NEWS Aug 17, 2018, 5:16 PM IST
NEWS Aug 8, 2018, 1:32 AM IST
ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಸಾವಿನ ನಂತರ ವಿವಾದವೊಂದು ಭುಗಿಲೆದ್ದಿದೆ. ಕರುಣಾನಿಧಿ ಅಂತ್ಯ ಸಂಸ್ಕಾರ ವಿಚಾರ ಹೊಸ ವಿವಾದಕ್ಕೆ ನಾಂದಿ ಹಾಡಿದೆ.
NATIONAL Aug 7, 2018, 8:33 PM IST
ಶಿರೂರು ಶ್ರೀ ಅಸಹಜ ಸಾವಿಗೆ ಸಂಬಂಧಪಟ್ಟಂತೆ ಪೊಲೀಸರು ವಿಚಾರಣೆಯನ್ನು ಆರಂಭಿಸಿದ್ದಾರೆ. ಅಂತ್ಯಸಂಸ್ಕಾರದ ಬೆನ್ನಲ್ಲೇ ಪೊಲೀಸರು ಮೂವರು ಶ್ರೀಗಳ ನಡೆಸಿದ್ದಾರೆ. ಪೊಲೀಸರ ಪ್ರಶ್ನೆಗೆ ಸ್ವಾಮೀಜಿಗಳು ತಡಬಡಾಯಿಸಿ ಉತ್ತರಿಸಿದ್ದಾರೆ ಎಂದು ತಿಳಿದು ಬಂದಿದೆ.
NEWS Jul 20, 2018, 11:00 AM IST
ಸಂಬಂಧಿಕರು ಇದ್ದರೂ ಅವರು ಅಂತ್ಯಸಂಸ್ಕಾರಕ್ಕೆ ಬಾರದ ಕಾರಣ ಸ್ಥಳೀಯ ಮುಸ್ಲಿಂ ಯುವಕರೇ ಹಣ ಸಂಗ್ರಹಿಸಿ ಹಿಂದೂ ಬಡ ಮಹಿಳೆಯೊಬ್ಬರ ಮೃತದೇಹದ ಅಂತ್ಯಸಂಸ್ಕಾರವನ್ನು ನಡೆಸಿದ ಘಟನೆ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಬಕ ಗ್ರಾಮದ ಕಾಲೋನಿಯಲ್ಲಿ ನಡೆದಿದೆ.
NEWS Jun 17, 2018, 12:23 PM IST
ನಿಪಾ ವೈರಾಣು ಸೋಂಕಿನಿಂದ ಮೃತರಾದವರ ಅಂತ್ಯ ಸಂಸ್ಕಾರ ನಡೆಸಲು ಯಾರೂ ಮುಂದೆ ಬಾರದ ಹಿನ್ನೆಲೆ ಕೇರಳದ ಸರ್ಕಾರಿ ವೈದ್ಯರೊಬ್ಬರು ತಾವೇ ಮುಂದೆ ನಿಂತು ವಿಧಿ-ವಿಧಾನ ನೆರವೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
Jun 7, 2018, 3:48 PM IST
ಬಿಹಾರದಲ್ಲಿ ಯುವತಿಯೋರ್ವಳು ತನ್ನ ವಿವಾಹ ಕಾರ್ಯಕ್ರಮ ನಡೆದ ಕೆಲವೇ ಗಂಟೆಯಲ್ಲಿ ತಂದೆಯ ಅಂತ್ಯಸಂಸ್ಕಾರ ಕಾರ್ಯದಲ್ಲಿ ಪಾಲ್ಗೊಂಡ ಮನಕಲುಕುವ ಘಟನೆಯೊಂದು ನಡೆದಿದೆ.
May 11, 2018, 12:20 PM IST
Mar 15, 2018, 9:47 AM IST
Feb 25, 2018, 10:07 PM IST
Jan 4, 2018, 12:09 PM IST
Dec 21, 2017, 3:31 PM IST
Sep 6, 2017, 5:58 PM IST
Jun 3, 2017, 9:21 AM IST
May 10, 2017, 6:11 AM IST
Apr 25, 2017, 2:45 AM IST