Asianet Suvarna News Asianet Suvarna News
267 results for "

Resort

"
Karnataka Election: Congress Still Fear On Operation KamalaKarnataka Election: Congress Still Fear On Operation Kamala

ಕಾಂಗ್ರೆಸ್ಸಿಗೆ ಇನ್ನೂ ಇದೆ ಆಪರೇಷನ್ ಕಮಲ ಭೀತಿ

ಡಿ.ಕೆ. ಶಿವಕುಮಾರ್ ಅವರಿಗೆ ಎಲ್ಲ ಶಾಸಕರನ್ನು ‘ಜೋಪಾನ’ ಮಾಡುವ ಹೊಣೆ ನೀಡಲಾಗಿದೆ. ಕಾಂಗ್ರೆಸ್ ಶಾಸಕರು ಒಗ್ಗಟ್ಟಿನ ಮಂತ್ರ ಜಪಿಸುವಂತೆ ಮಾಡಲು ಕಾಂಗ್ರೆಸ್ ಹಲವು ತಂತ್ರಗಳನ್ನು ಮಾಡುತ್ತಿದೆ. ಆಪರೇಷನ್ ಕಮಲಕ್ಕೆ ಒಳಗಾದರೆ ಆಗುವ ನಷ್ಟ ಹಾಗೂ ಬರುವ ಸಂಕಷ್ಟಗಳ ಬಗ್ಗೆ ಶಾಸಕರಿಗೆ ಮನವರಿಕೆ ಮಾಡಿಕೊಡಲಾಗುತ್ತಿದೆ.

May 21, 2018, 11:12 AM IST

JDS and Congress MLAs Reached HyderabadJDS and Congress MLAs Reached Hyderabad
Video Icon

ಕರ್ನಾಟಕ ರೆಸಾರ್ಟ್ ಪಾಲಿಟಿಕ್ಸ್ ಹೈದರಾಬಾದ್’ಗೆ ಶಿಫ್ಟ್!

ಕರ್ನಾಟಕ ರೆಸಾರ್ಟ್ ಪಾಲಿಟಿಕ್ಸ್ ಹೈದರಾಬಾದ್’ಗೆ ಶಿಫ್ಟ್ ಆಗಿದೆ. ಆಂಧ್ರ ಕಾಂಗ್ರೆಸ್ ಘಟಕದ ಅಧ್ಯಕ್ಷ ರಘುವೀರ್ ರೆಡ್ಡಿ ನೇತೃತ್ವದಲ್ಲಿ ಶಾಸಕರಿಗೆ ಸಕಲ ವ್ಯವಸ್ಥೆ ಮಾಡಲಾಗಿದೆ. ನೋವೆಟಲ್ ಹೊಟೇಲ್’ಗೆ ಜೆಡಿಎಸ್ ಶಾಸಕರು ಶಿಫ್ಟ್ ಆಗಿದ್ದಾರೆ. 

May 18, 2018, 11:06 AM IST

JDS And Congress MLAs in ResortJDS And Congress MLAs in Resort
Video Icon

ರೆಸಾರ್ಟ್ ತಲುಪಿದ ಕಾಂಗ್ರೆಸ್-ಜೆಡಿಎಸ್ ಶಾಸಕರಿಗೆ ಬೌನ್ಸರ್ ಗಳ ಭದ್ರತೆ

ರೆಸಾರ್ಟ್ ರಾಜಕಾರಣ ರಂಗೇರಿದೆ. ಕಾಂಗ್ರೆಸ್ - ಜೆಡಿಎಸ್ ಶಾಸಕರು ರೆಸಾರ್ಟ್ ತಲುಪಿದ್ದಾರೆ.   ಶಾಸಕರಿಗೆ ಬೌನ್ಸರ್​​​​ಗಳ ಭದ್ರತೆ ಒದಗಿಸಲಾಗಿದೆ.  ವಿಶೇಷವಾಗಿ ನಾಗೇಂದ್ರ ಮತ್ತು ಕಂಪ್ಲಿ ಶಾಸಕ ಗಣೇಶ್ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ.  ಇಬ್ಬರು ಶಾಸಕರ ಮೇಲೆ ಹೆಚ್ಚಿನ ನಿಗಾ ಇಡುವಂತೆ ಬೌನ್ಸರ್​​ಗಳಿಗೆ ಡಿಕೆಶಿ ಸೂಚನೆ ನೀಡಿದ್ದಾರೆ. 

May 18, 2018, 9:23 AM IST

Operation Kamala JDS And Congress MLAs Shift HyderabadOperation Kamala JDS And Congress MLAs Shift Hyderabad

ಆಪರೇಷನ್ ಕಮಲ ಭೀತಿ : ಕಾಂಗ್ರೆಸ್ - ಜೆಡಿಎಸ್ ಶಾಸಕರು ಹೊರ ರಾಜ್ಯಕ್ಕೆ ಶಿಫ್ಟ್

ಕ್ಷಣ ಕ್ಷಣಕ್ಕೂ ಕುತೂಹಲಕ್ಕೆ ಕಾರಣವಾಗಿದ್ದ ರಾಜ್ಯ ರಾಜಕಾರಣ ಹೈದ್ರಾಬಾದ್ ಗೆ ಶಿಫ್ಟ್ ಆಗಿದೆ. ಬಿ.ಎಸ್. ಯಡಿಯೂರಪ್ಪ  ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಲ್ಲಿ  ಅಪರೇಷನ್ ಕಮಲದ ಭೀತಿ ಇನ್ನಷ್ಟು ಹೆಚ್ಚಾಗಿದೆ.

May 18, 2018, 7:45 AM IST

Political High Drama at Eagleton ResortPolitical High Drama at Eagleton Resort

ರೆಸಾರ್ಟ್'ನಲ್ಲಿ ಹೈಡ್ರಾಮ : ಶಾಸಕನನ್ನು ತಡೆದ ಪೊಲೀಸರು

ಅತಿ ದೊಡ್ಡ ಪಕ್ಷವಾಗಿರುವ ಬಿಜೆಪಿ 104 ಸ್ಥಾನಗಳನ್ನು ಪಡೆದಿದೆ. ರಾಜ್ಯಪಾಲರ ಆಹ್ವಾನದ ಮೇರೆಗೆ ಇಂದು ಬೆಳಿಗ್ಗೆ ಬಿ.ಎಸ್. ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿದ್ದು ಬಹುಮತ ಸಾಬೀತಿಗೆ 15 ದಿನಗಳ ಕಾಲಾವಕಾಶ ಕೇಳಿದ್ದಾರೆ. 

May 17, 2018, 3:58 PM IST

Congress and JDS Leaders Resort Politics StartCongress and JDS Leaders Resort Politics Start
Video Icon

ರೆಸಾರ್ಟ್'ಗೂ ಮುನ್ನ ರಾಜಭವನ ಎದುರು ಶಾಸಕರ ಪರೇಡ್

ಶಾಸಕರ ಪರೇಡ್'ನೊಂದಿಗೆ ಕುಮಾರಸ್ವಾಮಿ, ಜಿ.ಪರಮೇಶ್ವರ್ ಸೇರಿದಂತೆ ಎರಡೂ ಪಕ್ಷದ ಮುಖಂಡರು ರಾಜ್ಯಪಾಲರನ್ನು ಭೇಟಿ ಮಾಡಿ ಸಂಖ್ಯಾಬಲ ಹೆಚ್ಚಿರುವ ನಮಗೆ ಸರ್ಕಾರ ರಚಿಸುವಂತೆ ಅವಕಾಶ ನೀಡುವಂತೆ ಮನವಿ ಮಾಡಲಿದ್ದಾರೆ.   

May 16, 2018, 5:14 PM IST

JDS is also ready for horse trading says H D KumaraswamyJDS is also ready for horse trading says H D Kumaraswamy

ಬಿಜೆಪಿ ಕುದುರೆ ವ್ಯಾಪಾರ ಮಾಡಿದರೆ, ನಾವೂ ಮಾಡುತ್ತೇವೆ: ಎಚ್ಡಿಕೆ

ಕರ್ನಾಟಕದಲ್ಲಿ ಯಾವುದೇ ಒಂದು ಪಕ್ಷಕ್ಕೆ ಸರಕಾರ ರಚಿಸಲು ಸ್ಪಷ್ಟ ಬಹುಮತ ಸಿಗದ ಕಾರಣ ಬಿಜೆಪಿ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ, ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ 'ನಾವೂ ಕುದುರೆ ವ್ಯಾಪಾರಕ್ಕೆ ಸಿದ್ಧ,' ಎಂದು ಎಚ್.ಡಿ.ಕುಮಾರಸ್ವಾಮಿ ಸಹ ಬಹಿರಂಗವಾಗಿಯೇ ಹೇಳಿರುವುದು ಆಶ್ಚರ್ಯವನ್ನುಂಟು ಮಾಡಿದೆ.

May 16, 2018, 1:19 PM IST

Karnataka Assembly Election : Resort Politics In KarnatakaKarnataka Assembly Election : Resort Politics In Karnataka

ಮತ್ತೆ ರಾಜ್ಯದಲ್ಲಿ ರೆಸಾರ್ಟ್ ರಾಜಕೀಯ ?

ಅತಂತ್ರ ವಿಧಾನಸಭೆ ರಚನೆಯಾದ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ಸಂಸ್ಕೃತಿ ಆರಂಭವಾಗುವ ಸಾಧ್ಯತೆ ತಲೆದೋರಿದೆ. ಬಿಜೆಪಿಗೆ ಬಹುಮತ ಇಲ್ಲದ ಕಾರಣ 2 ನೇ ಸ್ಥಾನದಲ್ಲಿರುವ ಕಾಂಗ್ರೆಸ್, 3 ನೇ ಸ್ಥಾನದಲ್ಲಿರುವ ಜೆಡಿಎಸ್ ಸರ್ಕಾರ ರಚಿಸಲು ಅವಕಾಶ ನೀಡುವಂತೆ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿವೆ. 

May 16, 2018, 7:47 AM IST

Karnataka Assembly Election illegal transaction in Badami constituencyKarnataka Assembly Election illegal transaction in Badami constituency

ಬಾದಾಮಿ IT ದಾಳಿ: ಮಹತ್ತರ ದಾಖಲೆ ಲಭ್ಯ, ಸುವರ್ಣನ್ಯೂಸ್ ಎಕ್ಸ್‌ಕ್ಲೂಸಿವ್

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ, ಬಾದಾಮಿಯಲ್ಲಿ ಕಾಂಗ್ರೆಸ್ ಮುಖಂಡ ಆನಂದ್ ಸಿಂಗ್ ಮಾಲೀಕತ್ವದ ರೆಸಾರ್ಟ್‌ನಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಸಿದ್ದರಾಮಯ್ಯ ಅವರು ತಂಗಿದ್ದ ಕೊಠಡಿಯಲ್ಲಿ ಮಹತ್ತರದ ದಾಖಲೆಗಳು ಲಭ್ಯವಾಗಿದ್ದು, ಇವು ಸುವರ್ಣ ನ್ಯೂಸ್‍ಗೆ ಲಭ್ಯವಾಗಿವೆ.

May 10, 2018, 6:15 PM IST

IT raid on resorts where CM Siddaramaiah residesIT raid on resorts where CM Siddaramaiah resides
Video Icon

ಬಾದಾಮಿಯಲ್ಲಿ ಸಿಎಂ ತಂಗಿದ ಹೊಟೇಲ್‌ನಲ್ಲಿ ಐಟಿ ದಾಳಿ: ಸಿಕ್ಕಿದ್ದೇನು?

ಇನ್ನೇನು ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಿದ್ದು, ಚುನವಣಾ ಕಣ ರಂಗೇರಿದೆ. ಇದೀಗ ಇಲ್ಲಿ ಕಾಂಗ್ರೆಸ್ ಮುಖಂಡ ಆನಂದ್ ಸಿಂಗ್ ಹಾಗೂ ಸಿದ್ದರಾಮಯ್ಯ ತಂಗಿದ್ದ ರೆಸಾರ್ಟ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಹಣವನ್ನು ವಶಪಡಿಸಿಕೊಂಡಿದ್ದಾರೆ. ಯಾರಿಗೆ ಎಷ್ಟು ಹಣ ನೀಡಬೇಕೆಂಬ ಮಾಹಿತಿಯೂ ಅಲ್ಲಿ ಲಭ್ಯವಾಗಿದೆ ಎಂದು ಹೇಳಲಾಗುತ್ತಿದೆ. 

May 8, 2018, 12:25 PM IST