ಸಾಕಿದ ನಾಯಿ, ಮೊಲ, ಬೆಕ್ಕು ಸೇರಿದಂತೆ ಇನ್ನಿತರ ಪ್ರಾಣಿಗಳ ಮೃತ ದೇಹಗಳನ್ನು ರಸ್ತೆ ಬದಿ, ರಾಜಕಾಲುವೆ ಸೇರಿದಂತೆ ಎಲ್ಲೆಂದರಲ್ಲಿ ಬಿಸಾಡದೇ, ಪ್ರಾಣಿಗಳ ಮೃತ ದೇಹವನ್ನು ಗೌರವಯುತವಾಗಿ ಅಂತ್ಯಸಂಸ್ಕಾರ ಮಾಡಲು ಬಿಬಿಎಂಪಿ ಸುಮ್ಮನಹಳ್ಳಿಯ ಬಳಿ ಪ್ರಾಣಿ ಚಿತಾಗಾರದ ವ್ಯವಸ್ಥೆ ಮಾಡಿದೆ.
Karnataka Districts Feb 21, 2020, 9:11 AM IST
ವುಹಾನ್ ವಾತಾವರಣದಲ್ಲಿ ಭಾರೀ ಪ್ರಮಾಣದ ಸಲ್ಫರ್ ಡೈ ಆಕ್ಸೈಡ್!| ಕೊರೋನಾದಿಂದ ಸತ್ತವರ ಸಾಮೂಹಿಕ ಅಂತ್ಯಸಂಸ್ಕಾರದ ಕುರುಹು?
International Feb 12, 2020, 9:50 AM IST
ನಾಡು ಕಂಡ ಮಹಾನ್ ಸಂತ ಉಡುಪಿ ಮಠದ ಪೇಜಾವರ ಶ್ರೀಗಳು ಇಂದು (ಭಾನುವಾರ) ಲಿಂಗೈಕ್ಯರಾಗಿದ್ದು, ಅವರ ಅಂತ್ಯಕ್ರಿಯೆ ಇಂದು (ಭಾನುವಾರ) ಸಂಜೆ ನಡೆಯಲಿದೆ. ಹಾಗಾದ್ರೆ, ಶ್ರೀಗಳ ಅಂತ್ಯಕ್ರಿಯೆ ಹೇಗೆಲ್ಲ ನಡೆಯುತ್ತೆ...? ಅಂತ್ಯ ಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳು ಹೇಗಿರುತ್ತದೆ? ಎನ್ನುವ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
state Dec 29, 2019, 4:22 PM IST
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಉಡುಪಿ ಪೇಜಾವರ ಶ್ರೀಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಇಂದು(ಭಾನುವಾರ) ಅಸ್ತಂಗತರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀಗಳನ್ನ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸಿದ ಕಾರಣ ಇಂದು ಬೆಳಗ್ಗೆ ಮಠಕ್ಕೆ ಶ್ರೀಗಳನ್ನು ಕರೆತರಲಾಗಿತ್ತು.
Bagalkot Dec 29, 2019, 10:06 AM IST
ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ಪತ್ತೆಯಾಗುತ್ತದೆ. ವಾರಸದಾರರು ಯಾರೂ ಇರುವುದಿಲ್ಲ. ಇಂಥ ಸಂದರ್ಭದಲ್ಲಿ ಪೊಲೀಸರು ಏನು ಮಾಡಬೇಕು?
ಬೆಂಗಳೂರಿನ ಬಾಗಲೂರು ಠಾಣಾ ವ್ಯಾಪ್ತಿಯಲ್ಲಿ ಇಂಥದ್ದೇ ಒಂದು ಘಟನೆ ನಡೆಯುತ್ತದೆ. ಪೊಲೀಸ್ ಇನ್ಸ್ ಪೆಕ್ಟರ್ ಬಿ.ರಾಮಮೂರ್ತಿ, ಎ.ಎಸ್ಐ ಪ್ರಭಾಕರ, ಪೇದೆ ಈರಪ್ಪ ಬಡಿಗೇರ್ ಮುಂದಾಗಿ ಅಪರಿಚಿತ ಮಹಿಳೆಯ ಅಂತ್ಯಸಂಸ್ಕಾರ ಮಾಡುತ್ತಾರೆ. ಮಾನವೀಯತೆ ಮೆರೆದ ಪೊಲೀಸರಿಗೊಂದು ಸಲಾಂ..
Karnataka Districts Dec 28, 2019, 9:33 PM IST
ಉನ್ನಾವ್ ಅತ್ಯಾಚಾರ ಸಂಸ್ಥೆಯ ಅಂತ್ಯಸಂಸ್ಕಾರ ನೆರವೇರಿದ್ದು, ಬದುಕಿದ್ದಾಗ ಶಾರೀರಿಕ ಹಾಗೂ ಮಾನಸಿಕ ಹಿಂಸೆಗೆ ಬಲಿಯಾಗಿದ್ದ ದೇಶದ ಮಗಳು ಗ್ರಾಮದ ಹೊರ ವಲಯದಲ್ಲಿ ಶಾಶ್ವತವಾಗಿ ನೆಮ್ಮದಿಯ ನಿದ್ರೆಗೆ ಜಾರಿದ್ದಾಳೆ.
India Dec 8, 2019, 1:47 PM IST
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬರುವವರೆಗೂ, ಉನ್ನಾವ್ ಅತ್ಯಾಚಾರ ಸಂತ್ರಸ್ಥೆಯ ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ಕುಟುಂಬ ವರ್ಗ ಸ್ಪಷ್ಟಪಡಿಸಿದೆ.
India Dec 8, 2019, 1:09 PM IST
ಸಿದ್ಧಾರ್ಥ ಹೆಗ್ಡೆ ತಂದೆ ಗಂಗಯ್ಯ ಹೆಗ್ಡೆ ನಿಧನ| ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೋಮಾದಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು| ಪುತ್ರ, ಉದ್ಯಮಿ ಸಿದ್ಧಾಥ್ರ್ ಹೆಗ್ಡೆ ಸಾವಿನ ವಿಚಾರವೂ ಗಂಗಯ್ಯರಿಗೆ ತಿಳಿದಿರಲಿಲ್ಲ| ಸೋಮವಾರ ಚೇತನಹಳ್ಳಿ ಕಾಫಿ ಎಸ್ಟೇಟ್ನಲ್ಲಿ ಗಂಗಯ್ಯ ಹೆಗ್ಡೆ ಅಂತ್ಯಸಂಸ್ಕಾರ
NEWS Aug 26, 2019, 8:08 AM IST
ಬೆಂಗಳೂರಿನಲ್ಲಿ ಓಲಾ ಚಾಲಕನಿಂದ ಕೊಲೆಯಾದ ಮಾಡೆಲ್ ಮೃತದೇಹವನ್ನು ಮತ್ತೊಮ್ಮೆ ಹೊರತೆಗೆದು ಅಂತ್ಯ ಸಂಸ್ಕಾರ ಮಾಡಲಾಗಿದೆ.
Karnataka Districts Aug 25, 2019, 9:28 AM IST
ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಅಕಾಲಿಕ ನಿಧನದಿಂದ ಅವರ ಕುಟುಂಬ ವಲಯ ತೀವ್ರ ದು:ಖದಲ್ಲಿದೆ. ಆದರೆ ಈ ದು:ಖಧ ಘಳಿಗೆಯಲ್ಲೂ ಜವಾಬ್ದಾರಿ ಮರೆಯದ ಜೇಟ್ಲಿ ಕುಟುಂಬ, ಅಂತ್ಯಸಂಸ್ಕಾರಕ್ಕಾಗಿ ಪ್ರಧಾನಿ ಮೋದಿ ತಮ್ಮ ವಿದೇಶ ಪ್ರವಾಸ ಮೊಟಕುಗೊಳಿಸುವುದು ಬೇಡ ಎಂದು ಮನವಿ ಮಾಡಿದೆ.
NEWS Aug 24, 2019, 3:34 PM IST
ಸ್ಮಶಾನಕ್ಕೆ ಹೋಗಲು ಮೇಲ್ವರ್ಗದವರು ದಾರಿ ಬಿಡದೇ ಇದ್ದ ಕಾರಣ ದಲಿತರು ವೃಕ್ತಿಯೊಬ್ಬನ ಮೃತ ದೇಹವನ್ನು ಸೇತುವೆಯೊಂದರ ಮೇಲಿಂದ ಕೆಳಗೆ ಇಳಿಸಿ ಅಂತ್ಯಸಂಸ್ಕಾರ ನಡೆಸಿರುವ ಘಟನೆ ತಮಿಳುನಾಡಿನ ವೆಲ್ಲೂರಿನಲ್ಲಿ ನಡೆದಿದೆ.
NEWS Aug 23, 2019, 9:58 AM IST
ಹೃದಯಾಘಾತದಿಂದ ನಿಧನರಾದ ಮಾಜಿ ವಿದೇಶಾಂಗ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅಂತ್ಯಕ್ರಿಯೆ ದೆಹಲಿಯಲ್ಲಿ ನೆರವೇರಿತು. ಲ್ಲಿನ ಲೋದಿ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸುಷ್ಮಾ ಸ್ವರಾಜ್ ಅವರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.
NEWS Aug 7, 2019, 6:28 PM IST
ಮಣಿ [61) ಎಂಬಾತ ಸಹಜ ಸಾವಿಗೀಡಾಗಿದ್ದು, ಈತನಿಗೆ ಹಿಂದೆ-ಮುಂದೆ ಅಂತ ಯಾರು ಇಲ್ಲ. ಇದರಿಂದ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸರು ಅನಾಥ ಶವದ ಅಂತ್ಯಸಂಸ್ಕಾರ ಮಾಡಿದ್ದಾರೆ.
NEWS Aug 3, 2019, 7:59 PM IST
ಉದ್ಯಮಿ ವಿ.ಜಿ.ಸಿದ್ಧಾರ್ಥ ಅಂತ್ಯಸಂಸ್ಕಾರಕ್ಕೆ ಹುಟ್ಟೂರು ಮೂಡಿಗೆರೆಯಲ್ಲಿ ಸಿದ್ಧತೆಗಳು ನಡೆಯುತ್ತಿದೆ. ಅವರ ಅಂತಿಮ ದರ್ಶನಕ್ಕೆ ಭಾರೀ ಜನಸ್ತೋಮ ಸೇರಿದೆ. ಈ ನಡುವೆ ಸುವರ್ಣನ್ಯೂಸ್ ಜೊತೆ ಮಾತನಾಡಿದ ಅವರ ಗೆಳೆಯರೊಬ್ಬರು, ಕಳೆದ ಶನಿವಾರ ಅವರಿಬ್ಬರ ನಡುವೆ ನಡೆದ ಚರ್ಚೆಯನ್ನು ಬಿಚ್ಚಿಟ್ಟಿದ್ದಾರೆ.
NEWS Jul 31, 2019, 4:02 PM IST
ಸಕಲ ಸರ್ಕಾರಿ ಗೌರವಗಳೊಂದಿಗೆ ಹಿರಿಯ ಕಾಂಗ್ರೆಸ್ ನಾಯಕಿ, ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್ ಅವರ ಅಂತ್ಯಸಂಸ್ಕಾರ ನೆರವೇರಿತು. ದೆಹಲಿಯ ನಿಗಂ ಬೋಧ್ ಘಾಟ್’ನಲ್ಲಿ ಅಂತ್ಯಸಂಸ್ಕಾರ ನೆರವೇರಿದ್ದು, ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಜನಸ್ತೋಮ ಹಿರಿಯ ನಾಯಕರಿಗೆ ಅಂತಿಮ ನಮನ ಸಲ್ಲಿಸಿತು.
NEWS Jul 21, 2019, 5:39 PM IST