ವರುಣದಲ್ಲಿ ಬಿ.ವೈ. ವಿಜಯೇಂದ್ರ ಪ್ರಚಾರ
ಬಿಜೆಪಿ ಅಭ್ಯರ್ಥಿ ಸೋಮಣ್ಣ ಪರ ಪ್ರಚಾರ
ಸಿದ್ದು ಲೆಕ್ಕಚಾರ ಬುಡಮೇಲು ಮಾಡಿದ ಬಿಜೆಪಿ
Politics Apr 22, 2023, 10:31 AM IST
ಸಿದ್ದರಾಮಯ್ಯ ಅವರೀಗ ವಿರೋಧ ಪಕ್ಷದ ನಾಯಕರೂ ಅಲ್ಲ, ನಾನು ಮಂತ್ರೀನೂ ಅಲ್ಲ. ನಾನು ಅಭ್ಯರ್ಥಿ, ಅವರೂ ಅಭ್ಯರ್ಥಿ. ನಾನು ಅವರನ್ನು ಮುತ್ಸದ್ದಿ ನಾಯಕ ಎಂದು ಭಾವಿಸಿದ್ದೆ. ಅವನ್ಯಾರು, ಇವನ್ಯಾರು ಅನ್ನೋ ಡೈಲಾಗ್ ಕಡಿಮೆ ಮಾಡಿದ್ರೆ ಒಳ್ಳೇದು. ರಾಜಕೀಯದಲ್ಲಿ ತಾಳ್ಮೆ ಮುಖ್ಯ ಎಂದ ವಿ.ಸೋಮಣ್ಣ.
Politics Apr 22, 2023, 2:30 AM IST
ಕರ್ನಾಟಕ ಕದನ ಕಣಕ್ಕೆ ಬಿಜೆಪಿಯ ಕಲಿಗಳ ಎಂಟ್ರಿ ಆಗಿದೆ. ಚುನಾವಣಾ ಚಾಣಕ್ಯ ದಕ್ಷಿಣ ಕರ್ನಾಟಕದ ಬೆಂಗೂರಿಗೆ ಆಗಮಿಸಿದರೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಉತ್ತರ ಕರ್ನಾಟಕದ ಬಿಜೆಪಿಯಲ್ಲಿ ಮತಬೇಟೆ ನಡೆಸಿದ್ದಾರೆ.
Politics Apr 21, 2023, 11:39 PM IST
ಸಿದ್ದರಾಮಯ್ಯ ,ವಿ. ಸೋಮಣ್ಣ ಯಾರು ಎಂದು ಕೇಳಿದ್ದಾರೆ. ಇದು ಸೋಮಣ್ಣನವರ ಗಮನಕ್ಕೆ ಬಂದಿದ್ದು ಅವನ್ಯಾರು, ಇವನ್ಯಾರು ಅನ್ನೋ ಡೈಲಾಗ್ ಕಡಿಮೆ ಮಾಡಿದ್ರೆ ಒಳ್ಳೇದು ಎಂದು ಹೇಳಿದ್ದಾರೆ.
Politics Apr 21, 2023, 1:54 PM IST
ದುಡ್ಡಿರುವ ಒಬ್ಬನು ಬೇಕು ಎಂದು ಸೋಮಣ್ಣನನ್ನು ಇಲ್ಲಿಗೆ ತಂದು ಹಾಕಲಾಗಿದೆ. ಸೋಮಣ್ಣ ಹೊರ ಜಿಲ್ಲೆಯವನು. ಸೋಮಣ್ಣನಿಗೆ ವರುಣ ಕ್ಷೇತ್ರದ ಬಗ್ಗೆ ಏನು ಗೊತ್ತಿದೆ. ರಾಮನಗರದಲ್ಲಿ ಹುಟ್ಟಿ, ಬೆಂಗಳೂರಿನಲ್ಲಿ ರಾಜಕೀಯ ಮಾಡಿದವನು ಸೋಮಣ್ಣ. ಸೋಮಣ್ಣಗು, ವರುಣಗೂ ಏನು ಸಂಬಂಧ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ
Politics Apr 19, 2023, 12:30 AM IST
ಸೋಮಣ್ಣ ಸ್ಪರ್ಧೆಗೆ ಬಿ.ಎಲ್.ಸಂತೋಷ್ ಅವರ ಒತ್ತಡವೇ ಕಾರಣ. ಸೋಮಣ್ಣನನ್ನು ಹರಕೆಯ ಕುರಿ ಮಾಡಲಾಗುತ್ತಿದೆ, ದುಡ್ಡಿರುವ ಒಬ್ಬನು ಬೇಕು ಎಂದು ಇಲ್ಲಿಗೆ ತಂದು ಹಾಕಲಾಗಿದೆ ಎಂದು ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
Politics Apr 18, 2023, 6:32 PM IST
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ದಿನ ದಿನಕ್ಕೆ ಅಚ್ಚರಿ ಹೊಸ ತಿರುವು ಪಡೆಯುತ್ತಿದೆ. ಕೋಲಾರದಲ್ಲಿ ಸ್ಪರ್ಧಿಸುತ್ತಾರೆಂದು ಹೇಳಲಾಗಿತ್ತು. ಆದರೆ ಸಿದ್ದರಾಮಯ್ಯ ತವರು ಕ್ಷೇತ್ರಕ್ಕೆ ವಾಪಸ್ ಆಗಿರುವುದರಿಂದ ಇದೀಗ ವರುಣ ಕ್ಷೇತ್ರ ರಣರಂಗವಾಗಿ ಮಾರ್ಪಟ್ಟಿದೆ.
Politics Apr 18, 2023, 2:41 PM IST
ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಬಂಡಾಯ ಶಮನವಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರ ಹಾದಿ ಸುಗಮವಾಗಿದೆ.
Politics Apr 17, 2023, 10:22 PM IST
ವರುಣಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಹಿರಿಯ ನಾಯಕ ವಿ.ಸೋಮಣ್ಣ ಸ್ಪರ್ಧೆ ಖಚಿತವಾಗಿದೆ. ಸೋಮವಾರ ಅವರು ತಮ್ಮ ನಾಮಪತ್ರ ಸಲ್ಲಿಸುವುದರೊಂದಿಗೆ ಸಿದ್ಧರಾಮಯ್ಯ ವಿರುದ್ಧ ಸ್ಪರ್ಧೆ ಮಾಡಲು ಅಣಿಯಾಗಿದ್ದಾರೆ.
Politics Apr 17, 2023, 8:29 PM IST
ಬೆಂಗಳೂರು (ಏ.17): ಕರ್ನಾಟಕ ವಿಧಾನಸಭೆ ಚುನಾವಣೆ ಕಾವು ರಂಗೇರಿದೆ. ವಿವಿಧ ಪಕ್ಷದ ನಾಯಕರು ತಮ್ಮ ತಮ್ಮ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ವಿ ಸೋಮಣ್ಣ, ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಸೇರಿ ಹಲವು ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಇಲ್ಲಿ ಯಾರೆಲ್ಲ ನಾಯಕರು ನಾಮಪತ್ರ ಸಲ್ಲಿಸಿದ್ದಾರೆ ಎಂಬ ವಿವರ ಇಲ್ಲಿದೆ.
Politics Apr 17, 2023, 3:58 PM IST
ನನ್ನ ಆರಾಧ್ಯ ದೈವ ಮಾದಪ್ಪ ಚಾಮರಾಜನಗರಕ್ಕೆ ಕಳುಹಿಸಿದ್ದಾನೆ. ಮತದಾರ ಪ್ರಭುಗಳು ನನ್ನನ್ನು ಬರಿಗೈಯಲ್ಲಿ ಕಳುಹಿಸಬೇಡಿ. ನಿಮ್ಮ ಸೇವಕನಾಗಿ ಆಯ್ಕೆ ಮಾಡಿಕೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಮನವಿ ಮಾಡಿದರು.
Politics Apr 16, 2023, 9:22 PM IST
ಚಾಮರಾಜನಗರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ನಾಗಶ್ರೀ ಬಂಡಾಯ ಶಮನವಾಗಿದೆ. ಟಿಕೆಟ್ ಕೈತಪ್ಪಿರುವುದಕ್ಕೆ ಅಸಮಾಧಾನಗೊಂಡಿದ್ದ ನಾಗಶ್ರೀ ಅವರನ್ನು ಸೋಮಣ್ಣ ಅವರ ಪತ್ನಿ ಮುಖಂಡರ ಜತೆ ಸಭೆ ನಡೆಸಿದರು.
Politics Apr 16, 2023, 5:21 PM IST
ವರುಣದಲ್ಲಿ 15 ವರ್ಷಗಳ ಅಪ್ಪ ಮಗನ ದರ್ಬಾರ್ ಅಂತ್ಯ ಕಾಲ ಬಂದಿದೆ. ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಕಾಂಗ್ರೆಸ್ ಹೊರಟಿದೆ ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.
Politics Apr 15, 2023, 2:02 PM IST
1952ರ ಮೊದಲ ಚುನಾವಣೆಯಿಂದ 2004 ರವರೆಗೆ ಚಾಮರಾಜನಗರ ವೀರಶೈವ- ಲಿಂಗಾಯತ ಪ್ರಾಬಲ್ಯದ ಕ್ಷೇತ್ರ. ದ್ವಿಸದಸ್ಯ ಇದ್ದಾಗ ಹೊರತುಪಡಿಸಿದರೆ ಉಳಿದೆಲ್ಲಾ ಚುನಾವಣೆಯಲ್ಲಿ ಇತರರು ಗೆಲ್ಲಲು ಸಾಧ್ಯವಾಗಿರಲಿಲ್ಲ. ಆದರೆ 2008ರ ಕ್ಷೇತ್ರ ಪುನರ್ ವಿಂಗಡಣೆಯ ನಂತರ ಜಾತಿ ಸಮೀಕರಣ ಬದಲಾಗಿ ಕಾಂಗ್ರೆಸ್ನ ಸಿ. ಪುಟ್ಟರಂಗಶೆಟ್ಟಿಅವರು ಸತತ ಮೂರು ಗೆಲವು ದಾಖಲಿಸಿ ಹ್ಯಾಟ್ರಿಕ್ ವೀರ ಎನಿಸಿಕೊಂಡಿದ್ದಾರೆ.
Karnataka Districts Apr 15, 2023, 6:37 AM IST
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತ, ವರುಣ ಕ್ಷೇತ್ರದಲ್ಲಿ ಈ ಹಿಂದೆ ಬಿಜೆಪಿಯಿಂದ ಸ್ಪರ್ಧಿಸಿದ್ದ, ಈ ಬಾರಿಯ ಟಿಕೆಟ್ ಆಕಾಂಕ್ಷಿಯಾಗಿದ್ದ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾ.ಪು. ಸಿದ್ಧಲಿಂಗಸ್ವಾಮಿ ಅವರ ಮೈಸೂರಿನ ನಿವಾಸಕ್ಕೆ ವಸತಿ ಸಚಿವ ಹಾಗೂ ವರುಣ ಕ್ಷೇತ್ರದ ಬಿಜೆಪಿ ಅಧಿಕೃತ ಅಭ್ಯರ್ಥಿ ವಿ. ಸೋಮಣ್ಣ ಅವರು ಶುಕ್ರವಾರ ಭೇಟಿ ನೀಡಿ, ಬೆಂಬಲ ಕೋರಿದರು.
Karnataka Districts Apr 15, 2023, 6:25 AM IST