Asianet Suvarna News Asianet Suvarna News
1032 results for "

Ct Ravi

"
BJP Leader CT Ravi Slams Congress grg BJP Leader CT Ravi Slams Congress grg

ರಾಹುಲ್‌ ಗಾಂಧಿ ಪಾಕಿಸ್ತಾನದಲ್ಲಿ ನೆಲೆ ಹುಡುಕಬೇಕು: ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ..!

ದೇಶವೇ ಮೊದಲು, ಸಬ್ಕಾ ಸಾಥ್‌ ಸಬ್ಕಾ ವಿಕಾಸ, ಬಡವರಿಗೆ ಬಲ ತುಂಬುವುದು, ಭಯೋತ್ಪಾದನೆ, ಭ್ರಷ್ಟಾಚಾರದ ಬಗ್ಗೆ ಜಿರೋ‌ ಟಾಲರೆನ್ಸ್ ನಮ್ಮ‌ ನೀತಿಗಳಾಗಿವೆ. ಜಗತ್ತು ಗೌರವಿಸುವ ನೇತೃತ್ವ, ನಮ್ಮ‌ ನೇತೃತ್ವ. ನಮ್ಮ ಪ್ರಧಾನಿ‌ ಮೋದಿಯವರಿಗೆ ಜಗತ್ತಿನ 11 ರಾಷ್ಟ್ರಗಳು ತಮ್ಮ‌ ದೇಶಗಳ ಅತ್ಯುನ್ನತ ಪ್ರಶಸ್ತಿ ನೀಡಿ‌ ಗೌರವಿಸಿವೆ. ಜಗತ್ತಿನ ಯಾವುದೇ ರಾಷ್ಟ್ರಕ್ಕೆ ಹೋದರೂ ಭಾರತಕ್ಕೆ ವಿಶ್ವಮನ್ನಣೆ ತಂದು‌ಕೊಟ್ಟ ನೇತೃತ್ವದ ನಮ್ಮದು: ಸಿ.ಟಿ.ರವಿ 

Politics Apr 16, 2024, 2:29 PM IST

Karnataka election poll BJP former minister CT Ravi outraged against congress guarantee scheme at vijayapur ravKarnataka election poll BJP former minister CT Ravi outraged against congress guarantee scheme at vijayapur rav

ಕಾಂಗ್ರೆಸ್ ಗ್ಯಾರಂಟಿಯನ್ನ 'ಎರೆಹುಳು'ಗೆ ಹೋಲಿಸಿ ಸಿಟಿ ರವಿ ವಾಗ್ದಾಳಿ

ಮೀನು ಹಿಡಿಯುವವರು ಮೊದಲು ಗಾಳಕ್ಕೆ ಎರೆಹುಳು ಸಿಕ್ಕಿಸುತ್ತಾರೆ. ಎರೆಹುಳು ತಿನ್ನುವ ಆಸೆಯಲ್ಲಿ ಮೀನುಗಳ ಗಾಳಕ್ಕೆ ಸಿಕ್ಕಿಕೊಳ್ಳುತ್ತೇವೆ. ಎರೆಹುಳು  ಸಿಕ್ಕಿಸಿದಂತೆ ಮತದಾರರನ್ನ ಸೆಳೆಯಲು ಕಾಂಗ್ರೆಸ್ ಗ್ಯಾರೆಂಟಿ ಹೆಸರಲ್ಲಿ ಗಾಳ ಹಾಕಿದೆ ಎಂದು ಸಿಟಿ ರವಿ ಗ್ಯಾರಂಟಿ ಯೋಜನೆ ವಿರುದ್ಧ ವಾಗ್ದಾಳಿ ನಡೆಸಿದರು.

Politics Apr 16, 2024, 11:34 AM IST

Lok Sabha Election 2024 Ex Minister CT Ravi Slams On DK Brothers gvdLok Sabha Election 2024 Ex Minister CT Ravi Slams On DK Brothers gvd

ಬಾಂಬ್ ಇರುವವರ ಪರ ಇರುವವರಿಗೆ ಪಾಠ ಕಲಿಸಿ: ಮಾಜಿ ಸಚಿವ ಸಿ.ಟಿ.ರವಿ ವಾಗ್ದಾಳಿ

‘ಬಾಂಬ್ ಇಟ್ಟವರನ್ನು ನಮ್ಮ ಸಹೋದರರು ಎಂದು ದೇಶ ಒಡೆಯುವ ಹೇಳಿಕೆ ನೀಡುವವರಿಗೆ ತಕ್ಕ ಪಾಠ ಕಲಿಸಬೇಕು’ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ಸಿ.ಟಿ.ರವಿ ತೀವ್ರ ವಾಗ್ದಾಳಿ ನಡೆಸಿದರು.

Politics Apr 14, 2024, 7:55 PM IST

Congress is not asking for votes in the name of PM candidate Says Ex minister CT Ravi gvdCongress is not asking for votes in the name of PM candidate Says Ex minister CT Ravi gvd

ಪ್ರಧಾನಿ ಅಭ್ಯರ್ಥಿ ಹೆಸರಲ್ಲಿ ಕಾಂಗ್ರೆಸ್‌ ಮತ ಕೇಳುತ್ತಿಲ್ಲ: ಮಾಜಿ ಸಚಿವ ಸಿ.ಟಿ.ರವಿ ಹೇಳಿದ್ದೇನು?

ಈ ಭಾರಿಯ ಲೋಕಸಭೆ ಚುನಾವಣೆಯಲ್ಲಿ ಮತಗಟ್ಟೆಗೆ ಹೋಗಿ ಮತ ಚಲಾಯಿಸುವ ಮುನ್ನ ಯೋಚಿಸಿ ದೇಶದ ಭದ್ರತೆಗಾಗಿ ಇರುವ ಅಭ್ಯರ್ಥಿಗಳಿಗೆ ಮತ ಹಾಕಬೇಕು, ದೇಶ ವಿರೋಧಿ ಪಕ್ಷ ಕಾಂಗ್ರೆಸ್ ನ್ನು ತಿರಸ್ಕರಿಸಬೇಕು ಎಂದು ಮಾಜಿ ಸಚಿವ ಸಿ.ಟಿ.ರವಿ ಕರೆ ನೀಡಿದರು.

Politics Apr 14, 2024, 4:11 PM IST

Former Minister CT Ravi talks Over Lok Sabha Election 2024 grg Former Minister CT Ravi talks Over Lok Sabha Election 2024 grg

ದೇಶದಲ್ಲಿ ಮೋದಿ ಅಲೆ ಇದ್ದು, ಈ ಬಾರಿ ಎಲ್ಲರೂ ಬಿಜೆಪಿಗೆ ಓಟು ಹಾಕ್ತಾರೆ: ಸಿ.ಟಿ.ರವಿ

ಸಿದ್ದರಾಮಯ್ಯ ವಿಧಾನಸಭಾ ಚುನಾವಣೆಯ ಗುಂಗಿನಲ್ಲಿಯೇ ಮತ ಕೇಳುತ್ತಿದ್ದಾರೆ, ಇದು ರಾಷ್ಟ್ರೀಯ ಚುನಾವಣೆ, ರಾಷ್ಟ್ರ ಮಟ್ಟದ ಸಮಾವೇಶಗಳು ಮಾಡಿವರೆಲ್ಲಾ ಎಲ್ಲಿ ಹೋದರು, ಕೇರಳದಲ್ಲಿ ರಾಹುಲ್ ಗಾಂಧಿ ವಿರುದ್ಧವೇ ಕಮ್ಯುನಿಸ್ಟ್ ಪಾರ್ಟಿ ಸ್ಪರ್ಧೆ ಮಾಡಿದೆ ಎಲ್ಲಿ ಹೋಯಿತು ನಿಮ್ಮ ಮೈತ್ರಿ ಎಂದು ಇಂಡಿಯಾ ಮೈತ್ರಿ ಕೂಟಕ್ಕೆ ಕುಟುಕಿದ ಸಚಿವ ಸಿ.ಟಿ.ರವಿ 

Politics Apr 14, 2024, 5:30 AM IST

BY Vijayendra today Comes Holalkere nbnBY Vijayendra today Comes Holalkere nbn
Video Icon

Lok Sabha Election: ಬಿಜೆಪಿಯಲ್ಲಿನ ಅಸಮಾಧಾನ ಶಮನಕ್ಕೆ ಸರ್ಕಸ್: ಇಂದು ಹೊಳಲ್ಕೆರೆಗೆ ವಿಜಯೇಂದ್ರ ಭೇಟಿ

ಬಿಜೆಪಿಯಲ್ಲಿ ಲೋಕಸಭಾ ಚುನಾವಣೆ ಟಿಕೆಟ್‌ ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ಭಾರೀ ಅಸಮಾಧಾನ ಉಂಟಾಗಿದ್ದು, ಶಮನಕ್ಕೆ ಭಾರೀ ಸರ್ಕಸ್ ಮಾಡಲಾಗುತ್ತಿದೆ.
 

Politics Apr 12, 2024, 11:40 AM IST

Former Minister C.T. Ravi on MLC Bhojegowda nbnFormer Minister C.T. Ravi on MLC Bhojegowda nbn
Video Icon

CT Ravi on Bhojegowda : ನನ್ನ ಹಣೆಬರಹ ಕೆಟ್ಟಿತ್ತು, ಜೆಡಿಎಸ್ ಕೂಡ ನನ್ನ ವಿರೋಧವಾಗಿ ಕೆಲಸ ಮಾಡ್ತು: ಸಿ.ಟಿ. ರವಿ

ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಸೋಲನ್ನ ನೆನೆದ ಸಿ.ಟಿ.ರವಿ
ಚುನಾವಣೆ ವೇಳೆ ಕೆಲಸ ಚರ್ಚೆಯಾಗಲಿಲ್ಲ,ಅಪಪ್ರಚಾರ ಚರ್ಚೆಯಾಯಿತು
ಮೈತ್ರಿ ಗೆಳೆಯ ಜೆಡಿಎಸ್ ಬೋಜೇಗೌಡರಿಗೆ ಮಾತಿನಲ್ಲಿ ತಿವಿದ ಸಿ.ಟಿ.ರವಿ 

Politics Apr 12, 2024, 10:52 AM IST

Former CM BS Yediyurappa React to Injustice to CT Ravi grg Former CM BS Yediyurappa React to Injustice to CT Ravi grg

ಸಿ.ಟಿ.ರವಿಗೆ ಅನ್ಯಾಯವಾಗಿದೆ, ಸರಿಪಡಿಸುತ್ತೇವೆ: ಯಡಿಯೂರಪ್ಪ

ವಿಧಾನಸೌಧದಲ್ಲಿ ಗುಡುಗುವಂಥವರು ಹೊರಗಿದ್ದಾರೆ. ನಾನು ಇದನ್ನು ಸಹಿಸುವುದಿಲ್ಲ. ವಿಧಾನ ಪರಿಷತ್ ಅಥವಾ ವಿಧಾನಸಭೆಯಲ್ಲಿ ಅವಕಾಶ ದೊರಕಿಸಿಕೊಡುವ ಮೂಲಕ ಸಿ.ಟಿ.ರವಿಗೆ ಆದ ಅನ್ಯಾಯ ತುಂಬಿಕೊಡುವ ಪ್ರಾಮಾಣಿಕ ಪ್ರಯತ್ನವನ್ನು ಖಂಡಿತ ಮಾಡುತ್ತೇನೆ ಎಂದ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ 

Politics Apr 12, 2024, 9:26 AM IST

Lok Sabha Election 2024 Ex minister CT Ravi has been treated unfairly Says BS Yediyurappa gvdLok Sabha Election 2024 Ex minister CT Ravi has been treated unfairly Says BS Yediyurappa gvd

ಮಾಜಿ ಸಚಿವ ಸಿ.ಟಿ.ರವಿ ಅವರಿಗೆ ಅನ್ಯಾಯವಾಗಿದೆ: ಮರುಗಿದ ಬಿ.ಎಸ್.ಯಡಿಯೂರಪ್ಪ

ಮಾಜಿ ಸಚಿವ ಸಿ.ಟಿ.ರವಿ ಅವರಿಗೆ ಅನ್ಯಾಯವಾಗಿದೆ ಎಂದು ಹೇಳುವ ಮೂಲಕ ವಿಧಾನಸಭೆ ಚುನಾವಣೆಯಲ್ಲಿ ರವಿ ಅವರ ಸೋಲಿಗೆ ಯಡಿಯೂರಪ್ಪ ವಿಷಾಧಿಸಿದರು. 

Politics Apr 11, 2024, 7:32 PM IST

No government has given as much grant as Modi government to the state Says CT Ravi gvdNo government has given as much grant as Modi government to the state Says CT Ravi gvd

ರಾಜ್ಯಕ್ಕೆ ಮೋದಿ ಸರ್ಕಾರ ನೀಡಿದಷ್ಟು ಅನುದಾನವನ್ನು ಯಾವ ಸರ್ಕಾರವೂ ನೀಡಿಲ್ಲ: ಸಿ.ಟಿ.ರವಿ

ದೇಶದ ಇಷ್ಟು ವರ್ಷಗಳ ಇತಿಹಾಸದಲ್ಲಿ ರಾಜ್ಯಕ್ಕೆ ಮೋದಿ ಸರ್ಕಾರ ನೀಡಿದಷ್ಟು ಅನುದಾನವನ್ನು ಯಾವ ಸರ್ಕಾರವೂ ನೀಡಿಲ್ಲ. ಈ ಕುರಿತು ಚರ್ಚೆ ಮಾಡಲು ನಾವು ಸಿದ್ಧರಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ಧರಿದ್ದಾರೆಯೇ ಎಂದು ಮಾಜಿ ಶಾಸಕ ಸಿ.ಟಿ.ರವಿ ಸವಾಲು ಹಾಕಿದರು. 
 

Politics Apr 10, 2024, 8:15 PM IST

CT Ravi speak on Eshwarappa nbnCT Ravi speak on Eshwarappa nbn
Video Icon

CT Ravi On Eshwarappa: ಕೆ.ಎಸ್. ಈಶ್ವರಪ್ಪ ಹೆಸರು ಹೇಳುತ್ತಿದ್ದಂತೆ ನೋ ಕಮೆಂಟ್ಸ್‌ ಎಂದಿದ್ದೇಕೆ ಸಿ.ಟಿ.ರವಿ ?

ಪಕ್ಷ ನನಗೆ ಎಲ್ಲಿ ಕೆಲಸ ಮಾಡಲು ಹೇಳಿದೆಯೋ ಅಲ್ಲಿ ಕೆಲಸ ಮಾಡುತ್ತಿದ್ದೇನೆ. ಈಶ್ವರಪ್ಪ ಅವರ ಜೊತೆ ನಾನು ವೈಯಕ್ತಿಕವಾಗಿ ಮಾತನಾಡಿದ್ದೇನೆ ಎಂದು ಸಿ.ಟಿ.ರವಿ ಹೇಳಿದ್ದಾರೆ.

Politics Apr 8, 2024, 5:36 PM IST

BJP Leader CT Ravi Talks Over Lok Sabha Election 2024 grg BJP Leader CT Ravi Talks Over Lok Sabha Election 2024 grg

Lok Sabha Election 2024: ಜಾತಿ ಉಳಿಸುವ ಚುನಾವಣೆ ಅಲ್ಲ, ದೇಶ ಉಳಿಸುವ ಚುನಾವಣೆ: ಸಿ.ಟಿ.ರವಿ

ನಿಮ್ಮ ಒಂದು ಓಟು ದೇಶ ಉಳಿಸಬಹುದು. ಹಿಂದೆ ವಾಜಪೇಯಿ ಒಂದು ಮತದ ಕಾರಣಕ್ಕೆ ಸರ್ಕಾರ ಕಳಕೊಂಡರು. ನಿಮ್ಮ ಒಂದು ಓಟು ಈ ಸೀಟು ಉಳಿಸಬಹುದು. ಇದಕ್ಕಾಗಿ ಪ್ರತಿ ಮನೆಗೆ ಹಿಂದುತ್ವ ಕೇಸರಿ ಗಾಳಿ ಸೋಕಬೇಕು. ರಾಷ್ಟ್ರಭಕ್ತಿಯ ಗಾಳಿ ಮನೆ ಮನೆಗೆ ತಟ್ಟಬೇಕು: ಸಚಿವ ಸಿ.ಟಿ.ರವಿ 
 

Politics Apr 5, 2024, 12:28 PM IST

Basavanagowda Patil Campaign in Udupi Lok sabha Constituency BJP Candidate Kota Srinivas Pujari satBasavanagowda Patil Campaign in Udupi Lok sabha Constituency BJP Candidate Kota Srinivas Pujari sat

ದಕ್ಷಿಣ ಕನ್ನಡದಲ್ಲಿ ಬ್ರಿಜೇಶ್ ಚೌಟಾ, ಉಡುಪಿಯಲ್ಲಿ ಶ್ರೀನಿವಾಸ್ ಕೋಟಾ ಕಾಂಗ್ರೆಸ್‌ಗೆ ಗೂಟ; ಬಸವನಗೌಡ ಪಾಟೀಲ್ ಯತ್ನಾಳ

ಉತ್ತರ ಕರ್ನಾಟಕದಲ್ಲಿ ಈಗ ಹಿಂದುತ್ವ ಉಗಮ ಆಗುತ್ತಿದೆ, ಈಗ ಕರಾವಳಿ ಹಿಂದುತ್ವ ನೋಡಲು ಬಂದಿದ್ದೇನೆ. ಅವರು ಚೌಟಾ ಇವರು ಕೋಟಾ ಕಾಂಗ್ರೆಸ್‌ಗೆ ಗೂಟ ಎಂದು ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು.

Politics Apr 3, 2024, 2:11 PM IST

Complaint against CT Ravi For Abuse Vulgar Words on Minister Shivaraj Tangadagi grg Complaint against CT Ravi For Abuse Vulgar Words on Minister Shivaraj Tangadagi grg

ಅಶ್ಲೀಲ ಪದಗಳಿಂದ ತಂಗಡಗಿ ನಿಂದನೆ: ಸಿ.ಟಿ. ರವಿ ವಿರುದ್ಧ ದೂರು

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಾಂಗಗಳ ಮೇಲೆ ನಡೆದ ದೌರ್ಜನ್ಯಗಳ ಅಡಿಯಲ್ಲಿ ಜಾತಿನಿಂದನೆ ಮತ್ತು ಕೊಲೆಬೆದರಿಕೆ ಹಾಗೂ ಇತರ ಪ್ರಕರಣದಡಿಯಲ್ಲಿ ಮಾಜಿ ಸಚಿವ ಸಿ.ಟಿ. ರವಿ ಅವರ ವಿರುದ್ಧ ಪ್ರಕರಣ ದಾಖಲು ಮಾಡಬೇಕು ಎಂದು ದೂರು ಸಲ್ಲಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಪೂಜಾರ 

Karnataka Districts Mar 29, 2024, 1:08 PM IST

BJP high command had offered Chikkaballapur Lok Sabha ticket to former minister CT Ravi satBJP high command had offered Chikkaballapur Lok Sabha ticket to former minister CT Ravi sat

ಚಿಕ್ಕಬಳ್ಳಾಪುರ ಲೋಕಸಭೆ ಟಿಕೆಟ್ ಆಫರ್ ಮಾಡಿದರೂ ನಾನೇ ನಿರಾಕರಿಸಿದೆ; ಮಾಜಿ ಸಚಿವ ಸಿ.ಟಿ. ರವಿ

ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಬಿಜೆಪಿ ಹೈಕಮಾಂಡ್‌ನಿಂದ ನನಗೆ ಆಫರ್ ಬಂದಿತ್ತು. ಆದರೆ, ನಾನೇ ಅದನ್ನು ತಿರಸ್ಕರಿಸಿ ಸ್ಥಳೀಯರಿಗೆ ನೀಡುವಂತೆ ತಿಳಿಸಿದ್ದೆನು ಎಂದು ಮಾಜಿ ಸಚಿವ ಸಿ.ಟಿ. ರವಿ ತಿಳಿಸಿದ್ದಾರೆ.

Politics Mar 25, 2024, 4:08 PM IST