ಅಲ್ಲು ಅರ್ಜುನ್ ಮತ್ತು ಅವರ ಪತ್ನಿ ಸ್ನೇಹಾ ರೆಡ್ಡಿ ಅವರು ಸ್ಥಳೀಯ ಧಾಬಾದಲ್ಲಿ ಊಟ ಮಾಡುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 'ಪುಷ್ಪಾ' ನಟನ ಸರಳತೆಯನ್ನು ಇಂಟರ್ನೆಟ್ ಬಹುವಾಗಿ ಮೆಚ್ಚಿದೆ.
News May 21, 2024, 7:44 PM IST
ಪ್ರಜ್ವಲ್ ಮೇಲೆ ಕ್ರಮ ತೆಗೆದುಕೊಳ್ಳುವುದರ ಬಗ್ಗೆ ಯಾವ ತಕರಾರು ಇಲ್ಲ, ಆದರೆ ರೇವಣ್ಣ ಏನು ಮಾಡಿದ್ರು? ಅವರ ಬಗ್ಗೆ ಸರ್ಕಾರ ಷಡ್ಯಂತ್ರ ಮಾಡಿರೋದು ರಾಜ್ಯದ ಜನರಿಗೆ ಗೊತ್ತಿದೆ. ಇದರಲ್ಲಿ ರೇವಣ್ಣರನ್ನ ಯಾವ ರೀತಿ ಸಿಲುಕಿಸಿದ್ದಾರೆ. ಕೇಸ್ ಹೇಗೆ ದಾಖಲು ಮಾಡಿದ್ದಾರೆ ಎಂಬುದು ತಿಳಿದಿದೆ ಎಂದು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು ತಿಳಿಸಿದರು.
state May 18, 2024, 10:27 AM IST
ಇಂದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ಡಿ ದೇವೇಗೌಡ ಶನಿವಾರ ಮೇ.18ರಂದು 92ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಪ್ರಧಾನಿ ಮೋದಿ ಸೇರಿದಂತೆ ಗಣ್ಯರು ಶುಭಾಶಯ ಕೋರಿದ್ದಾರೆ. ಇಂದು ಬೆಳಗ್ಗೆಯೇ ಜೆಪಿ ನಗರದ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಫೋಟೊಗಳು ಇಲ್ಲಿವೆ
state May 18, 2024, 10:00 AM IST
ಟಾಲಿವುಡ್ ಫೇಮಸ್ ನಟಿ, ನಿರೂಪಕಿ ಅನಸೂಯಾ ಭಾರದ್ವಾಜ್ ತಮ್ಮ 39ನೇ ಹುಟ್ಟುಹಬ್ಬವನ್ನು ನಿನ್ನೆಯಷ್ಟೇ ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಕತಾಣದಲ್ಲಿ ವೈರಲ್ ಆಗುತ್ತಿವೆ.
Cine World May 17, 2024, 4:37 PM IST
ಅಮೃತಧಾರೆ ಸೀರಿಯಲ್ ಭೂಮಿಕಾ ಅವರಿಗೆ ಇಂದು ಹುಟ್ಟುಹಬ್ಬ. ಜೀ ಕನ್ನಡ ವಾಹಿನಿ ವಿಶೇಷ ವಿಡಿಯೋ ರಿಲೀಸ್ ಮಾಡಿದೆ. ನೆಟ್ಟಿಗರು ಏನಂದ್ರು ಕೇಳಿ...
Small Screen May 16, 2024, 12:13 PM IST
ಬಿಗ್ಬಾಸ್ ಖ್ಯಾತಿಯ ಸಂಗೀತಾ ಶೃಂಗೇರಿ ಅವರ ಹುಟ್ಟುಹಬ್ಬಕ್ಕೆ ಡ್ರೋನ್ ಪ್ರತಾಪ್ ವಿಶೇಷ ಉಡುಗೊರೆ ನೀಡಿದ್ದಾರೆ. ವಿಡಿಯೋ ವೈರಲ್ ಆಗಿದೆ.
Small Screen May 14, 2024, 7:19 PM IST
ಸ್ಯಾಂಡಲ್ ವುಡ್ ನಟಿ ಮತ್ತು ಬಿಗ್ ಬಾಸ್ ಸ್ಪರ್ಧಿಯಾಗಿರುವ ಸಂಗೀತಾ ಶೃಂಗೇರಿ ಪುನೀತ್ ರಾಜ್ ಕುಮಾರ್ ಸಮಾಧಿಗೆ ತೆರಳಿ, ನಮಿಸಿ, ಅಲ್ಲಿ ಅಭಿಮಾನಗಳಿಗೆ ಸಿಹಿ ಹಂಚುವ ಮೂಲಕ ಹುಟ್ಟು ಹಬ್ಬ ಆಚರಿಸಿಕೊಂಡರು.
Sandalwood May 14, 2024, 3:52 PM IST
ರಶ್ಮಿಕಾ ಮಂದಣ್ಣ ಮಾತ್ರ ವಿಜಯ್ ದೇವರಕೊಂಡ ಅವರ ಹುಟ್ಟುಹಬ್ಬಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಶುಭ ಕೋರಲಿಲ್ಲ. ಗೀತ ಗೋವಿಂದಂ ಚಿತ್ರದಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಒಟ್ಟಿಗೆ ನಟಿಸಿದ್ದರು.
Cine World May 12, 2024, 1:56 PM IST
ಸಾವಿರಾರು ಕಚಗುಳಿ ಇಡೋ ಕಾಮಿಡಿ ಶೋಗಳನ್ನ ನಡೆಸಿಕೊಟ್ಟಿದ್ದಾರೆ. ಈಗಲ್ಲೂ ಅವಕಾಶ ಬಂದಾಗೆಲ್ಲ ನಡೆಸಿಕೊಟ್ಟಿದ್ದಾರೆ ಪರಸಂಗದ ಮಾರ್ಡನ್ ಗೆಂಡ್ಡೆತಿಮ್ಮ.. ವೆಡಿಂಗ್ ಪ್ಲಾನ್ಗಳನ್ನೂ ಕೂಡ ಸಖತ್ ಕ್ರಿಯೆಟಿವ್ ಆಗಿ ಪ್ಲಾನ್ ಮಾಡ್ತಾರೆ ಜಾಣೇಶ.
Small Screen May 12, 2024, 1:37 PM IST
ಬಿಗ್ಬಾಸ್ ಖ್ಯಾತಿಯ ನಿವೇದಿತಾ ಗೌಡ ಅವರ ಹುಟ್ಟುಹಬ್ಬ ಇಂದು. ಹುಟ್ಟುಹಬ್ಬ ಆಚರಿಸಿದ ಪರಿ ನೋಡಿ ನೆಟ್ಟಿಗರು ಥಹರೇವಾರಿ ಕಮೆಂಟ್ ಮಾಡುತ್ತಿದ್ದಾರೆ.
Small Screen May 12, 2024, 1:30 PM IST
ನಟಿ ಉಮಾಶ್ರೀಯವರಿಗೆ ಇಂದು 57ನೇ ಹುಟ್ಟುಹಬ್ಬದ ಸಂಭ್ರಮ. ಪರಕಾಯ ಪ್ರವೇಶ ಮಾಡಿ ಅದ್ಭುತವಾಗಿ ನಟಿಸುವ ನಟಿಗೆ ಸಿಕ್ಕಿಲ್ಲವೇ ಸರಿಯಾದ ಅವಕಾಶ?
Small Screen May 10, 2024, 11:49 AM IST
ಸ್ಯಾಂಡಲ್ ವುಡ್ ಜನಪ್ರಿಯ ನಟಿ ಮೇಘನಾ ಗಾಂವ್ಕರ್ ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಯಾರು ಹೇಗೆ ಬಿಸಿಲೂರಿನ ಈ ಬ್ಯೂಟಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ ನೋಡಿ.
Sandalwood May 8, 2024, 3:15 PM IST
ಬಿರುಗಾಳಿ ಸಹಿತ ಭಾರೀ ಮಳೆಗೆ ಮರ ಉರುಳಿಬಿದ್ದು ಯುವಕ ದುರ್ಮರಣಕ್ಕೀಡಾದ ಘಟನೆ ಮಂಡ್ಯ ನಗರದ ಶಿಲ್ಪಶ್ರೀ ಆಸ್ಪತ್ರೆ ಬಳಿ ನಡೆದಿದೆ. ಜಿ ಬೊಮ್ಮನಹಳ್ಳಿ ಗ್ರಾಮದ ಕಾರ್ತಿಕ್(27) ಮೃತ ದುರ್ದೈವಿ
CRIME May 6, 2024, 11:32 PM IST
ಕೇಕ್ ಕತ್ತರಿಸಲು ಅಪ್ಪ ಬರಬೇಕು, ಅಪ್ಪ ವಿಶೇಷ ಕೇಕ್ ತರುತ್ತೇನೆಂದು ಹೇಳಿದ್ದಾರೆ. ಕೇಕ್ ಕತ್ತರಿಸಲು ಅಪ್ಪ ಬರಲೇಬೇಕು ಎಂದು 5 ವರ್ಷದ ಪುಟಾಣಿ ಮಗು ಹಠ ಹಿಡಿಯುತ್ತಿರುವ ದೃಶ್ಯ ಮನಕಲುಕುವಂತಿದೆ. ಇದು ಪೂಂಛ್ ಉಗ್ರರ ದಾಳಿಯಲ್ಲಿ ಹುತಾತ್ಮರಾದ ವಾಯುಸೇನಾ ಯೋಧರ ಮನೆಯ ಚಿತ್ರಣ.
India May 5, 2024, 6:14 PM IST
ಸತ್ತು ಹೋಗಿರುವುದಾಗಿ ಸುದ್ದಿ ಮಾಡಿ ಹಲ್ಚಲ್ ಸೃಷ್ಟಿಸಿದ್ದ ಬಾಲಿವುಡ್ ನಟಿ ಪೂನಂ ಪಾಂಡೆಯ ಹೊಸ ವಿಡಿಯೋ ವೈರಲ್ ಆಗಿದ್ದು, ಸಕತ್ ಟ್ರೋಲ್ ಆಗುತ್ತಿದೆ.
Cine World May 4, 2024, 6:31 PM IST