Asianet Suvarna News Asianet Suvarna News
459 results for "

ಗಂಗಾವತಿ

"
Health Department Officers Raid on Fake Covid Care Centers at Gangavati in Koppal grgHealth Department Officers Raid on Fake Covid Care Centers at Gangavati in Koppal grg

ಗಂಗಾವತಿ: ನಕಲಿ ಕೋವಿಡ್‌ ಕೇಂದ್ರಗಳ ಮೇಲೆ ದಾಳಿ

ಪರವಾನಗಿ ಪಡೆಯದೆ ಕೋವಿಡ್‌ ಸೋಂಕಿತರ ತಪಾಸಣೆ ನಡೆಸುತ್ತಿರುವ ನಗರದ ಆಸ್ಪತ್ರೆಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.
 

Karnataka Districts May 20, 2021, 12:25 PM IST

Assault on doctor for Patient Dies due to Not Get Oxygen at Gangavati in Koppal grgAssault on doctor for Patient Dies due to Not Get Oxygen at Gangavati in Koppal grg

ಗಂಗಾವತಿ: ಆಕ್ಸಿಜನ್‌ ಸಿಗದೆ ವ್ಯಕ್ತಿ ಸಾವು, ವೈದ್ಯರ ಮೇಲೆ ಹಲ್ಲೆ

ತಾಲೂಕಿನ ಆನೆಗೊಂದಿ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೋನಾ ಸೊಂಕಿತ ವ್ಯಕ್ತಿ ಆಕ್ಸಿಜನ್‌ ಸಿಗದೆ ಮೃತಪಟ್ಟಹಿನ್ನೆಲೆಯಲ್ಲಿ ಆಕ್ರೋಶಗೊಂಡ ಆತನ ಕುಂಟಬಸ್ಥರು ಅಲ್ಲಿನ ವೈದ್ಯರ ಮೇಲೆ ಹಲ್ಲೆ ನಡೆಸಿದ ಘಟನೆ ಶನಿವಾರ ಸಂಭವಿಸಿದೆ. ಆನೆಗೊಂದಿಯ ಹನುಮಂತಪ್ಪ ನಾಯಕ (50) ಮೃತಪಟ್ಟ ವ್ಯಕ್ತಿ.
 

Karnataka Districts May 16, 2021, 1:28 PM IST

Covid Patient Dies due to Not get bed in Hospital at Gangavati in Koppal grgCovid Patient Dies due to Not get bed in Hospital at Gangavati in Koppal grg

ಗಂಗಾವತಿ: ಬೆಡ್‌ ಸಿಗದೆ ಆಸ್ಪತ್ರೆ ದ್ವಾರ​ದಲ್ಲೇ ಸೋಂಕಿತ ಸಾವು

ಉಸಿರಾಟದ ತೊಂದರೆಯಿಂದ ತೀವ್ರ ಅಸ್ವಸ್ಥನಾಗಿದ್ದ ವ್ಯಕ್ತಿ ಉಪ ವಿಭಾಗ ಆಸ್ಪತ್ರೆಯಲ್ಲಿ ಬೆಡ್‌ ಸಿಗದೆ ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ. ಬಳ್ಳಾರಿ ಜಿಲ್ಲೆಯ ದೇವಲಾಪುರ ಗ್ರಾಮದ ಸಿದ್ದಪ್ಪ ದೇವಲಾಪುರ (50) ಮೃತ ವ್ಯಕ್ತಿ.
 

Karnataka Districts May 12, 2021, 7:58 AM IST

Bear Attack on Three People at Gangavati in Koppal grgBear Attack on Three People at Gangavati in Koppal grg

ಗಂಗಾವತಿ ನಗರದೊಳಗೆ ನುಗ್ಗಿದ ಕರಡಿ: ಮೂವರ ಮೇಲೆ ದಾಳಿ, ಬೆಚ್ಚಿಬಿದ್ದ ಜನತೆ

ಕರಡಿಯೊಂದು ನಗರದೊಳಗೆ ನುಗ್ಗಿ ಮೂವರ ಮೇಲೆ ದಾಳಿ ಮಾಡಿದ ಘಟನೆ  ಇಂದು(ಭಾನುವಾರ) ಬೆಳ್ಳಂ ಬೆಳಿಗ್ಗೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ನಡೆದಿದೆ.
 

Karnataka Districts May 9, 2021, 10:32 AM IST

6 Accused Arrested for Illegally Remdesivir Selling at Gangavati in Koppal grg6 Accused Arrested for Illegally Remdesivir Selling at Gangavati in Koppal grg

ಎಸ್‌ಪಿ, ಜಿಲ್ಲಾಧಿಕಾರಿ ದಾಳಿ: ಗಂಗವಾತಿಯಲ್ಲಿ ರೆಮ್‌ಡಿಸಿವಿರ್‌ ಅಕ್ರಮ ದಾಸ್ತಾನು ಪತ್ತೆ

ಗಂಗಾಗವತಿಯ ಔಷಧಿ ಅಂಗಡಿ ಮತ್ತು ಖಾಸಗಿ ಆಸ್ಪತ್ರೆಯೊಂದರಲ್ಲಿ ರೆಮ್‌ಡಿಸಿವಿರ್‌ ಅಕ್ರಮ ದಾಸ್ತಾನು ಪತ್ತೆಯಾಗಿದ್ದು, ಸುಮಾರು ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಕಾರ್ಯಾಚರಣೆ ಇನ್ನು ಮುಂದುವರೆದಿದೆ.
 

Karnataka Districts May 9, 2021, 9:54 AM IST

Covid Patient collapsed After Discharged from Hospital at Gangavati in Koppal grgCovid Patient collapsed After Discharged from Hospital at Gangavati in Koppal grg

ಗಂಗಾವತಿ: ಆಸ್ಪತ್ರೆಯಿಂದ ಹೊರಬಂದ ತಕ್ಷಣ ಮದ್ಯ ಸೇವಿಸಿ ಕುಸಿದು ಬಿದ್ದ!

ಕೊವೀಡ್‌ ಸೊಂಕಿತ ವ್ಯಕ್ತಿ ಗುಣಮುಖನಾಗಿ ಆಸ್ಪತ್ರೆಯಿಂದ ಬಿಡುಗಡೆಯಾದ ತಕ್ಷಣ ಮದ್ಯಪಾನ ಮಾಡಿ ರಸ್ತೆಯಲ್ಲಿ ಕುಸಿದು ಬಿದ್ದ ಘಟನೆ ಗುರುವಾರ ಸಂಜೆ ಸಂಭವಿಸಿದೆ. 
 

Karnataka Districts May 8, 2021, 9:18 AM IST

People in anxiety for Coronavirus Patients Did Not Follow Covid Rules at Gangavati grgPeople in anxiety for Coronavirus Patients Did Not Follow Covid Rules at Gangavati grg

ಬೀದಿಯಲ್ಲಿ ಸೋಂಕಿತರ ರಾಜಾರೋಷ ತಿರುಗಾಟ: ಆತಂಕದಲ್ಲಿ ಜನತೆ

ಕನಕಗಿರಿ ತಾಲೂಕಿನ ನವಲಿ ಗ್ರಾಮ ಸೇರಿದಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿ ಬರುವ ಗ್ರಾಮಗಳಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಲ್ಲಿನ ಸೋಂಕಿತರು ಮನೆಯಲ್ಲಿರದೆ ಬೀದಿಯಲ್ಲಿ ತಿರುಗುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ.
 

Karnataka Districts May 5, 2021, 1:21 PM IST

Anganwadi Activist Free Mask Service at Koppal grgAnganwadi Activist Free Mask Service at Koppal grg

ಗಂಗಾವತಿ: ಕೊರೋನಾ ಜಾಗೃತಿಗಾಗಿ ಅಂಗನವಾಡಿ ಕಾರ್ಯಕರ್ತೆಯ ಫ್ರೀ ಮಾಸ್ಕ್‌ ಸೇವೆ

ರಾಮಮೂರ್ತಿ ನವಲಿ

ಗಂಗಾವತಿ(ಮೇ.03): ಈ ಕೊರೋನಾ ಸಂಕಷ್ಟದಲ್ಲಿ ಅಂಗನವಾಡಿ ಕಾರ್ಯಕರ್ತೆ ಹನುಮಮ್ಮ ತಮ್ಮ ಸ್ವಂತ ಕರ್ಚಿನಲ್ಲಿ ನಿರಾಶ್ರಿತರು, ಅನಾಥರು ಇನ್ನಿತರರಿಗೆ ಉಚಿತವಾಗಿ ಮಾಸ್ಕ್‌ ವಿತರಿಸಿ ಮಾನವೀಯತೆ ಮೆರೆಯುತ್ತಿದ್ದಾರೆ.
 

Karnataka Districts May 3, 2021, 10:40 AM IST

Agricultural Officer Raid on Fertilizer Stores at Gangavati in Koppal grgAgricultural Officer Raid on Fertilizer Stores at Gangavati in Koppal grg

ಗಂಗಾವತಿ: ಹೆಚ್ಚಿನ ದರಕ್ಕೆ ಮಾರಾಟ, ರಸಗೊಬ್ಬರ ಅಂಗಡಿಗಳ ಮೇಲೆ ಕೃಷಿ ಅಧಿಕಾರಿ ದಾಳಿ

ನಗರದ ವಿವಿಧ ರಸಗೊಬ್ಬರ ಅಂಗಡಿಗಳ ಮೇಲೆ ಕೃಷಿ ಅಧಿಕಾರಿಗಳು ದಾಳಿ ನಡೆಸಿ ದರಪಟ್ಟಿ ಮತ್ತು ಎಂಎರ್‌ಪಿಗಿಂತ ಹೆಚ್ಚಿಗೆ ದರಕ್ಕೆ ಮಾರಾಟ ಮಾಡಿದ್ದಕ್ಕೆ ನೋಟಿಸ್‌ ಜಾರಿ ಮಾಡಿದ್ದಾರೆ.
 

Karnataka Districts Apr 29, 2021, 1:50 PM IST

TTD And Anjanadri Temple Clashes For Anjaneya Birth place issue snrTTD And Anjanadri Temple Clashes For Anjaneya Birth place issue snr

ಭುಗಿಲೆದ್ದಿದೆ ಆಂಜನೇಯ ಜನ್ಮ ಸ್ಥಳ ವಿವಾದ : ಯಾಕೆ ಕಿತ್ತಾಟ..?

ಆಂಜನೇಯ ಜನ್ಮಸ್ಥಳವೆಂದೇ ನಂಬಲಾಗಿರುವ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದ ಬೆಳವಣಿಗೆಯನ್ನು ಸಹಿಸದ ಟಿಟಿಡಿ ಇದೀಗ ತಿರುಮಲವೇ ಆಂಜನೇಯನ ಜನ್ಮಸ್ಥಳವೆಂದು ಕ್ಯಾತೆ ತೆಗೆದಿದೆ ಎಂದು ಆಕ್ರೋಶ ವ್ಯಕ್ತವಾಗುತ್ತಿದೆ.

Karnataka Districts Apr 25, 2021, 8:10 AM IST

Man Attempt to Rape on Asha Woker at Gangavati in Koppal grgMan Attempt to Rape on Asha Woker at Gangavati in Koppal grg

ಗಂಗಾವತಿ: ಹೆರಿಗೆ ಆಸ್ಪತ್ರೆಯಲ್ಲಿ ಆಶಾ ಕಾರ್ಯಕರ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ

ಹೆರಿಗೆ ಬೇನೆ ಅನುಭವಿಸುತ್ತಿದ್ದ ಮಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದ ತಂದೆಯೇ ಅಲ್ಲಿ ಆಶಾ ಕಾರ್ಯಕರ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಶನಿವಾರ ರಾತ್ರಿ ಸಂಭವಿಸಿದೆ.
 

CRIME Apr 19, 2021, 1:49 PM IST

Minister Aravind Limbavali Talks Over Anjaneya Birth Place Dispute grgMinister Aravind Limbavali Talks Over Anjaneya Birth Place Dispute grg

ಹನುಮ ಜನ್ಮಸ್ಥಳ ವಿವಾದ: ಇತಿಹಾಸ ತಜ್ಞರಿಂದ ಸಂಶೋಧನೆ ಅಗತ್ಯ, ಲಿಂಬಾವಳಿ

ಗಂಗಾವತಿ(ಏ.16): ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ  ಹನುಮ ಜನ್ಮ ಸ್ಥಳದ ಬಗ್ಗೆ ಇತಿಹಾಸ ತಜ್ಞರು ಸಂಶೋಧನೆ ನಡೆಸಿದ ಮೇಲೆ ಸತ್ಯಾಸತ್ಯತೆ ತಿಳಿಯುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. 

Karnataka Districts Apr 16, 2021, 3:21 PM IST

Vyasarajara Madyaradhane Held at Anegondi in Gangavati grgVyasarajara Madyaradhane Held at Anegondi in Gangavati grg

ಗಂಗಾವತಿ: ನವವೃಂದಾವನ ಗಡ್ಡೆಯಲ್ಲಿ ವ್ಯಾಸರಾಜರ ಮಧ್ಯಾರಾಧನೆ

ಗಂಗಾವತಿ(ಏ.02): ತಾಲೂಕಿನ ಆನೆಗೊಂದಿಯ ನವವೃಂದಾವನ ಗಡ್ಡೆಯಲ್ಲಿ ಶ್ರೀಕೃಷ್ಣದೇವರಾಯರ ರಾಜಗುರುಗಳಾಗಿದ್ದ ವ್ಯಾಸರಾಜರ ಮಧ್ಯಾರಾಧನೆ ಜರುಗಿತು.

Karnataka Districts Apr 2, 2021, 2:20 PM IST

Snake Found in Bhogapuresh Temple at Gangavati in Koppal grgSnake Found in Bhogapuresh Temple at Gangavati in Koppal grg

ಗಂಗಾವತಿ: ನವಲಿ ಭೋಗಾಪುರೇಶ ದೇಗುಲದಲ್ಲಿ ಬೃಹತ್‌ ಗಾತ್ರದ ನಾಗರಹಾವು ಪ್ರತ್ಯಕ್ಷ..!

ಸಮೀಪದ ನವಲಿ ಗ್ರಾಮದ ಶ್ರೀ ಭೋಗಾಪುರೇಶ ದೇವಸ್ಥಾನದಲ್ಲಿ ಶೇಷದೇವರು ಪ್ರತ್ಯಕ್ಷವಾಗಿದೆ. ಹೌದು, ದೇವಸ್ಥಾನದ ಆವರಣದ ಹಿಂಭಾಗದಲ್ಲಿ 7 ಅಡಿಯ ನಾಗರಹಾವು ಪ್ರತ್ಯಕ್ಷವಾಗಿದೆ. ಐತಿಹಾಸಿಕವಾಗಿ ಪ್ರಸಿದ್ಧವಾಗಿರುವ ಈ ದೇವಸ್ಥಾನದಲ್ಲಿ ಏ.19 ರಂದು ಜಾತ್ರೆ ನಡೆಯುತ್ತಿದ್ದು, ಹೊಸ ತೇರು ನಿರ್ಮಾಣ ಮಾಡುತ್ತಿರುವ ಕಲಾವಿದರ ಕಣ್ಣಿಗೆ ಹಾವು ಬಿದ್ದಿದೆ. ಎರಡು ಗಂಟೆಗಳ ಕಾಲ ಆವರಣದಲ್ಲಿದ್ದ ನಾಗರಹಾವು ನಂತರ ದೇವಸ್ಥಾನದಿಂದ ನಿರ್ಗಮಿಸಿದೆ ಎಂದು ತಿಳಿದು ಬಂದಿದೆ.
 

Karnataka Districts Apr 1, 2021, 2:07 PM IST

Three Farmers Dies due to Road Accident at Gangavati in Koppal grgThree Farmers Dies due to Road Accident at Gangavati in Koppal grg

ಗಂಗಾವತಿ ಬಳಿ ಭೀಕರ ಅಪಘಾತ: ಮೂವರು ಅನ್ನದಾತರ ದುರ್ಮರಣ

ಟಾಟಾ ಏಸ್‌ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ರೈತರು ಮೃತಪಟ್ಟು, ಮತ್ತೋರ್ವನಿಗೆ ಗಾಯವಾದ ಘಟನೆ ತಾಲೂಕಿನ ಮುಕ್ಕುಂಪ ಗ್ರಾಮದ ರಾಜ್ಯ ಹೆದ್ದಾರಿ ಬಳಿ ನಿನ್ನೆ(ಭಾನುವಾರ) ರಾತ್ರಿ ನಡೆದಿದೆ. 
 

Karnataka Districts Mar 29, 2021, 1:50 PM IST