Asianet Suvarna News Asianet Suvarna News
407 results for "

ಲಕ್ಷ್ಮಣ ಸವದಿ

"
DCM Laxman Savadi Reacts Over Union BudgetDCM Laxman Savadi Reacts Over Union Budget

ಕೇಂದ್ರ ಬಜೆಟ್‌: ಕೃಷಿಗೆ ಹೆಚ್ಚಿನ ಆದ್ಯತೆ ನೀಡಿದ ಮೋದಿಗೆ ಅಭಿನಂದನೆ, ಸವದಿ

ಪ್ರಧಾನಮಂತ್ರಿ ನರೇಂದ್ರ ಮೋದಿಗೆ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಬಜೆಟ್‌ನಲ್ಲಿ ನೀರಾವರಿ, ಕೃಷಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಕೃಷಿ ಸಚಿವನಾಗಿ ದೇಶದ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. 

Karnataka Districts Feb 1, 2020, 1:19 PM IST

Karnataka cabinet expansion H vishwanath reactionKarnataka cabinet expansion H vishwanath reaction
Video Icon

ಸಂಪುಟ ವಿಸ್ತರಣೆ ಹೊತ್ತಲ್ಲಿ ಹಳ್ಳಿಹಕ್ಕಿ ವಿಶ್ವನಾಥ್ ಶಪಥ

ಮೈಸೂರು(ಜ. 30)  ಸಚಿವ ಸಂಪುಟ ವಿಸ್ತರಣೆ ಪ್ರಹಸನ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಸೋತ ಲಕ್ಷ್ಮಣ ಸವದಿಗೆ ಡಿಸಿಎಂ ಹುದ್ದೆ ಕೊಟ್ಟಿದ್ದಾರೆ. ನಾನು ಸಚಿವ ಸ್ಥಾನ ಕೇಳಿದರೆ ತಪ್ಪೇನು? ಎಂದು ಎಚ್. ವಿಶ್ವನಾಥ್ ಪ್ರಶ್ನೆ ಮಾಡಿದ್ದಾರೆ.

 

Politics Jan 30, 2020, 6:59 PM IST

One nation one road tax Karnataka may suffer Rs 1000 crore revenue loss says Laxman savadiOne nation one road tax Karnataka may suffer Rs 1000 crore revenue loss says Laxman savadi

ಒಂದು ದೇಶ, ಒಂದು ತೆರಿಗೆ: ರಾಜ್ಯಕ್ಕೆ 1000 ಕೋಟಿ ನಷ್ಟ

ಒಂದು ದೇಶ, ಒಂದು ತೆರಿಗೆ: ರಾಜ್ಯಕ್ಕೆ 1000 ಕೋಟಿ ನಷ್ಟ| ವಾಹನಗಳ ನೋಂದಣಿಗೆ ಏಕರೂಪದ ತೆರಿಗೆ ನಿಗದಿಗೆ ಕೇಂದ್ರ ಚಿಂತನೆ: ಸವದಿ

BUSINESS Jan 29, 2020, 7:22 AM IST

DyCM Laxman Savadi Reacts on MLC PostDyCM Laxman Savadi Reacts on MLC Post
Video Icon

MLC ಚುನಾವಣೆಗೆ ಡೇಟ್ ಫಿಕ್ಸ್ ಆಗುತ್ತಿದ್ದಂತೆಯೆ ಎದ್ದು ನಿಂತ ಲಕ್ಷ್ಮಣ ಸವದಿ

 ಒಂದು ಸ್ಥಾನಕ್ಕಾಗಿ ಆಡಳಿತಾರೂಢ ಬಿಜೆಪಿಯ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತು ಅನರ್ಹ ಶಾಸಕ ಆರ್. ಶಂಕರ್ ನಡುವೆ ಪೈಪೋಟಿ ಏರ್ಪಟ್ಟಿದೆ. ಇನ್ನು ಈ ಬಗ್ಗೆ ಸ್ವತಃ ಸವದಿ ಅವರೇ ಪ್ರತಿಕ್ರಿಯಿಸಿದ್ದು, ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

Politics Jan 28, 2020, 3:15 PM IST

Karnataka Legislative Council Election Laxman Savadi or R Shankar Whom Will choose BJPKarnataka Legislative Council Election Laxman Savadi or R Shankar Whom Will choose BJP

ಮೇಲ್ಮನೆ ಸ್ಥಾನ ಸವದಿಗೋ, ಶಂಕರ್‌ಗೋ?: ಕಮಲಕ್ಕೆ ಗೆಲುವು ಸುಲಭ!

ಕಾಂಗ್ರೆಸ್‌ನ ರಿಜ್ವಾನ್ ಅರ್ಷದ್‌ರಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಫೆ.12ಕ್ಕೆ ಚುನಾವಣೆ ಡಿಸಿಎಂ ಆಗಿರಲು ಸವದಿಗೆ ಆಯ್ಕೆ ಅನಿವಾರ್ಯ | ಶಂಕರ್ ಸಚಿವರಾಗಲು ಇದೊಂದೇ ದಾರಿ

Politics Jan 28, 2020, 8:41 AM IST

Big Fight between Laxman Savadi And R Shankar Over 1 MLC SeatBig Fight between Laxman Savadi And R Shankar Over 1 MLC Seat

ಒಂದೇ ಕುರ್ಚಿಗೆ ಇಬ್ಬರು ತಿಕ್ಕಾಟ: ಬಿಎಸ್‌ವೈಗೆ ಶುರುವಾಯ್ತು ಮತ್ತೊಂದು ಸಂಕಟ

ಕಾಂಗ್ರೆಸ್​ನ ರಿಜ್ವಾನ್ ಅರ್ಷದ್ ರಾಜೀನಾಮೆಯಿಂದ ತೆರವಾಗಿರುವ 1 ವಿಧಾನಪರಿಷತ್ ಸ್ಥಾನಕ್ಕೆ ಉಪಚುನಾವಣೆ ದಿನ ನಿಗದಿಯಾಗಿದ್ದು, ಬಿಜೆಪಿಯಲ್ಲಿ ಇಬ್ಬರ ನಡುವೆ ಪೈಪೋಟಿ ಶುರುವಾಗಿದೆ. ಹಾಗಾದ್ರೆ ಯಾರ-ಯಾರ ನಡುವೆ ಪೈಪೋಟಿ ಶುರುವಾಗಿದೆ..? ಈ ಕೆಳಗಿನಂತಿದೆ ಡಿಟೇಲ್ಸ್

Politics Jan 27, 2020, 6:53 PM IST

DCM Laxman Savadi Talks Over Central Government Special PackageDCM Laxman Savadi Talks Over Central Government Special Package

ಕೇಂದ್ರ ಸರ್ಕಾರ ರಾಜ್ಯಕ್ಕೆ ವಿಶೇಷ ಅನುದಾನ ‌ನೀಡಲಿದೆ: ಲಕ್ಷ್ಮಣ ಸವದಿ

ಕೇಂದ್ರ ಸರ್ಕಾರ ರಾಜ್ಯಕ್ಕೆ ವಿಶೇಷ ಅನುದಾನ ‌ನೀಡಲಿದೆ. ಈ ಅನುದಾನವನ್ನ ಬರ ಪೀಡಿತ ಪ್ರದೇಶಗಳಿಗೆ ಬಳಸುತ್ತೇವೆ. ಬಜೆಟ್‌‌ನಲ್ಲಿ‌ ಬಳ್ಳಾರಿ ಕೃಷಿ ಕ್ಷೇತ್ರಕ್ಕೆ ಅನುದಾನ‌ ನೀಡಲು‌ ಪ್ರಯತ್ನ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

Karnataka Districts Jan 26, 2020, 1:43 PM IST

DCM Laxman Savadi Talks Over PM Narendra ModiDCM Laxman Savadi Talks Over PM Narendra Modi

'ಅನೇಕ ಯೋಜನೆ ಜಾರಿಗೆ ತರಲು ಪ್ರಧಾನಿ ಮೋದಿ ಚಿಂತನೆ ನಡೆಸಿದ್ದಾರೆ'

ಇತ್ತೀಚೆಗೆ ಪ್ರಧಾನಿ ಮೋದಿಯವರು ಕೃಷಿ ಅಭಿವೃದ್ಧಿಗೆ ಎಲ್ಲ ರಾಜ್ಯಗಳ ಸಿಎಂ, ಡಿಸಿಎಂ, ಕೃಷಿ ಸಚಿವರ ಸಭೆ ನಡೆಸಿ ಅನೇಕ ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಅದಲ್ಲದೆ ಕೆಲವು ಸಲಹೆಗಳನ್ನು ಸ್ವೀಕರಿಸಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸಂಗಪ್ಪ ಸವದಿ ಹೇಳಿದ್ದಾರೆ.
 

Karnataka Districts Jan 24, 2020, 10:19 AM IST

DCM Laxman Savadi Talks Over Former CM H D KumarswamyDCM Laxman Savadi Talks Over Former CM H D Kumarswamy

'ಸರ್ಕಾರದ ವಿರುದ್ಧ HDK ಕೊಳಕು ಹೇಳಿಕೆ ನಿಲ್ಲಿಸದಿದ್ದರೆ ಭ್ರಷ್ಟಾಚಾರ ಬಯಲು ಮಾಡ್ತೇನೆ'

ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಮಾತನಾಡುವುದನ್ನು ನಿಲ್ಲಿಸಬೇಕು. ಎಚ್‌ಡಿಕೆ ಬಿಜೆಪಿ ಸರ್ಕಾರದ ವಿರುದ್ಧ ತಮ್ಮ ಕೊಳಕು ಹೇಳಿಕೆಯನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನದಲ್ಲಿ ಅವರ ಭ್ರಷ್ಟಾಚಾರ ಬಯಲಿಗೆ ಎಳೆಯಲಾಗುವುದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಎಚ್ಚರಿಸಿದ್ದಾರೆ.

Karnataka Districts Jan 13, 2020, 9:51 AM IST

Former CM Siddaramaiah Talks Over DCM Laxman SavadiFormer CM Siddaramaiah Talks Over DCM Laxman Savadi

ಬ್ಲೂಫಿಲಂ ನೋಡಿದವರಿಂದ ಪಾಠ ಕಲಿಯುವ ಆವಶ್ಯಕತೆ ಇಲ್ಲ: ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಎಲ್ಲ ಕಡೆಗೂ ಕೂಗುತ್ತಿರುವುದು ಒಂದು ಫ್ಯಾಷನ್‌ ಆಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
 

Karnataka Districts Jan 13, 2020, 8:14 AM IST

Laxman Savadi Shankar Who Will Get MLC PostLaxman Savadi Shankar Who Will Get MLC Post

ಸವದಿ, ಶಂಕರ್‌ಗೆ ಎಂಎಲ್‌ಸಿ ಆತಂಕ! ಒಂದೇ ಸ್ಥಾನಕ್ಕೆ ಇಬ್ಬರ ಕಣ್ಣು

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆರ್‌. ಶಂಕರ್‌ ಅವರನ್ನು ವಿಧಾನ ಪರಿಷತ್‌ಗೆ ಆಯ್ಕೆ ಮಾಡಿ ಸಚಿವ ಸ್ಥಾನ ಕೊಡಬೇಕೇ ಅಥವಾ ಯಾವುದೇ ಸದನದ ಸದಸ್ಯರಾಗದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಆಯ್ಕೆ ಮಾಡಬೇಕೇ ಎಂಬ ಇಕ್ಕಟ್ಟಿನ ಪರಿಸ್ಥಿತಿಯನ್ನು BJP  ಎದುರಿಸುತ್ತಿದೆ. 

Politics Jan 13, 2020, 7:17 AM IST

MES Membar Talks Over DCM Laxman Savadi in BelagaviMES Membar Talks Over DCM Laxman Savadi in Belagavi

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಓರ್ವ ಹರಾಮಕೋರ್: ಸುನೀಲ್ ಅಷ್ಟೇಕರ್

ಬೆಳಗಾವಿಯಲ್ಲಿ ಎಂಇಎಸ್ ಬೆಂಬಲಿತ ಸದಸ್ಯರ ಮತ್ತೆ ಪುಂಡಾಟ ಮರೆದಿದ್ದಾರೆ. ಹೌದು, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ 'ಹರಾಮಕೋರ್' ಎಂದು ಹೇಳುವ ಮೂಲಕ ಎಂಇಎಸ್ ತಾ.ಪಂ.ಸದಸ್ಯ ಸುನೀಲ್ ಅಷ್ಟೇಕರ್ ನಾಲಿಗೆ ಹರಿಬಿಟ್ಟಿದ್ದಾರೆ. 
 

Karnataka Districts Jan 9, 2020, 2:27 PM IST

Person Committed to Suicide in KalaburagiPerson Committed to Suicide in Kalaburagi

ಅನೈತಿಕ ಸಂಬಂಧ ?: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಶವ ಪತ್ತೆಯಾದ ಘಟನೆ ನಗರದ ಗಣೇಶ ನಗರದಲ್ಲಿರುವ ಮನೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನ ತಾಲೂಕಿನ ಹರಸೂರು ಗ್ರಾಮದ ನಿವಾಸಿ ನಾಗರಾಜ್ ಸಮಾಳ(33) ಎಂದು ಗುರುತಿಸಲಾಗಿದೆ. 

Karnataka Districts Jan 8, 2020, 12:15 PM IST

DCM Laxman Savadi Talks Over Opposition PartiesDCM Laxman Savadi Talks Over Opposition Parties

ವಿರೋಧ ಪಕ್ಷದವರು ಇರೋದೆ ನಮ್ಮನ್ನು ತೆಗಳೋಕೆ, ಅವರೇನು ನಮ್ಮನ್ನ ಹೊಗಳ್ತಾರಾ?

ವಿರೋಧ ಪಕ್ಷದವರು ಇರೋದೆ ನಮ್ಮನ್ನು ಹೊಗಳಲು ಅಲ್ಲ, ನಮ್ಮನ್ನು ತೆಗಳೋಕೆ, ರಾಜಕೀಯಗೋಸ್ಕರ ಅವರು ಅನೇಕ ಟೀಕೆ ಟಿಪ್ಪಣೆಗಳನ್ನು ಮಾಡುತ್ತಾರೆ. ಅವುಗಳ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. 
 

Karnataka Districts Jan 4, 2020, 3:07 PM IST

District Incharge Minister Laxman Savadi Did not Come to Koppal Last One MonthDistrict Incharge Minister Laxman Savadi Did not Come to Koppal Last One Month

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿಯನ್ನ ಹುಡುಕಿಕೊಡಿ!

ಜಿಲ್ಲೆಯಲ್ಲಿ ಐದು ವರ್ಷಗಳ ಬಳಿಕ ಆನೆಗೊಂದಿ ಉತ್ಸವ ನಡೆಯುತ್ತಿದೆ. ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಪ್ರಾರಂಭವಾಗಿದೆ. ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ಎರಡನೇ ಬೆಳೆಗೆ ನೀರು ಬಿಡುವ ನಿರ್ಧಾರವನ್ನು ಜಾತಕಪಕ್ಷಿಯಂತೆ ಕಾಯುತ್ತಿದ್ದಾರೆ.
 

Karnataka Districts Jan 2, 2020, 7:51 AM IST