ಜರ್ಮನಿಯಿಂದ ಬೆಂಗಳೂರಿಗೆ ಫ್ಲೈಟ್ ಹತ್ತಿದ ಹಾಸನ ಸಂಸದ
ರಾತ್ರಿ 1:30ಕ್ಕೆ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬರೋ ಸಾಧ್ಯತೆ
ಪ್ರಜ್ವಲ್ ಬರ್ತಿದ್ದಂತೆ ಅರೆಸ್ಟ್ ಮಾಡಲು ಸಜ್ಜಾದ SIT ಟೀಮ್
CRIME May 31, 2024, 6:25 PM IST
ಕಿಡ್ನಾಪ್ ಕೇಸ್‌ನಲ್ಲಿ ಮಾಜಿ ಸಚಿವ ಎಚ್‌ಡಿ ರೇವಣ್ಣ ಪತ್ನಿ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕಾರ ಮಾಡಿದೆ. ಇದರ ಬೆನ್ನಲ್ಲಿಯೇ ಅವರು ಅರೆಸ್ಟ್ ಆಗೋದು ಫಿಕ್ಸ್ ಗಿದೆ.
state May 31, 2024, 5:54 PM IST
34 ದಿನಗಳ ನಂತರ ವಾಪಸ್ ಬಂದ ಪ್ರಜ್ವಲ್ ರೇವಣ್ಣ
ಮಧ್ಯರಾತ್ರಿ ವಿಮಾನ ನಿಲ್ದಾಣದಲ್ಲೇ ಪ್ರಜ್ವಲ್ ಬಂಧನ
ಪ್ರಜ್ವಲ್ ರೇವಣ್ಣ 1 ತಿಂಗಳ ಕಣ್ಣಾಮುಚ್ಚಾಲೆ ಅಂತ್ಯ
CRIME May 31, 2024, 5:48 PM IST
ಇದೀಗ ಪ್ರಜ್ವಲ್ ರೇವಣ್ಣ ಬಂಧನವಾಗಿದ್ದು, ಮುಂದಿನ ತನಿಖೆ ಹೇಗಿರುತ್ತದೆ ಎಂಬ ಕುತೂಹಲ ಜನರಲ್ಲಿ ಮೂಡಿದೆ. ಈಗ ಪ್ರಜ್ವಲ್ ರೇವಣ್ಣನ ಎಲ್ಲಾ ವಿಡಿಯೋಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗುವುದು.
CRIME May 31, 2024, 5:13 PM IST
ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ನ್ಯಾಯಾಲಯ ಜಾಮೀನು ನಿರಾಕರಿಸಿದ್ದು, 6 ದಿನಗಳ ಕಾಲ ಎಸ್ ಐಟಿ ಕಸ್ಟಡಿಗೆ ನೀಡಿ ಆದೇಶಿಸಿದೆ.
CRIME May 31, 2024, 4:43 PM IST
ಪೆನ್‌ಡ್ರೈವ್ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣರನ್ನು ಕೋರ್ಟ್‌ಗೆ ಎಸ್‌ಐಟಿ ಹಾಜರುಪಡಿಸಿದೆ. ಇದಕ್ಕೂ ಮೊದಲು ಮೆಡಿಕಲ್ ಟೆಸ್ಟ್ ಮಾಡಿಸಲಾಗಿದೆ.
CRIME May 31, 2024, 4:13 PM IST
ರೇವಣ್ಣ ಜಾಮೀನು ರದ್ದು ಕೋರಿ ಎಸ್‌ಐಟಿ ಅರ್ಜಿ ಸಲ್ಲಿಕೆ ಮಾಡಿತ್ತು. ಕಿಡ್ನ್ಯಾಪ್ ಕೇಸ್ ರದ್ದು ಕೋರಿದ್ದ ರೇವಣ್ಣ ಅರ್ಜಿ ವಿಚಾರಣೆಯನ್ನು ಸೋಮವಾರ ನಡೆಸಲಾಗುತ್ತದೆ.
CRIME May 31, 2024, 4:01 PM IST
ಪ್ರಜ್ವಲ್ ರೇವಣ್ಣ ಅರೆಸ್ಟ್ ಆದ ಬಳಿಕ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ನಾನು ಎಸ್‌ಐಟಿ ಅಧಿಕಾರಿಗಳನ್ನು ಭೇಟಿಯಾಗಿಲ್ಲ ಎಂದಿದ್ದಾರೆ.
Karnataka Districts May 31, 2024, 1:47 PM IST
ಹಾಸನ ಪೆನ್‌ಡ್ರೈವ್ ಪ್ರಕರಣ ಬಳಿಕ ದೇಶ ತೊರೆದಿದ್ದ ಸಂಸದ ಪ್ರಜ್ವಲ್ ರೇವಣ್ಣರನ್ನ 35 ದಿನಗಳ ಬಳಿಕ ಕೊನೆಗೂ ಎಸ್‌ಐಟಿ ಪೊಲೀಸರು ಬಂಧಿಸಿದ್ದಾರೆ.
CRIME May 31, 2024, 1:10 PM IST
ಹೆಜ್ಜೆ ಹೆಜ್ಜೆಯಲ್ಲೂ ಇತ್ತು ಹೆಣ್ಣುಮಕ್ಕಳ ಆಕ್ರೋಶ..!
ಹಾಸನ ಜಿಲ್ಲೆಗೆ ಹರಿದು ಬಂದ ಹೋರಾಟಗಾರರ ದಂಡು
34 ದಿನಗಳ ಬಳಿಕ ಮರಳಿ ಬೆಂಗಳೂರಿನತ್ತ ಪ್ರಜ್ವಲ್..!
Karnataka Districts May 31, 2024, 9:22 AM IST
ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದ ಬಳಿಕ ಬಂಧನ ಭೀತಿಯಿಂದ ದೇಶ ತೊರೆದಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನ 35 ದಿನಗಳ ಬಳಿಕ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಮುಂದಿನ ತನಿಖೆ ಏನು? ಇಲ್ಲಿದೆ ಮಾಹಿತಿ
state May 31, 2024, 8:12 AM IST
ಹಾಸನ ಪೆನ್‌ಡ್ರೈವ್ ಪ್ರಕರಣ ಬಳಿಕ ದೇಶ ತೊರೆದಿದ್ದ ಸಂಸದ ಪ್ರಜ್ವಲ್ ರೇವಣ್ಣರನ್ನ 35 ದಿನಗಳ ಬಳಿಕ ಕೊನೆಗೂ ಎಸ್‌ಐಟಿ ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ಪ್ರಜ್ವಲ್‌ರನ್ನ ಮಹಿಳಾ ಪೊಲೀಸರೇ ಬಂಧಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬಂಧನ ವೇಳೆ ಚಾಲಕ ಹೊರತು ಪಡಿಸಿ ಮೂವರು ಮಹಿಳಾ ಸಿಬ್ಬಂದಿಯಿಂದಲೇ ವಶಕ್ಕೆ ಪಡೆಯಲಾಗಿದೆ.
state May 31, 2024, 7:15 AM IST
ಸಾವಿರಾರು ಮಹಿಳೆಯರನ್ನು ಅತ್ಯಾಚಾರ ಮಾಡಿದ್ದಾರೆನ್ನಲಾದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣನನ್ನು ಐವರು ಮಹಿಳಾ ಪೊಲೀಸ್ ಅಧಿಕಾರಿಗಳೇ ಹೆಡೆಮುರಿಕಟ್ಟಿ ಬಂಧಿಸಿದ್ದಾರೆ.
state May 31, 2024, 3:17 AM IST
ಹಾಸನದ ಅತ್ಯಾಚಾರ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡು 35 ದಿನಗಳ ಬಳಿಕ ಕೊನೆಗೂ ಎಸ್‌ಐಟಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
state May 31, 2024, 1:22 AM IST
ಹಾಸನದ ಮಹಿಳೆಯರ ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣ ವಿದೇಶದಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಬೆನ್ನಲ್ಲಿಯೇ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕುಟುಂಬದೊಂದಿಗೆ ವಿಹಾರಕ್ಕೆಂದು ತೆರಳಿದ್ದು, ಅಂತರ ಕಾಯ್ದುಕೊಂಡಿದ್ದಾರೆ.
Politics May 31, 2024, 12:25 AM IST