ಇಸ್ರೋದಲ್ಲಿ ಹಲವು ವರ್ಷಗಳ ಅನುಭವಿ ಸಿಬ್ಬಂದಿ ಪಡೆಯುವ ಸ್ಯಾಲರಿಯನ್ನು ಬಹುಶಃ ಈ ಐಐಟಿಯನ್‌ಗಳು ವೃತ್ತಿಯ ಆರಂಭದಲ್ಲೇ ಪಡೆಯುತ್ತಾರೆ ಹೀಗಾಗಿ ಅವರು ಇಸ್ರೋದತ್ತ ಮುಖ ಮಾಡಲು ಹೋಗುವುದಿಲ್ಲ ಎಂದು ಸೋಮನಾಥ್ (S.Somanath) ಹೇಳಿದ್ದಾರೆ.
Jobs Oct 13, 2023, 3:49 PM IST
ಈ ವರ್ಷದ ವಾರ್ಷಿಕ ಘಟಿಕೋತ್ಸವ ಸಮಾರಂಭದರಲ್ಲಿ 20,000 ಕ್ಕೂ ಹೆಚ್ಚು ಸಂಸ್ಥೆಗಳಿಂದ ವಾಸ್ತವಿಕವಾಗಿ 10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದರು.
Education Oct 12, 2023, 6:03 PM IST
ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ದಾಳಿಯನ್ನು ಬಹುತೇಕ ರಾಷ್ಟ್ರಗಳು ಖಂಡಿಸಿದೆ. ಭಾರತ ಕೂಡ ಉಗ್ರ ದಾಳಿ ಖಂಡಿಸಿ ಇಸ್ರೇಲ್‌ಗೆ ಬೆಂಬಲ ನೀಡಿದೆ. ಆದರೆ ಉತ್ತರ ಪ್ರದೇಶದ ಆಲಿಘಡ ಮುಸ್ಲಿಂ ವಿಶ್ವವಿದ್ಯಾಲದ ವಿದ್ಯಾರ್ಥಿಗಳು ಹಮಾಸ್ ಉಗ್ರರು ಹಾಗೂ ಪ್ಯಾಲೆಸ್ತಿನ್ ಬೆಂಬಲಿಸಿ ಮೆರವಣಿಗೆ ಮಾಡಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
India Oct 9, 2023, 9:10 PM IST
ಮದನ್ ಮೋಹನ್ ಮಾಳವೀಯ ಯೂನಿವರ್ಸಿಟಿ ಆಫ್ ಟೆಕ್ನಾಲಜಿಯ ವಂಶಿತಾ ತಿವಾರಿ ಮತ್ತು ಇತರ ಮೂವರು ವಿದ್ಯಾರ್ಥಿಗಳು ಕ್ಯಾಂಪಸ್ ಸೆಲೆಕ್ಷನ್ ನಲ್ಲಿ ಬರೋಬ್ಬರಿ 22 ಲಕ್ಷ ರೂಪಾಯಿ ವೇತನ ಪಡೆದುಕೊಂಡಿದ್ದಾರೆ.
Private Jobs Oct 9, 2023, 2:22 PM IST
10 ಮತ್ತು 12 ನೇ ತರಗತಿಯ ಸಿಬಿಎಸ್‌ಇ ಬೋರ್ಡ್ ಪರೀಕ್ಷೆಯನ್ನು ವಿದ್ಯಾರ್ಥಿಗಳು 2 ಬಾರಿ ಬರೆಯಬೇಕು ಎಂದು ಕೇಂದ್ರ ಸರ್ಕಾರ ಈ ಹಿಂದೆ ಹೇಳಿತ್ತು. ಈ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸ್ಪಷ್ಟನೆ ನೀಡಿದ್ದಾರೆ.
Education Oct 8, 2023, 5:30 PM IST
ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ 14 ಮಂದಿ ಸುಟ್ಟು ಕರಕಲು, ಧರ್ಮಪುರಿ ಜಿಲ್ಲೆಯ ಅಮ್ಮಾಪಟ್ಟಿ ಗ್ರಾಮದ 10 ಮಂದಿ ಕಾರ್ಮಿಕರು ಸಾವು. ಇವರಲ್ಲಿ ವಿದ್ಯಾರ್ಥಿಗಳೇ ಹೆಚ್ಚು, ಹೆಚ್ಚಿನವರು 17 ವರ್ಷದವರು.
state Oct 8, 2023, 9:42 AM IST
ಬೆಂಗಳೂರಿನ ಮಹಾರಾಣಿ ಕಾಲೇಜಿನಲ್ಲಿ ಇಂಗ್ಲೀಷ್ ಪ್ರಾಧ್ಯಾಪಕರೇ ಓವರ್ ಸ್ಟೀಡ್ ಆಗಿ ಕಾರು ಚಾಲನೆ ಮಾಡಿದ್ದು, ಇಬ್ಬರು ವಿದ್ಯಾರ್ಥಿಗಳು ಹಾಗೂ ಒಬ್ಬರು ಪ್ರಾಧ್ಯಾಪಕರಿಗೆ ಗಂಭೀರ ಗಾಯವಾಗಿದೆ.
Karnataka Districts Oct 7, 2023, 11:38 AM IST
ಗಣಿತ ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಾರೆ ಅನ್ನೋದನ್ನೇ ನೆಪವಾಗಿಟ್ಟುಕೊಂಡ ವಿದ್ಯಾರ್ಥಿನಿಯರಿಬ್ಬರು ಶಿಕ್ಷಕಿಯ ನೀರಿನ ಬಾಟಲ್ ಗೆ ಅವಧಿ ಮೀರಿದ ಮಾತ್ರೆಗಳನ್ನು ಹಾಕಿದ್ದಾರೆ. ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಘಟನೆ.
Karnataka Districts Oct 7, 2023, 1:00 AM IST
ವೈದ್ಯರಾಗುವ ಕನಸು ಕಾಣುವ ವಿದ್ಯಾರ್ಥಿಗಳೇ ಎಚ್ಚರ... ನಿಮ್ಮ ಜೀವನ ಹಾಳು ಮಾಡಲು ಮೆಡಿಕಲ್ ಸೀಟ್ ಸ್ಕ್ಯಾಮ್ ತಂಡವು ಹೊಂಚು ಹಾಕುತ್ತಿದೆ.
state Oct 5, 2023, 5:41 PM IST
ಅಯಿಷಾ ಝಿಬಾ-ಖತೀಝಾ ಝಿಯಾ, ಶ್ರಣವಿ-ಜಾನ್ಹವಿ, ಫಾತಿಮತ್ ಕಮಿಲ-ಫಾತಿಮತ್ ಸಮಿಲ, ಆಯಿಷಾ ರೈಫಾ- ಫಾತೀಮಾ ರೌಲ, ದುಲೈಕತ್ ರುಫಿದಾ- ಹಲೀಮತ್ ರಾಫಿದ ಒಂದೇ ತರಗತಿಯಲ್ಲಿ ಕಲಿಯುತ್ತಿರುವ ಅವಳಿ ವಿದ್ಯಾರ್ಥಿನಿಯರು.
Karnataka Districts Oct 5, 2023, 12:00 AM IST
ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ಉದ್ಯೋಗ, ಗಂಗಾ ಕಲ್ಯಾಣ, ಶೈಕ್ಷಣಿಕ, ವಿದೇಶದಲ್ಲಿ ಉನ್ನತ ವ್ಯಾಸಂಗ ಸಾಲಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
state Oct 4, 2023, 7:14 PM IST
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸ್ನಾತಕೋತ್ತರ ಪದವಿ ಪ್ರವೇಶದ ಶುಲ್ಕ ಹೆಚ್ಚಳ ಮಾಡುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿ ಆದೇಶ ಹೊರಡಿಸಿದೆ.
Education Oct 2, 2023, 2:00 AM IST
ಗ್ರಾಮ ಪಕ್ಕದಲ್ಲಿಯೇ ಸೇತುವೆ ಇದೆ. ಮಳೆ ಇಲ್ಲದೇ ಇದ್ದರೂ ನಾರಾಯಣಪುರ ಬಲದಂಡೆ ನಾಲೆ ನೀರು ಹರಿಯುತ್ತದೆ. ಸೇತುವೆ ಕೆಳಮಟ್ಟದಲ್ಲಿದ್ದು ಸೇತುವೆ ಮೇಲೆ ನೀರು ಹರಿಯುತ್ತದೆ. ಮಳೆ ಮತ್ತು ನಾಲೆಯಲ್ಲಿ ನೀರು ಬಂದಾಗ ಸೇತುವೆ ಮೇಲೆ ಸಂಚಾರ ಬಂದ್ ಆಗುತ್ತದೆ. ಇದರಿಂದ ವಾಹನ ಸಂಚಾರವು ಸ್ಥಗಿತಗೊಂಡು ಗ್ರಾಮದಿಂದ ಬೇರೆಡೆ ತೆರಳಲು ಸಾಧ್ಯವಾಗುವುದಿಲ್ಲ.
Karnataka Districts Oct 1, 2023, 6:47 AM IST
ಕಲುಷಿತ ನೀರು ಸೇವಿಸಿ 20ಕ್ಕೂ ಅಧಿಕ ಶಾಲಾ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಯಕ್ತಾಪೂರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ
state Sep 30, 2023, 3:07 PM IST
ಗ್ರಾಮೀಣ ಭಾಗದ ಬಡ ಮಕ್ಕಳ ಅನುಕೂಲಕ್ಕಾಗಿ ರಾಜ್ಯದಾದ್ಯಂತ ಸರ್ಕಾರಿ ಕಾಲೇಜುಗಳಲ್ಲಿ ಹೊಸದಾಗಿ ಬೇಡಿಕೆಯುಳ್ಳ ವೃತ್ತಿಪರ ಕೋರ್ಸ್‌ಗಳ ಆರಂಭ ಮಾಡಲಾಗಿದ್ದು, ಇದರಿಂದ 21 ಸಾವಿರ ಮಕ್ಕಳಿಗೆ ಲಾಭವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.
Education Sep 28, 2023, 9:03 PM IST