Asianet Suvarna News Asianet Suvarna News
329 results for "

ಪ್ಯಾಕೇಜ್

"
Karnataka CM BS Yediyurappa announces RS 500 crore packageKarnataka CM BS Yediyurappa announces RS 500 crore package
Video Icon

ಮತ್ತೊಂದು ಪ್ಯಾಕೇಜ್ ಘೋಷಿಸಿದ ಬಿಎಸ್‌ವೈ: ಯಾರಿಗೆ ಏನು ಕೊಟ್ರು..?

 ರಾಜ್ಯದಲ್ಲಿ ಕುಗ್ಗಿರುವ ಆರ್ಥಿಕತೆಗೆ ಉತ್ತೇಜನ ನೀಡುವ ಸಲುವಾಗಿ ಕಳೆದ ವಾರ 1,610 ಕೋಟಿ ರೂ ಮೌಲ್ಯದ ವಿಶೇಷ ಪ್ಯಾಕೇಜ್ ಘೋಷಿಸಿದ್ದ ಬಿಎಸ್‌ ಯಡಿಯೂರಪ್ಪ ಇಂದು (ಶುಕ್ರವಾರ) 500 ಕೋಟಿ ಮೌಲ್ಯದ ಮತ್ತೊಂದು ಪ್ಯಾಕೇಜ್ ಘೋಷಿಸಿದ್ದಾರೆ.

state May 15, 2020, 5:35 PM IST

cm yediyurappa announces 3rd financial package for farmers and Asha workerscm yediyurappa announces 3rd financial package for farmers and Asha workers

3ನೇ ಪ್ಯಾಕೇಜ್ ಘೋಷಿಸಿದ ಬಿಎಸ್‌ವೈ: ರೈತ, ಆಶಾ ಕಾರ್ಯಕರ್ತೆಯರಿಗೆ ಬಂಪರ್

ಕೊರೋನಾ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವವರಿಗೆ ಒಂದೆಡೆ ಕೇಂದ್ರ ಸರ್ಕಾರ 20 ಲಕ್ಷ ರೂ. ಕೋಟಿ ಪ್ಯಾಕೇಜ್‌ ಘೋಷಿಸಿ ವಿವಿಧ ಯೋಜನೆಗಳನ್ನು ರೂಪಿಸಿದೆ. ಇತ್ತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರ ಕೂಡ ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಎಸ್ ಯಡಿಯೂರಪ್ಪ ಅವರು ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಮೂರನೇ ಪ್ಯಾಕೇಜ್‌ನಲ್ಲಿ ಯಾರಿಗೆ ಏನು ಸಿಗಲಿದೆ ಎನ್ನುವುದನ್ನು ವಿವರಿಸಿದರು. ಅದು ಕೆಳಗಿನಂತಿವೆ ನೋಡಿ.

state May 15, 2020, 2:36 PM IST

MP Rajeev Rajeev Chandrasekhar Held Video Conference with Women EntrepreneursMP Rajeev Rajeev Chandrasekhar Held Video Conference with Women Entrepreneurs

ರಾಜೀವ್‌ ಚಂದ್ರಶೇಖರ್‌ ಜತೆಗೆ ಸಂವಾದ: ನಮ್ಗೂ ಪ್ಯಾಕೇಜ್‌ ಕೊಡಿ, ಮಹಿಳಾ ಉದ್ಯಮಿಗಳ ಆಗ್ರಹ

ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ಮಹಿಳಾ ಉದ್ಯಮಿಗಳ ನೆರವಿಗೆ ಪ್ರತ್ಯೇಕ ನೀತಿ, ಪ್ಯಾಕೇಜ್‌ ಘೋಷಣೆ ಮಾಡಬೇಕು, ಈ ಹಿಂದೆ ಪಡೆದಿರುವ ಸಾಲದ ಮೇಲಿನ ಬಡ್ಡಿಯನ್ನೂ ಸಹ ಕಡಿಮೆ ಮಾಡಬೇಕು, ಮಹಿಳಾ ಉದ್ಯಮಿಗಳು ತಯಾರಿಸುವ ಉತ್ಪನ್ನಗಳನ್ನು ಸರ್ಕಾರವೇ ಖರೀದಿಸಬೇಕು, ದೇಶಕ್ಕೊಂದೇ ಕಾರ್ಮಿಕ ಕಾನೂನು ಜಾರಿ ತರುವ ಅಗತ್ಯವಿದೆ ಎಂದು ಮಹಿಳಾ ಉದ್ಯಮಿಗಳು ಅಭಿಪ್ರಾಯಪಟ್ಟಿದ್ದಾರೆ.
 

Karnataka Districts May 15, 2020, 11:28 AM IST

1st package instalment of stimulus puts burden of 2500 crore rupees1st package instalment of stimulus puts burden of 2500 crore rupees

ಪ್ಯಾಕೇಜ್‌​-1ರಿಂದ ಬೊಕ್ಕಸಕ್ಕೆ 2500 ಕೋಟಿ ರುಪಾಯಿ ಮಾತ್ರ ಹೊರೆ

ಇದರಲ್ಲಿ ಸಾಲಕ್ಕೆ ಖಾತ್ರಿ ನೀಡುವುದು ರಾಜ್ಯ ಸರ್ಕಾರಗಳ ಹೊಣೆ. ಇನ್ನು ಬ್ಯಾಂಕೇತರ ಹಣಕಾಸು ಸಂಸ್ಥೆಗಳು ವಿತರಿಸುವ 45,000 ಕೋಟಿ ರುಪಾಯಿ ಮೊತ್ತದ ಸಾಲಕ್ಕೆ ಸರ್ಕಾರವೇ ಭಾಗಶಃ ಖಾತರಿ ನೀಡುವುದಾಗಿ ಘೋಷಿಸಿದ್ದರೂ, ತಕ್ಷಣಕ್ಕೆ ಸರ್ಕಾರ ಹಣ ಪಾವತಿ ಮಾಡಬೇಕಾದ ಅಗತ್ಯವಿಲ್ಲ.

India May 15, 2020, 8:54 AM IST

JDS Leader GT Devegowda praises PM Narendra ModiJDS Leader GT Devegowda praises PM Narendra Modi

ಪ್ರಧಾನಿ ನರೇಂದ್ರ ಮೋದಿ ಗುಣಗಾನ ಮಾಡಿದ ದೇವೇಗೌಡ!

ಮೋದಿಯವರನ್ನು  ಮೊದಲಿನಿಂದಲೂ ಹೊಗಳಿಕೊಂಡು ಬಂದಿರುವ ಜಿಟಿಡಿ ಮತ್ತೊಮ್ಮೆ ಪ್ರಧಾನಿ ಗುಣಗಾನ ಮಾಡಿದ್ದಾರೆ. ವಿಶೇಷ ಆರ್ಥಿಕ ಪ್ಯಾಕೇಜ್ ಘೊಷಣೆ ಮಾಡಿದ್ದನ್ನು ಸ್ವಾಗತ ಮಾಡಿದ್ದಾರೆ. 

India May 14, 2020, 7:29 PM IST

Govt measures will help migrant workers street vendors says Nirmala SitharamanGovt measures will help migrant workers street vendors says Nirmala Sitharaman

ವಲಸೆ ಕಾರ್ಮಿಕರು, ರೈತರಿಗೆ ಬಂಪರ್; 2ನೇ ಹಂತದ ಆರ್ಥಿಕ ಪ್ಯಾಕೇಜ್ ಸೂಪರ್!

ನವದೆಹಲಿ(ಮೇ.14): ಕುಸಿದಿರುವ ಆರ್ಥಿಕತೆ ಜೊತೆ ನವಭಾರತ ನಿರ್ಮಾಣಕ್ಕೆ ಪಣತೊಟ್ಟಿರುವ ಪ್ರಧಾನಿ ಮೋದಿ ವಿಶೇಷ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಿದ್ದರು. ಇದೀಗ ಪ್ಯಾಕೇಜ್ ಕುರಿತು 2 ಹಂತವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿವರಿಸಿದ್ದಾರೆ. ಇಂದು ವಲಸೆ ಕಾರ್ಮಿಕರು, ಸಣ್ಣ ರೈತರು, ಮಧ್ಯಮ ವರ್ಗ ಸೇರಿದಂತೆ ಹಲವು ಕ್ಷೇತ್ರಗಳಿಗೆ ಬಂಪರ್ ಕೊಡುಗೆ ನೀಡಿದ್ದಾರೆ.

BUSINESS May 14, 2020, 6:55 PM IST

Nirmala sitharaman to huccha venkat top 10 news of may 14Nirmala sitharaman to huccha venkat top 10 news of may 14

2ನೇ ಹಂತದ ಆರ್ಥಿಕ ಪ್ಯಾಕೇಜ್ ಪ್ರಕಟ, ಸರ್ಕಾರಕ್ಕೆ ಐಡಿಯಾ ಕೊಟ್ಟ ಹುಚ್ಚ ವೆಂಕಟ; ಮೇ.14ರ ಟಾಪ್ 10 ಸುದ್ದಿ!

ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಪ್ರಕಟಿಸಲಾಗಿರುವ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಕುರಿತ 2ನೇ ಹಂತದ ವಿವರಣೆಯನ್ನು ನಿರ್ಮಲಾ ಸೀತಾರಾಮನ್ ನೀಡಿದ್ದಾರೆ. ಇತ್ತ ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ 600 ಕೋಟಿ ರೂಪಾಯಿ ಪ್ಯಾಕೇಜ್ ಘೋಷಣೆಗೆ ತಯಾರಿ ನಡೆಸಿದ್ದಾರೆ. ಇದರ ನಡುವೆ ವಿಶ್ವ ಆರೋಗ್ಯ ಸಂಸ್ಥೆ ಭಯಾನಕ ಎಚ್ಚರಿಕೆ ನೀಡಿದೆ. ಮಲೈಕಾ ಆರೋರ ಬೆಡ್ ಸೀಕ್ರೆಟ್, ಕೊರೋನಾ ನಿಯಂತ್ರಣಕ್ಕೆ ಹುಚ್ಚ ವೆಂಕಟ್ ಐಡಿಯಾ ಸೇರಿದಂತೆ ಮೇ.14ರ ಟಾಪ್ 10 ಸುದ್ದಿ ಇಲ್ಲಿವೆ.

News May 14, 2020, 6:04 PM IST

Nirmala sitharaman announces 2nd tranche of  20 lakh crore economy packageNirmala sitharaman announces 2nd tranche of  20 lakh crore economy package

ಸ್ವಾವಲಂಬಿ ಭಾರತ ನಿರ್ಮಾಣಕ್ಕೆ 2ನೇ ಹಂತದ ಪ್ಯಾಕೇಜ್ ಪ್ರಕಟಿಸಿದ ನಿರ್ಮಲಾ ಸೀತಾರಾಮನ್!

ಕೊರೋನಾ ಹೊಡೆತದಿಂದ ಚೇತರಿಸಿಕೊಳ್ಳಲು ಪ್ರಧಾನಿ ಮೋದಿ 20 ಲಕ್ಷ ಕೋಟಿ ರೂಪಾಯಿ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದರು. ಇದೀಗ ಮೊತ್ತವನ್ನು ವಿವಿಧ ಕ್ಷೇತ್ರಗಳಿಗೆ ಹಂಚಲಾಗಿದೆ. ಯಾವ ಕ್ಷೇತ್ರಕ್ಕೆ ಎಷ್ಟು ಹಣ ನೀಡಲಾಗುತ್ತಿದೆ ಅನ್ನೋ ವಿವರವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿವರಿಸಿದ್ದಾರೆ.

India May 14, 2020, 5:19 PM IST

Fugitive liquor baron Vijay Mallya congratulate central govt and says take loan money backFugitive liquor baron Vijay Mallya congratulate central govt and says take loan money back

ವಿಶೇಷ ಅರ್ಥಿಕ ಪ್ಯಾಕೇಜ್ ಘೋಷಣೆ ಬೆನ್ನಲ್ಲೇ ಕೇಂದ್ರ ಸರ್ಕಾರಕ್ಕೆ ವಿಜಯ್ ಮಲ್ಯ ಮನವಿ !

ಭಾರತದ ಬ್ಯಾಂಕ್‌ಗಳಿಂದ ಸಾಲ ಪಡೆದು ಮರುಪಾವತಿಸದೇ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಇದೀಗ 3ನೇ ಬಾರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕೊರೋನಾ ವೈರಸ್‌ನಿಂದ ಆದ ಹೊಡೆತದಿಂದ ಚೇತರಿಸಿಕೊಳ್ಳಲು ಕೇಂದ್ರ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಿದೆ. ಈ ನಿರ್ಧಾರದ ಬೆನ್ನಲ್ಲೇ ಮಲ್ಯ, ಕೇಂದ್ರ ಸರ್ಕಾರಕ್ಕೆ ಮತ್ತೊಂದು ಮನವಿ ಮಾಡಿದ್ದಾರೆ.

International May 14, 2020, 2:37 PM IST

Cabinet Meeting BS Yediyurappa Likely to announce Special PackageCabinet Meeting BS Yediyurappa Likely to announce Special Package
Video Icon

ರಾಜ್ಯಕ್ಕೆ ಬಿಎಸ್‌ವೈ 600 ಕೋಟಿ ಘೋಷಣೆ..? ಯಾರ್ಯಾರಿಗೆ ನೆರವು..?

ಕೊರೋನಾ ವೈರಸ್‌ ವ್ಯಾಪಿಸಿ ಲಾಕ್‌ಡೌನ್‌ನಿಂದಾಗಿ ಜನರ ಸಂಕಷ್ಟ ಹೆಚ್ಚಾಗಿದೆ. ಈ ಸಂದರ್ಭದಲ್ಲಿ ಸರ್ಕಾರ ತನ್ನ ಸಹಾಯ ಹಸ್ತ ಚಾಚಿದೆ. ಮೊನ್ನೆ ಮೋದಿ ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ಇದೀಗ ಯಡಿಯೂರಪ್ಪ ಅವರು ಎರಡನೇ ಪ್ಯಾಕೇಜ್ ಘೋಷಣೆಯಾಗುವ ಸಾಧ್ಯತೆ ಇದೆ. ಈ ಬಾರಿ ಯಾರಿಗೆಲ್ಲ ಸರ್ಕಾರದ ನೆರವು ಸಿಗಲಿದೆ..? ಇಲ್ಲಿ ನೋಡಿ

Karnataka Districts May 14, 2020, 12:17 PM IST

Economic Package by India will make the nation too shine globally write up by RudramurthyEconomic Package by India will make the nation too shine globally write up by Rudramurthy

ಆರ್ಥಿಕ ಪ್ಯಾಕೇಜ್: ಜಾಗತಿಕವಾಗಿ ಭಾರತ ಪ್ರಕಾಶಮಾನ!

ಕೋವಿಡ್‌-19 ಪರಿಣಾಮ ದೇಶದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟು ಪರಿಹರಿಸಲು ಪ್ರಧಾನಿ ನರೇಂದ್ರ ಮೋದಿ ಘೋಷಿಸಿರುವ 20 ಲಕ್ಷ ಕೋಟಿ ಪ್ಯಾಕೇಜ್‌ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಘೋಷಿಸಿರುವ ಕಾರ್ಯಕ್ರಮಗಳು ಜಾಗತಿಕ ಮಟ್ಟದಲ್ಲಿ ಭಾರತ ಪ್ರಕಾಶಿಸುವಂತೆ ಮಾಡಲಿದೆ

BUSINESS May 14, 2020, 11:09 AM IST

Nirmala Sitharaman announcement highlights of 20 lakh crore packageNirmala Sitharaman announcement highlights of 20 lakh crore package
Video Icon

20 ಲಕ್ಷ ಕೋಟಿ ರೂ ಪ್ಯಾಕೇಜ್: ಯಾರಿಗೆ ಎಷ್ಟು? ಇಲ್ಲಿದೆ ಫುಲ್ ಡಿಟೇಲ್ಸ್...!

ಇಂದು (ಬುಧವಾರ) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರತಿಕಾಗೋಷ್ಠಿ ನಡೆಸಿದ್ದು, 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್‌ನ ಹಣವನ್ನು ಯಾವ ವಲಯಗಳಿಗೆ ಎಷ್ಟೆಷ್ಟು ಎನ್ನುವುದನ್ನು ವಿವರಿಸಿದರು. ಅದನ್ನು ಅವರ ಬಾಯಿಂದಲೇ ಕೇಳಿ.

India May 13, 2020, 10:27 PM IST

Centre is finally listening to opposition voice and Rahul Gandhi says congressCentre is finally listening to opposition voice and Rahul Gandhi says congress

ಮೋದಿ ವಿಶೇಷ ಪ್ಯಾಕೇಜ್ ಘೋಷಿಸಿದ್ದು ರಾಹುಲ್ ಮಾತು ಕೇಳಿಯಂತೆ!

ಕೊನೆಗೂ ನರೇಂದ್ರ ಮೋದಿ ಸರ್ಕಾರ ನಮ್ಮ ನಾಯಕ ರಾಹುಲ್ ಗಾಂಧಿ ಮಾತನ್ನು ಕೇಳಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಹಾಗಾದರೆ ಹೀಗೆ ಹೇಳಲು ಕಾರಣ ಏನು? 

India May 13, 2020, 7:35 PM IST

Only indigenous products to be sold at CAPF canteens from June 1 Says Amit ShahOnly indigenous products to be sold at CAPF canteens from June 1 Says Amit Shah

ಜೂನ್ 1 ರಿಂದ ಕೇವಲ ದೇಶಿಯ ಉತ್ಪನ್ನ ಮಾರಾಟ; ಗೃಹ ಸಚಿವರ ಆದೇಶ

ಇಂದಿನಿಂದಲೇ ಭಾರತೀಯರು ಸ್ವದೇಶಿ ಉತ್ಪನ್ನ ಬಳಕೆ ಆರಂಭಿಸಿದರೆ ಮುಂದಿನ 5 ವರ್ಷದಲ್ಲಿ ದೇಶ ಸ್ವಾವಲಂಬಿಯಾಗಿ ನಿಲ್ಲಲಿದೆ ಎಂದು  ಹೇಳಿದ್ದ ಪ್ರಧಾನಿ ಮಾತಿನ ನಂತರ ಕೇಂದ್ರ ಗೃಹ ಸಚಿವರಿಂದಲೂ ಆದೇಶವೊಂದು ಹೊರಬಂದಿದೆ.

India May 13, 2020, 5:35 PM IST

Economic Package Finance Minister Nirmala Sitharaman Top AnnouncementsEconomic Package Finance Minister Nirmala Sitharaman Top Announcements

ಸ್ವಾವಲಂಬಿ ಭಾರತಕ್ಕೆ ಮದ್ದು ಯಾವುದೆಂದು ವಿವರಿಸಿದ ವಿತ್ತ ಸಚಿವೆ ನಿರ್ಮಲಾ!

ಪ್ರಧಾನಿ ಮೋದಿ ಘೋಷಿಸಿದ್ದ 20 ಲಕ್ಷ ಕೋಟಿ ವೆಚ್ಚದ ಬಜೆಟ್‌ ವಿವರ ಪ್ರಕಟಿಸಿದ ನಿರ್ಮಲಾ ಸೀತಾರಾಮನ್| ಕೊರೋನಾದಿಂದಾದ ನಷ್ಟ ಪರಿಹರಿಸಲು ಕೇಂದ್ರದಿಂದ ಬೃಹತ್ ನೆರವು ಘೋಷಣೆ| ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕ ಬಜೆಟ್

India May 13, 2020, 5:25 PM IST