Asianet Suvarna News Asianet Suvarna News
459 results for "

ಗಂಗಾವತಿ

"
30 Lakhs  rs in Anjanadri Temple in Gangavati in Koppal District30 Lakhs  rs in Anjanadri Temple in Gangavati in Koppal District

ಗಂಗಾವತಿ: ಅಂಜನಾದ್ರಿ ಪರ್ವತ ಕಾಣಿಕೆ ಹುಂಡಿಯಲ್ಲಿ 3 ಲಕ್ಷ ರು. ಸಂಗ್ರಹ

ತಾಲೂಕಿನ ಐತಿಹಾಸಿಕ ಪ್ರಸಿದ್ಧ ಕ್ಷೇತ್ರ ಅಂಜನಾದ್ರಿ ಪರ್ವತದ ಆಂಜನೇಯ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ 3,08,634 ರು. ಸಂಗ್ರಹವಾಗಿದೆ. ತಹಸೀಲ್ದಾರ ಚಂದ್ರಕಾಂತ್ ನೇತೃತ್ವದಲ್ಲಿ ಹುಂಡಿಯನ್ನು ತೆಗೆಯಲಾಯಿತು.
 

Karnataka Districts May 31, 2020, 7:54 AM IST

MLA Paranna Munavalli Talks Over Minister PostMLA Paranna Munavalli Talks Over Minister Post

ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ, ಮಂತ್ರಿಗಿರಿ ಕೇಳುವುದರಲ್ಲಿ ತಪ್ಪೇನಿದೆ: ಬಿಜೆಪಿ ಶಾಸಕ

ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದ್ದಾರೆ.
 

Karnataka Districts May 30, 2020, 2:40 PM IST

Complaint against resort owner for Lockdown violation in Gangavati in Koppal DistrictComplaint against resort owner for Lockdown violation in Gangavati in Koppal District

ಗಂಗಾವತಿ: ಲಾಕ್‌ಡೌನ್‌ ಉಲ್ಲಂಘನೆ, ರೆಸಾರ್ಟ್‌ ಮಾಲೀಕನ ವಿರುದ್ಧ ದೂರು

ಲಾಕ್‌ಡೌನ್‌ ಉಲ್ಲಂಘಿಸಿ ಪ್ರವಾಸಿಗರಿಗೆ ರೆಸಾರ್ಟ್‌ನಲ್ಲಿ ವಾಸ್ತವ್ಯಕ್ಕೆ ಅವಕಾಶ ನೀಡಿದ್ದ ಹಿನ್ನೆಲೆಯಲ್ಲಿ ಕೊನೆಗೂ ರೆಸಾರ್ಟ್‌ ಮಾಲೀಕನ ವಿರುದ್ಧ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.
 

Karnataka Districts May 30, 2020, 7:56 AM IST

Complaint against Contractor for Duplicate signature in Gangavati in Koppal DistrictComplaint against Contractor for Duplicate signature in Gangavati in Koppal District

ಗಂಗಾವತಿ: ಪೌರಾಯುಕ್ತರ ನಕಲಿ ಸಹಿ, ಗುತ್ತಿಗೆದಾರನ ವಿರುದ್ಧ ದೂರು

ನೀರಾವರಿ ಇಲಾಖೆಯಲ್ಲಿ ಕಾಮಗಾರಿ ಗುತ್ತಿಗೆ ಪಡೆಯಲು ಧೃಡಿಕರಣಕ್ಕಾಗಿ ಇಲ್ಲಿಯ ನಗರ ಸಭೆಯ ಪೌರಾಯುಕ್ತರ ನಕಲಿ ಸಹಿ ಮಾಡಿ ಗುತ್ತಿಗೆ ಪಡೆದುಕೊಂಡಿರುವದು ಬೆಳಕಿಗೆ ಬಂದಿದೆ.
 

Karnataka Districts May 28, 2020, 8:03 AM IST

Villagers Outrage Against Unauthorized resort owner in Gangavati in Koppal DistrictVillagers Outrage Against Unauthorized resort owner in Gangavati in Koppal District

ಲಾಕ್‌ಡೌನ್ ಉಲ್ಲಂಘನೆ: ಅನಧಿಕೃತ ರೆಸಾರ್ಟ್‌ ಮಾಲೀಕರ ವಿರುದ್ಧ ದಾಖಲಾಗದ ಕೇಸ್‌

ಕಳೆದ ಎರಡು ದಿನಗಳ ಹಿಂದೆ ಗಂಗಾವತಿ ತಾಲೂಕಿನ ಜಂಗಲ್‌ ಟ್ರೀ ರೆಸಾರ್ಟ್‌ ಮಾಲೀಕರು ಲಾಕ್‌ಡೌನ್ ಉಲ್ಲಂಘನೆ ಮಾಡಿ ಪ್ರವಾಸಿಗರಿಗೆ ಪ್ರವೇಶ ನೀಡಿದ್ದರು ಸಹ ಇಲ್ಲಿಯವರೆಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಳ್ಳದ ಕಾರಣ ಗ್ರಾಮಸ್ಥರ ಆಕ್ರೋಷಕ್ಕೆ ಕಾರಣವಾಗಿದೆ.

Karnataka Districts May 27, 2020, 11:26 AM IST

Former Minister Iqbal Ansari Talks Over Coronavirus in IndiaFormer Minister Iqbal Ansari Talks Over Coronavirus in India

ಮಹಾಮಾರಿ ಕೊರೋನಾ ನಾಶವಾಗಿ ದೇಶದಲ್ಲಿ ಶಾಂತಿ ನೆಲೆಸಲಿ: ಇಕ್ಬಾಲ್ ಅನ್ಸಾರಿ

ದೇಶದಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಕೊರೋನಾ ಮಾರಕ ರೋಗ ದೂರವಾಗಲಿ, ದೇಶದಲ್ಲಿ ಶಾಂತಿ ನೆಲೆಸಲಿ ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹೇಳಿದ್ದಾರೆ.
 

Karnataka Districts May 25, 2020, 2:41 PM IST

Unauthorized Resort Open in Gangavati in Koppal During LockdownUnauthorized Resort Open in Gangavati in Koppal During Lockdown

ಗಂಗಾವತಿ: ಕೊರೋನಾ ಆತಂಕದ ಮಧ್ಯೆಯೇ ಅನಧಿಕೃತ ರೆಸಾರ್ಟ್‌ ಆರಂಭ?

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಂಗಲಿ ಗ್ರಾಮದಲ್ಲಿದ್ದ ಜಂಗಲ್‌ ಟ್ರೀ ರೆಸಾರ್ಟ್‌ನಲ್ಲಿ ಹೊರ ರಾಜ್ಯದ ಪ್ರವಾಸಿಗರಿಗೆ ವಾಸ್ತವ್ಯಕ್ಕೆ ಪ್ರವೇಶ ನೀಡಿದ್ದರಿಂದ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ ಘಟನೆ ಇಂದು(ಸೋಮವಾರ) ಬೆಳಿಗ್ಗೆ ನಡೆದಿದೆ.

Karnataka Districts May 25, 2020, 1:48 PM IST

Amruteshwara Temple Need Renovation in Gangavati in Koppal DistrictAmruteshwara Temple Need Renovation in Gangavati in Koppal District

ಗಂಗಾವತಿ: ಕಾಯ​ಕ​ಲ್ಪಕ್ಕೆ ಕಾದಿದೆ ವಿಜಯನಗರ ಕಾಲದ ಅಮೃತೇಶ್ವರ ದೇವಸ್ಥಾನ

ಸಮೀಪದ ದೇವಘಾಟ್‌ ಬಳಿ ಇರುವ ವಿಜಯನಗರ ಕಾಲದ ಅಮೃತೇಶ್ವರ ದೇವಸ್ಥಾನ ಶಿಥಿಲಾವಸ್ಥೆಯಲ್ಲಿದ್ದು, ಕಾಯಕಲ್ಪಕ್ಕಾಗಿ ಕಾದಿದೆ.
 

Karnataka Districts May 25, 2020, 8:32 AM IST

Water Tank Works is Incomplete in Gangavati in Koppal DistrictWater Tank Works is Incomplete in Gangavati in Koppal District

ಗಂಗಾವತಿ: ಹಳೆ ಟ್ಯಾಂಕ್‌ಗೆ ಬಣ್ಣ ಬಳಿದು ಲಕ್ಷಾಂತರ ರೂ. ಗುಳುಂ, ಗುತ್ತಿಗೆದಾರ ನಾಪತ್ತೆ..!

ವಿವಿಧ ವಾರ್ಡ್‌ಗಳಲ್ಲಿ ನೀರಿನ ಸಮಸ್ಯೆ ಬಗೆಹರಿಯಲಿ ಎಂಬ ಕಾರಣದಿಂದ ಕಿರು ನೀರು ಪೂರೈಕೆಗಾಗಿ ನಿರ್ಮಿಸಲಾಗಿದ್ದ ನೀರಿನ ಟ್ಯಾಂಕ್‌ನ ಬಹುತೇಕ ಕಾಮಗಾರಿ ಅಪೂರ್ಣಗೊಂಡಿದ್ದು, ಗುತ್ತಿಗೆದಾರರಿಗೆ ಲಕ್ಷಾಂತರ ಪಾವತಿಸಿರು​ವುದು ಬೆಳಕಿಗೆ ಬಂದಿದೆ.
 

Karnataka Districts May 24, 2020, 7:40 AM IST

Huge Demand to Land in Gangavati for Build Navali DamHuge Demand to Land in Gangavati for Build Navali Dam

ನವಲಿ ಡ್ಯಾಂ ನಿರ್ಮಾಣಕ್ಕೆ ಗ್ರೀನ್‌ ಸಿಗ್ನಲ್‌: ಗಂಗಾವತಿ ಭಾಗ​ದಲ್ಲಿ ಭೂಮಿಗೆ ಬಂತು ಚಿನ್ನದ ಬೆಲೆ..!

ಬಹು ವರ್ಷಗಳ ಬೇಡಿಕೆಯಾಗಿದ್ದ ನವಲಿ ಬಳಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಹಸಿ​ರು ನಿಶಾನೆ ದೊರೆತಿದ್ದು, ಈಗ ಆ ಪ್ರದೇಶದಲ್ಲಿರುವ ಭೂಮಿಗೆ ಚಿನ್ನದ ಬೆಲೆ ದೊರೆತಿದೆ.
 

Karnataka Districts May 21, 2020, 7:54 AM IST

People in Anxity for Migrant workers Came to Gangavati Without Coronavirus TestPeople in Anxity for Migrant workers Came to Gangavati Without Coronavirus Test

ಗಂಗಾವತಿ: ಕೊರೋನಾ ಟೆಸ್ಟ್‌ ಇಲ್ಲದೆ ಕೆಲಸಕ್ಕೆ ಬಂದ ಕಾರ್ಮಿಕರು, ಸ್ಥಳೀಯರಲ್ಲಿ ಆತಂಕ

ಸಮೀಪದ ದೇವಘಾಟ್ ಬಳಿ ತುಂಗಭದ್ರಾ ವಿಜಯನಗರ ಉಪ ಕಾಲುವೆ ದುರಸ್ತಿಗೆ ಅಂತರ್ ರಾಜ್ಯದ 100 ಕ್ಕೂ ಹೆಚ್ಚು ಕಾರ್ಮಿಕರು ಬಂದಿದ್ದರಿಂದ ಕೊರೋನಾ ಭೀತಿ ಉಂಟಾಗಿದೆ.
 

Karnataka Districts May 17, 2020, 3:02 PM IST

Labor Leader J Bhardwaj Talks Over No Diesel for garbage disposal vehicles in GangavatiLabor Leader J Bhardwaj Talks Over No Diesel for garbage disposal vehicles in Gangavati

ಗಂಗಾವತಿ ನಗರಸಭೆ ಕಸ ವಿಲೇವಾರಿ ವಾಹನಗಳಿಗೆ ಡೀಸೆಲ್‌ ಇಲ್ವಂತೆ..!

ನಗರಸಭೆಯ ವಾಹನಗಳಿಗೆ ಡೀಸೆ​ಲ್‌ ಕೊರತೆಯಿಂದಾಗಿ ಕಸ ವಿಲೇವಾರಿ ಮಾಡುವ ವಾಹನಗಳು ನಿಂತ ಸ್ಥಳದಲ್ಲಿ ನಿಂತಿವೆ ಎಂದು ಕಾರ್ಮಿಕ ಮುಖಂಡ ಜೆ. ಭಾರದ್ವಾಜ್‌ ಅರೋಪಿಸಿದ್ದಾರೆ. 
 

Karnataka Districts May 17, 2020, 8:53 AM IST

MLA Basavaraj Dadesuguru says State Government Agreed to Build Dam Near Navali in Koppal districtMLA Basavaraj Dadesuguru says State Government Agreed to Build Dam Near Navali in Koppal district

ಗಂಗಾವತಿ: 'ನವಲಿ ಬಳಿ ಡ್ಯಾಂ ನಿರ್ಮಾಣಕ್ಕೆ ರಾಜ್ಯ ಸರಕಾರ ಒಪ್ಪಿಗೆ'

ಕನಕಗಿರಿ ತಾಲೂಕಿನ ನವಲಿ ಗ್ರಾಮದ ಬಳಿ ಜಲಾಶಯ ನಿರ್ಮಾಣಕ್ಕೆ ಸರಕಾರ ವಿಸೃತ ಯೋಜನೆಗೆ (ಡಿಪಿಎಆರ್) ತಯಾರಿಸುವದಕ್ಕೆ  ಸರಕಾರ ಆಡಳಿತಾತ್ಮಕ ಒಪ್ಪಿಗೆ ಸೂಚಿಸಿದೆ ಎಂದು ಕನಕಗಿರಿ ಶಾಸಕ ಬಸವರಾಜ ದಡೇಸೂಗೂರು ತಿಳಿಸಿದ್ದಾರೆ. 

Karnataka Districts May 17, 2020, 8:10 AM IST

Dengue fever in Gangavati in Koppal DistrictDengue fever in Gangavati in Koppal District

ಕೊರೋನಾಕ್ಕೆ ಬೆಚ್ಚಿ ಬಿದ್ದ ಜನ ಈಗ ಡೆಂಘೀ ಜ್ವರಕ್ಕೆ ತತ್ತರ..!

ಕಳೆದ ಎರಡು ತಿಂಗಳಿಂದ ಕೊರೋನಾ ವೈರಸ್‌ಗೆ ಜನತೆ ಕಂಗಾ​ಲಾ​ಗಿ​ದ್ದಾ​ರೆ. ಇದೇ ​ವೇ​ಳೆ ಗಂಗಾವತಿ ತಾಲೂಕಿನ ನರಸಾಪುರ ಗ್ರಾಮದ 40ಕ್ಕೂ ಹೆಚ್ಚು ಜನರು ಡೆಂಘೀ ಜ್ವರಕ್ಕೆ ತತ್ತರಗೊಂಡಿದ್ದಾರೆ.
 

Karnataka Districts May 14, 2020, 7:12 AM IST

Madhya Pradesh Based Workers Faces Problems in Gangavati in Koppal District due to LockdownMadhya Pradesh Based Workers Faces Problems in Gangavati in Koppal District due to Lockdown

ಲಾಕ್‌ಡೌನ್‌ ಎಫೆಕ್ಟ್‌: ಗಂಗಾವತಿಯಲ್ಲಿ ಮಧ್ಯಪ್ರದೇಶದ ಕಾರ್ಮಿಕರು ಅತಂತ್ರ..!

ಕೊರೋನಾ ಮಹಾಮಾರಿಯಿಂದಾಗಿ ಲಾಕ್‌ಡೌನ್‌ ಆಗಿದ್ದರಿಂದ ಕಲ್ಯಾಣಿ ಸ್ಟೀಲ್ ಕಾರ್ಖಾನೆಯ ಮದ್ಯಪ್ರದೇಶದ ಕಾರ್ಮಿಕರು ಕೆಲಸ ಕಳೆದುಕೊಂಡು ಅತಂತ್ರರಾಗಿದ್ದಾರೆ. ಇವರು ತಮ್ಮ ರಾಜ್ಯಕ್ಕೆ ಹೋಗಲು 17 ಕಾರ್ಮಿಕರು ಗಂಗಾವತಿ ಟೋಲ್ ಗೇಟ್‌ನಿಂದ ಆಟೋದಲ್ಲಿ ಗಂಗಾವತಿಗೆ ಆಗಮಿಸಿದ್ದಾರೆ.

Karnataka Districts May 13, 2020, 2:14 PM IST