Asianet Suvarna News Asianet Suvarna News
323 results for "

Onion

"
Karnataka Rain Onion Crops Destroyed in MudholKarnataka Rain Onion Crops Destroyed in Mudhol
Video Icon

ಬಾಗಲಕೋಟೆಯಲ್ಲಿ ಎಲ್ಲೆಲ್ಲೂ ನೀರು, ಈರುಳ್ಳಿ ಬೆಳೆಗಾರರ ಕಣ್ಣಲ್ಲೂ....

ಬಾಗಲಕೋಟೆ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಮತ್ತೆ ನೆರೆಭೀತಿ ಎದುರಾಗಿದೆ. ಬಹುತೇಕ ಕಡೆ ಮನೆ-ಮಠ, ರಸ್ತೆ-ಮೈದಾನಗಳೆಲ್ಲವೂ ಜಲಾವೃತವಾಗಿವೆ. ಗದ್ದೆಗಳಲ್ಲಿ ನೀರು ತುಂಬಿ ಬೆಳೆ ನಾಶವಾಗಿದೆ. ವಿಶೇಷವಾಗಿ, ಈರುಳ್ಳಿ ಬೆಳೆದಿರುವವರ ಪಾಡು ಹೇಳತೀರದು.      

Bagalkot Oct 22, 2019, 4:05 PM IST

After onion tomato prices soar to Rs 80 per kgAfter onion tomato prices soar to Rs 80 per kg

ಈರುಳ್ಳಿ ಆಯ್ತು ಈಗ ಟೊಮೊಟೊ ಶಾಕ್: ದರ ಕೆಜಿಗೆ 80 ರೂಪಾಯಿ!

ವಾರದಿಂದ ಸಾಕಷ್ಟು ಮಳೆಯಾದ ಹಿನ್ನೆಲೆಯಲ್ಲಿ ಟೊಮೊಟೊ ಪೂರೈಕೆಯಲ್ಲಿ ವ್ಯತ್ಯಾಸ| ಈರುಳ್ಳಿ ಬಳಿಕ ಟೊಮೊಟೊ ಶಾಕ್‌: ದರ ಕೆಜಿಗೆ 80 ರುಪಾಯಿ!| 

BUSINESS Oct 10, 2019, 11:13 AM IST

Bagalkot Gadag Heavy Rain Damage Onion CropsBagalkot Gadag Heavy Rain Damage Onion Crops
Video Icon

ಮಳೆರಾಯ ಸಾಕು ಮಾಡಪ್ಪಾ.. ಈರುಳ್ಳಿ ಬೆಳೆದ ರೈತನ ಕಣ್ಣಲ್ಲಿ ಉಳಿದಿರುವುದು ಹನಿ ನೀರು

ಬಾಗಲಕೋಟೆ/ಗದಗ[ಅ. 07]  ನೆರೆಯ ಸಂಕಷ್ಟ ಸದ್ಯಕ್ಕೆಂತೂ ಮುಗಿಯುವ ಲಕ್ಷಣ ಕಾಣುತ್ತಲೇ ಇಲ್ಲ. ಬಾಗಲಕೋಟೆ ಮತ್ತು ಗದಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಅಪಾರ ಪ್ರಮಾಣದ ಈರುಳ್ಳಿ ಬೆಳೆ ನಾಶವಾಗುತ್ತಿದೆ.

ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಹೊಲ ಗದ್ದೆಗಳಲ್ಲಿ ನೀರು ನಿಂತು ಕೈಗೆ ಬಂದ ಬೆಳೆ ನಾಶವಾಗಿ ಹೋಗುತ್ತಿದೆ.

Karnataka Districts Oct 7, 2019, 8:47 PM IST

Heavy Rain in Koppal District: Onion Crop LossHeavy Rain in Koppal District: Onion Crop Loss

ಕೊಪ್ಪಳ ಜಿಲ್ಲೆಯಲ್ಲಿ ಭಾರಿ ಮಳೆ: ಕೊಚ್ಚಿ ಹೋದ ಈರುಳ್ಳಿ ಬೆಳೆ

ಜಿಲ್ಲೆಯಾದ್ಯಂತ ಶನಿವಾರ ಮಧ್ಯರಾತ್ರಿ ಹಾಗೂ ಭಾನುವಾರ ಬೆಳಗ್ಗೆ ಸುರಿದ ಧಾರಾಕಾರ ಮಳೆಯಿಂದಾಗಿ ವಿವಿಧ ಕೆರೆ, ಹಳ್ಳಗಳು ಭರ್ತಿಯಾಗಿ ಹರಿಯಲಾರಂಭಿಸಿದೆ. ಇನ್ನು ಕಾರಟಗಿ ತಾಲೂಕಿನ ಹುಳ್ಕಿಹಾಳ- ಗುಂಡೂರು 4.5 ಕಿ.ಮೀ ಉದ್ದದ ಉಪಕಾಲುವೆ ಒಡೆದು ಅಪಾರ ಪ್ರಮಾಣದ ನೀರು ಬತ್ತದ ಬೆಳೆಗೆ ನುಗ್ಗಿ ಅಪಾರ ನಷ್ಟವನ್ನುಂಟು ಮಾಡಿದೆ.
 

Karnataka Districts Oct 7, 2019, 8:24 AM IST

What affects on onion price and how the govt takes action on itWhat affects on onion price and how the govt takes action on it

ಕೈಗೆಟುಕುತ್ತಿಲ್ಲ ಈರುಳ್ಳಿ: ಬೆಲೆ ಏರಿದರೆ ದೇಶದಲ್ಲಿ ಸರ್ಕಾರಗಳೂ ಇಳೀತಾವೆ!

ಈರುಳ್ಳಿ ಗ್ರಾಹಕರಿಗೆ ಕಣ್ಣೀರು ತರಿಸುತ್ತಿದೆ. ದಿನೇ ದಿನೇ ಏರಿಳಿತ ಕಾಣುತ್ತಿರುವ ಈರುಳ್ಳಿ ಬೆಲೆ ಇತ್ತೀಚೆಗೆ ಕೆಲವೆಡೆ ಕೆ.ಜಿ.ಗೆ 80 ರು. ಮುಟ್ಟಿತ್ತು. ಕೇಂದ್ರ ಸರ್ಕಾರ ರಫ್ತು ನಿಷೇಧ, ದಾಸ್ತಾನಿಗೆ ಮಿತಿ ಹೇರಿದ ಬೆನ್ನಲ್ಲೇ ಅಲ್ಪ ಮಟ್ಟಿಗೆ ದರ ಇಳಿಕೆಯಾಗಿದೆ. ಏಷ್ಯಾದ ಅತಿದೊಡ್ಡ ಸಗಟು ಈರುಳ್ಳಿ ಮಾರುಕಟ್ಟೆಯಾಗಿರುವ ಮಹಾರಾಷ್ಟ್ರದ ಲಾಸಲ್‌ಗಾಂವ್‌ನಲ್ಲಿ ಕೆ.ಜಿ. ಈರುಳ್ಳಿ ಬೆಲೆ 30 ರು.ಗೆ ಬಂದಿದೆ. ಆದರೆ ಬೆಂಗಳೂರು, ದೆಹಲಿಯಲ್ಲಿ 50 ರು. ಮೇಲೇಯೇ ಇದ್ದು, ಬೆಲೆ ಇನ್ನೂ ಗಮನಾರ್ಹ ಇಳಿಕೆ ಕಂಡಿಲ್ಲ. ಈ ಹಿನ್ನೆಲೆಯಲ್ಲಿ ಈರುಳ್ಳಿ ಬೆಲೆ ಏರಿಳಿತಕ್ಕೆ ಕಾರಣ ಏನು? ಭಾರತದಲ್ಲಿ ಎಷ್ಟು ಈರುಳ್ಳಿ ಉತ್ಪಾದನೆಯಾಗುತ್ತದೆ? ಈರುಳ್ಳಿ ಬೆಲೆ ಏರಿಕೆಯಿಂದ ಏನೇನಾಗುತ್ತೆ ಎಂಬ ಕುತೂಹಲಕರ ಮಾಹಿತಿ ಇಲ್ಲಿದೆ.

News Oct 5, 2019, 4:36 PM IST

Heavy Rain in Raichur District: Damage to OnionHeavy Rain in Raichur District: Damage to Onion

ರಾಯಚೂರಲ್ಲಿ ಎರಡು ತಾಸು ಸುರಿದ ಮಳೆ: ನೀರು ಪಾಲಾದ ಈರುಳ್ಳಿ

ನಗರ ಸೇರಿ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸುರಿದ ಮಳೆಯಿಂದಾಗಿ ಸಾರ್ವಜನಿಕರು ಸಮಸ್ಯೆ ಅನುಭವಿಸಿದರು. ಎಪಿಎಂಸಿ ಆವರಣದಲ್ಲಿ ರೈತರು ಮಾರಾಟಕ್ಕೆ ತಂದಿಟ್ಟ ಈರುಳ್ಳಿ ಬೆಳೆಗೆ ನೀರು ನುಗ್ಗಿದ ಪರಿಣಾಮ ರೈತರಿಗೆ ನಷ್ಟವಾಗಿದೆ.
 

Karnataka Districts Oct 5, 2019, 11:24 AM IST

Told Cook To Not Use Onions Sheikh Hasina Jokes On India Export BanTold Cook To Not Use Onions Sheikh Hasina Jokes On India Export Ban

ಬಾಂಗ್ಲಾ ಪ್ರಧಾನಿಗೂ ತಟ್ತು ಈರುಳ್ಳಿ ಬಿಸಿ: ಅಡುಗೆಗೆ ಈರುಳ್ಳಿ ಬಳಸದಂತೆ ಸೂಚನೆ!

ಬಾಂಗ್ಲಾ ಪ್ರಧಾನಿಗೂ ತಟ್ತು ಈರುಳ್ಳಿ ಬಿಸಿ: ಅಡುಗೆಗೆ ಈರುಳ್ಳಿ ಬಳಸದಂತೆ ಸೂಚನೆ| ಭಾರತ-ಬಾಂಗ್ಲಾದೇಶ ವ್ಯಾಪಾರ ವೇದಿಕೆ ಸಭೆಯಲ್ಲಿ ಮಾತನಾಡಿದ ಹಸೀನಾ

News Oct 5, 2019, 11:16 AM IST

Onion Price Decrese in MarketOnion Price Decrese in Market

ತರಕಾರಿ ಬೆಲೆಯಲ್ಲಿ ಸ್ಥಿರತೆ : ಇಳಿದ ಈರುಳ್ಳಿ ಬೆಲೆ

ಆಯುಧಪೂಜೆ ಹಾಗೂ ವಿಜಯದಶಮಿ ಹಬ್ಬ ಹತ್ತಿರವಾಗುತ್ತಿದ್ದಂತೆ ಮಾರುಕಟ್ಟೆಯ ವಹಿವಾಟು ಜೀವ ತಳೆದಿದೆ. ಮಳೆಯ ನಡುವೆಯೂ ಜನರು ಹಬ್ಬಕ್ಕೆ ಅಗತ್ಯವಾದ ಸಾಮಾಗ್ರಿಗಳನ್ನು ಖರೀದಿಸುವಲ್ಲಿ ನಿರತರಾಗಿದ್ದಾರೆ.

Karnataka Districts Oct 5, 2019, 11:08 AM IST

Onion Prices Fall: Farmers Protest in RanibennurOnion Prices Fall: Farmers Protest in Ranibennur

ಈರುಳ್ಳಿ ಬೆಲೆ ದಿಢೀರ್‌ ಕುಸಿತ: ರಾಣಿಬೆನ್ನೂರಲ್ಲಿ ರೈತರ ಪ್ರತಿಭಟನೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ಏಕಾಏಕಿ ಕ್ವಿಂಟಲ್‌ಗೆ 1000 ದವರೆಗೆ ಕುಸಿತ ಕಂಡ ಪರಿಣಾಮ ಆಕ್ರೋಶಗೊಂಡ ರೈತರು ದಿಢೀರ್‌ ಪ್ರತಿಭಟನೆ ನಡೆಸಿರುವ ಘಟನೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ ಗುರುವಾರ ನಡೆದಿದೆ. ಕಳೆದ ವಾರವಷ್ಟೇ ಎಪಿಎಂಸಿಯಲ್ಲಿ ಗುಣಮಟ್ಟದ ಈರುಳ್ಳಿಗೆ ಒಂದು ಕ್ವಿಂಟಲ್‌ಗೆ 3700 ದರ ಇತ್ತು. ಗುರುವಾರ ಏಕಾಏಕಿ ದರ ಕ್ವಿಂಟಲ್‌ಗೆ 2700ಕ್ಕೆ ಕುಸಿತ ಕಂಡಿದ್ದರಿಂದ ರೈತರಿಗೆ ಆಘಾತವುಂಟಾಗಿತ್ತು.

Karnataka Districts Oct 4, 2019, 9:23 AM IST

Centre bans onion export imposes stock limit on tradersCentre bans onion export imposes stock limit on traders

ಬೆಲೆ ಏರಿಕೆಗೆ ಬ್ರೇಕ್‌; ಈರುಳ್ಳಿ ರಫ್ತಿಗೆ ಕೇಂದ್ರದ ನಿಷೇಧ

ರಾಜಧಾನಿ ದೆಹಲಿ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಈರುಳ್ಳಿ ಬೆಲೆ ಕೆಜಿಗೆ 80-90 ರು.ಗೆ ತಲುಪಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ಗ್ರಾಹಕರ ಹಿತ ಕಾಪಾಡುವ ನಿಟ್ಟಿನಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ವಿದೇಶಗಳಿಗೆ ಈರುಳ್ಳಿ ರಫ್ತು ಮಾಡುವುದಕ್ಕೆ ನಿಷೇಧ ಹೇರಿದೆ. ಅಲ್ಲದೆ ವ್ಯಾಪಾರಿಗಳು ಈರುಳ್ಳಿ ದಾಸ್ತಾನು ಮಾಡುವ ಪ್ರಮಾಣಕ್ಕೂ ಮಿತಿ ಹೇರಿದೆ.

NEWS Sep 30, 2019, 8:09 AM IST

Union Government Bans Onion Export With immediate EffectUnion Government Bans Onion Export With immediate Effect

ತಕ್ಷಣದಿಂದ ‘ವ್ಯಾಪಕವಾಗಿ ಉಳ್ಳಾಗಡ್ಡಿ’ ರಫ್ತಿಗೆ ಮೋದಿ ಸರ್ಕಾರ ನಿರ್ಬಂಧ!

ಈರುಳ್ಳಿ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಕೇಂದ್ರ ಸರ್ಕಾರ, ತಕ್ಷಣದಿಂದಲೇ ಜಾರಿಗೆ ಬರುವಂತೆ ಈರುಳ್ಳಿ ರಫ್ತಿನ ಮೇಲೆ ನಿರ್ಬಂಧ ಹೇರಿದೆ. ಎಲ್ಲಾ ರೀತಿಯ ಈರುಳ್ಳಿ ರಪ್ತುನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಮಾಹಿತಿ ನೀಡಿದೆ. 

BUSINESS Sep 29, 2019, 4:56 PM IST

Onion Price High At HubballiOnion Price High At Hubballi

ಹೆಚ್ಚಿದ ಬೆಲೆ: ಈರುಳ್ಳಿ ಕೊಳ್ಳುವಾಗ ಕಣ್ಣೀರು ಬರೋದು ಗ್ಯಾರಂಟಿ!

ಅತಿವೃಷ್ಟಿಯಿಂದಾಗಿ ಈರುಳ್ಳಿ ಬೆಲೆ ಹೆಚ್ಚಳವಾಗಿದೆ. ಕಳೆದ ವಾರಕ್ಕೆ ಹೋಲಿಸಿದಲ್ಲಿ ಬೆಲೆ ಕೊಂಚ ತಗ್ಗಿದ್ದರೂ ದೀಪಾವಳಿಗೆ ಮುನ್ನವೆ ಈರುಳ್ಳಿ ಕೊಳ್ಳುವಾಗ ಕಣ್ಣೀರು ಬರುತ್ತಿದ್ದು, ಮುಂದಿನ ದಿನಗಳಲ್ಲಿ ಬೆಲೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ. ಆಗಸ್ಟ್ ಮೊದಲೆರಡು ವಾರ ಸುರಿದ ಮಳೆ ಈರುಳ್ಳಿ ರೈತನ ಹೊಟ್ಟೆ ಮೇಲೆ ಹೊಡೆದಿದೆ. ಅದರ ಪರಿಣಾಮವೀಗ ಗ್ರಾಹಕರ ಮೇಲಾಗುತ್ತಿದೆ. 
 

Karnataka Districts Sep 29, 2019, 7:55 AM IST

Karnataka Flood Effect After Onion Now Vegetable Price RaisesKarnataka Flood Effect After Onion Now Vegetable Price Raises

ಪೂರೈಕೆ ಇಲ್ಲ, ಈರುಳ್ಳಿ ಬೆನ್ನಲ್ಲೇ ತರಕಾರಿಗಳು ಗಗನಮುಖಿ!

ಈರುಳ್ಳಿ ಬೆನ್ನಲ್ಲೇ ತರಕಾರಿಗಳು ಗಗನಮುಖಿ| ಪ್ರವಾಹದಿಂದ ನೆಲ ಕಚ್ಚಿದ ತರಕಾರಿ| ಇಳುವರಿ ಇಳಿಕೆ ಹಿನ್ನೆಲೆ ಬೆಲೆ ನಿಧಾನವಾಗಿ ಏರಿಕೆ, ಗ್ರಾಹಕರಿಗೆ ಹೊರೆ

BUSINESS Sep 29, 2019, 7:43 AM IST

Rs 8 Lakh Worth Onions Stolen in Patna Its Price Rises To Rs 60 Per Kg In BengaluruRs 8 Lakh Worth Onions Stolen in Patna Its Price Rises To Rs 60 Per Kg In Bengaluru

ಅಲ್ಲಿ 8 ಲಕ್ಷ ರೂ. ಮೌಲ್ಯದ ಈರುಳ್ಳಿ ಕಳ್ಳತನ: ಇಲ್ಲಿ ಬೆಲೆ ಏರಿಕೆಗೆ ಆಮಂತ್ರಣ!

ಬೆಂಗಳೂರಿನಲ್ಲಿ ಏಕಾಏಕಿ ಈರುಳ್ಳಿ ಬೆಲೆಯಲ್ಲಿ ಗಣನೀಯ ಏರಿಕೆಯಾಗಿದ್ದು, ಇದಕ್ಕೆ ಕಾರಣ ಇದೀಗ ಬಯಲಾಗಿದೆ. ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸುಮಾರು 8 ಲಕ್ಷ ರೂ. ಮೌಲ್ಯದ ಈರುಳ್ಳಿ ಕಳ್ಳತನವಾಗಿದ್ದು, ದೇಶಾದಯಂತ ಬೆಲೆ ಏರಿಕೆಗೆ ಕಾರಣವಾಗಿದೆ ಎನ್ನಲಾಗಿದೆ.

BUSINESS Sep 24, 2019, 7:58 PM IST

Onion price touches 90 Rs in Himachal PradeshOnion price touches 90 Rs in Himachal Pradesh

ಹಿಮಾಚಲ ಪ್ರದೇಶದಲ್ಲಿ ಈರುಳ್ಳಿಗಿಂತಲೂ ಸೇಬುನೇ ಅಗ್ಗ!

ಮುಂಗಾರು ಆರ್ಭಟದಿಂದ ಈರುಳ್ಳಿ ಉತ್ಪಾದನೆ ಕುಂಠಿತಗೊಂಡು, ದರ ಎಲ್ಲೆಡೆ ಏರಿಕೆ ಕಾಣುತ್ತಿದೆ. ವಿಶೇಷವೆಂದರೆ ಹಿಮಾಚಲಪ್ರದೇಶದಲ್ಲಿ ಈರುಳ್ಳಿಗಿಂತಲೂ ಸೇಬು ಹಣ್ಣು ಅಗ್ಗದ ದರದಲ್ಲಿ ಸಿಗುತ್ತಿದೆ. ಶಿಮ್ಲಾದ ಮಾರುಕಟ್ಟೆಯಲ್ಲಿ ಪ್ರತಿ ಕೇಜಿ ಸೇಬು 30 ರು.ಗೆ ಸಿಗುತ್ತಿದೆ.

NEWS Sep 24, 2019, 11:06 AM IST