Asianet Suvarna News Asianet Suvarna News
2332 results for "

ಪ್ರವಾಹ

"
Suvarna news stands with victims of  kodagu floodsSuvarna news stands with victims of  kodagu floods
Video Icon

ಸುವರ್ಣ ನ್ಯೂಸ್ ಸಂಕಲ್ಪಕ್ಕೆ ಸ್ಪಂದಿಸಿದ ಕರುನಾಡು

'ಸಾಧ್ಯವಾದಷ್ಟು ಸಹಾಯ ಮಾಡಿ...' ಸುವರ್ಣ ನ್ಯೂಸ್ ಹಾಗೂ ಸುವರ್ಣ ನ್ಯೂಸ್.ಕಾಮ್ ಕನ್ನಡಿಗರನ್ನು ಕೇಳಿ ಕೊಂಡಿದ್ದು ಇಷ್ಟೆ. ಆದರೆ, ಉದಾರ ಮನಸ್ಸಿನಿಂದ ಕೈ ತುಂಬಾ ಅಗತ್ಯ ವಸ್ತುಗಳನ್ನು ತಂದು ಕೊಟ್ಟ ಕನ್ನಡಿಗರ ಹೃದಯ ವೈಶಾಲ್ಯತೆಗೆ ಏನು ಹೇಳುವುದು? ಧನ್ಯವಾದ ಕರ್ನಾಟಕ.

NEWS Aug 18, 2018, 4:39 PM IST

Kannadigas generously donate to Suvarna News for Kodagu flood victimsKannadigas generously donate to Suvarna News for Kodagu flood victims

ಸುವರ್ಣ ನ್ಯೂಸ್ ಸಂಕಲ್ಪಕ್ಕೆ ಸ್ಪಂದಿಸಿದ ಕರುನಾಡು

'ಸಾಧ್ಯವಾದಷ್ಟು ಸಹಾಯ ಮಾಡಿ...' ಸುವರ್ಣ ನ್ಯೂಸ್ ಹಾಗೂ ಸುವರ್ಣ ನ್ಯೂಸ್.ಕಾಮ್ ಕನ್ನಡಿಗರನ್ನು ಕೇಳಿ ಕೊಂಡಿದ್ದು ಇಷ್ಟೆ. ಆದರೆ, ಉದಾರ ಮನಸ್ಸಿನಿಂದ ಕೈ ತುಂಬಾ ಅಗತ್ಯ ವಸ್ತುಗಳನ್ನು ತಂದು ಕೊಟ್ಟ ಕನ್ನಡಿಗರ ಹೃದಯ ವೈಶಾಲ್ಯತೆಗೆ ಏನು ಹೇಳುವುದು? ಧನ್ಯವಾದ ಕರ್ನಾಟಕ.

Kodagu Aug 18, 2018, 3:52 PM IST

Kerala Part Of Our Success Story Says UAE Offers HelpKerala Part Of Our Success Story Says UAE Offers Help

ಕೇರಳದ ಕೊಡುಗೆ ನೆನೆದ ದುಬೈ ಶೇಖ್ ಹೇಳಿದ್ದೇನು?

ಕೇರಳಕ್ಕೆ ಯುನೈಟೆಡ್ ಅರಬ್ ಎಮಿರೇಟ್ಸ್ ನೆರವು ನೀಡಲಿದೆ. ನೆರೆ ಹಾವಳಿಯಲ್ಲಿ ಸಿಲುಕಿರುವವರಿಗೆ ನೆರವಾಗಲು ರಾಷ್ಟ್ರೀಯ ವಿಪತ್ತು ಸಮಿತಿಯೊಂದನ್ನು ರಚಿಸುವಂತೆ ಯುಎಇ ಅಧ್ಯಕ್ಷ ಶೇಖ್ ಖಲೀಫಾ ಸೂಚಿಸಿದ್ದಾರೆ. ಈ ವೇಳೆ ಕೇರಳದ ಕೊಡುಗೆಯನ್ನು ಕೊಂಡಾಡಿದ್ದಾರೆ.

NEWS Aug 18, 2018, 3:19 PM IST

PM Surveys Kerala Floods, Grants Rs. 500-Crore EmergencyPM Surveys Kerala Floods, Grants Rs. 500-Crore Emergency

ಪ್ರಧಾನಿ ವೈಮಾನಿಕ ಸಮೀಕ್ಷೆ, 500 ಕೋಟಿ ರೂ. ಪರಿಹಾರ

ಜಲಪ್ರಳಯದಲ್ಲಿ ಸಿಕ್ಕು ನಲುಗಿ ಹೋಗಿರುವ ಕೇರಳದಲ್ಲಿ ಪ್ರಧಾನಿ ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಪ್ರಧಾನಿ ಮೋದಿ ಕೇರಳ ರಾಜ್ಯಕ್ಕೆ ರೂ.500 ಕೋಟಿ ರೂ. ಮಧ್ಯಂತರ ಪರಿಹಾರ ಹಾಗೂ ಮೃತಪಟ್ಟಿವರಿಗೆ ರೂ.2 ಲಕ್ಷ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡುವಂತೆ ಸೂಚಿಸಿದ್ದಾರೆ.

NEWS Aug 18, 2018, 2:38 PM IST

Karnataka Rain Election commission postponed local Body ElectionKarnataka Rain Election commission postponed local Body Election

ಧಾರಾಕಾರ ಮಳೆ: ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದಕ್ಕೆ

ಕೊಡಗಿನಲ್ಲಿ ಪ್ರವಾಹ ಉಂಟಾಗಿರುವುದರಿಂದ ನಡೆಯಬೇಕಿದ್ದ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಚುನಾವಣಾ ಆಯೋಗ ಮುಂದಕ್ಕೆ ಹಾಕಿದೆ.

NEWS Aug 18, 2018, 2:14 PM IST

Amala Paul helping Kerala flood victims with an injured handAmala Paul helping Kerala flood victims with an injured hand

ಮುರಿದ ಕೈಯಲ್ಲಿ ಮಳೆ ಸಂತ್ರಸ್ತರಿಗೆ ನೆರವಾದ 'ಹೆಬ್ಬುಲಿ' ನಟಿ

ಜನರು ಸಂಕಷ್ಟಕ್ಕೆ ಸಿಲುಕಿದಾಗ ಸಿನಿಮಾ ಮಂದಿ ಉದಾರವಾಗಿ ದೇಣಿಗೆ ನೀಡುವುದು ಸಹಜ. ಆದರೆ, ಈ ಹೆಬ್ಬುಲಿ ನಟಿ ಕೈ ಮುರಿದುಕೊಂಡರೂ ಮಳೆ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ, ರಾಜ್ಯದ ಜನರ ನೋವಿಗೆ ಸ್ಪಂದಿಸುತ್ತಿದ್ದಾರೆ.

News Aug 18, 2018, 2:06 PM IST

8 People from Mangaluru Caught in Kerala Floods8 People from Mangaluru Caught in Kerala Floods

ಕೇರಳಕ್ಕೆ ಪ್ರಾರ್ಥನೆಗೆ ತೆರಳಿದ್ದ ಮಂಗ್ಳೂರಿನ 8 ಮಂದಿ ನಾಪತ್ತೆ

ಕೇರಳಕ್ಕೆ ಪ್ರಾರ್ಥನೆಗೆ ತೆರಳಿದ ಮಂಗಳೂರಿನ 8 ಮಂದಿ ಪ್ರವಾಹಕ್ಕೆ ಸಿಲುಕಿದ್ದಾರೆ. ಅವರ ಪರಿಸ್ಥಿತಿ ಏನಾಗಿದೆ ಎನ್ನುವ ವಿಚಾರ ಇನ್ನು ಸ್ಪಷ್ಟವಾಗಿಲ್ಲ.

NATIONAL Aug 18, 2018, 1:29 PM IST

Heavy rain to continue in Karnataka and Kerala for three more daysHeavy rain to continue in Karnataka and Kerala for three more days

ಕರ್ನಾಟಕ, ಕೇರಳಕ್ಕೆ ಮತ್ತೊಂದು ಶಾಕಿಂಗ್ ನ್ಯೂಸ್

ಮುನಿಸಿಕೊಂಡಿರುವ ನಿಸರ್ಗ ಸದ್ಯಕ್ಕೆ ಶಾಂತವಾಗುವಂತೆ ಕಾಣುತ್ತಿಲ್ಲ. ಕೇರಳ ಮತ್ತು ಕರ್ನಾಟಕದಲ್ಲಿ ಈ ವಾರದ ಅಂತ್ಯದಲ್ಲೂ ಭಾರೀ ಮಳೆಯಾಗಲಿದೆ ಎಂದಿ ಎಂದು ಹವಾಮಾನ  ಇಲಾಖೆ ತಿಳಿಸಿದೆ.

NEWS Aug 18, 2018, 12:33 PM IST

Kerala Flood effects MysoreKerala Flood effects Mysore

ಪಕ್ಕದ ಕೇರಳ ನೆರೆ ಮೈಸೂರಿಗೆ ತಂದಿಟ್ಟಿತು ಹೊರೆ

ಪಕ್ಕದ ಕೇರಳದ ಪ್ರವಾಹ ರಾಜ್ಯದ ಮೇಲೂ ಪರಿಣಾಮ ಬೀರಿದೆ. ಹಳೆ ಮೈಸೂರು ಭಾಗದಲ್ಲಿ ಅನಾಹುತಗಳ ಸರಣಿಯನ್ನೇ ಸೃಷ್ಟಿ ಮಾಡಿದೆ.  100ಕ್ಕೂ ಹೆಚ್ಚು ಮನೆ ಜಲಾವೃತವಾಗಿದ್ದು  ರಸ್ತೆ ಸಂಪರ್ಕ ಕಡಿತವಾಗಿದೆ.

NEWS Aug 18, 2018, 12:04 PM IST

mullaperiyar dam is safe confierms Kerala CMmullaperiyar dam is safe confierms Kerala CM

ಮುಲ್ಲಪೆರಿಯಾರ್‌ ಅಣೆಕಟ್ಟಿನಲ್ಲಿ ಬಿರುಕು ವದಂತಿ, ಆತಂಕ

ಅಬ್ಬಾ, ಬಿಡುವು ನೀಡದೇ ವರುಣ ತೋರುತ್ತಿರುವ ಆರ್ಭಟಕ್ಕೆ ಕೇರಳದ ಜನತೆ ತಲ್ಲಣಗೊಂಡಿದ್ದಾರೆ. ಈ ಹೊತ್ತಲ್ಲೇ, ಮುಲ್ಲಪೆರಿಯಾರ್‌ ಅಣೆಕಟ್ಟು ಬಿರುಕು ಬಿಟ್ಟಿದೆ ಎಂಬ ಸುದ್ದಿಯೊಂದು ಹರಿದಾಡುತ್ತಿದೆ. ಈ ಸುದ್ದಿಯ ಬಗ್ಗೆ ಕೇರಳ ಸಿಎಂ ನೀಡಿರುವ ಸ್ಪಷ್ಟನೆ ಇಲ್ಲಿದೆ.

NATIONAL Aug 18, 2018, 11:23 AM IST

Aerial survey put off for now PM Modi reviews situation with CMAerial survey put off for now PM Modi reviews situation with CM

ಕೇರಳ ಪ್ರವಾಹ: ಮೋದಿ ವೈಮಾನಿಕ ಸಮೀಕ್ಷೆ ಆರಂಭ

ಕೇರಳದಲ್ಲಿ ಕಳೆದ ಒಂಬತ್ತು ದಿನಗಳಿಂದ ಎಡಬಿಡದೇ ಸುರಿಯುತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಉನ್ನತ ಮಟ್ಟದ ತನಿಖೆ ನಡೆಸಿದ ಬಳಿಕ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆ ನಡೆಸಲಿದ್ದಾರೆ.

NATIONAL Aug 18, 2018, 10:54 AM IST

Southern Railways dispatches drinking water to Kerala Flood victimsSouthern Railways dispatches drinking water to Kerala Flood victims

ಕೇರಳ ನಿರಾಶ್ರಿತರಿಗೆ ಕುಡಿಯುವ ನೀರು ರವಾನಿಸಿದ ದಕ್ಷಿಣ ರೈಲ್ವೆ

ಎಲ್ಲೆಲ್ಲೂ ನೀರಿದ್ದರೂ ಕುಡಿಯುವುದಕ್ಕೆ ಮಾತ್ರ ನೀರಿಲ್ಲ. ಮಳೆಯಲ್ಲಿ ಮನೆಯೇ ಕೊಚ್ಚಿ ಹೋಗಿದೆ. ಅಗತ್ಯ ವಸ್ತುಗಳು ಇನ್ನೆಲ್ಲಿ? ಅಬ್ಬಾ ಪ್ರಕೃತಿಯ ಈ ಮುನಿಸನ್ನು ಎದುರಿಸುವುದಾದರೂ ಹೇಗೆ? ಇಂಥ ಸಂದರ್ಭಗಳಲ್ಲಿ ಪ್ರತಿಯೊಬ್ಬರೂ ನೀಡುವ ನೆರವು ಅನುಕೂಲಕ್ಕೆ ಬರುತ್ತದೆ. ಭಾರತೀಯ ದಕ್ಷಿಣ ರೈಲ್ವೆ ಪರಿಸ್ಥತಿಗೆ ಸ್ಪಂದಿಸಿದ್ದು ಹೀಗೆ.

NATIONAL Aug 18, 2018, 10:50 AM IST

Karnataka Govtt Announces Rs. 200 Crore For Flood Relief WorkKarnataka Govtt Announces Rs. 200 Crore For Flood Relief Work

ಪ್ರವಾಹ ಪರಿಹಾರಕ್ಕೆ ರಾಜ್ಯ ಸರಕಾರದಿಂದ ಭರಪೂರ ಹಣ

ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆಯಿಂದ ಪ್ರವಾಹ, ಭೂಕುಸಿತ ಮೊದಲಾದ ಅನಾಹುತ ಸಂಭವಿಸಿರುವ ಹಿನ್ನೆಲೆಯಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಿರುವ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು 200 ಕೋಟಿ ರು. ಅನುದಾನ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಪ್ರಕಟಿಸಿದ್ದಾರೆ.

NEWS Aug 18, 2018, 10:40 AM IST

Kerala Flood Updates PM Modi Arrives In Kochi, To Survey Flood Hit AreasKerala Flood Updates PM Modi Arrives In Kochi, To Survey Flood Hit Areas

ಕೇರಳ ಪ್ರವಾಹ: ಇಂದು ಮೋದಿ ನೆರೆ ಪರಿಶೀಲನೆ

ಕಳೆದ 9 ದಿನಗಳಿಂದ ಸುರಿಯುತ್ತಿರುವ ಎಡಬಿಡದೇ ಮಳೆ ಹಾಗೂ ಪ್ರವಾಹದಲ್ಲಿ 324 ಮಂದಿ ಮೃತಪಟ್ಟಿದ್ದು, ಎರಡು ಲಕ್ಷ ಮಂದಿ ನಿರ್ಗತಿಕರಾಗಿದ್ದಾರೆ. ಇಲ್ಲಿಯವರೆಗೆ 42 ನೇವಿ, 16 ಆರ್ಮಿ, 28 ಕೋಸ್ಟ್ ಗಾರ್ಡ್ ಹಾಗೂ 39 ಎನ್’ಡಿಆರ್’ಎಫ್ ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿವೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

NATIONAL Aug 18, 2018, 9:30 AM IST

Kodagu Flood CM HD kumaraswamy writes letter to Union Defence MinisterKodagu Flood CM HD kumaraswamy writes letter to Union Defence Minister

ರಕ್ಷಣೆ ಕೋರಿ ಕೇಂದ್ರ ರಕ್ಷಣಾ ಸಚಿವರಿಗೆ ಸಿಎಂ ಪತ್ರ

ಕೊಡಗಿನಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ನಿಭಾಯಿಸುವ ಸಂಬಂಧ ಸಿಎಂ ಕುಮಾರಸ್ವಾಮಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಜತೆ ಮಾತನಾಡಿದ್ದಾರೆ.

NEWS Aug 18, 2018, 8:00 AM IST