Asianet Suvarna News Asianet Suvarna News
27959 results for "

ಬಿಜೆಪಿ

"
DCM DK Shivakumar Slams Leader of the Opposition R Ashok grg DCM DK Shivakumar Slams Leader of the Opposition R Ashok grg

ಪೊಲೀಸರಿಗೆ ಕೇಸರಿ ಬಟ್ಟೆ ಹಾಕಿಸಿದ್ದನ್ನು ಮರೆತರಾ?: ಅಶೋಕ್‌ಗೆ ಡಿಕೆಶಿ ತಿರುಗೇಟು

ಬಿಜೆಪಿ ಆಡಳಿತದ ಅವಧಿಯಲ್ಲಿ ಹಬ್ಬಗಳ ಸಂದರ್ಭದಲ್ಲಿ ಪೊಲೀಸ್ ಠಾಣೆಯಲ್ಲೇ ಅಧಿಕಾರಿಗಳಿಗೆ ಸಮವಸ್ತ್ರದ ಬದಲು ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತು ಈಗ ನಮಗೆ ಪಾಠ ಹೇಳಲು ಬರುತ್ತಿರುವುದು ಅವರ ಕಾರ್ಯವೈಖರಿ ಎಂತದ್ದು ಎಂದು ತೋರಿಸುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್ 

Politics Jun 1, 2024, 11:37 AM IST

Siddaramaiah DK Shivakumar summoned to appear in court nbnSiddaramaiah DK Shivakumar summoned to appear in court nbn
Video Icon

ಬಿಜೆಪಿ ವಿರುದ್ಧ 40% ಕಮಿಷನ್‌ ಜಾಹೀರಾತು ವಿಚಾರ: ಸಿಎಂ, ಡಿಸಿಎಂ ಕೋರ್ಟ್‌ಗೆ ಹಾಜರಾಗುವಂತೆ ಸಮನ್ಸ್‌

ಸಿಎಂ, ಡಿಸಿಎಂ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್​
ಬಿಜೆಪಿ ವಿರುದ್ಧ ಭ್ರಷ್ಟಾಚಾರದ ರೇಟ್ ಕಾರ್ಡ್ ಪ್ರದರ್ಶನ
2023, ಮೇ 5ರಂದು  ಜಾಹೀರಾತು ನೀಡಿದ್ದ ಕಾಂಗ್ರೆಸ್
 

Karnataka Districts Jun 1, 2024, 11:24 AM IST

Fact check of allegations against Minister B Nagendra Says DCM DK Shivakumar grgFact check of allegations against Minister B Nagendra Says DCM DK Shivakumar grg

ನಾಗೇಂದ್ರ ವಿರುದ್ಧದ ಆರೋಪದ ವಾಸ್ತವಾಂಶ ಪರಿಶೀಲನೆ: ಡಿ.ಕೆ. ಶಿವಕುಮಾರ್‌

ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಜೂ. 6ರವರೆಗೆ ಕಾಯುವುದು ಯಾಕೆ? ಈಗಿನಿಂದಲೇ ಹೋರಾಟ ಮಾಡಲಿ, ಬೇಡ ಎಂದವರು ಯಾರು? ಅವರು ಯಾವ ವಿಚಾರಕ್ಕೆ ಬಾಯಿ ಬಿಡಬೇಕಾಗಿತ್ತೋ ಅದನ್ನು ಮಾಡದೆ ಬೇಡದ ವಿಷಯದ ಬಗ್ಗೆ ಮಾತ ನಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂದು ಛೇಡಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ 

state Jun 1, 2024, 7:07 AM IST

BJP May Get one seat more than last time says BY Vijayendra grg BJP May Get one seat more than last time says BY Vijayendra grg

ಬಿಜೆಪಿಗೆ ಕಳೆದ ಬಾರಿಗಿಂತ ಒಂದು ಸ್ಥಾನ ಹೆಚ್ಚೇ ಸಿಗಬಹುದು: ವಿಜಯೇಂದ್ರ

ನಾನು ಭವಿಷ್ಯ ನುಡಿ ನುಡಿಯುತ್ತಿದ್ದೇನೆ ಎಂದು ಭಾವಿಸಬೇಡಿ. ರಾಜ್ಯದ ಪ್ರಜ್ಞಾವಂತ ಮತದಾರರು ಪ್ರಧಾನಿ ನರೇಂದ್ರ ಮೋದಿ ಕೈ ಹಿಡಿದು ಮತ್ತೆ ಪ್ರಧಾನಿಯಾಗುವ ಹಂಬಲಿಸಿದ್ದಾರೆ. ಕಾಂಗ್ರೆಸ್‌ನವರಿಗೆ ದೊಡ್ಡ ನಿರಾಸೆ ಕಾದಿದೆ. ಅತಿ ಹೆಚ್ಚು ಸ್ಥಾನ ಗೆದ್ದು ಇತಿಹಾಸ ಸೃಷ್ಟಿ ಮಾಡುತ್ತೇವೆ ಎಂದು ಹೇಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ‌‌.ವೈ. ವಿಜಯೇಂದ್ರ 

Politics Jun 1, 2024, 6:30 AM IST

Leader of the Opposition R Ashok Talks Over Valmiki Corporation Scam in Karnataka grg Leader of the Opposition R Ashok Talks Over Valmiki Corporation Scam in Karnataka grg

ಸಿದ್ದು ಸರ್ಕಾರದ ಮೊದಲ ವಿಕೆಟ್‌ ಪತನ ನಿಶ್ಚಿತ: ಅಶೋಕ್‌

ಸಿದ್ದರಾಮಯ್ಯನವರ ಕಳೆದ ಸರ್ಕಾರವಿದ್ದಾಗ ಡಿವೈಎಸ್ಪಿ ಅನುಪಮಾ ಶೆಣೈ ರೋಸತ್ತು ರಾಜೀನಾಮೆ ನೀಡಿದರು. ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಬಂಡೆ, ಡಿ.ಕೆ ರವಿ ಸಾವು ಸಿದ್ದರಾಮಯ್ಯ ಸರ್ಕಾರದಲ್ಲಿ ನಡೆದಿದ್ದು.‌ ಭಾಗ್ಯ ಭಾಗ್ಯ ಎನ್ನುವ ಸರ್ಕಾರ ಅಧಿಕಾರಿಗಳ ಜೀವನ ಭಾಗ್ಯವನ್ನೂ ಕಿತ್ತುಕೊಂಡಿದೆ ಎಂದು ಆರೋಪಿಸಿದ ವಿಪಕ್ಷ ನಾಯಕ ಆರ್‌.ಅಶೋಕ್‌ 
 

state Jun 1, 2024, 5:00 AM IST

BJP Likely Give Vidhan Parishat Ticket to Sumalatha Ambareesh grg BJP Likely Give Vidhan Parishat Ticket to Sumalatha Ambareesh grg

ಸುಮಲತಾಗೆ ಬಿಜೆಪಿ ವಿಧಾನ ಪರಿಷತ್‌ ಟಿಕೆಟ್‌?

ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಸಹಕರಿಸಿದ ಸುಮಲತಾ ಅಂಬರೀಶ್ ಅವರಿಗೆ ರಾಜಕೀಯವಾಗಿ ಮುಂದೆ ಒಳ್ಳೆಯ ಭವಿಷ್ಯವಿದೆ. ಸೂಕ್ತ ಸ್ಥಾನ-ಮಾನ ದೊರಕಿಸುವ ಭರವಸೆ ನೀಡಿದ್ದರು. ಅದರಂತೆ ಮಂಡ್ಯ ಕ್ಷೇತ್ರ ಬಿಟ್ಟುಕೊಟ್ಟ ಒಂದೂವರೆ ತಿಂಗಳಲ್ಲೇ ವಿಧಾನಪರಿಷತ್‌ ಸ್ಥಾನಕ್ಕೆ ಹೆಸರನ್ನು ಫೈನಲ್‌ ಮಾಡುವುದರೊಂದಿಗೆ ಕೊಟ್ಟಿದ್ದ ಮಾತನ್ನು ಉಳಿಸಿಕೊಂಡಿರುವುದು ಗಮನಾರ್ಹವಾಗಿದೆ.

Politics Jun 1, 2024, 4:34 AM IST

Chandrasekaran Suicide case handed over to CBI Says BY Vijayendra gvdChandrasekaran Suicide case handed over to CBI Says BY Vijayendra gvd

ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣ ಸಿಬಿಐಗೆ ವಹಿಸಿ: ವಿಜಯೇಂದ್ರ ಆಗ್ರಹ

ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.

Politics May 31, 2024, 10:17 PM IST

Expulsion costs nothing in BJP Says KS Eshwarappa gvdExpulsion costs nothing in BJP Says KS Eshwarappa gvd

ಉಚ್ಛಾಟನೆಗೆ ಏನೂ ಬೆಲೆ ಇಲ್ಲ, ಕಾಂಗ್ರೆಸ್‌ ಸಂಸ್ಕೃತಿ ಬಿಜೆಪಿಯಲ್ಲೂ ಪಾಲನೆ: ಕೆ.ಎಸ್‌.ಈಶ್ವರಪ್ಪ

ಉಚ್ಛಾಟನೆಗೆ ಬಿಜೆಪಿಯಲ್ಲಿ ಏನೂ ಬೆಲೆ ಇಲ್ಲ. ಕಾಂಗ್ರೆಸ್‌ ಸಂಸ್ಕೃತಿ ಬಿಜೆಪಿಯಲ್ಲೂ ಪಾಲನೆ ಆಗ್ತಾ ಇದೆ. ಪಕ್ಷವನ್ನು ಶುದ್ಧೀಕರಣ ಮಾಡುವ ಉದ್ದೇಶ ಹೊಂದಲಾಗಿದೆ. ಇದಕ್ಕೆ ಪ್ರತಿಯೊಬ್ಬ ಕಾರ್ಯಕರ್ತರು ಸಹಕರಿಸಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಕರೆ ನೀಡಿದರು. 

Politics May 31, 2024, 9:28 PM IST

Alliance Candidate Real Estate Tycoon Says Minister N Cheluvarayaswamy gvdAlliance Candidate Real Estate Tycoon Says Minister N Cheluvarayaswamy gvd

ಮೈತ್ರಿಕೂಟದ ಅಭ್ಯರ್ಥಿ ರಿಯಲ್ ಎಸ್ಟೇಟ್ ಉದ್ಯಮಿ: ಸಚಿವ ಚಲುವರಾಯಸ್ವಾಮಿ ಲೇವಡಿ

ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ರಿಯಲ್ ಎಸ್ಟೇಟ್ ಉದ್ಯಮಿ. ಈತನಿಗೆ ಶಿಕ್ಷಕರ ಕುಂದು ಕೊರತೆಗಳ ಬಗ್ಗೆ ಜ್ಞಾನವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಲೇವಡಿ ಮಾಡಿದರು. 
 

Politics May 31, 2024, 7:18 PM IST

Congress Government contribution to Education sector in state is nil Says By Vijayendra gvdCongress Government contribution to Education sector in state is nil Says By Vijayendra gvd

ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರದ ಕೊಡುಗೆ ಶೂನ್ಯ: ವಿಜಯೇಂದ್ರ

ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಕಳೆದ ೧ ಒಂದು ವರ್ಷದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ. ಅದರಲ್ಲೂ ಶಿಕ್ಷಣ ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡಿಲ್ಲ. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು. 

Politics May 31, 2024, 6:59 PM IST

We will repair the education system that was ruined by BJP Says Minister Madhu Bangarappa gvdWe will repair the education system that was ruined by BJP Says Minister Madhu Bangarappa gvd

ಬಿಜೆಪಿ ಹಾಳು ಮಾಡಿದ್ದ ಶಿಕ್ಷಣ ವ್ಯವಸ್ಥೆ ನಮ್ಮಿಂದ ದುರಸ್ತಿ: ಸಚಿವ ಮಧು ಬಂಗಾರಪ್ಪ

ಬಿಜೆಪಿ ಅವಧಿಯಲ್ಲಿ ಶಿಕ್ಷಣ ವ್ಯವಸ್ಥೆ ಹಾಳಾಗಿತ್ತು. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಶಿಕ್ಷಣ ವ್ಯವಸ್ಥೆಯಲ್ಲಿದ್ದ ಅನಿಷ್ಟ ಪದ್ಧತಿಗಳನ್ನು ತೆಗೆದು ಹಾಕಿ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ. 

Politics May 31, 2024, 6:54 PM IST

BJP MLC Ticket filnalised for 3 people nbnBJP MLC Ticket filnalised for 3 people nbn
Video Icon

ಮಂಡ್ಯ ಟಿಕೆಟ್​ ಬಿಟ್ಟುಕೊಟ್ಟ ಸುಮಲತಾಗೆ ಬಿಜೆಪಿಯಿಂದ ಭರ್ಜರಿ ಗಿಫ್ಟ್‌! ಎಂಎಲ್‌​ಸಿ ಟಿಕೆಟ್‌ಗೆ ಮೂವರ ಹೆಸರು ಫೈನಲ್‌

ಮಂಡ್ಯ ಟಿಕೆಟ್​ ಬಿಟ್ಟುಕೊಟ್ಟ ಸುಮಲತಾಗೆ ಬಿಜೆಪಿ ಗಿಫ್ಟ್​​ ನೀಡಿದೆ. ಇವರೊಂದಿಗೆ ರವಿಕುಮಾರ್​​, ಮಾ.ನಾಗರಾಜ್‌​ಗೆ ಎಂಎಲ್‌​ಸಿ ಸ್ಥಾನ ನೀಡಲು ಮುಂದಾಗಿದೆ ಬಿಜೆಪಿ.  

Politics May 31, 2024, 6:41 PM IST

Narendra Modi made 180 rally for Lok Sabha elections 2024 nbnNarendra Modi made 180 rally for Lok Sabha elections 2024 nbn
Video Icon

Narendra Modi: ಹೇಗೆ ಶುರುವಾಯ್ತು..ಎಲ್ಲಿಗೆ ಬಂತು ಮೋದಿ ದಂಡಯಾತ್ರೆ..? ವಿಪಕ್ಷಗಳ ಒಗ್ಗಟ್ಟು ಫಲ ಕೊಡುತ್ತಾ..?

ಉತ್ತರಕ್ಕೊಂದು.. ದಕ್ಷಿಣಕ್ಕೊಂದು ವ್ಯೂಹ..ಏನಿದು ರಣತಂತ್ರ..?
ಮತಯುದ್ಧದಲ್ಲಿ ಹಸ್ತಪಾಳಯದ ಅಬ್ಬರ..ಕೇಸರಿ ಪಡೆ ಆರ್ಭಟ..!
ಲೋಕಸಭಾ ಸಮರ ಗೆಲ್ಲೋಕೆ ರಾಹುಲ್ ಗಾಂಧಿ ಪ್ರಚಾರ ಹೇಗಿತ್ತು..?

India May 31, 2024, 6:02 PM IST

Former Minister Kimmane Rathnakar Outraged Against PM Narendra Modi gvdFormer Minister Kimmane Rathnakar Outraged Against PM Narendra Modi gvd

ಮಹಾತ್ಮನ ಬಗ್ಗೆ ಗೊತ್ತಿರದ ಪ್ರಧಾನಿ ಮೋದಿ ನಮಗೆ ಬೇಕಾ?: ಕಿಮ್ಮನೆ ರತ್ನಾಕರ್

ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್‌ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನವರಾಗಲಿ ಸ್ವಾತಂತ್ರದ ನಂತರ ಇಷ್ಟು ವರ್ಷಗಳಲ್ಲಿ ಎಂದೂ ಕೂಡ ಮೀಸಲಾತಿ ಪರವಾಗಿ ಇಲ್ಲ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಕಿಡಿಕಾರಿದರು.
 

Politics May 31, 2024, 5:28 PM IST

State government is the ATM for Congress high command Says BY Vijayendra gvdState government is the ATM for Congress high command Says BY Vijayendra gvd

ಕಾಂಗ್ರೆಸ್‌ ಹೈಕಮಾಂಡ್‌ಗೆ ರಾಜ್ಯ ಸರ್ಕಾರವೇ ಎಟಿಎಂ: ಬಿ.ವೈ.ವಿಜಯೇಂದ್ರ ಆರೋಪ

ರಾಜ್ಯದ ಕಾಂಗ್ರೆಸ್ ಸರ್ಕಾರ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ಹಣವನ್ನು ತೆಲಂಗಣ ಬ್ಯಾಂಕ್ ಖಾತೆಗೆ ವರ್ಗಾಯಿಸಿರುವ ಅನುಮಾನವಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಗಂಭೀರ ಆರೋಪಿಸಿದರು. 

Politics May 31, 2024, 5:12 PM IST