* ಕೊರೋನಾ ಸೋಂಕು ನಿಯಂತ್ರಣಕ್ಕೆ ಹೇರಲಾದ ಲಾಕ್ಡೌನ್
* 5 ಹಂತಗಳಲ್ಲಿ ಮಹಾ ಅನ್ಲಾಕ್?
* ರಾಜ್ಯದ 36 ಜಿಲ್ಲೆಗಳು 5 ವಿಭಾಗಗಳಾಗಿ ವಿಂಗಡನೆ
India Jun 5, 2021, 12:53 PM IST
ಪುತ್ರ ಸೂರ್ಯ ಶಾಲೆ ಮಿಸ್ ಮಾಡಿಕೊಳ್ಳುತ್ತಿರುವುದರ ಬಗ್ಗೆ ನಟಿ ರಕ್ಷಿತಾ ಪ್ರೇಮ್ ಬರೆದುಕೊಂಡಿದ್ದಾರೆ. ಲಾಕ್ಡೌನ್ನಿಂದ ಪೋಷಕರು ಗುರುಗಳಾಗಿದ್ದಾರೆ. ಅವರೆಲ್ಲರಿಗೂ ದೊಡ್ಡ ಸಲಾಂ ಎಂದಿದ್ದಾರೆ.
Sandalwood Jun 5, 2021, 12:53 PM IST
ಕಿರುತೆರೆ ನಟಿ ಭೂಮಿ ಶೆಟ್ಟಿ ಲಾಕ್ಡೌನ್ ದಿನಗಳನ್ನು ಅರ್ಥಪೂರ್ಣವಾಗಿ ಕಳೆಯುತ್ತಿದ್ದಾರೆ. ಹುಟ್ಟೂರಲ್ಲಿ ಏನೆಲ್ಲಾ ಮಾಡುತ್ತಿದ್ದಾರೆ ಗೊತ್ತಾ?
Small Screen Jun 5, 2021, 12:18 PM IST
ಕೋವಿಡ್ ಎರಡನೇ ಅಲೆಯ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಸೆಮಿ ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೊಳಗಾಗಿರುವ ಜನರಿಗೆ ಇದೀಗ ಎರಡನೇ ಹಂತದಲ್ಲಿ 500 ಕೋಟಿ ರು.ಗಳ ಪ್ಯಾಕೇಜ್ ಘೋಷಣೆ ಮಾಡಿದೆ.
state Jun 4, 2021, 5:32 PM IST
ಮಹಾಮಾರಿ ಕೊರೊನಾ 2ನೇ ಅಲೆಗೆ ಬಹುತೇಕ ನಗರ, ಹಳ್ಳಿಗಳು ತಲ್ಲಣಗೊಂಡಿದ್ದು, ಲಾಕ್ಡೌನ್ ನಿಯಮ ಪಾಲನೆಗೆ ಸ್ವಯಂ ಮುಂದಾಗಿದ್ದಾರೆ. ಆದರೆ ತಾಲೂಕಿನ ಹುಲ್ಲೂರಲ್ಲಿ ಕೊರೋನಾ ಲಾಕ್ಡೌನ್ ನಿಯಮಕ್ಕೆ ಜನ ಕ್ಯಾರೆ ಎನ್ನದೇ ದಿನವಿಡೀ ಅನಗತ್ಯ ಹೊರಗಡೆ ತಿರುಗುತ್ತಾರೆ!
Karnataka Districts Jun 4, 2021, 3:39 PM IST
ಎರಡು ಚಿತ್ರಗಳನ್ನು ಬಿಡುಗಡೆಗೆ ಸಜ್ಜುಗೊಳಿಸಿ, ಮುಂದಿನ ಚಿತ್ರಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ ರಿಷಬ್ ಶೆಟ್ಟಿ. ಇಷ್ಟಕ್ಕೂ ಇವರ ಮುಂದಿನ ಚಿತ್ರಗಳು ಯಾವುವು? ಅನಂತ್ನಾಗ್ ನಟನೆಯ ‘ರುದ್ರಪ್ರಯಾಗ’ ಎಲ್ಲಿಗೆ ಬಂತು, ಸುದೀಪ್ ಜತೆ ಸಿನಿಮಾ ಮಾಡುತ್ತಾರೆಯೇ, ಬೆಲ್ಬಾಟಮ್ 2 ಏನಾಯಿತು ಎಂಬಿತ್ಯಾದಿ ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಓವರ್ ಟು ರಿಷಬ್ ಶೆಟ್ಟಿ.
Sandalwood Jun 4, 2021, 1:13 PM IST
ಲಾಕ್ಡೌನ್ನಿಂದ ಸಮಸ್ಯೆಗೆ ಸಿಲುಕಿರುವ ಖಾಸಗಿ ದೇವಾಲಯಗಳ ಸುಮಾರು ಐದು ಸಾವಿರ ಪುರೋಹಿತರಿಗೆ ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ ಅವರು ಆಹಾರ ಕಿಟ್ ವಿತರಿಸಿದ್ದಾರೆ.
state Jun 4, 2021, 11:03 AM IST
ಲಾಕ್ಡೌನ್ ಹಿನ್ನೆಲೆಯಲ್ಲಿ ರಾಜ್ಯದ ರೈತರು ತಾವು ಬೆಳೆದಿರುವ ತರಕಾರಿ, ಹಣ್ಣು, ಹೂವು ಇನ್ನಿತರೆ ಬೆಳೆಗಳಿಗೆ ಮಾರಾಟ ಮಾಡಲಾಗದೆ, ಸರ್ಕಾರದ ಬೆಂಬಲ ಬೆಲೆಯೂ ಸಿಗದೆ ಪರದಾಡುತ್ತಿದ್ದಾರೆ. ಹೀಗಾಗಿ ಸರ್ಕಾರವೇ ರೈತರ ಬೆಳೆಗಳನ್ನು ಖರೀದಿ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
Karnataka Districts Jun 4, 2021, 9:15 AM IST
India Jun 4, 2021, 8:04 AM IST
Jobs Jun 3, 2021, 8:36 PM IST
* ಜೂನ್ 07ರ ಬಳಿಕವೂ ರಾಜ್ಯದಲ್ಲಿ ಲಾಕ್ಡೌನ್ ವಿಸ್ತರಣೆ
*ಲಾಕ್ಡೌನ್ ವಿಸ್ತರಣೆ ಜೊತೆಗೆ ಎರಡನೇ ಪ್ಯಾಕೇಜ್ ಘೋಷಿಸಿದ ಸಿಎಂ
* ಒಟ್ಟು 500 ಕೋಟಿ ರೂ. ಪ್ಯಾಕೇಜ್ ಘೋಷಿಸಿದ ಬಿಎಸ್ವೈ
state Jun 3, 2021, 5:45 PM IST
* ಕರ್ನಾಟಕದಲ್ಲಿ ಮತ್ತೆ ಲಾಕ್ಡೌನ್ ವಿಸ್ತರಣೆ
* ಜೂನ್ 7ರ ಬಳಿಕೆವೂ ಒಂದು ವಾರ ಲಾಕ್ಡೌನ್ ಮುಂದುವರಿಕೆ
* ಮುಖ್ಯಮಂತ್ರಿ ಬಿಎಸ್ ಯಡಿಯುರಪ್ಪನವರಿಂದ ಅಧಿಕೃತ ಘೋಷಣೆ
state Jun 3, 2021, 5:26 PM IST
* ಲಾಕ್ಡೌನ್ ಬಗ್ಗೆ ಅಭಿಪ್ರಾಯ ತಿಳಿಸಿದ ಕುಮಾರಸ್ವಾಮಿ
* ಪತ್ರಿಕಾ ಪ್ರಕಟಣೆ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿರುವ ಎಚ್ಡಿಕೆ
* ಸರ್ಕಾರಕ್ಕೆ ಮಹತ್ವದ ಸಲಹೆ ಕೊಟ್ಟ ಮಾಜಿ ಮುಖ್ಯಮಂತ್ರಿ
state Jun 3, 2021, 4:34 PM IST
*ಕಳ್ಳಭಟ್ಟಿ ಮಾರುತ್ತಿದ್ದ ಆರೋಪ ಅಂದರ್..!
* ಲಾಕ್ ಡೌನ್ ಸಮಯವನ್ನೇ ಬಂಡವಾಳ ಮಾಡಿಕೊಂಡಿದ್ದ ಆರೋಪಿ
*ಡಿವೈಎಸ್ ಪಿ ಶಿವಾನಂದ ಪವಾಡಶೆಟ್ಟಿ, ಗ್ರಾಮಾಂತರ ಪಿಎಸ್ ಐ ರವಿಕುಮಾರ್ ಕಪ್ಪತ್ತನವರ್ ನೇತೃತ್ವದಲ್ಲಿ ದಾಳಿ
CRIME Jun 3, 2021, 3:29 PM IST
ಅವಳಿ ಜಿಲ್ಲೆಯಲ್ಲಿ ಕೊರೋನಾ ಸಂಪೂರ್ಣ ನಿಯಂತ್ರಣಕ್ಕೆ ಜೂನ್ ಅಂತ್ಯದವರೆಗೆ ಲಾಕ್ಡೌನ್ ವಿಸ್ತರಿಸಬೇಕು ಎಂಬ ಕೂಗು ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳಿಂದಲೂ ಬಲವಾಗಿ ಕೇಳಿ ಬರುತ್ತಿದೆ.
Karnataka Districts Jun 3, 2021, 1:43 PM IST