ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ದಾಸರಹಳ್ಳಿ ವಾರ್ಡ್ನಲ್ಲಿ ಅದಿಚುಂಚನಗಿರಿ ಪೀಠಾಧಿಪತಿ ಬಾಲಗಂಗಾಧರ ಸ್ವಾಮೀಜಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಫೆ.16ರಂದು ಉದ್ಘಾಟನೆಯಾಗಲಿದೆ ಎಂದು ಎಂದು ಸಚಿವ ವಿ.ಸೋಮಣ್ಣ ಹೇಳಿದರು.
state Feb 15, 2023, 5:26 AM IST
Politics Feb 15, 2023, 4:52 AM IST
ಬೆಂಗಳೂರು ನಗರದಲ್ಲಿಯೇ ಪ್ರಥಮ ಬಾರಿಗೆ ಬೆಂಗಳೂರು ಜಲಮಂಡಳಿಯ 120 ದಶಲಕ್ಷ ಲೀಟರ್ ತ್ಯಾಜ್ಯ ನೀರನ್ನು ಶುದ್ಧೀಕರಿಸಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ನಾಯಂಡಹಳ್ಳಿ ಕೆರೆ ತುಂಬಿಸುವ ಕಾರ್ಯಕ್ರಮಕ್ಕೆ ಸಚಿವ ವಿ.ಸೋಮಣ್ಣ ಚಾಲನೆ ನೀಡಿದರು.
Karnataka Districts Feb 2, 2023, 4:33 PM IST
ಬಡವರು ನಿವೇಶನ ಖರೀದಿಗೆ ಹಾಗೂ ಮನೆ ನಿರ್ಮಾಣಕ್ಕೆ ಅನುಕೂಲವಾಗುವಂತೆ ಕಾನೂನು ಸರಳೀಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
state Feb 1, 2023, 7:46 AM IST
ಕಳೆದ 6 ವರ್ಷಗಳಿಂದ ಮನೆಗಾಗಿ ಕಾಯುತ್ತಿದ್ದವರಿಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊದಲ ಹಂತದಲ್ಲಿ 5 ಸಾವಿರ ಮನೆಗಳ ಹಕ್ಕುಪತ್ರಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಿದ್ದಾರೆ.
Karnataka Districts Jan 31, 2023, 7:01 PM IST
ಕೆಲವು ಪಟ್ಟಭದ್ರ ಹಿತಾಸಕ್ತಿಗಳು ವಿನಾಕಾರಣ ಬೆಂಗಳೂರಿನ ಬಗ್ಗೆ ಅಪಪ್ರಚಾರ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
state Jan 30, 2023, 7:51 AM IST
ರಾಜ್ಯದ ಪಾಲಿಗೆ ಅಭಿವೃದ್ಧಿಯಲ್ಲಿ ಸುವರ್ಣಯುಗ ಪ್ರಾರಂಭವಾಗಿದ್ದು, ಬಿಜೆಪಿ ಸರ್ಕಾರದ ಯೋಜನೆ ಹಾಗೂ ಕಾರ್ಯಕ್ರಮಗಳು ಕರ್ನಾಟಕದ ಚಿತ್ರಣ ಬದಲಿಸಲಿದೆ ಎಂದು ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಹೇಳಿದರು.
Karnataka Districts Jan 27, 2023, 8:25 AM IST
ಬಸವರಾಜ ಬೊಮ್ಮಾಯಿ ಮನೆ ಹಾಳಾಗ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಸಚಿವ ವಿ.ಸೋಮಣ್ಣ ತಿರುಗೇಟು ನೀಡಿದ್ದು, ಸಿದ್ದರಾಮಯ್ಯ ಯಾಕೆ ಈ ರೀತಿ ಮಾತಾನಾಡುತ್ತಾರೆ ಗೊತ್ತಿಲ್ಲ? ಮೊದಲೆಲ್ಲಾ ಚೆನ್ನಾಗಿ ಇದ್ದರು. ಈಗ ಕೇಳಿದರೆ ಗ್ರಾಮೀಣ ಪದ ಬಳಸಿದ್ದೀನಿ ಅನ್ನುತ್ತಾರೆ. ಈ ರೀತಿಯ ಹೇಳಿಕೆಗಳು ಸರಿಯಲ್ಲ ಎಂದು ತಿಳಿಸಿದ್ದಾರೆ.
Politics Jan 22, 2023, 11:40 AM IST
ಸಚಿವ ಡಾ.ಕೆ.ಸುಧಾಕರ್ ಭವಿಷ್ಯ ನಾಯಕರಾಗಿದ್ದು ಯಾವ ಜಿಲ್ಲೆಯಲ್ಲಿ ಸರ್ಎಂವಿ, ಸಿ.ಎನ್.ಆರ್. ಡಾ.ಎಚ್.ನರಸಿಂಹಯ್ಯ ಹುಟ್ಟಿಇತಿಹಾಸ ಪುಟಗಳಲ್ಲಿ ಸೇರಿದ್ದಾರೆ ಅದೇ ಜಿಲ್ಲೆಯಲ್ಲಿ ಹುಟ್ಟಿರುವ ಅವರು ಮುಂದೊಂದು ದಿನ ಇತಿಹಾಸ ಪುಟಗಳಲ್ಲಿ ಉಳಿಯಲಿದ್ದಾರೆಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.
Karnataka Districts Jan 11, 2023, 11:59 PM IST
ಚಿಕ್ಕಬಳ್ಳಾಪುರ ಜಿಲ್ಲೆಯಾಗಿ 15 ವರ್ಷ, ಸುಧಾಕರ್ ಅವರು ಶಾಸಕರಾಗಿ 10 ವರ್ಷದ ಅವಧಿಯಲ್ಲಿ ಜಿಲ್ಲೆ 50 ವರ್ಷಗಳ ಅಭಿವೃದ್ಧಿ ಕಂಡಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಕೊಂಡಾಡಿದರು.
Karnataka Districts Jan 11, 2023, 3:17 AM IST
ಮಲೆ ಮಹದೇಶ್ವರ ಬೆಟ್ಟಕ್ಕೆ ಜಿಲ್ಲಾ ಉಸ್ತುವಾರಿ ವಸತಿ ಸಚಿವ ವಿ ಸೋಮಣ್ಣ ಕುಟುಂಬ ಸಮೇತ ಭೇಟಿ ನೀಡಿ ಮಲೆ ಮಾದೇಶ್ವರನಿಗೆ ಪೂಜೆ ಸಲ್ಲಿಸಿದರು. ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆಮಾದೇಶ್ವರ ಬೆಟ್ಟ ಕ್ಷೇತ್ರ ಪ್ರಾಧಿಕಾರಾಭಿವೃದ್ಧಿ ಧಾರ್ಮಿಕ ಸ್ಥಳವಾದ ಮಲೆಮಹದೇಶ್ವರ ಬೆಟ್ಟಕ್ಕೆ ವಸತಿ ಸಚಿವ ವಿ.ಸೋಮಣ್ಣ ಕುಟುಂಬ ಸಮೇತ ಪತ್ನಿ ಶೈಲಜಾ, ಪುತ್ರಿ ಪ್ರಿಯ, ಮೊಮಕ್ಕಳಾದ ದಕ್ಷ ಗೌರಿ ಮಲೆ ಮಾದೇಶ್ವರನ ದರ್ಶನ ಪಡೆದರು.
Karnataka Districts Jan 9, 2023, 7:43 PM IST
ಕನ್ನಡ ಪ್ರಭದಿಂದ ರಜತ ಮಹೋತ್ಸವ ಅಂಗವಾಗಿ ಚಾಮರಾಜನಗರ 25 ವಿಶೇಷ ಸಂಚಿಕೆ ಬಿಡುಗಡೆ.
ಕನ್ನಡ ಪ್ರಭ ಪತ್ರಿಕೆ ಕೊಂಡಾಡಿದ ಸಚಿವ ವಿ.ಸೋಮಣ್ಣ.
ಚಾಮರಾಜನಗರಕ್ಕೂ ಕನ್ನಡ ಪ್ರಭ ಪತ್ರಿಕೆಗೂ ಇದೇ ಅವಿನಾಭಾವ ಸಂಬಂಧ..
Karnataka Districts Jan 7, 2023, 11:18 PM IST
2022ರಲ್ಲಿ ಜಿಲ್ಲೆಯ ರಾಜಕಾರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಬಂದ ವಿ. ಸೋಮಣ್ಣ ಸಂಚಲನ ಮೂಡಿಸಿದ್ದರೆ,ಜಿಲ್ಲೆಯ ಕಾಂಗ್ರೆಸ್ ಕಟ್ಟಾಳು ಕೆಪಿಸಿಸಿ ಕಾರ್ಯಾಧ್ಯಕ್ಷ , ಮಾಜಿ ಸಂಸದ ಆರ್. ಧ್ರುವನಾರಾಯಣ ಅವರು ಜಿಲ್ಲೆಯಿಂದ ಹೊರಘೇ ಕಾಲಿಟ್ಟಿರುವುದು ಕಾಂಗ್ರೆಸ್ ವಲಯದಲ್ಲಿ ಆತಂಕ ಮೂಡಿಸಿದೆ.
Karnataka Districts Jan 1, 2023, 7:17 PM IST
ಸಚಿವ ಸೋಮಣ್ಣರಿಂದ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸ್ವಕ್ಷೇತ್ರದ ಕಾಮಗಾರಿಗಳ ಪರಿಶೀಲನೆ. ತ್ವರಿತ ಕಾಮಗಾರಿಗೆ ಅಧಿಕಾರಿಗಳಿಗೆ ತಾಕೀತು. ಜನವರಿಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿರಿಂದ ಲೋಕಾರ್ಪಣೆ.
Karnataka Districts Dec 25, 2022, 5:12 PM IST
ಹಳೇ ಮೈಸೂರು ಪ್ರಾಂತ್ಯದಲ್ಲಿ ಹೆಚ್ಚು ಸ್ಥಾನಗಳಿಸುವ ಮೂಲಕ ಈ ಬಾರಿ ಶತಾಯಗತಾಯ ಬಹುಮತದೊಂದಿಗೆ ರಾಜ್ಯದಲ್ಲಿ ಮತ್ತೆ ಅಧಿಕಾರ ಹಿಡಿಯಲೇಬೇಕು ಎಂದು ಬಿಜೆಪಿ ಚಾಣಾಕ್ಷ ಅಮಿತ್ ಷಾ ಈ ಭಾಗದ ನಾಯಕರಿಗೆ ಟಾಸ್ಕ್ ನೀಡುತ್ತಲೇ ಬಂದಿದ್ದಾರೆ.
Politics Dec 12, 2022, 2:20 PM IST