Asianet Suvarna News Asianet Suvarna News
329 results for "

ಪ್ಯಾಕೇಜ್

"
Nirmala Sitharaman Press Meet At 4 PMNirmala Sitharaman Press Meet At 4 PM
Video Icon

20 ಲಕ್ಷ ಕೋಟಿ ಪ್ಯಾಕೇಜ್ ಹಂಚಿಕೆ ಬಗ್ಗೆ ನಿರ್ಮಲಾ ಸೀತಾರಾಮನ್‌ರಿಂದ ಮಾಹಿತಿ

ಪ್ರಧಾನಿ ನರೇಂದ್ರ ಮೋದಿ ಕೊರೋನಾ ವೈರಸ್‌ನಿಂದ ದೇಶದಲ್ಲಿ ಸಮಸ್ಯೆ ಎದುರಿಸುತ್ತಿರುವವರಿಗೆ ಆರ್ಥಿಕ ಸಸಹಾಯ ಮಾಡಲು ಇಪ್ಪತ್ತು ಲಕ್ಷ ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ. ಸದ್ಯ ಈ ಆರ್ಥಿಕ ಪ್ಯಾಕೇಜ್ ಸಂಬಂಧ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು, ಬುಧವಾರ ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ವೇಳೆ ಆರ್ಥಿಕ ಪ್ಯಾಕೇಜ್ ಸಂಬಂಧ ವಿಸ್ತಾರವಾದ ಮಾಹಿತಿ ನೀಡಲಿದ್ದಾರೆ.
 

India May 13, 2020, 2:26 PM IST

Sensex Nifty Up 2 percent As Markets Trim Early Gains On Economic PackageSensex Nifty Up 2 percent As Markets Trim Early Gains On Economic Package

ಆರ್ಥಿಕ ಪ್ಯಾಕೇಜ್ ಘೋಷಣೆ ಬೆನ್ನಲ್ಲೇ ಸೆನ್ಸೆಕ್ಸ್ ಏರಿಕೆ!

ಷೇರು ಮಾರುಕಟ್ಟೆಗೆ ಬಲ ತುಂಬಿದ ಮೋದಿ ಆರ್ಥಿಕ ಪ್ಯಾಕೇಜ್| ಆರ್ಥಿಕ ಪ್ಯಾಕೇಜ್ ಬೆನ್ನಲ್ಲೇ ಸೆನ್ಸೆಕ್ಸ್, ನಿಫ್ಟಿ ಸೂಚ್ಯಂಕ ಏರಿಕೆ| ಶೇ. 4ರಷ್ಟು ಏರಿಕೆ ಕಂಡ ಸೆನ್ಸೆಕ್ಸ್

BUSINESS May 13, 2020, 2:07 PM IST

Special Economic Package by Centre DetailsSpecial Economic Package by Centre Details
Video Icon

ಐತಿಹಾಸಿಕ ಆರ್ಥಿಕ ಪ್ಯಾಕೇಜ್: ಮೋದಿ ಘೋಷಿಸಿದ್ದು ವಿಶ್ವದ 3 ನೇ ಅತಿದೊಡ್ಡ ಪ್ಯಾಕೇಜ್‌

ಕೊರೋನಾದಿಂದ ಆರ್ಥಿಕತೆ ಮೇಲಾಗಿರುವ ಪರಿಣಾಮ ಎದುರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ವಿಶ್ವದಲ್ಲೇ ಮೂರನೇ ಅತಿದೊಡ್ಡ ಆರ್ಥಿಕ ನೆರವಿನ ಪ್ಯಾಕೇಜ್‌ ಆಗಿದೆ. ಕೊರೋನಾದಿಂದ ಆಗಿರುವ ನಷ್ಟಸರಿಪಡಿಸಲು ವಿಶ್ವದ ವಿವಿಧ ದೇಶಗಳು ಆರ್ಥಿಕ ಪ್ಯಾಕೇಜ್‌ ಘೋಷಣೆ ಆರಂಭಿಸಿವೆ. 

India May 13, 2020, 1:02 PM IST

Will Karnataka CM BS Yediyurappa Announce Another Special PackageWill Karnataka CM BS Yediyurappa Announce Another Special Package
Video Icon

ಇಂದೇ ಎರಡನೇ ಪ್ಯಾಕೇಜ್ ಘೋಷಿಸ್ತಾರಾ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ?

ಪ್ರಧಾನಿ ನರೇಂದ್ರ ಮೋದಿ ಕೊರೋನಾ ಸಂಕಷ್ಟಕ್ಕೆ 20 ಲಕ್ಷ ಕೋಟಿ ರುಪಾಯಿ ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜ್ಯದ ಜನತೆಗೆ ಇಂದು ಅಥವಾ ನಾಳೆ ಎರಡನೇ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆಯಿದೆ.

state May 13, 2020, 12:27 PM IST

Nirmala Sitharaman to announce details of economic package at 4 pm WednesdayNirmala Sitharaman to announce details of economic package at 4 pm Wednesday

ಆರ್ಥಿಕ ಪ್ಯಾಕೇಜ್: ಸಂಜೆ 4 ಗಂಟೆಗೆ ಹಣಕಾಸು ಸಚಿವೆ ನಿರ್ಮಲಾ ಸುದ್ದಿಗೋಷ್ಠಿ!

ಕೊರೋನಾ ವೈರಸ್ ವಿರುದ್ಧ ಭಾರತದ ಸಮರ| ಕೊರೋನಾದಿಂದ ನಷ್ಟ ಪರಿಹರಿಸಲು ಕೇಂದ್ರದಿಂದ 20 ಲಕ್ಷ ಕೋಟಿ ರೂ. ನೆರವು ಘೋಷಣೆ| ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರಿಂದ ಆರ್ಥಿಕ ಪ್ಯಾಕೇಜ್‌ನ ವಿಸ್ತಾರವಾದ ಮಾಹಿತಿ 

India May 13, 2020, 11:28 AM IST

PM modi Announces 20 lakh crore package to  NationPM modi Announces 20 lakh crore package to  Nation

ಮೋದಿ ಭಾಷಣ; ಸ್ವಾವಲಂಬಿ ಭಾರತ ನಿರ್ಮಾಣಕ್ಕೆ 20 ಲಕ್ಷ ಕೋಟಿ ರೂ. ಪ್ಯಾಕೇಜ್, ಲಾಕ್‌ಡೌನ್ 4 ಘೋಷಣೆ

ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಹೇರಿದ 3ನೇ ಲಾಕ್‌ಡೌನ್ ಅಂತ್ಯವಾಗುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ. 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್, ಲಾಕ್‌ಡೌನ್ 4 ಘೋಷಣೆ ಸೇರಿದಂತೆ ಮೋದಿ ಭಾಷಣ ವಿವರ ಇಲ್ಲಿದೆ. 

India May 12, 2020, 8:37 PM IST

CM B S Yediyurappa Will Announce Special Package due to LockDownCM B S Yediyurappa Will Announce Special Package due to LockDown
Video Icon

ಸಿಎಂ ಯಡಿಯೂರಪ್ಪರಿಂದ ಮತ್ತೊಂದು ವಿಶೇಷ ಪ್ಯಾಕೇಜ್‌ ಘೋಷಣೆ..?

ಲಾಕ್‌ಡೌನ್‌ನಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ 1610 ಕೋಟಿಯ ವಿಶೇಷ ಪ್ಯಾಕೇಜ್‌ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಿಸಿದ್ದರು. ಇದೀಗ ಮತ್ತೊಂದು ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. 
 

Karnataka Districts May 10, 2020, 11:25 AM IST

More Than 300 Families missed special package for For weaversMore Than 300 Families missed special package for For weavers

ನೇಕಾರರಿಗೆ ಸಿಎಂ BSY ವಿಶೇಷ ಪ್ಯಾಕೇಜ್‌ ಘೋಷಣೆ: ಕೆಲ​ವ​ರಿಗೆ ಮಾತ್ರ ಸೀಮಿ​ತ..!

ರಾಜ್ಯ ಸರಕಾರ ನೇಕಾ​ರ​ರಿಗೆ ಘೋಷಿ​ಸಿದ ವಿಶೇಷ ಪ್ಯಾಕೇ​ಜ್‌ನಿಂದ ದೋಟಿ​ಹಾಳ ಗ್ರಾಮದ ಸುಮಾರು 300ಕ್ಕೂ ಅಧಿ​ಕ ಜನ ವಂಚಿತರಾಗಿದ್ದಾರೆ. ಕೈಮಗ್ಗ ನೇಕಾರಿಕೆಗೆ ಕೊಪ್ಪಳ ಜಿಲ್ಲೆಯಲ್ಲಿ ಹೆಸರಾಗಿರುವ ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದಲ್ಲಿ ಸುಮಾರು 450ಕ್ಕೂ ಹೆಚ್ಚು ಕೈ ಮಗ್ಗ ನೇಕಾರರಿದ್ದಾರೆ. ಲಾಕ್‌ಡೌನ್‌ ಎಫೆಕ್ಟ್‌ನಿಂದ ಅತಂತ್ರಗೊಂಡ ನೇಕಾರರಿಗೆ ರಾಜ್ಯ ಸರಕಾರ ವಿಶೇಷ ಪ್ಯಾಕೇಜ್‌ ನೀಡಿದೆ. ಆದರೆ, ಈ ಸೌಲಭ್ಯ ಕೆಲವರಿಗೆ ಮಾತ್ರ ದೊರೆತಿದೆ.
 

Karnataka Districts May 10, 2020, 8:03 AM IST

Special Package To Working ClassSpecial Package To Working Class
Video Icon

ಶ್ರಮಿಕ ವರ್ಗಕ್ಕೆ ಆರ್ಥಿಕ ಪ್ಯಾಕೇಜ್ ವಿಸ್ತರಣೆ ಸಾಧ್ಯತೆ

ಶ್ರಮಿಕ ವರ್ಗಕ್ಕೆ ಆರ್ಥಿಕ ಪ್ಯಾಕೇಜ್ ವಿಸ್ತರಣೆ ಆಗಿದೆ. ಅಕ್ಕಸಾಲಿಗ, ದರ್ಜಿ, ಅರ್ಚಕ, ಕುಂಬಾರ, ಬಡಗಿ ಸೇರಿದಂತೆ ಕಾರ್ಮಿಕ ವರ್ಗದವರಿಗೆ ವಿಶೇಷ ಪ್ಯಾಕೆಜ್ ಇಂದು ಸಂಜೆ ಘೋಷಣೆಯಾಗುವ ಸಾಧ್ಯತೆ ಇದೆ. ಲಾಕ್‌ಡೌನ್ ನಿಂದಾಗಿ ದುಡಿಮೆ ಇಲ್ಲದೇ ಶ್ರಮಿಕ ವರ್ಗದವರು ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಎಲ್ಲ ವರ್ಗದವರಿಗೂ ಅನುಕೂಲವಾಗಲಿ ಅಂತ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!
 

state May 9, 2020, 4:52 PM IST

CM BS Yediyurappa to  KGF movie top 10 news of may 9CM BS Yediyurappa to  KGF movie top 10 news of may 9

ಯಡಿಯೂರಪ್ಪರನ್ನು ಹೊಗಳಿದ ಪ್ರತಿಪಕ್ಷ, KGF ಚಿತ್ರ ತಂಡಕ್ಕೆ ಹೊಸ ಸಂಕಷ್ಟ; ಮೇ.09ರ ಟಾಪ್ 10 ಸುದ್ದಿ!

ಕೊರೋನಾ ವೈರಸ್ ಹಾಗೂ ಲಾಕ್‌ಡೌನ್ ಕಾರಣ ರಾಜ್ಯದಲ್ಲಿನ ಆರ್ಥಿಕತೆ ಪಾತಾಳಕ್ಕಿಳಿದಿದೆ. ಇದರ ನಡುವೆ ಸಿಎಂ ಯಡಿಯೂರಪ್ಪ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆಗೆ ಪ್ರತಿಪಕ್ಷಗಳು ಮೆಚ್ಚುಗೆ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 789ಕ್ಕೇ ಏರಿಕೆಯಾಗಿದೆ. ಇದರ ನಡುವೆ ತಬ್ಲೀಘಿ ಜಮಾತ್‌ಗೆ ತೆರಳಿದ್ದ 9 ಮಂದಿ ಶಿವಮೊಗ್ಗಕ್ಕೆ ಮರಳಿರುವುದು ಮತ್ತಷ್ಟು ಆತಂಕ ಹೆಚ್ಚಿಸಿದೆ. ತೆಲುಗು ವಾಹಿನಿ ವಿರುದ್ಧ ಕಾನೂನು ಹೋರಾಟಕ್ಕಿಳಿದ ಕೆಜಿಎಫ್ ಚಿತ್ರತಂಡ, ತುಮಕೂರಿಗೆ ಕಂಟಕವಾದ ಪಾದರಾಯನಪುರ ಅಸಾಮಿ ಸೇರಿದಂತೆ ಮೇ.09ರ ಟಾಪ್ 10 ಸುದ್ದಿ ಇಲ್ಲಿವೆ.
 

News May 9, 2020, 4:52 PM IST

Congress Leaders DK Shivakumar And Siddaramaiah Praises BS Yediyurappa For Special PackageCongress Leaders DK Shivakumar And Siddaramaiah Praises BS Yediyurappa For Special Package

ಸಂಕಷ್ಟದ ನಡುವೆ ದೇಶಕ್ಕೇ ಮಾದರಿ ಆಗುವ ಕೆಲಸ: ಬಿಎಸ್‌ವೈ ಹೊಗಳಿದ ಸಿದ್ದು, ಡಿಕೆಶಿ!

ವಿಶೇಷ ಪ್ಯಾಕೇಜ್‌: ಸಿಎಂಗೆ ಪ್ರತಿಪಕ್ಷ ನಾಯಕರ ಶ್ಲಾಘನೆ| ಆರ್ಥಿಕ ಸಂಕಷ್ಟನಡುವೆ ದೇಶಕ್ಕೇ ಮಾದರಿ ಆಗುವ ಕೆಲಸ| ಸಿದ್ದು, ಡಿಕೆಶಿ, ಎಸ್‌.ಆರ್‌.ಪಾಟೀಲ್‌, ಕೋಡಿಹಳ್ಳಿ ಹೊಗಳಿಕೆ

state May 9, 2020, 2:26 PM IST

Karnataka Opposition Party Demanding To Present 50000 crore package After meeting CM BS yediyurappaKarnataka Opposition Party Demanding To Present 50000 crore package After meeting CM BS yediyurappa

50000 ಕೋಟಿ ರು. ಪ್ಯಾಕೇಜ್‌ಗೆ ಬೇಡಿಕೆ: ಸಿಎಂ ಭೇಟಿಯಾದ ಪ್ರತಿಪಕ್ಷಗಳ ನಿಯೋಗ!

50000 ಕೋಟಿ ರು. ಪ್ಯಾಕೇಜ್‌ಗೆ ಬೇಡಿಕೆ| ಸಿಎಂ ಭೇಟಿಯಾದ ಪ್ರತಿಪಕ್ಷಗಳ ನಿಯೋಗ| ಕೇಂದ್ರದಿಂದ ನೆರವು ಕೇಳುವಂತೆ ಒತ್ತಾಯ

state May 9, 2020, 7:21 AM IST

Minister of Agriculture B C Patil Says Special Package to Vegetable Fruit FarmersMinister of Agriculture B C Patil Says Special Package to Vegetable Fruit Farmers

ತರಕಾರಿ, ಹಣ್ಣು ಬೆಳೆಗಾರರಿಗೂ ಶೀಘ್ರವೇ ಪ್ಯಾಕೇಜ್‌: ಸಚಿವ ಪಾಟೀಲ

ಕೋವಿಡ್‌ 19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ನಷ್ಟಕ್ಕೊಳಗಾದ ತರಕಾರಿ ಮತ್ತು ಹಣ್ಣು ಬೆಳೆಗಾರರಿಗೂ ಸದ್ಯದಲ್ಲೇ ವಿಶೇಷ ಪ್ಯಾಕೇಜ್‌ ಪ್ರಕಟಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಹೇಳಿದ್ದಾರೆ. 
 

Karnataka Districts May 8, 2020, 9:41 AM IST

Central government to follow karnataka model of package during lockdownCentral government to follow karnataka model of package during lockdown

ಕರ್ನಾಟಕ ಮಾದರಿಯಲ್ಲಿ ಕೇಂದ್ರದಿಂದ ಪ್ಯಾಕೇಜ್‌?

ಕೊರೋನಾ ವೈರಸ್‌ ನಿಯಂತ್ರಣಕ್ಕೆ ಹೇರಲಾಗಿರುವ ಲಾಕ್‌ಡೌನ್‌ ಕಾರಣ ತೀವ್ರ ಆರ್ಥಿಕ ಸಂಕಟಕ್ಕೆ ಒಳಗಾಗಿರುವವವರಿಗೆ ಕರ್ನಾಟಕ ಸರ್ಕಾರ 1610 ಕೋಟಿ ರು. ಮೊತ್ತದ ಉತ್ತೇಜಕ ಪ್ಯಾಕೇಜ್‌ ಪ್ರಕಟಿಸಿದ ರೀತಿ ಕೇಂದ್ರ ಸರ್ಕಾರ ಕೂಡ ಪ್ಯಾಕೇಜ್‌ ಪ್ರಕಟಿಸುವ ಪ್ರಕ್ರಿಯೆಯಲ್ಲಿ ನಿರತವಾಗಿದೆ.

Coronavirus India May 8, 2020, 7:49 AM IST

MLA Dinakar Shetty Demands Special Package For FishermenMLA Dinakar Shetty Demands Special Package For Fishermen
Video Icon

ಕೊರೋನಾಗೆ ತತ್ತರಿಸಿದ ಮೀನುಗಾರರು, ವಿಶೇಷ ಪ್ಯಾಕೇಜ್ ಕೇಳಿದ ಶಾಸಕ

ಕರಾವಳಿ ಭಾಗದಲ್ಲಿ ಸುಮಾರು 35 ಸಾವಿರ ಮೀನುಗಾರರು ಕೊರೋನಾ ಹೊಡೆತದಿಂದ ತತ್ತರಿಸಿದ್ದಾರೆ. ಹೀಗಾಗಿ ಅವರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಕುಮಟಾ ಶಾಸಕ ದಿನಕರ್ ಶೆಟ್ಟಿ ಮನವಿ ಮಾಡಿದ್ದಾರೆ.

Karnataka Districts May 7, 2020, 1:22 PM IST