Asianet Suvarna News Asianet Suvarna News
459 results for "

ಗಂಗಾವತಿ

"
Ganagavati CMC Member Kidnap grgGanagavati CMC Member Kidnap grg

ಸಿನಿಮೀಯ ಮಾದರಿ ಗಂಗಾ​ವತಿ ನಗ​ರ​ಸಭೆ ಸದ​ಸ್ಯನ ಅಪ​ಹರ​ಣ..!

ಇಲ್ಲಿಯ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಈಗ ಹೊಸ ತಿರುವು ಪಡೆದಿದ್ದು, ರಣರಂಗವಾಗಿ ಪರಿವರ್ತನೆಗೊಂಡಿದೆ. ನ. 2ರಂದು ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಸದಸ್ಯನ ಅಪಹರಣ ಸೇರಿದಂತೆ ತೆರೆಮರೆ ಕಸರತ್ತು ನಡೆದಿದೆ. ಕಳೆದ ಒಂದು ವಾರದ ಹಿಂದೆ ಬಿಜೆಪಿ ಸದಸ್ಯೆಯೊಬ್ಬರನ್ನು ಕಾಂಗ್ರೆಸ್‌ನವರು ಅಪಹರಿಸಿದ್ದಾರೆಂಬ ಕಾರಣಕ್ಕೆ ಈಗ ಕಾಂಗ್ರೆಸ್‌ ಸದಸ್ಯರೊಬ್ಬರನ್ನು ಅಪಹರಿಸಿದ ಘಟನೆ ನಡೆದಿದೆ.
 

Karnataka Districts Oct 31, 2020, 2:50 PM IST

Thieves Cheat to Person in Gangavati in Koppal District grgThieves Cheat to Person in Gangavati in Koppal District grg

ಕೊಪ್ಪಳ: ನಕಲಿ ಬಂಗಾರ ಕೊಟ್ಟು 15 ಲಕ್ಷ ವಂಚ​ನೆ, ಕಂಗಾಲಾದ ವ್ಯಕ್ತಿ

ರಸ್ತೆ ನಿರ್ಮಾಣದ ವೇಳೆ ಸಿಕ್ಕ ಬಂಗಾರದ ಗುಂಡುಗಳೆಂದು ನಂಬಿಸಿ ಸುಮಾರು ಒಂದುವರೆ ಕೆ.ಜಿ.ಯಷ್ಟು ನಕಲಿ ಬಂಗಾರದ ಗುಂಡುಗಳನ್ನು ಕೊಟ್ಟು 15 ಲಕ್ಷ ರು.ಗಳನ್ನು ಪಡೆದು ಕಿರಾಣಿ ಅಂಗಡಿ ಶೆಟ್ಟರೊಬ್ಬರಿಗೆ ಅಪರಿಚಿತರು ನಾಮ ಹಾಕಿ ಪರಾರಿಯಾಗಿರುವ ಘಟನೆ ತಾಲೂಕಿನ ಸಿದ್ದಾಪುರ ಬಳಿ ನಡೆದಿದೆ.
 

CRIME Oct 29, 2020, 11:11 AM IST

MLA Raghavendra Hitnal Slams on PSI in Koppal grgMLA Raghavendra Hitnal Slams on PSI in Koppal grg

ಕೊಪ್ಪಳ: ಪಿಐಗೆ ಶಾಸಕ ರಾಘವೇಂದ್ರ ಹಿಟ್ನಾಳ ತರಾಟೆ

ಇಲ್ಲಿಯ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಚಟುವಟಿಕೆ ದಿನಕ್ಕೊಂದು ರೂಪ ಪಡೆಯುತ್ತಿದ್ದು, ಸದಸ್ಯೆಯ ಕಿಡ್ನ್ಯಾಪ್‌ ಹಿನ್ನೆಲೆಯಲ್ಲಿ ಕೊಪ್ಪಳ ಖಾಸಗಿ ಹೋಟೆಲ್‌ ಒಂದರಲ್ಲಿ ತಂಗಿದ್ದ ಸದಸ್ಯರ ಬಗ್ಗೆ ಮಾಹಿತಿ ಪಡೆಯಲು, ಪರಿಶೀಲನೆಗೆ ತೆರಳಿದ್ದ ಗಂಗಾವತಿ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ವೆಂಕಟಸ್ವಾಮಿ ಅವರನ್ನು ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್‌ ತರಾಟೆಗೆ ತೆಗೆದುಕೊಂಡಿದ್ದಾರೆ.
 

Karnataka Districts Oct 28, 2020, 11:55 AM IST

Leopard Came to Jangli Rangapura Village in Ganagavati in Koppal District grgLeopard Came to Jangli Rangapura Village in Ganagavati in Koppal District grg

ಗಂಗಾವತಿ: ಜಂಗ್ಲಿ-ರಂಗಾಪುರದ ಬಳಿ ಮತ್ತೆ ಚಿರತೆ ಪ್ರತ್ಯಕ್ಷ, ಬೆಚ್ಚಿಬಿದ್ದ ಗ್ರಾಮಸ್ಥರು

ಸಮೀಪದ ಜಂಗ್ಲಿ-ರಂಗಾಪುರ ಬಳಿ ಸೋಮವಾರ ಸಂಜೆ ಮತ್ತೆ ಚಿರತೆ ಪ್ರತ್ಯೇಕ್ಷವಾಗಿದೆ. ಇದರಿಂದ ಅಲ್ಲಿಯ ಜನರು ಭಯ ಭೀತರಾಗಿದ್ದಾರೆ. 
 

Karnataka Districts Oct 28, 2020, 10:15 AM IST

Gangavati CMC BJP Member Kidnap grgGangavati CMC BJP Member Kidnap grg

ಅಧಿಕಾರ ಹಿಡಿಯಲು ಕಾಂಗ್ರೆಸ್‌ ತೆರೆಮರೆ ಕಸರತ್ತು: ಬಿಜೆಪಿ ಸದಸ್ಯೆ ಕಿಡ್ನ್ಯಾಪ್‌?

ಇಲ್ಲಿಯ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದ್ದು, ಆಡಳಿತ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್‌ ತೆರೆಮರೆ ಕಸರತ್ತು ನಡೆಸುತ್ತಿದೆ.
 

Karnataka Districts Oct 25, 2020, 11:19 AM IST

Power Star Puneeth Rajkumar Visit Anjandri Hill in Gangavati in Koppal District grgPower Star Puneeth Rajkumar Visit Anjandri Hill in Gangavati in Koppal District grg

ಅಂಜನಾದ್ರಿ ಬೆಟ್ಟಕ್ಕೆ ಭೇಟಿ ಕೊಟ್ಟ ಪುನೀತ್ ರಾಜಕುಮಾರ್‌: 600 ಮೆಟ್ಟಿಲು ಏರಿ ಸ್ವಾಮಿಯ ದರ್ಶನ ಪಡೆದ ಅಪ್ಪು

ಗಂಗಾವತಿ(ಅ.22): ಸ್ಯಾಂಡಲ್‌ವುಡ್‌ ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ ಇಂದು(ಗುರುವಾರ) ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಐತಿಹಾಸಿಕ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಆಂಜನೇಯ ಸ್ವಾಮಿಯ ದರ್ಶನವನ್ನ ಪಡೆದುಕೊಂಡಿದ್ದಾರೆ. ಬರೋಬ್ಬರಿ 600 ಮೆಟ್ಟಿಲುಗಳನ್ನು ಏರಿ ಆಂಜನೇಯ ಸ್ವಾಮಿ ದರ್ಶನವನ್ನ ಪಡೆದುಕೊಂಡು, ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Karnataka Districts Oct 22, 2020, 1:07 PM IST

Puneeth Rajkumar Talks Over Drug Mafia Case grgPuneeth Rajkumar Talks Over Drug Mafia Case grg

ಡ್ರಗ್ಸ್‌ನಲ್ಲಿ ಸಿಕ್ಕವರಿಗೆ ಶಿಕ್ಷೆಯಾಗಲಿ: ಪುನೀತ್‌ ರಾಜಕುಮಾರ್‌

ಡ್ರಗ್ಸ್‌ ಮಾಫಿಯಾದಲ್ಲಿ ಸಿಕ್ಕಿ ಹಾಕಿಕೊಂಡವರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಖ್ಯಾತ ಚಿತ್ರನಟ ಪುನೀತ್‌ ರಾಜಕುಮಾರ್‌ ಹೇಳಿದ್ದಾರೆ. 

Karnataka Districts Oct 18, 2020, 3:51 PM IST

Leopard Trapped on Caze in Gangavati in Koppal District grgLeopard Trapped on Caze in Gangavati in Koppal District grg

ಗಂಗಾವತಿ: ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದ ಚಿರತೆ ಸೆರೆ, ಒಂದೇ ವಾರದಲ್ಲಿ ಮೂರನೇ ಬಾರಿ ಪ್ರತ್ಯಕ್ಷ

ಗಂಗಾವತಿ(ಅ.16): ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯ ದುರ್ಗಾ ಬೆಟ್ಟದಲ್ಲಿ ಒಂದೂವರೇ ವರ್ಷದ ಹೆಣ್ಣು ಚಿರತೆಯೊಂದು ಗುರುವಾರ ಬೋನಿಗೆ ಬಿದ್ದಿದೆ.

Karnataka Districts Oct 16, 2020, 1:42 PM IST

Court Sentenced to 10 years to Accused in Koppal District grgCourt Sentenced to 10 years to Accused in Koppal District grg

ಕೊಪ್ಪಳ: ವೇಶ್ಯಾವಾಟಿಕೆಗೆ ಬಾಲಕಿ ತಳ್ಳಿ​ದ ದುರುಳರಿಗೆ 10 ವರ್ಷಗಳ ಜೈಲು ಶಿಕ್ಷೆ

ನಗರದ ರೈಲು ನಿಲ್ದಾಣದ ಹತ್ತಿರದ ರಸ್ತೆ ಮೇಲೆ ನಿಂತುಕೊಂಡಿದ್ದ ಗಂಗಾವತಿಯ ಅಪ್ರಾಪ್ತೆಯನ್ನು ಅಪಹರಿಸಿ ವೇಶ್ಯಾವಾಟಿಕೆಗೆ ಕಳಿಸಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗಳಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶರ (ಪೋಕ್ಸೋ) ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
 

Karnataka Districts Oct 15, 2020, 12:47 PM IST

Covid 19 fear Tourists are not following minimum safety measures podCovid 19 fear Tourists are not following minimum safety measures pod

ಪ್ರವಾಸಿಗರ ಹುಚ್ಚಾಟ: ವಾರಾಂತ್ಯಕ್ಕೆ ಸುರಕ್ಷತೆ ಇಲ್ಲದೆ ಜನಜಾತ್ರೆ!

ಪ್ರವಾಸಿಗರ ಹುಚ್ಚಾಟ!| ವಾರಾಂತ್ಯಕ್ಕೆ ಸುರಕ್ಷತೆ ಇಲ್ಲದೆ ಜನಜಾತ್ರೆ| ಪ್ರಮುಖ ಪ್ರವಾಸಿ ತಾಣಗಳಲ್ಲಿ ಕೊರೋನಾ ಭೀತಿಯೇ ಇಲ್ಲದೆ ಸಂಡೇ ಮೋಜು| ಆರ್ಥಿಕತೆಗೆ ಪ್ರವಾಸೋದ್ಯಮ ಚೇತರಿಕೆ ಅಗತ್ಯ| ಆದರೆ, ಸುರಕ್ಷತೆ ಅತಿ ಮುಖ್ಯ| ಜನರು ಸಹಕರಿಸದಿದ್ದರೆ ಯಾರಿಂದಲೂ ಕೊರೋನಾ ಗಂಡಾಂತರ ತಡೆ ಅಸಾಧ್ಯ| ಕೊಪ್ಪಳ ಜಿಲ್ಲೆ ಗಂಗಾವತಿ ಸಮೀಪದ ಅಂಜನಾದ್ರಿ ಬೆಟ್ಟದಲ್ಲಿ ಭಾನುವಾರ ಸುರಕ್ಷತೆಯೇ ಇಲ್ಲದೆ ನೆರೆದಿದ್ದ ಜನಸ್ತೋಮ.

state Oct 12, 2020, 7:31 AM IST

Freedom Fighter Ramachar Ayodhye Passes Away in Gangavati in Koppal District grgFreedom Fighter Ramachar Ayodhye Passes Away in Gangavati in Koppal District grg

ಗಂಗಾವತಿ: ಸ್ವಾತಂತ್ರ್ಯ ಹೋರಾಟಗಾರ ರಾಮಾಚಾರ ಇನ್ನಿಲ್ಲ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ನ್ಯಾಯವಾದಿ ರಾಮಾಚಾರ ಅಯೋಧ್ಯೆ (87)ನಿನ್ನೆ(ಗುರುವಾರ) ಬೆಳಗ್ಗೆ ನಿಧನರಾಗಿದ್ದಾರೆ. ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಗಳು ​ಇದ್ದಾರೆ. 1948ರಲ್ಲಿ ನಿಜಾಮರ ವಿರುದ್ಧ ನಡೆದ ಹೋರಾಟದಲ್ಲಿ ಇವರ ಸೇವೆ ಅವಿಸ್ಮರಣೀಯವಾಗಿತ್ತು.
 

Karnataka Districts Oct 9, 2020, 10:05 AM IST

Bharatanatyam for Eliminate Coronavirus in Anjandri Hill in Koppal DistrictgrgBharatanatyam for Eliminate Coronavirus in Anjandri Hill in Koppal Districtgrg

ಗಂಗಾವತಿ: ಕೊರೋನಾ ನಿವಾರಣೆಗಾಗಿ ಅಂಜನಾದ್ರಿ ಪರ್ವತದಲ್ಲಿ ಭರತನಾಟ್ಯ ಸೇವೆ

ಗಂಗಾವತಿ(ಅ.04): ಕಳೆದ 8 ತಿಂಗಳಿನಿಂದ ದೇಶಾದ್ಯಂತ ಮಾರಕ ರೋಗವಾಗಿರುವ ಕೊರೋನಾ ನಿವಾರಣೆಯಾಗಲಿ ಎಂದು ಪ್ರಾರ್ಥಿಸಿ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತದ ಮೇಲೆ ಹೊಸಪೇಟೆಯ ಅಂಜಲಿ ಭರತ ನಾಟ್ಯ ಕಲಾ ಕೇಂದ್ರ ತನ್ನ ತಂಡದೊಂದಿಗೆ ಕಲಾವಿದರು ಭರತ ನಾಟ್ಯ ಸೇವೆಗೈದಿದ್ದಾರೆ. 

Karnataka Districts Oct 4, 2020, 8:02 AM IST

Illegal Resort Demolition in Virupapur Gadde in Gangavati in Koppal DistrictgrgIllegal Resort Demolition in Virupapur Gadde in Gangavati in Koppal Districtgrg

ಗಂಗಾವತಿ: ವಿರೂಪಾಪುರಗಡ್ಡೆಯಲ್ಲಿ​ನ ಅಕ್ರಮ ರೆಸಾರ್ಟ್‌ ತೆರವು

ಗಂಗಾವತಿ(ಅ.02): ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿರೂಪಾಪುರಗಡ್ಡೆಯಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿದ್ದ ರೆಸಾರ್ಟ್‌ ಅನ್ನು ಗುರುವಾರ ಹಂಪಿ ಅಭಿವೃದ್ಧಿ ಪ್ರಾಧಿಕಾರ ಮತ್ತು ತಾಲೂಕು ಆಡಳಿತ ತೆರವು ಗೊಳಿಸಿದೆ.

Karnataka Districts Oct 2, 2020, 12:07 PM IST

MLA Paranna Munavalli Offers Baagina to Mukkumpa Lake in GangavatigrgMLA Paranna Munavalli Offers Baagina to Mukkumpa Lake in Gangavatigrg

ಗಂಗಾವತಿ: ತುಂಬಿದ ಮುಕ್ಕುಂಪ ಕೆರೆಗೆ ಶಾಸಕ ಪರಣ್ಣ ಮುನವಳ್ಳಿ ಬಾಗಿನ ಅರ್ಪಣೆ

ಗಂಗಾವತಿ(ಅ.02): ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮುಕ್ಕುಂಪ ಗ್ರಾಮದ ಕೆರೆಗೆ ಶಾಸಕ ಪರಣ್ಣ ಮುನವಳ್ಳಿ ಮತ್ತು ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌.ಆರ್‌. ಶ್ರೀನಾಥ ಅವರು ಗುರುವಾರ ಬಾಗಿನ ಅರ್ಪಿಸಿದ್ದಾರೆ. 

Karnataka Districts Oct 2, 2020, 11:01 AM IST

Mantralaya Raghavendra Mutt Given Shri Raghvendra Anugraha Award to SPBMantralaya Raghavendra Mutt Given Shri Raghvendra Anugraha Award to SPB

ಮಂತ್ರಾಲಯ ಮಠದಿಂದ ಎಸ್‌ಪಿಗೆ ಶ್ರೀರಾಘವೇಂದ್ರ ಅನುಗ್ರಹ ಪ್ರಶಸ್ತಿ ಸಿಕ್ಕಿತ್ತು

ರಾಷ್ಟ್ರ ಪ್ರಶಸ್ತಿ, ರಾಜೋತ್ಸವ ಪ್ರಶಸ್ತಿ ಪಡೆದಿದ್ದ ಖ್ಯಾತ ಹಿನ್ನೆಲೆ ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಅವರು ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಅನುಗ್ರಹ ಪ್ರಶಸ್ತಿ ಪಡೆದಿರುವುದು ಈ ಭಾಗದ ಅಭಿಮಾನಿಗಳ ನೆನ​ಪಿ​ನಂಗ​ಳ​ದಲ್ಲಿ ಉಳಿದಿದೆ.
 

Karnataka Districts Sep 26, 2020, 11:06 AM IST