Asianet Suvarna News Asianet Suvarna News
459 results for "

ಗಂಗಾವತಿ

"
cheetah shoot out permission will granted soon says Anand Singh dplcheetah shoot out permission will granted soon says Anand Singh dpl

ನರಭಕ್ಷಕ ಚಿರತೆಗಳ ಶೂಟೌಟ್, ಶೀಘ್ರ ಅನುಮತಿ: ಆನಂದ್‌ ಸಿಂಗ್‌

ನರಭಕ್ಷಕ ಚಿರತೆಗಳ ಕಾಟ | ಜನರಲ್ಲಿ ಭೀತಿ | ರಭಕ್ಷಕ ಚಿರತೆಗಳ ಶೂಟೌಟ್‌ ಅನಿವಾರ್ಯ: ಆನಂದ್‌ ಸಿಂಗ್‌

Karnataka Districts Jan 3, 2021, 11:02 AM IST

YSV Datta Talks Over JDS Merger with BJP grgYSV Datta Talks Over JDS Merger with BJP grg

ಬಿಜೆಪಿ ಜತೆ ಜೆಡಿಎಸ್‌ ವಿಲೀನ: ವೈಎಸ್‌ವಿ ದತ್ತ ಪ್ರತಿಕ್ರಿಯೆ

ಬಿಜೆಪಿ ಜತೆ ಜೆಡಿಎಸ್‌ ವಿಲೀನವಾಗುವುದಿಲ್ಲ ಎಂದು ಜೆಡಿಎಸ್‌ ನಾಯಕ ವೈಎಸ್‌ವಿ ದತ್ತ ಸ್ಪಷ್ಟಪಡಿಸಿದ್ದಾರೆ. 
 

Karnataka Districts Dec 25, 2020, 12:50 PM IST

Reddy Veeraraju Contested 10th Time in Grama Panchayat Election grgReddy Veeraraju Contested 10th Time in Grama Panchayat Election grg

10ನೇ ಬಾರಿ ಗ್ರಾಪಂ ಅಖಾಡಕ್ಕೆ ಸ್ಪರ್ಧೆ: ಸೋಲಿಲ್ಲದ ಸರದಾರನಾದ 78ರ ‘ಯುವಕ’..!

ವಿಧಾನಸಭಾ ಚುನಾವಣೆಯಲ್ಲಿ ಐದಾರು ಬಾರಿ ಗೆದ್ದವರನ್ನು ಕೇಳಿದ್ದೇವೆ. ಆದರೆ ಇಲ್ಲೊಬ್ಬರು ಗ್ರಾಪಂ ಚುನಾವಣೆಗೆ 9 ಬಾರಿ ಸ್ಪರ್ಧಿಸಿ ಗೆಲುವು ಸಾಧಿಸಿ ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದಾರೆ. ಅಲ್ಲದೇ ಈ ಬಾರಿ 10ನೇ ಸಲ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.
 

Karnataka Districts Dec 18, 2020, 2:46 PM IST

Leopard Trappped in to the Cage in Gangavati in Koppal District grgLeopard Trappped in to the Cage in Gangavati in Koppal District grg

ಗಂಗಾವತಿ: ಕೊನೆಗೂ ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಳೆದ ಕೆಲವು ದಿನಗಳಿಂದ ಜನರ ನಿದ್ದೆಡೆಸಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ದುರ್ಗಾಬೆಟ್ಟದಲ್ಲಿ (ಇಂದು) ಶುಕ್ರವಾರ ನಡೆದಿದೆ.  
 

Karnataka Districts Dec 18, 2020, 2:25 PM IST

Padmanabha Teertha Aradhane Started at Anegondi in Koppal District grgPadmanabha Teertha Aradhane Started at Anegondi in Koppal District grg

ಆನೆಗೊಂದಿಯಲ್ಲಿ ವಿವಾದಿತ ಪದ್ಮನಾಭ ತೀರ್ಥರ ಆರಾಧನೆ ಆರಂಭ

ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿರುವ ವಿವಾದಿತ ಪದ್ಮನಾಭ ತೀರ್ಥರ ಆರಾಧನೆ ಆರಂಭವಾಗಿದೆ. ಮಂತ್ರಾಲಯ ಮಠದಿಂದ ಪೂರ್ವಾರಾಧನೆ ಆರಂಭಗೊಂಡಿದೆ. ಒಟ್ಟು ಮೂರು ದಿನಗಳ ಕಾಲ ಆರಾಧನೆ ನಡೆಯಲಿದೆ. 
 

Karnataka Districts Dec 12, 2020, 12:19 PM IST

Pushkara programs Held at Tungabhadra River in Gangavati grgPushkara programs Held at Tungabhadra River in Gangavati grg

ಗಂಗಾವತಿ: ತುಂಗಭದ್ರಾ ನದಿಯಲ್ಲಿ ಪುಷ್ಕರ, ತೀರ್ಥಸ್ನಾನ

ಗಂಗಾವತಿ(ನ.25): ತಾಲೂಕಿನ ಆನೆಗೊಂದಿಯ ಚಿಂತಾಮಣಿ ತುಂಗಭದ್ರಾ ನದಿಯಲ್ಲಿ ಕಳೆದ ನಾಲ್ಕು ದಿನಗಳಿಂದ ಪುಷ್ಕರ ಕಾರ್ಯಕ್ರಮಗಳು ಜರುಗುತ್ತಿದ್ದು, ತಮಿಳುನಾಡಿನ ಕಂಚಿ ಕಾಮಕೋಟಿ ಮಠ ಮತ್ತು ಮಂತ್ರಾಲಯ ರಾಘವೇಂದ್ರಸ್ವಾಮಿಗಳ ಮಠದ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭಗೊಂಡಿವೆ.

Karnataka Districts Nov 25, 2020, 11:13 AM IST

DK Shivakumar Buys Guava from Street Vendor hlsDK Shivakumar Buys Guava from Street Vendor hls
Video Icon

ರಸ್ತೆ ಬದಿ ಪೇರಲೆ ಹಣ್ಣು ಖರೀದಿಸಿದ ಡಿಕೆಶಿ

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಹೇಮಗುಡ್ಡ ಬಳಿ  ರಸ್ತೆ ಬದಿ ಡಿಕೆ ಶಿವಕುಮಾರ್ ಪೇರಲೇ ಹೆಣ್ಣು ಖರೀದಿಸಿದ್ದಾರೆ. 

Karnataka Districts Nov 23, 2020, 5:38 PM IST

Vishwaprasannateertha Swamiji Puja to Anjaneya Statute grgVishwaprasannateertha Swamiji Puja to Anjaneya Statute grg

ಅಂಜನಾದ್ರಿ ಬೆಟ್ಟ: 705 ಅಡಿ ಎತ್ತರದ ಆಂಜನೇಯ ಮೂರ್ತಿ ಶಿಲೆಗೆ ಪೇಜಾ​ವರ ಶ್ರೀ ಪೂಜೆ

ಗಂಗಾವತಿ(ನ.21): ತಾಲೂಕಿನ ಅಂಜನಾದ್ರಿ ಪರ್ವತದ ಬಳಿ ಹನುಮ ಜನ್ಮ ಭೂಮಿ ಟ್ರಸ್ವ್‌ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ 215 ಮೀಟರ್‌ ಎತ್ತರದ ಆಂಜನೇಯ ಮೂರ್ತಿ ನಿರ್ಮಾಣದ ಶಿಲೆಗಳಿಗೆ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು ಪೂಜೆ ಸಲ್ಲಿಸಿದ್ದಾರೆ. 

Karnataka Districts Nov 21, 2020, 12:30 PM IST

MLA Paranna Munavalli Talks Over Minister Post grgMLA Paranna Munavalli Talks Over Minister Post grg

ಪಕ್ಷಕ್ಕಾಗಿ ದುಡಿಯುತ್ತಿದ್ದೇನೆ, ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪೇನಿದೆ? ಎಂದ ಶಾಸಕ

ನಾನೂ ನೂರಕ್ಕೆ ನೂರರಷ್ಟು ಸಚಿವ ಸ್ಥಾನದ ಆಕಾಂಕ್ಷಿ ಎಂದು ಸ್ಥಳೀಯ ಶಾಸಕ ಪರಣ್ಣ ಮುನವಳ್ಳಿ ತಿಳಿಸಿದ್ದಾರೆ. 
 

Karnataka Districts Nov 19, 2020, 10:27 AM IST

Dr Avinash Shetty Successful Surgery for Woman in Gangavati in Koppal grgDr Avinash Shetty Successful Surgery for Woman in Gangavati in Koppal grg

ಗಂಗಾವತಿ ವೈದ್ಯರ ಸಾಧನೆ: ಅನ್ನನಾಳದಲ್ಲಿ ಕ್ಯಾನ್ಸರ್‌, ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಅನ್ನನಾಳದ ಕ್ಯಾನ್ಸರ್‌ದಿಂದ ಬಳಲುತ್ತಿದ್ದ ಮಹಿಳೆಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯನ್ನು ಇಲ್ಲಿನ ಯುವವೈದ್ಯ ಡಾ. ಅವಿನಾಶ ಭಾವಿಕಟ್ಟಿ ಅವರು ಮಾಡಿದ್ದಾರೆ.
 

Karnataka Districts Nov 19, 2020, 9:36 AM IST

Most Of Students Did Not Came to Colleges in Gangavati in Koppal grgMost Of Students Did Not Came to Colleges in Gangavati in Koppal grg

ತರಗತಿ ಆರಂಭಕ್ಕೆ ಕೊರೋನಾ ಪರೀಕ್ಷೆ ವರದಿ ಅಡ್ಡಿ..!

ಪದವಿ ಕಾಲೇಜು ಪ್ರಾರಂಭಕ್ಕೆ ಸರ್ಕಾರ ಆದೇಶ ನೀಡಿದ ಹಿನ್ನೆಲೆ ಕಾಲೇಜು ಪ್ರಾರಂಭಕ್ಕೆ ನಗರದ ವಿವಿಧ ಕಾಲೇಜುಗಳಲ್ಲಿ ಸಿದ್ಧತೆ ನಡೆದಿದೆ. ಆದರೆ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಕೋವಿಡ್‌ ಟೆಸ್ಟ್‌ ಇರದ ಕಾರಣ ತರಗತಿಗಳ ಪ್ರಾರಂಭಕ್ಕೆ ಅಡ್ಡಿ ಉಂಟಾಗಿದೆ. ನಗರದಲ್ಲಿ ಒಂದು ಸರ್ಕಾರಿ ಕಾಲೇಜು ಹಾಗೂ 7 ಖಾಸಗಿ ಕಾಲೇಜುಗಳಿದ್ದು, ಈ ಕಾಲೇಜುಗಳಲ್ಲಿ ಬಹುತೇಕ ವಿದ್ಯಾರ್ಥಿಗಳು ಬಂದು ವಾಪಸ್ಸಾಗಿದ್ದಾರೆ.
 

Education Nov 18, 2020, 10:45 AM IST

Devotees No Enrty to Anjanadri Hill in Gangavati in Koppal District grgDevotees No Enrty to Anjanadri Hill in Gangavati in Koppal District grg

ಗಂಗಾವತಿ: ಮತ್ತೆ ಅಂಜನಾದ್ರಿ ಪರ್ವತಕ್ಕೆ ಭಕ್ತರ ಪ್ರವೇಶ ನಿಷೇಧ..!

ಕಳೆದ ಒಂದು ವಾರದಿಂದ ಆನೆಗೊಂದಿ ಪ್ರದೇಶದಲ್ಲಿ ಚಿರತೆ ದಾಳಿಗೆ ಜನರು ಭಯಭೀತರಾಗಿದ್ದು, ಈ ಹಿನ್ನೆಲೆ ತಾಲೂಕಿನ ಪ್ರಸಿದ್ಧ ಹನುಮ ಜನಿಸಿದ ಸ್ಥಳ ‘ಅಂಜನಾದ್ರಿ ಪರ್ವತ’ ಪ್ರವೇಶಕ್ಕೆ ಇಂದಿನಿಂದ(ನ. 11) ಜಿಲ್ಲಾಡಳಿತ ನಿಷೇಧ ಹೇರಿದೆ.
 

Karnataka Districts Nov 11, 2020, 2:24 PM IST

People in Anxiety for Leopard Attack on Villagers in Koppal grgPeople in Anxiety for Leopard Attack on Villagers in Koppal grg

ಗಂಗಾವತಿ: ನಿಲ್ಲದ ಚಿರತೆ ದಾಳಿ, ಆತಂಕದಲ್ಲಿ ಗ್ರಾಮಸ್ಥರು..!

ಕಳೆದ ಒಂದು ವಾರದಿಂದ ಗಂಗಾವತಿ ತಾಲೂಕಿನ ಆನೆಗೊಂದಿ ಬೆಟ್ಟಗುಡ್ಡಗಳ ಪ್ರದೇಶದಲ್ಲಿ ಚಿರತೆ ದಾಳಿ ಮುಂದುವರಿದಿದ್ದು, ಅರಣ್ಯ ಇಲಾಖೆಯವರು ಬೋನ್‌ ಅಳವಡಿಸಿದರೂ ಚಿರತೆ ಸೆರೆ ಸಿಗದೆ ಸಿಬ್ಬಂದಿಗೆ ಚೆಳ್ಳೆ ಹಣ್ಣು ತಿನ್ನಿಸುತ್ತಿದೆ.
 

Karnataka Districts Nov 9, 2020, 11:09 AM IST

Young Man Dies for Leopard Attack in Gangavati in Koppal District grgYoung Man Dies for Leopard Attack in Gangavati in Koppal District grg

ಗಂಗಾವತಿ: ಚಿರತೆ ದಾಳಿಗೆ ಯುವಕ ಬಲಿ, ಬೆಚ್ಚಿಬಿದ್ದ ಜನತೆ..!

ಚಿರತೆ ದಾಳಿಗೆ ಯುವಕ ಬಲಿಯಾದ ಘಟನೆ ತಾಲೂಕಿನ ಆನೆಗೊಂದಿಯ ಮೇಗೋಟಿ ಬಳಿ ಗುರುವಾರ ಬೆಳಗಿನ ಜಾವ ನಡೆದಿದೆ.
 

Karnataka Districts Nov 6, 2020, 12:22 PM IST

Again Illegal Ration Racket in Gadag district grgAgain Illegal Ration Racket in Gadag district grg

ಗದಗಿನಲ್ಲಿ ಮತ್ತೆ ಗರಿಗೆದರಿದ ಅಕ್ರಮ ಪಡಿತರ ಅಕ್ಕಿ ದಂಧೆ!

ಲಾಕ್‌ಡೌನ್‌ ವೇಳೆಯಲ್ಲಿಯೇ ವ್ಯಾಪಕವಾಗಿ ಅಕ್ರಮ ಅಕ್ಕಿಯ ದಾಸ್ತಾನು ಗದಗ ನಗರದಲ್ಲಿ ಪತ್ತೆಯಾಗಿ, ಪ್ರಮುಖ ವಾಣಿಜ್ಯ ಕೇಂದ್ರಗಳಾದ ಹುಬ್ಬಳ್ಳಿ, ಗಂಗಾವತಿಗೂ ವ್ಯಾಪಿಸಿಕೊಂಡು ನಂತರ ರಾಜ್ಯದ ಗಮನವನ್ನೇ ಸೆಳೆದಿತ್ತು. ಈ ದಂಧೆಗೆ ನಾವು ಕಡಿವಾಣ ಹಾಕಿದ್ದೇವೆ ಎಂದು ಸರ್ಕಾರದ ಆಹಾರ ಇಲಾಖೆ ಬೀಗುತ್ತಿರುವ ಮಧ್ಯೆಯೇ ಜಿಲ್ಲೆಯಲ್ಲಿ ಮತ್ತೆ ಅಕ್ರಮ ಪಡಿತರ ಅಕ್ಕಿ ಪತ್ತೆಯಾಗಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ.
 

Karnataka Districts Nov 4, 2020, 1:11 PM IST