Asianet Suvarna News Asianet Suvarna News
2331 results for "

ಪ್ರವಾಹ

"
minister cc patil visited rain affected areas of bagalkote gvdminister cc patil visited rain affected areas of bagalkote gvd

ಬಾಗಲಕೋಟೆ ಜಿಲ್ಲೆಯಲ್ಲಿ ಮಳೆ ಪ್ರವಾಹದಿಂದ ಉಂಟಾದ ಹಾನಿ ವೀಕ್ಷಿಸಿದ ಸಚಿವ ಸಿ.ಸಿ.ಪಾಟೀಲ್‌

ಜಿಲ್ಲೆಯ ಬಾದಾಮಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮಳೆ ಹಾಗೂ ಪ್ರವಾಹದಿಂದ ಉಂಟಾದ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Karnataka Districts Sep 17, 2022, 9:39 PM IST

Those Who Allowed the Lakes in Bengaluru to be Closed be Punished Says R Ashok grgThose Who Allowed the Lakes in Bengaluru to be Closed be Punished Says R Ashok grg

Bengaluru Flood: ಕೆರೆ ಮುಚ್ಚಲು ಅನುಮತಿ ಕೊಟ್ಟವರಿಗೆ ಶಿಕ್ಷೆ ಆಗಬೇಕಲ್ಲವೇ?: ಸಚಿವ ಅಶೋಕ್‌

ಕೆರೆ ಮುಚ್ಚಿ ಲೇಔಟ್‌ ನಿರ್ಮಿಸಿದ್ದೇ ಪ್ರವಾಹಕ್ಕೆ ಕಾರಣ, 30ಕ್ಕೂ ಹೆಚ್ಚು ಕೆರೆ ಮುಚ್ಚಿರುವ ಹಿಂದಿನ ಸರ್ಕಾರಗಳು: ಅಶೋಕ್ 

Karnataka Districts Sep 15, 2022, 8:44 AM IST

CM Masterplan to prevent rain damage in Bengaluru ravCM Masterplan to prevent rain damage in Bengaluru rav

ಬೆಂಗಳೂರಿನಲ್ಲಿ ಮಳೆ ಹಾನಿ ತಡೆಗೆ ಸಿಎಂ ಮಾಸ್ಟರ್‌ಪ್ಲಾನ್‌

ಬೆಂಗಳೂರು ನಗರದಲ್ಲಿ ಮುಂದಿನ ದಿನಗಳಲ್ಲಿ ಮಳೆ ಹಾನಿ ತಡೆಯುವ ನಿಟ್ಟಿನಲ್ಲಿ 300 ಕಿ.ಮೀ. ರಾಜಕಾಲುವೆ ಅಭಿವೃದ್ಧಿ, ಎರಡು ಮತ್ತು ಮೂರನೇ ಹಂತದ ಮಳೆ ನೀರುಗಾಲುವೆಗಳ ಅಭಿವೃದ್ಧಿ ಮತ್ತು ಎಲ್ಲ 160 ಕೆರೆಗಳಿಗೂ ಸ್ಲೂಸ್‌ ಗೇಟ್‌ಗಳನ್ನು (ಕೆರೆ ನೀರು ಸಮತೋಲನ ಕಾಯ್ದುಕೊಳ್ಳುವ ಗೇಟುಗಳು) ಅಳವಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

state Sep 14, 2022, 4:57 AM IST

CM Basavaraj Bommai pulls Siddaramaiah's leg during Karnataka monsoon sessionCM Basavaraj Bommai pulls Siddaramaiah's leg during Karnataka monsoon session

ಕಾಲು ಒದ್ದೆಯಾಗತ್ತೆ ಅಂತ ಬೋಟ್‌, ವಯಸ್ಸಾಯ್ತು ಯಾವ ಆಟನೂ ಆಡೋಕಾಗಲ್ಲ ಎಂದ ಸಿದ್ದರಾಮಯ್ಯ

Karnataka Monsoon Session Live: ಕರ್ನಾಟಕ ವಿಧಾನಸಭೆ ಮುಂಗಾರು ಅಧಿವೇಶನದ ಎರಡನೇ ದಿನ ಸಿದ್ದರಾಮಯ್ಯ ಮತ್ತು ಬಿಜೆಪಿ ನಾಯಕರ ನಡುವಿನ ಹಾಸ್ಯ ಸಂಭಾಷಣೆ ಎಲ್ಲರಲ್ಲೂ ನಗು ತರಿಸಿತು. ಸಿದ್ದರಾಮಯ್ಯ ಅವರ ಹಾಸ್ಯ ಪ್ರವೃತ್ತಿಗೆ ಯಾವಾಗಲೂ ಹೆಸರು ವಾಸಿ. ಇಂದು ಕೂಡ ಸದನವನ್ನು ನಗೆಗಡಲಲ್ಲಿ ತೇಲಿಸಿದರು. ಸದನದ ಸಂಭಾಷಣೆ ಇಲ್ಲಿದೆ.

Politics Sep 13, 2022, 1:50 PM IST

Flood in Bengaluru due to Negligence to Clear Encroachments Says High Court of Karnataka grgFlood in Bengaluru due to Negligence to Clear Encroachments Says High Court of Karnataka grg

ಒತ್ತುವರಿ ತೆರವಿಗೆ ನಿರ್ಲಕ್ಷ್ಯದಿಂದಲೇ ಬೆಂಗಳೂರಲ್ಲಿ ಪ್ರವಾಹ ಸೃಷ್ಟಿ: ಹೈಕೋರ್ಟ್‌

ರಾಜಕಾಲುವೆಗೆ ಸೇರಿದ ಜಾಗದ ಒತ್ತುವರಿ ತೆರವುಗೊಳಿಸುವಲ್ಲಿ ಬಿಬಿಎಂಪಿ ವಿಫಲವಾಗಿರುವ ಕಾರಣದಿಂದಲೇ ಬೆಂಗಳೂರಲ್ಲಿ ಸುರಿದ ಭಾರಿ ಮಳೆಯಿಂದ ರಸ್ತೆ ಮತ್ತು ಕೆಲ ಪ್ರದೇಶಗಳು ಜಲಾವೃತವಾದ ಪರಿಸ್ಥಿತಿ ಉದ್ಭವಿಸಿತು ಎಂದು ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್‌

Karnataka Districts Sep 13, 2022, 8:06 AM IST

Fear of Flood Again Due to Continuous Rain in Hubballi Dharwad grgFear of Flood Again Due to Continuous Rain in Hubballi Dharwad grg

ಹುಬ್ಬಳ್ಳಿ-ಧಾರವಾಡ: ನಿರಂತರ ಮಳೆಗೆ ಮತ್ತೆ ಪ್ರವಾಹದ ಭೀತಿ..!

ಸೋಯಾ, ಉದ್ದು ಹೆಸರು ಸೇರಿದಂತೆ ಇತರ ಬೆಳೆಗಳು ಕಟಾವಿಗೆ ಬಂದಿವೆ. ಆದರೆ, ಮಳೆ ಎಡಬಿಡದೆ ಸುರಿಯುತ್ತಿರುವ ಕಾರಣ ಬಂದ ಫಸಲು ತೆಗೆಯಲಾಗದೇ ರೈತರು ಪರದಾಡುವಂತಾಗಿದೆ

Karnataka Districts Sep 13, 2022, 6:22 AM IST

Hindu temple Provides food and shelter for pakistan flood victims sanHindu temple Provides food and shelter for pakistan flood victims san

ಪಾಕ್‌ನಲ್ಲಿ ಪ್ರವಾಹ ಸಂತ್ರಸ್ತರಿಗೆ ಆಹಾರ, ವಸತಿ ಒದಗಿಸಿದ ದೇವಸ್ಥಾನ!

ಪಾಕಿಸ್ತಾನದಲ್ಲಿ ಪ್ರವಾಹ ಪರಿಸ್ಥಿತಿಯ ಕಾರಣದಿಂದಾಗಿ ಸಾಕಷ್ಟು ಮಂದಿ ಆಶ್ರಯ ಕಳೆದುಕೊಂಡಿದ್ದಾರೆ. ಈ ನಡುವೆ ಹಿಂದು ದೇವಸ್ಥಾನವೊಂದು ಪಾಕಿಸ್ತಾನದಲ್ಲಿ ನಿರಾಶ್ರಿತರಿಗೆ ಆಹಾರ ಹಾಗೂ ವಸತಿ ಒದಗಿಸಿ ಮಾನವೀಯತೆ ಮೆರೆದಿದೆ.

International Sep 12, 2022, 6:15 PM IST

Bommai And BJP MLA Satish Ready talks On encroachment in bengaluru rbjBommai And BJP MLA Satish Ready talks On encroachment in bengaluru rbj

ಬೆಂಗಳೂರು ಪ್ರವಾಹ ಎಫೆಕ್ಟ್: ಒತ್ತುವರಿ ತೆರವಿಗೆ ಟೊಂಕಕಟ್ಟಿ ನಿಂತ ಸಿಎಂ!

ಬೆಂಗಳೂರಿನ ಕೆಲವೆಡೆ ಪ್ರವಾಹ ಉಂಟಾಗಿರುವುದರಿಂದ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ನಗರದಲ್ಲಿ ಒತ್ತುವರಿ ತೆರವು ಕಾರ್ಯಚರಣೆಗೆ ಸಿಎಂ ಟೊಂಕಕಟ್ಟಿ ನಿಂತಿದ್ದಾರೆ.

Karnataka Districts Sep 12, 2022, 3:48 PM IST

Heavy rain in bidar young man wahshed away ravHeavy rain in bidar young man wahshed away rav

ಮಳೆರಾಯನ ಆರ್ಭಟ; ಹಳ್ಳದಲ್ಲಿ ಕೊಚ್ಚಿಕೊಂಡು ಹೋದ ಯುವಕ!

ಗಡಿ ಜಿಲ್ಲೆ ಬೀದರ್ ನಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು,  ಚಿಡಗುಪ್ಪ  ತಾಲೂಕಿನ ಬೆಳಕೇರಾ ಗ್ರಾಮದ ಯುವಕ ಹಳ್ಳದಲ್ಲಿ ಉಂಟಾದ ಪ್ರವಾಹದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ದುರಂತ ಘಟನೆ ಬೆಳಕಿಗೆ ಬಂದಿದೆ.

Karnataka Districts Sep 12, 2022, 1:30 PM IST

Many landslides occurred in Manipal due to this years heavy rains udupi ravMany landslides occurred in Manipal due to this years heavy rains udupi rav

ಈ ವರ್ಷದ ಭಾರೀ ಮಳೆಗೆ ಮಣಿಪಾಲದಲ್ಲೂ ಹಲವಡೆ ಭೂಕುಸಿತ!

ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಆದರೆ ಮಳೆ ಉಂಟುಮಾಡಿರುವ ಹಾನಿಗಳು ಒಂದೊಂದಾಗಿ ಬಯಲಾಗುತ್ತಿದೆ. ಪರಿಸರ ಸೂಕ್ಷ್ಮ ಪ್ರದೇಶವಾದ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಸಂಭವಿಸುತ್ತಿರುವ ಸಣ್ಣಪುಟ್ಟ, ಭೂಕುಸಿತಗಳು ಭವಿಷ್ಯದ ಅಪಾಯದ ಕರೆಗಂಟೆಗಳಾಗಿವೆ.

Karnataka Districts Sep 11, 2022, 3:13 PM IST

heavy rain in yadagiri two deaths due to lighting ravheavy rain in yadagiri two deaths due to lighting rav

Yadagiri Rains: ಸಿಡಿಲು ಬಡಿದು ಇಬ್ಬರು ದುರ್ಮರಣ

  • ಮಳೆ ಅಬ್ಬರಕ್ಕೆ ನಲುಗಿದ ಯಾದಗಿರಿ ಜಿಲ್ಲೆ
  • ಸಿಡಿಲು ಬಡಿದು ಇಬ್ಬರ ದುರ್ಮರಣ, ಭೀಮಾ ನದಿಯಲ್ಲಿ ಪ್ರವಾಹ ಭೀತಿ
  • ಹೊಲಗದ್ದೆಗಳಿಗೆ ನುಗ್ಗಿದ ನೀರು, ರಸ್ತೆ ಸೇತುವೆಗಳು ಜಲಾವೃತ, ಗ್ರಾಮೀಣ ಪ್ರದೇಶದಲ್ಲಿ ಸಂಪರ್ಕ ಕಡಿತ

Karnataka Districts Sep 11, 2022, 2:16 PM IST

Heavy rains Bidar Roads deteriorate, peoples liveschaotic ravHeavy rains Bidar Roads deteriorate, peoples liveschaotic rav

Heavy Rain Bidar: ರಸ್ತೆಗಳು ಅಧೋಗತಿ, ಜನ ಜೀವನ ಅಸ್ತವ್ಯಸ್ತ

  • ಕಾರಂಜಾ ಜಲಾಶಯ ಬಹುತೇಕ ಭರ್ತಿ, ನದಿಗೆ ಅಪಾರ ನೀರು
  • ಜಿಲ್ಲೆಯ ವಿವಿಧೆಡೆಯಲ್ಲಿ ಮನೆಗಳ ಹೊಕ್ಕ ಮಳೆ ನೀರು
  • ಬೆಳೆಗಳು ಜಲಾವೃತ, ಮನೆ ಗೋಡೆಗಳ ಕುಸಿತ ಆತಂಕದಲ್ಲಿ ಜನ

Karnataka Districts Sep 11, 2022, 1:57 PM IST

kalaburagi floods a young woman dead body  found  who was washed away in water stream ravkalaburagi floods a young woman dead body  found  who was washed away in water stream rav

Kalaburagi Floods: ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಯುವತಿ ಶವ ಪತ್ತೆ

ಹಳ್ಳ ದಾಟಲು ಹೋಗಿ ನಿನ್ನೆ ಕೊಚ್ಚಿ ಹೋಗಿದ್ದ ಕಮಲಾಪುರ ತಾಲೂಕಿನ ಲಾಡ ಮುಗಳಿ ಗ್ರಾಮದ ಯುವತಿ ದಾನೇಶ್ವರಿ ಶವ ಶನಿವಾರ ಪತ್ತೆಯಾಗಿದೆ. ಶವ ಸೋಧಕ್ಕೆ ಹೈದ್ರಾಬಾದ್‌ನ ಎನ್‌ಡಿಆರ್‌ಎಫ್‌ ತಂಡದ ಈಜು ತಜ್ಞರ ಪಡೆ ಆಗಮಿಸಿತ್ತು. ಸತತ2 ದಿನಗಳ ಸೋಧದ ನಂತರ ಯುವತಿ ಶವವಾಗಿ ಸಿಕ್ಕಿದ್ದಾಳೆ.

Karnataka Districts Sep 11, 2022, 1:27 PM IST

Heavy rainfall in Vijaypur Peoples lives are chaotic ravHeavy rainfall in Vijaypur Peoples lives are chaotic rav

Vijayapura Floods: ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

ನಗರದಲ್ಲಿ ಶನಿವಾರ ಸಂಜೆ ಧಾರಾಕಾರ ಮಳೆ ಬಿದ್ದಿದ್ದು, ತಗ್ಗು ಪ್ರದೇಶಗಳಲ್ಲಿನ ಮನೆ, ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ವಿಜಯಪುರ ನಗರದ ರಸ್ತೆಗಳ ತುಂಬೆಲ್ಲಾ ನೀರು ಭಾರಿ ಪ್ರಮಾಣದಲ್ಲಿ ನೀರು ಹರಿದು ವಾಹನ ಸಂಚಾರಕ್ಕೂ ತೀವ್ರ ವ್ಯತ್ಯಯ ಉಂಟಾಯಿತು.

Karnataka Districts Sep 11, 2022, 12:35 PM IST

flood fear in part of bheema river at kalabuaragi gvdflood fear in part of bheema river at kalabuaragi gvd

ಕಲಬುರಗಿಯಲ್ಲಿ ಮಳೆ ಅಬ್ಬರ: ಭೀಮಾ ತೀರದಲ್ಲಿ ಪ್ರವಾಹ ಭೀತಿ, ಯಡ್ರಾಮಿಯಲ್ಲಿ ಮನೆ ಕುಸಿತ

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ತನ್ನ ಜಲಾಶಯಗಳಿಂದ ಭಾರಿ ಪ್ರಮಾಣದಲ್ಲಿ ನೀರು ಹರಿಯಬಿಡುತ್ತಿದೆ. ಇದರಿಂದಾಗಿ ಕಲ್ಬುರ್ಗಿ ಜಿಲ್ಲೆಯ ಭೀಮಾನದಿ ತೀರದಲ್ಲಿ ಪ್ರವಾಹದ ಆತಂಕ ಸೃಷ್ಟಿಯಾಗಿದೆ. 

Karnataka Districts Sep 11, 2022, 12:06 PM IST