Asianet Suvarna News Asianet Suvarna News
153 results for "

ಅಂಬೇಡ್ಕರ್‌

"
Not only Veer Savarkar, Ambedkar also suffered from Nehru says Dr SL Bhyrappa ravNot only Veer Savarkar, Ambedkar also suffered from Nehru says Dr SL Bhyrappa rav

ವೀರ ಸಾರ್ವಕರ್‌ ಅಷ್ಟೇ ಅಲ್ಲ, ಅಂಬೇಡ್ಕರ್‌ಗೂ ಕಾಟ ಕೊಟ್ಟಿದ್ದ ನೆಹರು: ಸಾಹಿತಿ ಎಸ್.ಎಲ್.ಭೈರಪ್ಪ

ವೀರ ಸಾರ್ವಕರ್‌ ಮಾತ್ರವಲ್ಲ, ಸಂವಿಧಾನ ಶಿಲ್ಪಿ ಡಾ। ಬಿ.ಆರ್‌.ಅಂಬೇಡ್ಕರ್ ಅವರನ್ನೂ ಆಗಿನ ಪ್ರಧಾನಿ ಜವಹರ್‌ ಲಾಲ್‌ ನೆಹರು ಬಿಟ್ಟಿರಲಿಲ್ಲ. ಸಾವರ್ಕರ್ ಹೆಸರಿಗೆ ಮಸಿ ಬಳಿಯುವ ಯತ್ನವನ್ನು ಕಾಂಗ್ರೆಸಿಗರು ನಿರಂತರವಾಗಿ ಮುಂದುವರಿಸಿದ್ದಾರೆ. ಸಾವರ್ಕರ್ ಅವರನ್ನು ತುಳಿಯುವುದು ರಾಷ್ಟ್ರೀಯತೆ ತುಳಿಯುವುದು ಎರಡೂ ಒಂದೇ ಎಂದು ಸಾಹಿತಿ ಎಸ್.ಎಲ್.ಭೈರಪ್ಪ ಅಭಿಪ್ರಾಯಪಟ್ಟಿದ್ದಾರೆ.

state Feb 19, 2024, 5:54 AM IST

Miscreants who insulted Ambedkar's statue in Kalaburagi: Stone pelting ravMiscreants who insulted Ambedkar's statue in Kalaburagi: Stone pelting rav

ಕಲಬುರಗಿಯಲ್ಲಿ ಅಂಬೇಡ್ಕರ್‌ ಪುತ್ಥಳಿಗೆ ಅವಮಾನ: ಉದ್ದೇಶಪೂರ್ವಕ ಸಂಚು?

ನಗರದ ಜೇವರ್ಗಿ ರಸ್ತೆಯಲ್ಲಿರುವ ಕೋಟನೂರ್‌ (ಡಿ) ಲುಂಬಿಣಿ ಉದ್ಯಾನವನದಲ್ಲಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ಪುತ್ಥಳಿಗೆ ಚಪ್ಪಲಿ ಹಾರ ಹಾಕಿದ ಘಟನೆ ಖಂಡಿಸಿ ಮಂಗಳವಾರ ವಿವಿಧ ದಲಿತಪರ ಸಂಘಟನೆಗಳ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

CRIME Jan 24, 2024, 4:57 AM IST

Tense situation in Kalaburagi Due to Dr BR Ambedkar Statue Insulted grg Tense situation in Kalaburagi Due to Dr BR Ambedkar Statue Insulted grg

ಅಂಬೇಡ್ಕರ್‌ ಪ್ರತಿಮೆಗೆ ಅಪಮಾನ: ಕಲಬುರಗಿಯಲ್ಲಿ ಉದ್ವಿಗ್ನ ಪರಿಸ್ಥಿತಿ

ಪುತ್ಥಳಿಗೆ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ಅಂಬೇಡ್ಕರ್‌ ಅಭಿಮಾನಿಗಳು, ದಲಿತ ಸಂಘಟನೆಗಳ ಧರಣಿ ನಡೆಸುತ್ತಿವೆ. ರಾಮ ಮಂದಿರ ವೃತ್ತಕ್ಕೆ ನುಗ್ಗಿದ ಅಂಬೇಡ್ಕರ್‌ ಅಭಿಮಾನಿಗಳು, ಮಾನವ ಸರಪಳಿ ರಚಿಸಿ ರಸ್ತಾ ರೋಕೋ ಮಾಡಿದ್ದಾರೆ. ಇದರಿಂದಾಗಿ ಸಾವಿರಾರು ವಾಹನಗಳು ಕಲಬುರಗಿ ರಿಂಗ್‌ ರಸ್ತೆಯಲ್ಲೇ ನಿಲ್ಲುವ ದುರವಸ್ಥೆ ನಿರ್ಮಾಣವಾಗಿದೆ. 

Karnataka Districts Jan 23, 2024, 12:20 PM IST

PM Narendra Modi in Kalaram temple in Nashik Sweeps Temple And started Anushthan Reason Behind it sanPM Narendra Modi in Kalaram temple in Nashik Sweeps Temple And started Anushthan Reason Behind it san
Video Icon

News Hour: ಕಾಲಾರಾಮ್‌ ಮಂದಿರಕ್ಕೂ ರಾಮಾಯಣಕ್ಕೂ ಇರುವ ನಂಟೇನು?

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ನಾಸಿಕ್‌ನ ಕಾಲಾರಾಮ್‌ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಮಾತ್ರವಲ್ಲದೇ ದೇವಸ್ಥಾನದ ಶುಚಿತ್ವ ಕಾರ್ಯವನ್ನೂ ಮಾಡಿ, ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ವ್ರತವನ್ನೂ ಆರಂಭಿಸಿದರು. 

India Jan 12, 2024, 11:26 PM IST

Ours is a constitutional government Says Minister Priyank Kharge gvdOurs is a constitutional government Says Minister Priyank Kharge gvd

ನಮ್ಮದು ಸಂವಿಧಾನದಡಿ ನಡೆಯುವ ಸರ್ಕಾರ: ಸಚಿವ ಪ್ರಿಯಾಂಕ್‌ ಖರ್ಗೆ

ರಾಜ್ಯದಲ್ಲಿರುವುದು ಸಂವಿಧಾನ, ಬಸವ ಹಾಗೂ ಅಂಬೇಡ್ಕರ್‌ ತತ್ವದ ಮೇಲೆ ನಡೆಯುತ್ತಿರುವ, ಎಲ್ಲರನ್ನೂ ಒಳಗೊಂಡ ಸರ್ಕಾರ. ಆದರೆ ಹಿಂದಿನ ಬಿಜೆಪಿ ಸರ್ಕಾರ ಸಂವಿಧಾನ ಬದಿಗೊತ್ತಿ ಹಿಂದುತ್ವದ ಅಡಿ ನಡೆಯುತ್ತಿತ್ತು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. 

Politics Dec 28, 2023, 4:23 AM IST

Ambedkars Constitution Saves Unity in India Says CT Ravi gvdAmbedkars Constitution Saves Unity in India Says CT Ravi gvd

ಅಂಬೇಡ್ಕರ್‌ ಸಂವಿಧಾನದಿಂದ ಭಾರತದಲ್ಲಿ ಏಕತೆ ಉಳಿವು: ಸಿ.ಟಿ.ರವಿ

ಸರ್ವಧರ್ಮ ಸಮಭಾವ ಹಾಗೂ ಸಹಿಷ್ಣತೆಯನ್ನು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್ ಪ್ರತಿಪಾದಿಸಿದ್ದಾರೆ. ಅಂಬೇಡ್ಕರ್‌ ರಚಿಸಿದ ಸಂವಿಧಾನದಿಂದಾಗಿಯೇ ಇಂದು ಭಾರತದಲ್ಲಿ ಏಕತೆ ಉಳಿದುಕೊಂಡಿದೆ ಎಂದು ಬಿಜೆಪಿ ಮುಖಂಡ  ಸಿ.ಟಿ.ರವಿ ಹೇಳಿದ್ದಾರೆ. 

Politics Dec 10, 2023, 3:00 AM IST

Ambedkar gave not only reservation but fundamental right Says Baraguru Ramachandrappa gvdAmbedkar gave not only reservation but fundamental right Says Baraguru Ramachandrappa gvd

ಅಂಬೇಡ್ಕರ್ ಮೀಸಲು ಮಾತ್ರವಲ್ಲ, ಮೂಲಭೂತ ಹಕ್ಕು ನೀಡಿದ್ದಾರೆ: ಬರಗೂರು ರಾಮಚಂದ್ರಪ್ಪ

ಅಂಬೇಡ್ಕರ್ ಕೇವಲ ಮೀಸಲಾತಿ ಮಾತ್ರ ನೀಡಲಿಲ್ಲ, ಜಾತ್ಯತೀತೆ, ಸಮಾನತೆ, ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕುಗಳನ್ನು ನೀಡಿದರು, ಅಂಬೇಡ್ಕರ್‌ರನ್ನು ಸಮಕಾಲಿನಗೊಳಿಸಬೇಕು. ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಬಹುಮುಖಿಯ ಚಿಂತಕ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು. 
 

Karnataka Districts Dec 7, 2023, 9:01 PM IST

Dr BR Ambedkar is responsible for everyones freedom Says CM Siddaramaiah gvdDr BR Ambedkar is responsible for everyones freedom Says CM Siddaramaiah gvd

ಎಲ್ಲರ ಸ್ವಾತಂತ್ರ್ಯಕ್ಕೆ ಅಂಬೇಡ್ಕರ್‌ ಕಾರಣ: ಸಿಎಂ ಸಿದ್ದರಾಮಯ್ಯ

ಕೊಳ್ಳೇಗಾಲದ ಹೖದಯಭಾಗದಲ್ಲಿ ನಿಮಾ೯ಣವಾಗಿರುವ ಬಾಬಾ ಸಾಹೇಬರ ಪ್ರತಿಮೆ ಸುಂದರವಾಗಿದೆ. ಇದೊಂದು ಸುಂದರಮೂರ್ತಿ, ಇಂತಹ ಪ್ರತಿಮೆಗಳಿಂದ ಉತ್ತಮ ಸ್ಫೂರ್ತಿಯನ್ನು ನಾವೆಲ್ಲರೂ ಪಡೆದುಕೊಳ್ಳೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Karnataka Districts Sep 29, 2023, 10:43 PM IST

UP CM Yogi Adityanath warning to those harassing women Yamraj waiting for you sanUP CM Yogi Adityanath warning to those harassing women Yamraj waiting for you san

'ಯಮರಾಜ ನಿಮಗಾಗಿ ಕಾಯ್ತಿದ್ದಾನೆ..' ಮಹಿಳೆಯರ ಹಿಂಸಿಸುವ ಅಪರಾಧಿಗಳಿಗೆ ಯೋಗಿ ಖಡಕ್‌ ವಾರ್ನಿಂಗ್‌!

ಉತ್ತರ ಪ್ರದೇಶದಲ್ಲಿ ನಡೆದ ಕಿರುಕುಳದ ಘಟನೆಯ ನಂತರ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪರಾಧಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದು, ಯಮರಾಜ ನಿಮಗೋಸ್ಕರ ಕಾಯ್ತಾ ಇದ್ದಾನೆ ಎಂದು ಹೇಳಿದ್ದಾರೆ.

India Sep 18, 2023, 2:33 PM IST

Minister D Sudhakar Talks Over Dr BR Ambedkar gvdMinister D Sudhakar Talks Over Dr BR Ambedkar gvd

ಅಂಬೇಡ್ಕರ್‌ ಅಧ್ಯಯನದಿಂದ ವಿದ್ಯಾರ್ಥಿಗಳ ಜೀವನ ಹಸನು: ಸಚಿವ ಡಿ.ಸುಧಾಕರ್

ವಿದ್ಯಾರ್ಥಿಗಳು ಅಂಬೇಡ್ಕರ್ ಅವರನ್ನು ಓದುವ ಅಭ್ಯಾಸ ರೂಢಿಸಿಕೊಂಡಲ್ಲಿ ಭವಿಷ್ಯದ ಬದುಕು ಹಸನಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

Karnataka Districts Sep 3, 2023, 11:59 PM IST

Ex Minister N Mahesh Slams On Congress At Chamarajanagar gvdEx Minister N Mahesh Slams On Congress At Chamarajanagar gvd

ಅಂಬೇಡ್ಕರ್‌, ಖರ್ಗೆಗೆ ಕಾಂಗ್ರೆಸ್‌ ಅನ್ಯಾಯ: ಮಾಜಿ ಸಚಿವ ಮಹೇಶ್‌ ವಾಗ್ದಾಳಿ

ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಷ್ಟ್ರೀಯ ಅಧ್ಯಕ್ಷರಾನ್ನಾಗಿ ಮಾಡಿದ ಕಾಂಗ್ರೆಸ್‌, ರಾಜ್ಯ ವಿಧಾನಸಭೆಯನ್ನು ದಲಿತರ ಮತಗಳನ್ನು ದೋಚಿ ಅಧಿಕಾರಕ್ಕೆ ಬಂತು. ಈಗ ರಾಹುಲ್‌ಗಾಂಧಿ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವ ಮೂಲಕ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಸಚಿವ ಎನ್‌.ಮಹೇಶ್‌ ತೀವ್ರ ವಾಗ್ದಾಳಿ ಮಾಡಿದರು. 
 

Politics Aug 30, 2023, 9:43 PM IST

Ambedkar Photo Not Allowed in Tamil Nadu Court Says Madras High Court grgAmbedkar Photo Not Allowed in Tamil Nadu Court Says Madras High Court grg

ತಮಿಳುನಾಡು ಕೋರ್ಟಲ್ಲಿ ಅಂಬೇಡ್ಕರ್‌ ಫೋಟೋಗಿಲ್ಲ ಅವಕಾಶ: ಮದ್ರಾಸ್‌ ಹೈಕೋರ್ಟ್‌

ಎಲ್ಲ ಜಿಲ್ಲಾ ನ್ಯಾಯಾಲಯಗಳಿಗೆ ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಹೈಕೋರ್ಟ್‌ನ ರಿಜಿಸ್ಟ್ರಾರ್‌ ಜನರಲ್‌ ಅವರು, ಹೊಸದಾಗಿ ನಿರ್ಮಿಸಲಾದ ಕಾಂಚಿಪುರಂ ಕೋರ್ಟ್‌ ಕಾಂಪ್ಲೆಕ್ಸ್‌ ಪ್ರವೇಶ ದ್ವಾರದಿಂದ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಭಾವಚಿತ್ರಗಳನ್ನು ತೆಗೆದುಹಾಕುವಂತೆ ಆಲಂದೂರಿನ ವಕೀಲರ ಸಂಘಕ್ಕೆ ಮನವೊಲಿಸಬೇಕು ಎಂದು ಕಾಂಚೀಪುರಂ ಪ್ರಧಾನ ಜಿಲ್ಲಾ ನ್ಯಾಯಾಧೀಶರಿಗೆ ಸೂಚಿಸಿದೆ.

India Jul 24, 2023, 2:30 AM IST

High Court stays the case of objectionable skit on Ambedkar bengaluru ravHigh Court stays the case of objectionable skit on Ambedkar bengaluru rav

ಅಂಬೇಡ್ಕರ್‌, ದಲಿತರ ಬಗ್ಗೆ ಸ್ಕಿಟ್; ಪ್ರಕರಣಕ್ಕೆ ಹೈಕೋರ್ಟ್‌ನಿಂದ ತಡೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಮತ್ತು ದಲಿತರ ವಿರುದ್ಧ ಆಕ್ಷೇಪಾರ್ಹ ಕಿರು ನಾಟಕ (ಸ್ಕಿಟ್‌) ಪ್ರದರ್ಶಿಸಿದ ಆರೋಪದ ಮೇಲೆ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಬೆಂಗಳೂರು ಜೈನ್‌ ಯೂನಿವರ್ಸಿಟಿ ಸೆಂಟರ್‌ ಫಾರ್‌ ಮ್ಯಾನೇಜ್‌ಮೆಂಟ್‌ ಸ್ಟಡೀಸ್‌ನ ಏಳು ವಿದ್ಯಾರ್ಥಿಗಳ ವಿರುದ್ಧದ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಚ್‌ ತಡೆಯಾಜ್ಞೆ ನೀಡಿದೆ.

state Jul 21, 2023, 5:10 AM IST

Rahul Gandhi Parliament membership Disqualification issue Congress protests against Central Govt at bidar ravRahul Gandhi Parliament membership Disqualification issue Congress protests against Central Govt at bidar rav

ರಾಹುಲ್‌ ಗಾಂಧಿ ಸಂಸತ್‌ ಸದಸ್ಯತ್ವ ಅನರ್ಹತೆ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಸೇಡಿನ ಕ್ರಮ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಕಾಂಗ್ರೆಸ್‌ ಜಿಲ್ಲಾ ಘಟಕದಿಂದ ಬುಧವಾರ ಇಡೀ ದಿನ ನಗರದ ಡಾ. ಅಂಬೇಡ್ಕರ್‌ ವೃತ್ತದ ಬಳಿ ಮೌನ ಪ್ರತಿಭಟನೆ ನಡೆಸಲಾಯಿತು.

state Jul 13, 2023, 4:58 AM IST

By celebrating a caste wrong perception is taking root Says MLA GT DeveGowda gvdBy celebrating a caste wrong perception is taking root Says MLA GT DeveGowda gvd

ಜಾತಿಗೊಂದು ಜಯಂತಿ ಮಾಡಿ ತಪ್ಪು ಗ್ರಹಿಕೆ ಬೇರೂರುತ್ತಿದೆ: ಶಾಸಕ ಜಿ.ಟಿ.ದೇವೇಗೌಡ

ಇಪ್ಪತ್ತೊಂದನೇ ಶತಮಾನದಲ್ಲಿಯೂ ಜಾತಿಗೊಂದು ಜಯಂತಿ ಮಾಡುತ್ತಿರುವುದರಿಂದ ಬಸವಣ್ಣ ವೀರಶೈವರಿಗೆ, ಕನಕದಾಸ ಕುರುಬರಿಗೆ, ಅಂಬೇಡ್ಕರ್‌ ದಲಿತರಿಗೆ ಎಂಬ ತಪ್ಪು ಗ್ರಹಿಕೆ ಸಮಾಜದಲ್ಲಿ ಗಟ್ಟಿಕೊಳ್ಳುತ್ತಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

Politics Jun 30, 2023, 11:21 PM IST