Asianet Suvarna News Asianet Suvarna News
874 results for "

ಪರಿಶೀಲನೆ

"
Workshop for Media of Udupi District For Karnataka Assembly Elections 2023 grgWorkshop for Media of Udupi District For Karnataka Assembly Elections 2023 grg

ಕರ್ನಾಟಕ ವಿಧಾನಸಭಾ ಚುನಾವಣೆ: ಉಡುಪಿ ಜಿಲ್ಲೆಯ ಮಾಧ್ಯಮದವರಿಗೆ ಕಾರ್ಯಾಗಾರ

ಮತದಾನಕ್ಕೆ 48 ಗಂಟೆ ಮೊದಲು ಚುನಾವಣಾ ಜಾಹೀರಾತು ಪ್ರಕಟಿಸಲು ಪ್ರಾಮಾಣೀಕರಣ ಕಡ್ಡಾಯ ವಾಗಿದೆ. ಸಾಮಾಜಿಕ ಜಾಲತಾಣಗಳ ಬಗ್ಗೆ 24 ಗಂಟೆಗಳ ಕಾಲ ನಿಗಾ ಇರಿಸಲಾಗುತ್ತದೆ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. 

Karnataka Districts Apr 6, 2023, 9:56 PM IST

karnataka high court order to govt virtual hybrid hearing quasi-judicial authority case ravkarnataka high court order to govt virtual hybrid hearing quasi-judicial authority case rav

ಅರೆನ್ಯಾಯಿಕ ಸಂಸ್ಥೆಗಳಲ್ಲಿ ಹೈಬ್ರಿಡ್‌ ವಿಚಾರಣೆ ಸಾಧ್ಯವೇ? ಸಾಧ್ಯತೆ ಪರಿಶೀಲಿಸಲು ಸರ್ಕಾರಕ್ಕೆ ಹೈಕೋರ್ಟ್ ಆದೇಶ

ವಿಡಿಯೋ ಕಾನ್ಫರೆನ್ಸ್‌ ಮೂಲಕ ರಾಜ್ಯದ ಎಲ್ಲ ಅರೆನ್ಯಾಯಿಕ ಪ್ರಾಧಿಕಾರಗಳು ಹೈಬ್ರಿಡ್‌ ಮಾದರಿಯಲ್ಲಿ ಪ್ರಕರಣಗಳ ವಿಚಾರಣೆ ನಡೆಸಲು ಇರುವ ಸಾಧ್ಯತೆ ಬಗ್ಗೆ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಚ್‌ ನಿರ್ದೇಶಿಸಿದೆ. 

India Apr 4, 2023, 1:09 PM IST

Petition to the constitutional bench for questioning the validity of the election bond akbPetition to the constitutional bench for questioning the validity of the election bond akb

ಚುನಾವಣಾ ಬಾಂಡ್‌ ಮಾನ್ಯತೆ ಪ್ರಶ್ನಿಸಿದ ಅರ್ಜಿ ಸಾಂವಿಧಾನಿಕ ಪೀಠಕ್ಕೆ?

ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ಹಣ ಕಳಿಸಲು ನೆರವಾಗುವ ವಿವಾದಾತ್ಮಕ ಚುನಾವಣಾ ಬಾಂಡ್‌ ಯೋಜನೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಸುಪ್ರೀಂಕೋರ್ಟ್‌ ಹೇಳಿದೆ.

India Mar 22, 2023, 6:34 AM IST

Unknown vehicle hit night duty policeman Policeman died on the spot satUnknown vehicle hit night duty policeman Policeman died on the spot sat

ನೈಟ್‌ ಶಿಫ್ಟ್ ಮಾಡುತ್ತಿದ್ದ ಪೊಲೀಸ್‌ಗೆ ಗುದ್ದಿದ ಅಪರಿಚಿತ ವಾಹನ: ಸ್ಥಳದಲ್ಲಿಯೇ ಪೇದೆ ಸಾವು

ರಾತ್ರಿ ಪಾಳಿಯಲ್ಲಿ ಚೆಕ್‌ ಪೋಸ್ಟ್‌ ಪರಿಶೀಲನೆಗೆಂದು ಹೋಗಿದ್ದ ಪೊಲೀಸ್‌ ಕಾನ್ಸ್‌ಟೇಬಲ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

CRIME Mar 20, 2023, 5:09 PM IST

international criminal court issues arrest warrant against vladimir putin over childrens rights ashinternational criminal court issues arrest warrant against vladimir putin over childrens rights ash

ಉಕ್ರೇನ್‌ನಿಂದ ರಷ್ಯಾಕ್ಕೆ ಮಕ್ಕಳ ಗಡೀಪಾರು: ವ್ಲಾಡಿಮಿರ್ ಪುಟಿನ್ ವಿರುದ್ಧ ಬಂಧನ ವಾರಂಟ್

ಅಂತಾರಾಷ್ಟ್ರೀಯ ಕ್ರಿಮಿನಲ್‌ ನ್ಯಾಯಾಲಯ ವ್ಯಾಪ್ತಿಯ 120 ಕ್ಕೂ ಹೆಚ್ಚು ಸದಸ್ಯ ರಾಷ್ಟ್ರಗಳಲ್ಲಿ ಯಾವುದೇ ದೇಶಕ್ಕೆ ಕಾಲಿಟ್ಟರೆ ಬಂಧನಕ್ಕೆ ಹೊಣೆಗಾರರಾಗಿದ್ದಾರೆ ಎಂದು
ಐಸಿಸಿ ಪ್ರಾಸಿಕ್ಯೂಟರ್ ಕರೀಂ ಖಾನ್ ಅಂತಾರಾಷ್ಟ್ರೀಯ ಸುದ್ದಿಸಂಸ್ಥೆ AFP ಗೆ ಹೇಳಿದರು. ಫೊರೆನ್ಸಿಕ್ ಪುರಾವೆಗಳು, ಪರಿಶೀಲನೆ ಮತ್ತು ಇಬ್ಬರು ವ್ಯಕ್ತಿಗಳ ಹೇಳಿಕೆಯನ್ನು 
ಬಂಧನ ವಾರಂಟ್‌ಗಳು ಆಧರಿಸಿವೆ ಎಂದೂ ಅವರು ಹೇಳಿದರು.

International Mar 18, 2023, 8:30 AM IST

Karnataka election 2023 Vijayapur district administration is ready for election ravKarnataka election 2023 Vijayapur district administration is ready for election rav

Karnataka election 2023: ಚುನಾವಣೆಗೆ ಸಜ್ಜಾದ ವಿಜಯಪುರ ಜಿಲ್ಲಾಡಳಿತ..!

ಪಾರದರ್ಶಕ, ನಿರ್ಭಿತ, ನ್ಯಾಯ ಸಮ್ಮತ ಹಾಗೂ ಸುವ್ಯವಸ್ಥಿತ ಚುನಾವಣೆ ನಡೆಯುವಂತೆ ನೋಡಿಕೊಳ್ಳುವ ಮೂಲಕ ಚುನಾವಣೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ವಿಜಯ ಮಹಾಂತೇಶ ದಾನಮ್ಮನವರ(DC Vijaya mahantesh danammanavar) ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

Karnataka Districts Mar 14, 2023, 8:27 PM IST

Appointment of experts for namma metro accident pollution prevention gvdAppointment of experts for namma metro accident pollution prevention gvd

Bengaluru: ಮೆಟ್ರೋ ಅವಘಡ, ಮಾಲಿನ್ಯ ತಡೆಗೆ ತಜ್ಞರ ನೇಮಕ

ಮೆಟ್ರೋ ಕಾಮಗಾರಿ ಮಾರ್ಗಗಳಲ್ಲಿ ಅವಘಡ ಮತ್ತು ಮಾಲಿನ್ಯ ನಿಯಂತ್ರಿಸಲು ಮೆಟ್ರೋ ನಿಗಮ ಐಐಎಸ್‌ಸಿ ತಜ್ಞರಿಂದ ವರದಿ ಪಡೆಯಲು ನಿರ್ಧರಿಸಿದ್ದು, ಈ ಸಂಬಂಧ ರಚನೆಯಾಗಿರುವ ಮೂವರು ತಜ್ಞರ ತಂಡ ನಾಲ್ಕೈದು ದಿನಗಳಲ್ಲಿ ಪರಿಶೀಲನೆ ಆರಂಭಿಸಲಿದೆ. 

Karnataka Districts Mar 13, 2023, 11:54 AM IST

Congress No Contribution for Bengaluru Mysuru Highway  Says K Gopalaiah grg Congress No Contribution for Bengaluru Mysuru Highway  Says K Gopalaiah grg

ದಶಪಥ ಹೆದ್ದಾರಿಗೆ ಕಾಂಗ್ರೆಸ್‌ ಕೊಡುಗೆ ಇಲ್ಲ: ಸಚಿವ ಕೆ.ಗೋಪಾಲಯ್ಯ

ಹೆದ್ದಾರಿ ನಿರ್ಮಾಣ ಯೋಜನೆಗಳ ವಿರುದ್ಧ ಕಾಂಗ್ರೆಸ್‌ ನಾಯಕರು ಟೀಕೆ-ಟಿಪ್ಪಣಿ ಮಾಡುವುದನ್ನು ಬಿಟ್ಟು ಸ್ವಾಗತ ಮಾಡುವುದನ್ನು ಕಲಿಯಬೇಕು. ಇದರಿಂದ ಆ ಪಕ್ಷದ ನಾಯಕರಿಗೆ ದೊಡ್ಡ ಗೌರವ ಸಿಗುತ್ತದೆ ಎಂದ ಅಬಕಾರಿ ಸಚಿವ ಕೆ.ಗೋಪಾಲಯ್ಯ. 

Karnataka Districts Mar 9, 2023, 3:30 AM IST

Siddaramaiah Review Bengaluru-Mysuru Expressway on March 9th gowSiddaramaiah Review Bengaluru-Mysuru Expressway on March 9th gow

ಮೈಸೂರು ಬೆಂಗಳೂರು ದಶಪಥ ರಸ್ತೆ ಕ್ರೆಡಿಟ್ ಕಾಂಗ್ರೆಸ್‌ಗೆ ಸಲ್ಲಬೇಕು: ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು - ಬೆಂಗಳೂರು ನಡುವಿನ ದಶಪಥ ಹೆದ್ದಾರಿಯನ್ನು ಮಾರ್ಚ್.9ರಂದು ಪರಿಶೀಲನೆ ನಡೆಸಲು ಮುಂದಾಗಿದ್ದಾರೆ. ಮಾತ್ರವಲ್ಲ ಈ ರಸ್ತೆಯ ಕ್ರೆಡಿಟ್ ನಮ್ಮ ಸರ್ಕಾರಕ್ಕೆ ಸಲ್ಲಬೇಕು.

state Mar 6, 2023, 5:36 PM IST

How to check Post Office savings account balance A step by step guide anuHow to check Post Office savings account balance A step by step guide anu

ಅಂಚೆ ಕಚೇರಿ ಉಳಿತಾಯ ಖಾತೆ ಬ್ಯಾಲೆನ್ಸ್ ಚೆಕ್ ಮಾಡಲು ಇಲ್ಲಿವೆ ಸರಳ ವಿಧಾನಗಳು

ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಹೊಂದಿರೋರು ಬ್ಯಾಲೆನ್ಸ್ ಚೆಕ್ ಮಾಡಲು ಅಂಚೆ ಕಚೇರಿಗೆ ಹೋಗಬೇಕೆಂದೇನಿಲ್ಲ. ಮನೆಯಲ್ಲೇ ಕುಳಿತು ಆನ್ ಲೈನ್ ಮೂಲಕ ಸುಲಭವಾಗಿ ನೋಡಬಹುದು. ಎಸ್ಎಂಎಸ್, ಇ-ಪಾಸ್ ಬುಕ್, ಮಿಸ್ಡ್ ಕಾಲ್ ಮೂಲಕ ಬ್ಯಾಲೆನ್ಸ್ ಚೆಕ್ ಮಾಡೋದು ಹೇಗೆ? ಇಲ್ಲಿದೆ ಮಾಹಿತಿ. 
 

BUSINESS Mar 1, 2023, 6:32 PM IST

Check on free electricity for coffee farmers says bc nagesh at bengaluru ravCheck on free electricity for coffee farmers says bc nagesh at bengaluru rav

ಕಾಫಿ ರೈತರಿಗೆ ಉಚಿತ ವಿದ್ಯುತ್‌ ಕುರಿತು ಪರಿಶೀಲನೆ: ನಾಗೇಶ್‌

ಭತ್ತ, ಅಡಕೆ ಇತ್ಯಾದಿ ಬೆಳೆಗಾರರಿಗೆ ನೀಡಿದ ಮಾದರಿಯಲ್ಲಿ ಕಾಫಿ ಬೆಳೆಗಾರರಿಗೂ ಪೂರ್ಣ ಪ್ರಮಾಣದ ಉಚಿತ ವಿದ್ಯುತ್‌ ನೀಡಲು ಹಾಗೂ ವಿದ್ಯುತ್‌ ಬಿಲ್‌ ಬಾಕಿ ಮನ್ನಾ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಸಚಿವ ಬಿ.ಸಿ. ನಾಗೇಶ್‌ ಭರವಸೆ ನೀಡಿದ್ದಾರೆ.

state Feb 21, 2023, 1:03 AM IST

IT Raid continued at 2nd day in a in BBC office, America says support for press freedom akbIT Raid continued at 2nd day in a in BBC office, America says support for press freedom akb

ಸತತ 2ನೇ ದಿನವೂ ಬಿಬಿಸಿಗೆ ಐಟಿ ಬಿಸಿ: ಪತ್ರಿಕಾ ಸ್ವಾತಂತ್ರ್ಯಕ್ಕೆ ಬೆಂಬಲ ಎಂದ ಅಮೆರಿಕಾ

ಮಂಗಳವಾರ ದೆಹಲಿ ಮತ್ತು ಮುಂಬೈನಲ್ಲಿನ ಬಿಬಿಸಿ ಕಚೇರಿ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸತತ 2ನೇ ದಿನವಾದ ಬುಧವಾರ ಕೂಡಾ ತಮ್ಮ ತಪಾಸಣೆ ಮುಂದುವರೆಸಿದ್ದಾರೆ.

India Feb 16, 2023, 12:29 PM IST

Establishment of Kshatriya Corporation Review says CM Basavaraja Bommai ravEstablishment of Kshatriya Corporation Review says CM Basavaraja Bommai rav

ಕ್ಷತ್ರಿಯ ನಿಗಮ ಸ್ಥಾಪನೆ ಪರಿಶೀಲನೆ: ಸಿಎಂ ಬಸವರಾಜ ಬೊಮ್ಮಾಯಿ

ಕ್ಷತ್ರಿಯ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಅಗತ್ಯ ಸಹಕಾರ ನೀಡಲಿದೆ. ಕ್ಷತ್ರಿಯ ನಿಗಮ ಸ್ಥಾಪನೆ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಜಿಲ್ಲಾ ಕೇಂದ್ರಗಳಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ನೆರವು ನೀಡಲಾಗುವುದು. ನಗರದಲ್ಲಿ ಸಮುದಾಯಕ್ಕೆ ಸೂಕ್ತ ಭೂಮಿ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

state Jan 30, 2023, 11:09 AM IST

Illegal recruitment and bribe allegation against Davangere University gowIllegal recruitment and bribe allegation against Davangere University gow

ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ, ತನಿಖಾ ಸಮಿತಿ ಪರಿಶೀಲನೆ

ದಾವಣಗೆರೆ ವಿವಿಯಲ್ಲಿ  ಮತ್ತೊಮ್ಮೆ ಅಕ್ರಮದ ಆರೋಪ ಕೇಳಿಬಂದಿದೆ. ಅಲ್ಲಿನ ಸಿಂಡಿಕೇಟ್ ಸದಸ್ಯರೇ ಅಕ್ರಮದ ವಿರುದ್ಧ ಸರ್ಕಾರಕ್ಕೆ ದೂರು ನೀಡಿದ್ದಾರೆ.

Karnataka Districts Jan 24, 2023, 4:38 PM IST

Police Security to Manekshaw Parade Ground on Republic Day in Bengaluru grgPolice Security to Manekshaw Parade Ground on Republic Day in Bengaluru grg

ಬೆಂಗ್ಳೂರಲ್ಲಿ ಗಣರಾಜ್ಯೋತ್ಸವ: ಮಾಣಿಕ್ ಷಾ ಗ್ರೌಂಡ್‌ನಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌

ಗಣರಾಜ್ಯೋತ್ಸವ ಹಿನ್ನಲೆ ಮಾಣಿಕ್ ಷಾ ಮೈದನಾದಲ್ಲಿ ಸೂಕ್ತ ಬಂದೋಬಸ್ತ್ ಕಲ್ಪಿಸಲಾಗಿದೆ. ಭದ್ರತೆ ಹಾಗೂ ಸುರಕ್ಷತೆಗಾಗಿ 100  ಸಿಸಿ ಕ್ಯಾಮರಾಗಳನ್ನ ಅಳವಡಿಸಲಾಗಿದೆ.  ಆಂಬ್ಯುಲೆನ್ಸ್ ಹಾಗೂ ವೈದ್ಯಕೀಯ ಸಿಬ್ಬಂದಿ ನಿಯೋಜನೆ. 

Karnataka Districts Jan 24, 2023, 12:34 PM IST