ರಾಜ್ಯದಲ್ಲಿ ನೀಟ್ ಉತ್ತೀರ್ಣರಾದ ಅಭ್ಯರ್ಥಿಗಳು ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವುದಕ್ಕೆ ಅರ್ಜಿ ಸಲ್ಲಿಸಲು ಜು.21 ಕೊನೆಯ ದಿನವಾಗಿದೆ.
Education Jul 15, 2023, 8:06 PM IST
ರಾಷ್ಟ್ರೀಯ ಹೆದ್ದಾರಿ-63ರ ಅಗಲೀಕರಣದ ನೆಪದಲ್ಲಿ ಕಾಂಪೌಂಡ್ ಗೋಡೆ ತೆರವುಗೊಳಿಸಿದ್ದೇ ತಡ ಈ ಸರ್ಕಾರಿ ಶಾಲೆ ಅಕ್ಷರಶಃ ಸಾರ್ವಜನಿಕ ಶೌಚಾಲಯವಾಗಿ ಮಾರ್ಪಟ್ಟಿದೆ!
Education Jul 15, 2023, 11:25 AM IST
ರಾಜ್ಯ ಸರ್ಕಾರದ ಐದೂ ಗ್ಯಾರಂಟಿಯನ್ನೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಜಾರಿ ಮಾಡಲು ನಾವು ಸಿದ್ಧರಿದ್ದೇವೆ. ಶಕ್ತಿ ಯೋಜನೆಯ ಪೂರ್ಣ ಲಾಭ ಮಹಿಳೆಯರಿಗೆ ತಲುಪಲು, ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳಿಗೆ ಬಸ್ಸು ಕೊರತೆ ನೀಗಿಸಲು 4 ಸಾವಿರ ಹೊಸ ಬಸ್ಸು ಖರೀದಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
Politics Jul 14, 2023, 2:36 PM IST
ಪೋಷಕರು, ವಿದ್ಯಾರ್ಥಿಗಳು ತಿಳಿದುಕೊಳ್ಳಲೇಬೇಕಾದ ಕಥೆ ಇದು. ಆನ್ಲೈನ್ ನಲ್ಲಿ ಲೋನ್ ಪಡೆಯುವ ಮುನ್ನ ಎಚ್ಚರವಾಗಿರಿ. ಸ್ನೇಹಿತರಿಗೆ ಸಾಲ ಕೊಡಿಸಿ ಕಟ್ಟಲಾಗದೆ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
CRIME Jul 12, 2023, 6:21 PM IST
ಯಾವುದೇ ಕಾರಣಕ್ಕೂ ಇವತ್ತು ತರಗತಿಗೆ ಹಾಜರಾಗುವುದಿಲ್ಲ, ವಿವಿ ವಿರುದ್ಧ ಪ್ರತಿಭಟನೆ ಮಾಡ್ತೀವಿ ಅಂತ ಆಕ್ರೋಶವನ್ನ ಹೊರಹಾಕಿದ ವಿದ್ಯಾರ್ಥಿಗಳು.
Education Jul 11, 2023, 8:54 AM IST
ಬೆಳಿಗ್ಗೆ ವಿದ್ಯಾರ್ಥಿಗಳಿಗೆ ವಿತರಿಸಿದ ಉಪ್ಪಿಟ್ಟಿನಲ್ಲಿ ಹಲ್ಲಿ ಸತ್ತು ಬಿದ್ದಿತ್ತು ಎಂದು ಹೇಳಲಾಗುತ್ತಿದೆ. ಸುಮಾರು 200 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಆಹಾರವನ್ನು ಸೇವಿಸಿದ್ದಾರೆ ಎಂದು ತಿಳಿದು ಬಂದಿದೆ. ಅದರಲ್ಲಿ 4 ರಿಂದ 5 ವಿದ್ಯಾರ್ಥಿಗಳಿಗೆ ವಾಂತಿಯಾಗಿ ಅಸ್ವಸ್ಥಗೊಂಡಿದ್ದಾರೆ. ಸುಮಾರು 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಪಡೆದುಕೊಂಡಿದ್ದಾರೆ.
Karnataka Districts Jul 9, 2023, 10:19 PM IST
ಶಾಲಾ ವಿದ್ಯಾರ್ಥಿಗಳಿಗೆ ಹುಳು ಮಿಶ್ರಿತ ಊಟ ನೀಡಲಾಗುತ್ತಿದೆ ಎಂಬ ದೂರು ಬಂದ ಹಿನ್ನೆಲೆ ವಸತಿ ಶಾಲೆಗೆ ದಿಢೀರ್ ಭೇಟಿ ನೀಡಿದ ಶಾಸಕ ಹೆಚ್.ಟಿ.ಮಂಜುನಾಥ ವಸತಿ ಶಾಲೆಯ ಸಿಬ್ಬಂದಿಗೆ ಫುಲ್ ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ.
Education Jul 9, 2023, 9:59 AM IST
300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಚಳಿ, ಗಾಳಿ, ಬಿಸಿಲು ಎನ್ನದೆ ನಿತ್ಯ 5 ಕಿಲೋ ಮೀಟರ್ ಕ್ರಮಿಸಿಯೇ ಶಾಲೆ ತಲುಪಿ ಅಕ್ಷರಾಭ್ಯಾಸ ಮಾಡಿ ವಾಪಸ್ ಬರಬೇಕು. ಇಲ್ಲದಿದ್ದರೆ ಮನೆಯಲ್ಲಿಯೇ ಉಳಿದುಕೊಳ್ಳಬೇಕು!
Education Jul 9, 2023, 9:17 AM IST
ಇಲ್ಲಿನ ಸಮೀಪದ ಕೋಡೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಮೇಲ್ಚಾವಣೆ ಶಿಥಿಲವಾಗಿ ಮಳೆಗಾಲದಲ್ಲಿ ಸಂಪೂರ್ಣ ಸೋರುತ್ತಿದೆ. ಆದರೆ, ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ದಿವ್ಯನಿರ್ಲಕ್ಷ್ಯದಿಂದಾಗಿ ಧೋ ಎಂದು ನೀರು ಸುರಿಯುವ ಕೊಠಡಿಗಳಲ್ಲೇ ವಿದ್ಯಾರ್ಥಿಗಳು ಛತ್ರಿ ಹಿಡಿದು ಪಾಠ ಕೇಳುವ ದುಸ್ಥಿತಿ ಎದುರಾಗಿದೆ!
Education Jul 8, 2023, 8:15 AM IST
ವಿದ್ಯಾರ್ಥಿಗಳು, ನಿರುದ್ಯೋಗಿಗಳು, ರೈತರಿಗೆ ಆದ್ಯತೆ ಮೇರೆಗೆ ಸಾಲ ನೀಡಬೇಕು, ಯಾವುದೇ ಕಾರಣಕ್ಕೂ ಸಿಬಿಲ್ ಸ್ಕೋರ್ ಅಂತೆಲ್ಲಾ ಹೇಳಬೇಡಿ ಎಂದು ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
Karnataka Districts Jul 8, 2023, 5:44 AM IST
ಕುಡಿದ ಮತ್ತಿನಲ್ಲಿ ಯುವಕರ ಗುಂಪೊಂದು ಹಾಸ್ಟೆಲ್ ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ ಘಟನೆ ಹಾಸನ ಜಿಲ್ಲೆ ಆಲೂರಿನ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ನಡೆದಿದೆ.
CRIME Jul 6, 2023, 3:00 PM IST
ಶಾಲೆಯಲ್ಲಿ ಒಬ್ಬ ಶಿಕ್ಷಕರ ಕೊರತೆ ಇದ್ದು, ನೇಮಕ ಮಾಡುವಂತೆ ಒತ್ತಾಯ, ಶಾಲೆಯ ಸುತ್ತಮುತ್ತ ಮುಳ್ಳುಕಂಟಿಗಳು ಬೆಳೆದಿದ್ದು, ವಿಷ ಜಂತುಗಳು ಕಚ್ಚುವ ಭಯ, ಮಂಜೂರಾಗಿರುವ ಬಿಸಿಯೂಟ ಕೊಠಡಿ ನಿರ್ಮಾಣ ಕಾಮಗಾರಿ ಆರಂಭಕ್ಕೆ ಆಗ್ರಹ.
Education Jul 5, 2023, 10:15 PM IST
ಶಿಕ್ಷಕರ ಜಗಳದಿಂದ ಬೇಸತ್ತ ವಿದ್ಯಾರ್ಥಿಗಳ ಪೋಷಕರು ಮಕ್ಕಳನ್ನು ಬೇರೆ ಶಾಲೆಗಳಿಗೆ ವರ್ಗಾವಣೆ ಮಾಡಿಸಿಕೊಂಡಿದ್ದು, ವಿದ್ಯಾರ್ಥಿಗಳಿಲ್ಲದೆ ಶಾಲೆಯೇ ಖಾಲಿಯಾದ ವಿದ್ಯಮಾನ ದ.ಕ. ಜಿಲ್ಲೆ ಬೆಳ್ತಂಗಡಿ ತಾಲೂಕು ಸೋಣಂದೂರು ಸರ್ಕಾರಿ ಶಾಲೆಯಲ್ಲಿ ನಡೆದಿದೆ.
Education Jul 4, 2023, 5:15 AM IST
ರಾಜ್ಯದಲ್ಲಿ ಸರ್ಕಾರಿ ಕೋಟಾದಡಿ ಇಂಜಿನಿಯರಿಂಗ್ ಸೇರಬಯಸುವ ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಜು.18ರಿಂದ ಸಿಇಟಿ ದಾಖಲೆಗಳ ಪರಿಶೀಲನೆ ಆರಂಭವಾಗಲಿದೆ.
Education Jul 3, 2023, 7:52 PM IST
ಬಕ್ರೀದ್ ಹಬ್ಬದ ವೇಳೆ ಡ್ಯಾನ್ಸ್ ಮಾಡುವ ವಿಚಾರಕ್ಕೆ ಕಿರಿಕ್ ಮಾಡಿಕೊಂಡ ಕಾಲೇಜು ಯುವಕನನ್ನು ಮೂರ್ನಾಲ್ಕು ದಿನ ಕಾದಿದ್ದು, ಸೋಮವಾರ ಕಾಲೇಜು ಮುಗಿಸಿಕೊಂಡು ಮನೆಯತ್ತ ಹೊರಟಿದ್ದ ವೇಳೆ ಚಾಕು ಇರಿದು ಕೊಲೆ ಮಾಡಲಾಗಿದೆ.
CRIME Jul 3, 2023, 6:55 PM IST