

planning to reopen school college in October says Dycm ashwath narayanplanning to reopen school college in October says Dycm ashwath narayan

ಶಾಲಾ-ಕಾಲೇಜು ಆರಂಭದ ಬಗ್ಗೆ ಬ್ರೇಕಿಂಗ್ ನ್ಯೂಸ್ ಕೊಟ್ಟ ಡಿಸಿಎಂ ಅಶ್ವತ್ಥನಾರಾಯಣ

ಕೊರೋನಾ ಭೀತಿ ಹಿನ್ನೆಲೆಯಲ್ಲಿ ಇದುವರೆಗೂ ಶಾಲಾ-ಕಾಲೇಜು ಆರಂಭಿಸಲು ಕೇಂದ್ರ ಸರ್ಕಾರದಿಂದ ಯಾವುದೇ ಮಾರ್ಗಸೂಚಿ ಬಿಡುಗಡೆಯಾಗಿಲ್ಲ. ಇದರ ಮಧ್ಯೆ ಈ ಬಗ್ಗೆ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಅವರು ಬ್ರೇಕಿಂಗ್ ನ್ಯೂಸ್‌ವೊಂದನ್ನು ನೀಡಿದ್ದಾರೆ.

Education Jobs Aug 26, 2020, 4:21 PM IST

DCM Ashwathnarayan Talks Over Investment in KarnatakaDCM Ashwathnarayan Talks Over Investment in Karnataka

ಬಂಡವಾಳ ಹೂಡಿಕೆಗೆ ರಾಜ್ಯದಲ್ಲಿ ವಿಫುಲ ಅವಕಾಶ: ಡಿಸಿಎಂ ಅಶ್ವತ್ಥನಾರಾಯಣ

ಕರ್ನಾಟಕ ಮತ್ತು ಯುಎಸ್‌ನ ವರ್ಜಿನಿಯ, ಇಂಡಿಯಾನ ರಾಜ್ಯಗಳ ನಡುವೆ ಕೈಗಾರಿಕೆ, ವಾಣಿಜ್ಯ, ಬಾಹ್ಯಾಕಾಶ, ರಕ್ಷಣೆ, ಆರೋಗ್ಯ ಸೇರಿದಂತೆ ಹತ್ತು ಹಲವು ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ವಿಫಲ ಅವಕಾಶಗಳಿದ್ದು ಇದಕ್ಕಾಗಿ ಕೂಡಲೇ ಕಾರ್ಯ ನಿರ್ವಹಣಾ ಗುಂಪು (ವರ್ಕಿಂಗ್‌ ಗ್ರೂಪ್‌) ರಚನೆ ಮಾಡಲಾಗುವುದು ಎಂದು ಮಾಹಿತಿ ತಂತ್ರಜ್ಞಾನ ಸಚಿವರೂ ಆದ ಉಪಮುಖ್ಯಮಂತ್ರಿ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದ್ದಾರೆ.
 

state Aug 22, 2020, 8:25 AM IST

Karnataka CET Result 2020 to be declared on August 21 Says Ashwath narayanKarnataka CET Result 2020 to be declared on August 21 Says Ashwath narayan

ಆ.20ಕ್ಕೆ ಸಿಇಟಿ ರಿಸಲ್ಟ್ ಇಲ್ಲ: ಹೊಸ ದಿನಾಂಕ ಕೊಟ್ಟ ಡಿಸಿಎಂ ಅಶ್ವತ್ಥನಾರಾಯಣ

 ಆ.20ಕ್ಕೆ ಪ್ರಕಟವಾಗಬೇಕಿದ್ದಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು ಮುಂದೂಡಲಾಗಿದ್ದು, ರಿಸಲ್ಟ್ ಪ್ರಕಟವಾಗುವ ಹೊಸ ದಿನಾಂಕವನ್ನ ಡಿಸಿಎಂ ಅಶ್ವತ್ ನಾರಾಯಣ ತಿಳಿಸಿದ್ದಾರೆ.

Education Jobs Aug 19, 2020, 7:26 PM IST

Minister K Sudhakar Says 75 thousand Covid Test in the State SoonMinister K Sudhakar Says 75 thousand Covid Test in the State Soon

ರಾಜ್ಯದಲ್ಲಿ ಶೀಘ್ರ ನಿತ್ಯ 75 ಸಾವಿರ ಕೋವಿಡ್‌ ಟೆಸ್ಟ್‌: ಸಚಿವ ಸುಧಾಕರ್‌

ರಾಜ್ಯದಲ್ಲಿ ಪ್ರಸ್ತುತ ಕೊರೋನಾ ಸೋಂಕು ಪರೀಕ್ಷೆಯನ್ನು ನಿತ್ಯ 20 ಸಾವಿರದಿಂದ 50 ಸಾವಿರಕ್ಕೆ ಹೆಚ್ಚಿಸಿದ್ದು, ಮುಂದಿನ ದಿನಗಳಲ್ಲಿ 75 ಸಾವಿರಕ್ಕೆ ಹೆಚ್ಚಿಸಲು ಹಾಗೂ ಸೆಪ್ಟೆಂಬರ್‌ ಅಂತ್ಯಕ್ಕೆ ಆಕ್ಸಿಜನ್‌ ಸಹಿತ ಹಾಸಿಗೆ ಸೌಲಭ್ಯವನ್ನು 20 ಸಾವಿರಕ್ಕೆ ಹೆಚ್ಚಳ ಮಾಡಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಹಿತಿ ನೀಡಿದೆ.
 

state Aug 12, 2020, 10:24 AM IST

Day of Unity of Kannada and Tamil Language Held in BengaluruDay of Unity of Kannada and Tamil Language Held in Bengaluru

ಕನ್ನಡಿಗರು-ತಮಿಳರನ್ನು ಬೆಸೆದವರು ಸರ್ವಜ್ಞ, ತಿರುವಳ್ಳುವರ್‌: ಡಿಸಿಎಂ ಅಶ್ವತ್ಥನಾರಾಯಣ

ತಮಿಳಿನ ಸಂತ ಕವಿ ತಿರುವಳ್ಳುವರ್‌ ಹಾಗೂ ಕನ್ನಡದ ಸರ್ವಶ್ರೇಷ್ಠ ವಚನಕಾರ ಸರ್ವಜ್ಞರು ಕನ್ನಡ ಮತ್ತು ತಮಿಳಿಗರನ್ನು ಬೆಸೆದಿದ್ದು ಮಾತ್ರವಲ್ಲದೆ ಸಮಾಜ ಸುಧಾರಣೆಗೆ ಅನುಪಮ ಕೊಡುಗೆ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌ ಅಶ್ವತ್ಥನಾರಾಯಣ ಹೇಳಿದ್ದಾರೆ.
 

state Aug 10, 2020, 8:10 AM IST

DCM Ashwathnarayan Talks Over CongressDCM Ashwathnarayan Talks Over Congress

ವಿರೋಧ ಮಾಡೋದೇ ಪ್ರತಿಪಕ್ಷದ ಕೆಲಸ: ಡಿಸಿಎಂ ಅಶ್ವತ್ಥನಾರಾಯಣ ಕಿಡಿ

ಬೆಂಗಳೂರು(ಆ.09): ಪ್ರತಿಪಕ್ಷ ಕಾಂಗ್ರೆಸ್‌ ನಾಯಕರು ಇಷ್ಟು ದಿನ ಕೋವಿಡ್‌ ಇಟ್ಟುಕೊಂಡು ಟೀಕಿಸಿದರು. ಈಗ ನೆರೆ ವಿಚಾರ ಸಿಕ್ಕಿದೆ. ಒಟ್ಟಿನಲ್ಲಿ ಯಾವುದಾದರೊಂದು ವಿಷಯ ಇಟ್ಟುಕೊಂಡು ಸರ್ಕಾರವನ್ನು ವಿರೋಧ ಮಾಡುವುದೇ ಪ್ರತಿಪಕ್ಷದ ಕೆಲಸವಾಗಿದೆ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ವಾಗ್ದಾಳಿ ನಡೆಸಿದ್ದಾರೆ.
 

Politics Aug 9, 2020, 12:14 PM IST

DCM Ashwath Narayan Notice to BBMP Staff Those Who Absent Corona DutyDCM Ashwath Narayan Notice to BBMP Staff Those Who Absent Corona Duty

ಕೊರೋನಾ ಕರ್ತವ್ಯಕ್ಕೆ ಗೈರು, ಸಿಬ್ಬಂದಿಗೆ ನೋಟಿಸ್‌ ಜಾರಿ: ಡಿಸಿಎಂ ಅಶ್ವತ್ಥನಾರಾಯಣ

ಬಿಬಿಎಂಪಿ ಪಶ್ಚಿಮ ವಲಯದ ಕೊರೋನಾ ನಿಯಂತ್ರಣ ಕಾರ್ಯಕ್ಕೆ ನಿಯೋಜಿಸಿದ್ದ 6,500 ಸಿಬ್ಬಂದಿ ಪೈಕಿ 3 ಸಾವಿರ ಮಂದಿ ಗೈರು ಹಾಜರಾಗಿದ್ದಾರೆ. ಹೀಗಾಗಿ ಮೂರು ಸಾವಿರ ಮಂದಿಗೂ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದ್ದಾರೆ.
 

state Aug 8, 2020, 9:44 AM IST

DCM Ashwath narayan takes Bengaluru West Covid MeetingDCM Ashwath narayan takes Bengaluru West Covid Meeting

ಕೊರೋನಾ ಡ್ಯೂಟಿಗೆ ಬರದವರಿಗೆ ನೋಟಿಸ್, ಬೆಡ್ ನೀಡದ ದೊಡ್ಡಾಸ್ಪತ್ರೆಗೂ ತಕ್ಕ ಶಾಸ್ತಿ

ಕೊರೋನಾ ವೇಳೆ ನಿಯೋಜನೆಗೊಂಡಿದ್ದ ಅಧಿಕಾರಿಗಳು ಕೆಲಸಕ್ಕೆ ಗೈರಾಗಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ನೋಟಿಸ್ ನೀಡಿದೆ. ಖಾಸಗಿ ಆಸ್ಪತ್ರೆಗಳ ಮೇಲೂ ಕಠಿಣ ಕ್ರಮಕ್ಕೆ ಮುಂದಾಗಿದೆ.

Karnataka Districts Aug 7, 2020, 8:22 PM IST

DCM Ashwathnarayan Launched Products developed  for mitigating COVID19DCM Ashwathnarayan Launched Products developed  for mitigating COVID19

ಕೊರೋನಾ ವಿರುದ್ಧ ಹೋರಾಟ: ಇಮ್ಯೂನಿಟಿ ಹೆಚ್ಚಿಸುವ 8 ಉತ್ಪನ್ನ ಬಿಡುಗಡೆ

ಬೆಂಗಳೂರು(ಆ.07):  ಕೊರೋನಾ ಸೋಂಕಿನ ವಿರುದ್ಧ ಹೋರಾಡಲು ಅಗತ್ಯವಾದ ರೋಗ ನಿರೋಧಕ ಶಕ್ತಿ ಹೆಚ್ಚಿಸಬಲ್ಲ ಹಾಗೂ ವೈರಾಣು ಹರಡುವಿಕೆ ನಿಯಂತ್ರಿಸಲು ಪೂರಕವಾದ ಎಂಟು ವಿವಿಧ ಉತ್ಪನ್ನಗಳನ್ನು ಉಪಮುಖ್ಯಮಂತ್ರಿ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಬಿಡುಗಡೆ ಮಾಡಿದ್ದಾರೆ.

state Aug 7, 2020, 10:34 AM IST

Ashwath Narayan Talks Over Coronavirus Deaths in BengaluruAshwath Narayan Talks Over Coronavirus Deaths in Bengaluru

ಕೊರೋನಾ ಸಾವಿನ ನಿಖರ ಕಾರಣ ತಿಳಿಯಲು ಸಮಿತಿ ರಚನೆ: ಡಿಸಿಎಂ ಅಶ್ವತ್ಥನಾರಾಯಣ

ನಗರದಲ್ಲಿ ಕೋವಿಡ್‌ನಿಂದ ಸಾವಿನ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ನಿಖರ ಕಾರಣಗಳನ್ನು ತಿಳಿಯಲು ಉನ್ನತ ಮಟ್ಟದ ಅಧಿಕಾರಿಗಳ ಪ್ರತ್ಯೇಕ ಸಮಿತಿ ರಚಿಸಲು ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
 

state Aug 5, 2020, 7:10 AM IST