ಔರೆಯಾ ಭಾಗ್ಯನಗರ ಕ್ಷೇತ್ರದ ಸಮಾಜವಾದಿ ಪಕ್ಷದ ಜಿಲ್ಲಾ ಪಂಚಾಯತ್ ಸದಸ್ಯ ಧರ್ಮೇಂದ್ರ ಯಾದವ್ ಜೈಲಿನಿಂದ ಬಿಡುಗಡೆಯಾದ ಬಳಿಕ ಮತ್ತೆ ಸದ್ದು ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರಿಗೆ ಸಂಬಂಧಿಸಿದ ವಿಡಿಯೋ ಒಂದು ವೈರಲ್ ಆಗಿದೆ. ಇದರಲ್ಲಿ ಅವರು ಜೈಲಿನಿಂದ ಬಿಡುಗಡೆಗೊಂಡ ಬಳಿಕ ಸುಮಾರು 300 ವಾಹನಗಳ ರ್ಯಾಲಿ ನಡೆಸಿದ್ದಾರೆ. ಕೊರೋನಾ ಮಾರ್ಗಸೂಚಿ ಉಲ್ಲಂಘಿಸಿರುವ ಸಮಾಜವಾದಿ ಪಕ್ಷದ ನಾಯಕ ಮಾಸ್ಕ್ ಕೂಡಾ ಧರಿಸಿಲ್ಲ. ಆದರೆ ಈ ವಿಚಾರವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಸಂಬಂಧ ಇಟಾವಾ ಪೊಲೀಸರು ಧರ್ಮೇಂದ್ರ ಯಾದವ್ ಹಾಗೂ 200 ಮಂದಿ ಅನಾಮಿಕರ ವಿರುದ್ಧ ಕೇಸ್ ದಾಖಲಿಸಿದ್ದಾರೆ.
India Jun 6, 2021, 5:20 PM IST
ಕೊರೋನಾದಿಂದ ತತ್ತರಿಸಿದ ಸ್ಯಾಂಡಲ್ವುಡ್ ಮಂದಿ ಕೆಲಸವಿಲ್ಲದೆ ಕಷ್ಟಪಡುತ್ತಿದ್ದಾರೆ. ಕಳೆದ ವರ್ಷ ಕೊರೋನಾದಿಂದ ಅನುಭವಿಸಿದ ನಷ್ಟದಿಂದಲೇ ಚಿತ್ರರಂಗ ಚೇತರಿಸಿಕೊಂಡಿಲ್ಲ. ಅದರ ಬೆನ್ನಲ್ಲೇ ಈಗ ಮತ್ತೆ ನಷ್ಟ ಎದುರಿಸುತ್ತಿದೆ ಇಂಡಸ್ಟ್ರಿ.
Sandalwood Jun 6, 2021, 3:00 PM IST
ಲಾಕ್ಡೌನ್ ನಿಯಮ ಉಲ್ಲಂಘಿಸಿ ಜಿಲ್ಲೆಯ ಐತಿಹಾಸಿಕ ಹುಲಿಗೆಮ್ಮ ದೇವಿಯ ಜಾತ್ರೆ ಇಂದು(ಭಾನುವಾರ) ನಡೆದಿದೆ. ಧಾರ್ಮಿಕ ದತ್ತಿ ಇಲಾಖೆಗೊಳಪಟ್ಟ ದೇವಸ್ಥಾನದಲ್ಲಿ ಜಿಲ್ಲಾಡಳಿತದಿಂದಲೇ ಕೋವಿಡ್ ನಿಯಮ ಉಲ್ಲಂಘನೆಯಾಗಿದೆ ಎಂದು ತಿಳಿದು ಬಂದಿದೆ.
Karnataka Districts Jun 6, 2021, 2:21 PM IST
ಜಿಲ್ಲೆಯಲ್ಲಿ ಎರಡನೇ ಹಂತದ ಬಿಗಿ ಲಾಕ್ಡೌನ್ಗೆ ದಿನೇ ದಿನೇ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಶನಿವಾರ ನಗರದ ಮುಖ್ಯ ರಸ್ತೆಗಳಲ್ಲಿ, ಮಾರುಕಟ್ಟೆಭಾಗದಲ್ಲಿ ಪೊಲೀಸರ ಬಿಗಿ ಬಂದೋಬಸ್ತ್ ಇದ್ದರೂ ಜನರ ಸಂಚಾರ ಕಡಿಮೆಯಾಗಿಲ್ಲ. ದಿನಕಳೆದಂತೆ ಜನರು ಲಾಕ್ಡೌನ್ ನಿಯಮ ಪಾಲಿಸದೇ ರಸ್ತೆಗಿಳಿಯುತ್ತಿದ್ದಾರೆ.
Karnataka Districts Jun 6, 2021, 12:22 PM IST
ಕೊರೋನಾದಿಂದ ಮೃತಪಟ್ಟ ಕಾಂಗ್ರೆಸ್ ಮುಖಂಡನೋರ್ವನ ಅಂತಿಮ ಸಂಸ್ಕಾರದ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ ಘಟನೆ ಶನಿವಾರ ನಡೆದಿದೆ.
Karnataka Districts Jun 6, 2021, 11:59 AM IST
ಕೊರೋನಾ ಎರಡನೇ ಅಲೆ ವಿಶ್ವದ ವಿವಿಧ ದೇಶಗಳಲ್ಲಿ ಮಾರುಕಟ್ಟೆ ಕುದುರಿಸಿಕೊಂಡಿದ್ದ ‘ಬಳ್ಳಾರಿ ಜೀನ್ಸ್’ಗೆ ಕಂಟಕವಾಗಿ ಪರಿಣಮಿಸಿದೆ.
BUSINESS Jun 6, 2021, 11:31 AM IST
ಲಾಕ್ಡೌನ್ನಿಂದ ಸಂಕಷ್ಟದಲ್ಲಿರುವ ಯಲಬುರ್ಗಾ ಹಾಗೂ ಕುಕನೂರ ತಾಲೂಕಿನ 10 ಸಾವಿರ ಬಡವರಿಗೆ ಶಾಸಕ ಹಾಲಪ್ಪ ಆಚಾರ ಅವರು ಸ್ವಂತ ಹಣದಲ್ಲಿ ಆಹಾರ ಕಿಟ್ ವಿತರಿಸುವ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ.
Karnataka Districts Jun 6, 2021, 10:39 AM IST
ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಸೆಮಿಲಾಕ್ಡೌನ್, ಕಠಿಣ ನಿರ್ಬಂಧಗಳ ಮೊರೆ ಹೋದರೆ, ವಿಜಯಪುರ ಜನ ಮಾತ್ರ ಇದ್ಯಾವುದಕ್ಕೂ ಕ್ಯಾರೇ ಎನ್ನುತ್ತಿಲ್ಲ. ಕೊರೋನಾ ಬಗ್ಗೆ ತಲೆಕೆಡಿಸಿಕೊಳ್ಳದೇ, ಅದ್ಧೂರಿಯಾಗಿ ಬಡಿಗೆ ಜಾತ್ರೆ ನಡೆಸಿದ್ದಾರೆ.
Karnataka Districts Jun 6, 2021, 10:13 AM IST
ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿರುವ ಬೆನ್ನಲ್ಲೇ ಸೋಮವಾರದಿಂದ ತರಕಾರಿ, ಹಾಲು, ದಿನಸಿ ಖರೀದಿಗೆ ಬೆಳಗ್ಗೆ 6ರಿಂದ 10ಗಂಟೆ ವರೆಗೆ ಅವಕಾಶ ನೀಡಲಾಗಿದೆ.
Karnataka Districts Jun 6, 2021, 9:06 AM IST
* ಕೊರೋನಾ ಗುಡ್ನ್ಯೂಸ್!
* ದೇಶ, ಕರ್ನಾಟಕದಲ್ಲಿ ದೈನಂದಿನ ಕೋವಿಡ್ ಕೇಸ್, ಪಾಸಿಟಿವಿಟಿ ದರ ಗಣನೀಯ ಇಳಿಕೆ
* ದೆಹಲಿ, ಮಹಾರಾಷ್ಟ್ರದಲ್ಲಿ ಅನ್ಲಾಕ್ ಪ್ರಕ್ರಿಯೆ ಆರಂಭ
* ರಾಜ್ಯದಲ್ಲಿ 10%ಗಿಂತ ಕೆಳಕ್ಕಿಳಿದ ಪಾಸಿಟಿವಿಟಿ
India Jun 6, 2021, 7:31 AM IST
* ಕರ್ನಾಟಕದಲ್ಲೂ ಹಂತ ಹಂತವಾಗಿ ಅನ್ಲಾಕ್: ಸಿಎಂ
* ಪಾಸಿಟಿವಿಟಿ 5%ಗಿಂತ ಕೆಳಗಿಳಿದರೆ ಅನ್ಲಾಕ್
* ತಜ್ಞರ ಜೊತೆ ಚರ್ಚಿಸಿ ನಿರ್ಬಂಧ ಸಡಿಲಿಕೆ
state Jun 6, 2021, 7:19 AM IST
India Jun 5, 2021, 9:34 PM IST
ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಶತಕದತ್ತ ಪ್ರಯಾಣ ಬೆಳೆಸಿವೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ತೈಲ ಬೆಲೆ ನೂರು ರೂಪಾಯಿಯತ್ತ ಧಾವಿಸುತ್ತಿದೆ.
BUSINESS Jun 5, 2021, 5:24 PM IST
'ಪಾಸಿಟಿವಿಟಿ ದರ ಶೇ. 5 ಕ್ಕೆ ತಗ್ಗಿದರೆ ಅನ್ಲಾಕ್ ಮಾಡುತ್ತೇವೆ. ಲಾಕ್ಡೌನ್ ಸಡಿಲಿಕೆ ಬಗ್ಗೆ ಅಧಿಕಾರಿಗಳು, ಸಚಿವರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ' ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
state Jun 5, 2021, 3:21 PM IST
ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಮನೆ ಮನೆಯ ಭೇಟಿ ಹಾಗೂ ರ್ಯಾಪಿಡ್ ಸರ್ವೇ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಆದರೆ ನಾಗಲಾಪುರ ಸೇರಿದಂತೆ ಕೆಲ ಗ್ರಾಮಗಳಲ್ಲಿ ಗ್ರಾಮಸ್ಥರು ತಪಾಸಣೆಗೆ ನಿರಾಕರಿಸುತ್ತಿರುವುವುದು ಕಂಡುಬರುತ್ತಿದೆ. ಇಂತಹ ಗ್ರಾಮಗಳನ್ನು ಸಂಪೂರ್ಣ ಲಾಕ್ಡೌನ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಎಚ್ಚರಿಸಿದ್ದಾರೆ.
Karnataka Districts Jun 5, 2021, 2:53 PM IST