Asianet Suvarna News Asianet Suvarna News
615 results for "

India Gate

"
BJP high command refuse to give a chance to BSY recommendationsBJP high command refuse to give a chance to BSY recommendations

ಬಿಎಸ್‌ವೈ ಶಿಫಾರಸಿಗೆ ನಕಾರ; ಇದು 3 ನೇ ಶಾಕ್‌ ಟ್ರೀಟ್‌ಮೆಂಟ್..!

ರಾಜ್ಯಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮಾತು ನಡೆದಿಲ್ಲ. ಹೀಗಾಗಿ ಅವರು ಅಸಮಾಧಾನಗೊಂಡಿರುವುದು ಸಹಜ. ಹೀಗಿರುವಾಗ ಬಹುತೇಕ ವಿಧಾನ ಪರಿಷತ್‌ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಡಿಯೂರಪ್ಪ ಹೇಳಿದಂತೆ ದಿಲ್ಲಿ ನಾಯಕರು ಕೇಳುವ ಸಾಧ್ಯತೆ ಹೆಚ್ಚು ಎನ್ನುತ್ತಿವೆ ದಿಲ್ಲಿ ಮೂಲಗಳು. 

Politics Jun 12, 2020, 11:28 AM IST

karnataka rajya sabha election bjp candidates eranna kadadikarnataka rajya sabha election bjp candidates eranna kadadi

ಹಣೆಯಲ್ಲಿ ಗೆರೆಗಳಿದ್ದರೆ ಸಾಲದು, ಸೀಟಿನಲ್ಲೂ ಗೆರೆಗಳು ಇರಬೇಕು; ಈರಣ್ಣನ ನಸೀಬು ನೋಡಿ!

ರಾಜ್ಯಸಭಾ ಚುನಾವಣೆಗೆ ಬಿಜೆಪಿ ಹೈಕಮಾಂಡ್ ರಾಜ್ಯ ಘಟಕದ ಶಿಫಾರಸು ಬದಿಗೊತ್ತಿ, ಪಕ್ಷದ ತಳಮಟ್ಟದ ಕಾರ್ಯಕರ್ತರಿಗೆ ಮಣೆಹಾಕಿದೆ.   ಬಿಜೆಪಿ ಹೈಕಮಾಂಡ್ ತಳಮಟ್ಟದ ಕಾರ್ಯಕರ್ತರಾದ ಬೆಳಗಾವಿಯ ಈರಣ್ಣ ಕಡಾಡಿ ಹಾಗೂ ರಾಯಚೂರಿನ ಅಶೋಕ್ ಗಸ್ತಿ ಅವರಿಗೆ ಟಿಕೆಟ್ ನೀಡಿದೆ. 

Politics Jun 12, 2020, 11:14 AM IST

BS Yediyurappa political inside storyBS Yediyurappa political inside story

ಬಿಎಸ್‌ವೈ ಕಣ್ಣೀರಿಗೆ ಬಂಡಾಯವೇ ಖತಂ!

'ರಾಜಾಹುಲಿ' ಎಂದೇ ಕರೆಸಿಕೊಂಡಿರುವ ಸಿಎಂ ಯಡಿಯೂರಪ್ಪ ರಾಜಕೀಯದಲ್ಲಿ ನಿಪುಣರು. ಎದುರಾಳಿಗಳನ್ನು ಕಟ್ಟಿ ಹಾಕುವ ಹಾಗೆ ದಾಳಗಳನ್ನು ಉರುಳಿಸುವುದರಲ್ಲಿ ನಿಸ್ಸೀಮರು. ಇವರ ರಾಜಕೀಯ ನಡೆಗಳು ಕೂಡಾ ಇಂಟರೆಸ್ಟಿಂಗ್. 

state Jun 5, 2020, 6:13 PM IST

Political Secret of Jayalalitha and janardhana reddyPolitical Secret of Jayalalitha and janardhana reddy

ಜಯಲಲಿತಾ ಪೊಲಿಟಿಕಲ್ ಸೀಕ್ರೆಟ್ ಬಿಚ್ಚಿಟ್ಟ ಜನಾರ್ಧನ ರೆಡ್ಡಿ

ಬಿಜೆಪಿ ಮೊದಲ ಬಂಡಾಯದಲ್ಲಿ 40 ಶಾಸಕರನ್ನು ಇಟ್ಟುಕೊಂಡು ಮಾಂಡವಲಿ ಮಾಡಲು ದೆಹಲಿಗೆ ಬಂದಿದ್ದ ಜನಾರ್ಧನ್‌ ರೆಡ್ಡಿ ಜಯಲಲಿತಾ ರಾಜಕೀಯದ ಇನ್‌ಸೈಡ್‌ ಸುದ್ದಿಯೊಂದನ್ನು ರಿವೀಲ್ ಮಾಡಿದ್ದರು. 

Politics Jun 5, 2020, 12:32 PM IST

No alternative political leader in BJP to BS YediyurappaNo alternative political leader in BJP to BS Yediyurappa

ಯಡಿಯೂರಪ್ಪನವರಿಗೆ ಪರ್ಯಾಯ ಎಲ್ಲಿದೆ?

ಯಡಿಯೂರಪ್ಪನವರಂತೆ ಪೊಲಿಟಿಕಲ್ ಮ್ಯಾನೆಜ್ಮೆಂಟ್‌ ಬಲ್ಲ ನಾಯಕ ಕರ್ನಾಟಕ ಬಿಜೆಪಿಯಲ್ಲಿ ಕಾಣುತ್ತಿಲ್ಲ. ಉದಾಸಿ, ಸವದಿ, ಬೊಮ್ಮಾಯಿ, ಕತ್ತಿ, ಕೋರೆ, ನಿರಾಣಿ, ಯತ್ನಾಳ್‌ ಯಾರಿಗೂ ತಮ್ಮ ಜಿಲ್ಲೆಯ ಹೊರಗಡೆ ಪ್ರಭಾವ ಇಲ್ಲ. ಜೊತೆಗೆ ಯಡಿಯೂರಪ್ಪ ಅವರಂತೆ ಬಣಜಿಗರು, ಸಾದರು, ಗಾಣಿಗರು, ಪಂಚಮಸಾಲಿಗಳು ಮತ್ತು ಜಂಗಮರನ್ನು ಒಟ್ಟು ಮಾಡುವ ಶಕ್ತಿ ಇಲ್ಲ. ಅದಕ್ಕೂ ಮುಖ್ಯವಾಗಿ, ಈ ನಾಯಕರಿಗೆ ಸಂಘದ ಆಶೀರ್ವಾದ ಇಲ್ಲ. 

state Jun 5, 2020, 11:49 AM IST

covid 19 effect govt not yet fix parliament session datecovid 19 effect govt not yet fix parliament session date

ಈ ಬಾರಿ ಸಂಸತ್ ಅಧಿವೇಶನ ನಡೆಸಬೇಕಾ, ಬೇಡ್ವಾ? ದ್ವಂದದಲ್ಲಿ ಸರ್ಕಾರ

ಮಾನ್ಸೂನ್‌ ಶುರು ಆದ ಮೇಲೆ ಜುಲೈ ಕೊನೆಯಲ್ಲಿ ಸೇರಬೇಕಾದ ಸಂಸತ್ತಿನ ಅ​ಧಿವೇಶನವನ್ನು ಈ ಬಾರಿ ನಡೆಸಬೇಕಾ, ಬೇಡವಾ ಎಂಬ ಬಗ್ಗೆ ಸರ್ಕಾರಕ್ಕೆ ನಿರ್ಧಾರ ತೆಗೆದುಕೊಳ್ಳಲು ಸಾಧ್ಯ ಆಗಿಲ್ಲ. 

India May 29, 2020, 4:03 PM IST

Petition filed in Delhi High Court seeking NIA investigation against Tablighi Jamaat chiefPetition filed in Delhi High Court seeking NIA investigation against Tablighi Jamaat chief

ತಬ್ಲೀಘಿ ಮುಖ್ಯಸ್ಥ‌ನನ್ನು ಬಂಧಿಸಲು ಸರ್ಕಾರ ಹಿಂದೇಟು ಹಾಕಲು ಇದು ಕಾರಣವಂತೆ!

ಕೊರೋನಾ ವೈರಸ್ಸು ದೇಶದಲ್ಲಿ ಮೊದಲ ಸುತ್ತು ಹರಡಲು ತಬ್ಲೀಘಿಗಳು ಕೂಡ ಕಾರಣವಾಗಿದ್ದು ಗೊತ್ತಿರುವ ವಿಷಯವೇ. ಆದರೆ ಯಾಕೋ ಏನೋ ತಬ್ಲೀಘಿಗಳ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಲು ದಿಲ್ಲಿ ಪೊಲೀಸರಿಗೆ ಹಾಗೂ ಉತ್ತರಪ್ರದೇಶ ಪೊಲೀಸರಿಗೆ ಮನಸ್ಸಿದ್ದಂತೆ ಕಾಣುತ್ತಿಲ್ಲ. 

India May 29, 2020, 3:43 PM IST

All out combat feared as India China engage in Ladakh BorderAll out combat feared as India China engage in Ladakh Border

ಭಾರತದ ಮೇಲೆ ಚೀನಾಕ್ಕೆ ಸಿಟ್ಟೇಕೆ?

ವಿಶ್ವವೆಲ್ಲಾ ಕೊರೋನಾ ಜೊತೆಗೆ ಯುದ್ಧ ನಡೆಸುತ್ತಿದ್ದರೆ, ಚೀನಾ ಮಾತ್ರ ತನ್ನ ಸೈನ್ಯವನ್ನು ಲಡಾಖ್‌ನ ಗಡಿಯಲ್ಲಿ ಸಕ್ರಿಯಗೊಳಿಸಿದೆ. ಇದಕ್ಕೆ ಮುಖ್ಯ ಕಾರಣ ಲಡಾಖ್‌ನ ಬಹುತೇಕ ಹಿಮಯುಕ್ತ ಗಡಿವರೆಗೆ ಭಾರತ 12 ತಿಂಗಳು ಉಪಯೋಗಿಸಬಹುದಾದ ರಸ್ತೆ ನಿರ್ಮಿಸುತ್ತಿರುವುದು. 

International May 29, 2020, 1:34 PM IST

CM Yediyurappa and BL santosh decision maker in BJPCM Yediyurappa and BL santosh decision maker in BJP

ಕರ್ನಾಟಕ ಬಿಜೆಪಿಯಲ್ಲಿ ಇಬ್ಬರೇ ನಿರ್ಣಾಯಕ ಆಟಗಾರರು; ಒಬ್ಬರು ಬಿಎಸ್‌ವೈ, ಇನ್ನೊಬ್ಬರು?

9 ವಿಧಾನ ಪರಿಷತ್‌ ಸ್ಥಾನಗಳಲ್ಲಿ ಮೂವರು ಸೋತವರಿಗೆ ಅಂದರೆ, ಎಚ್‌.ವಿಶ್ವನಾಥ್‌, ಎಂ.ಟಿ.ಬಿ ನಾಗರಾಜ್‌ ಮತ್ತು ಆರ್‌.ಶಂಕರ್‌ ಅವರಿಗೆ ಸ್ಥಾನ ನೀಡುವ ಬಗ್ಗೆ ದಿಲ್ಲಿ ವಲಯದಲ್ಲಂತೂ ಒಲವು ಇಲ್ಲ. ಆದರೆ ಯಡಿಯೂರಪ್ಪನವರು ಬೇರೆ ಪಕ್ಷದವರಿಗೆ ಬಿಜೆಪಿಗೆ ಬರುವಾಗ ನಾನೇ ಸ್ವತಃ ಮಾತು ಕೊಟ್ಟಿದ್ದು, ಅವರನ್ನು ರಾಜಕೀಯವಾಗಿ ಉಳಿಸಿಕೊಳ್ಳುವುದು ನನ್ನ ಜವಾಬ್ದಾರಿ ಎಂದು ಸ್ಪಷ್ಟಮಾತುಗಳಲ್ಲಿ ಹೈಕಮಾಂಡ್‌ ನಾಯಕರಿಗೆ ಮೊದಲೇ ಹೇಳಿದ್ದಾರೆ.

state May 29, 2020, 10:53 AM IST

The Election Of Bihar In October Will Give Answer To Whether PM Modi suceeded in Corona warThe Election Of Bihar In October Will Give Answer To Whether PM Modi suceeded in Corona war

ಕೊರೋನಾ ನಿಭಾಯಿಸುವಲ್ಲಿ ಮೋದಿ ಯಶಸ್ವಿಯಾದ್ರಾ? ಅಕ್ಟೋಬರ್‌ನಲ್ಲಿ ಸಿಗುತ್ತೆ ಉತ್ತರ!

 ಮೋದಿ ಸಾಹೇಬರು ಕೊರೋನಾ ಹೇಗೆ ನಿಭಾಯಿಸಿದರು?| ಅಕ್ಟೋಬರ್‌ನಲ್ಲಿ ನಡೆಯುವ ಚುನಾವಣೆಯಲ್ಲಿ ಸಿಗಲಿದೆ ಉತ್ತರ| ಚುನಾವಣೆಗೆ ಬಿಜೆಪಿ ತಯಾರಿ ಶುರು

Politics May 22, 2020, 4:41 PM IST

will the economic crisis in india change the political depictionwill the economic crisis in india change the political depiction

ದೇಶದ ರಾಜಕೀಯವನ್ನೇ ಬದಲಾಯಿಸುತ್ತಾ ಕುಸಿಯುತ್ತಿರುವ ಆರ್ಥಿಕ ವ್ಯವಸ್ಥೆ!

ಬದಲಾಗ್ತಿದೆಯಾ ದೇಶದ ಪಾಲಿಟಿಕ್ಸ್‌?| ಕೊರೋನಾ ಸಂಕಷ್ಟದಲ್ಲಿ ಪ್ರತಿಯೊಂದು ಆರ್ಥಿಕ ವರ್ಗವೂ ಒಂದು ಹೆಜ್ಜೆ ಕೆಳಕ್ಕೆ ಇಳಿಯುತ್ತಿದೆ| ಆರ್ಥಿಕ ಪರಿಸ್ಥಿತಿ ದೇಶದ ಪಾಲಿಟಿಕ್ಸನ್ನೂ ಒಂದು ಸುತ್ತು ತಿರುಗಿಸಬಹುದೇ? 

Politics May 22, 2020, 4:18 PM IST

BJP MPs Are Not Happy With 20 Lakh Crore Economic Pacakge Of Union GovtBJP MPs Are Not Happy With 20 Lakh Crore Economic Pacakge Of Union Govt

ನಿಜಕ್ಕೂ 20 ಲಕ್ಷ ಕೋಟಿ ಇದೆಯಾ? ಮತ್ತ್ಯಾಕೆ ಬಿಜೆಪಿ ಸಂಸದರಿಗೆ ಅಸಮಾಧಾನ!

ಕೊರೋನಾ ನಿಯಂತ್ರಿಸಲು ಹಾಗೂ ದೇಶದ ಆರ್ಥಿಕ ವ್ಯವಸ್ಥೆಗೆ ವೇಗ ನೀಡಲು ಕೇಂದ್ರದಿಂದ 20 ಲಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್| ಮೋದಿ ಘೋಷಿಸಿದ್ದ ಬಜೆಟ್ ವಿವರಿಸಿದ್ದ ಸಚಿವೆ ನಿರ್ಮಲಾ| ಕೇಂದ್ರ ಸರ್ಕಾರದ ಕೊರೋನಾ ಪ್ಯಾಕೇಜ್ ಬಗ್ಗೆ ಬಿಜೆಪಿ ಸಂಸದರಿಗೇ ಅಸಮಾಧಾನ|

Politics May 22, 2020, 2:42 PM IST

No Fear Of Delhi To BS Yediyurappa As he works hard to fight against coronaNo Fear Of Delhi To BS Yediyurappa As he works hard to fight against corona

ಬಿಎಸ್‌ವೈಗೆ ‘ದೆಹಲಿ ಅಪಾಯ’ ದೂರ: ರಾಜಾಹುಲಿ ದೂಷಿಸಲು ಕಾರಣ ಉಳಿದಿಲ್ಲ!

ದೆಹಲಿ ಜೊತೆಗೆ ಯಡಿಯೂರಪ್ಪ ಅವರ ಸಂಬಂಧ ಅಷ್ಟಕಷ್ಟೇ| ಅಡ್ವಾಣಿ, ನಿತಿನ್‌ ಗಡ್ಕರಿಯಿಂದ ಹಿಡಿದು ಈಗಿನ ಮೋದಿ, ಶಾ ವರೆಗೆ ಎಲ್ಲರೊಂದಿಗೂ ಯಡಿಯೂರಪ್ಪ ಅವರದು ಸ್ವಲ್ಪ ಸಿಹಿ, ಸ್ವಲ್ಪ ಕಹಿ| ತಮಗಿಂತ ಕಿರಿಯರಾದ ಮಂತ್ರಿಗಳು, ಶಾಸಕರು ಹಾಗೂ ಅಧಿಕಾರಿಗಳನ್ನೂ ನಾಚಿಸುವಂತೆ ಯಡಿಯೂರಪ್ಪ 50 ದಿನಗಳಿಂದ ದುಡಿಯುತ್ತಿದ್ದಾರೆ

India May 22, 2020, 2:21 PM IST

Covid 19 Crisis Union Ministers busy with work from homeCovid 19 Crisis Union Ministers busy with work from home

ಕೊರೊನಾ ಸಂಕಷ್ಟ: ಮಂತ್ರಿಗಳಿಗೂ ವರ್ಕ್ ಫ್ರಂ ಹೋಂ..!

ಯಾರಿಗಾದರೂ ಕೋವಿಡ್‌ ಪಾಸಿಟಿವ್‌ ಬಂದರೆ ಅವರ ಮನೆ ಮತ್ತು ಕಚೇರಿ ತಕ್ಷಣ ಬಂದ್‌ ಮಾಡಿ ಸ್ಯಾನಿಟೈಸ್‌ ಮಾಡಬೇಕೆಂಬ ನಿಯಮವಿದೆ. ಇದಕ್ಕೆ ಕೇಂದ್ರ ಮಂತ್ರಿಗಳ ಕಚೇರಿ ಕೂಡ ಹೊರತಲ್ಲ. 

India May 15, 2020, 6:00 PM IST

all state CMs not ready to allow Railway serviceall state CMs not ready to allow Railway service

ರೈಲು ಓಡಿಸಲು ಮುಖ್ಯಮಂತ್ರಿಗಳ ವಿರೋಧ

3ನೇ ಲಾಕ್‌ಡೌನ್‌ ಮುಗಿದ ಮೇಲೆ ಹಿಂದಿನಂತೆ ಪ್ರಯಾಣಿಕರ ರೈಲುಗಳನ್ನು ಓಡಿಸಲು ಕೇಂದ್ರ ಸರ್ಕಾರ ತಯಾರಿ ಮಾಡಿಕೊಳ್ಳತೊಡಗಿತ್ತು. ಅಷ್ಟೇ ಅಲ್ಲ, ಗ್ರೀನ್‌ ಜೋನ್‌ ಟು ಗ್ರೀನ್‌ ಜೋನ್‌ ವಿಮಾನ ಹಾರಾಟ ಕೂಡ ಆರಂಭಿಸುವ ಬಗ್ಗೆ ಉತ್ಸುಕವಾಗಿತ್ತು. ಆದರೆ ಇದಕ್ಕೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ವಿರೋಧ ಮಾಡಿದ್ದರಿಂದ ಪೂರ್ಣ ಪ್ರಮಾಣದಲ್ಲಿ ರೈಲ್ವೆ ಓಡಿಸುವ ನಿರ್ಧಾರದಿಂದ ಹಿಂದೆ ಸರಿದಿದೆ. 

India May 15, 2020, 5:33 PM IST