ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 3 ತಿಂಗಳ ಉಚಿತ ಆನ್‌ಲೈನ್ ಕ್ಲಾಸ್‌ಗಳನ್ನು ಆಯೋಜಿಸಲಾಗಿದೆ.
Education Jan 30, 2022, 1:23 PM IST
* ಹಿಜಾಬ್ ಧರಿಸಿ ತರಗತಿಗೆ ಪ್ರವೇಶವಿಲ್ಲ,
* ಮುಂದಿನ ವರ್ಷ ಬೇರೆ ಕಾಲೇಜಿಗೆ ಹೋಗಬಹುದು
* ಸರ್ಕಾರ ಯಥಾಸ್ಥಿತಿ ಕಾಪಾಡಲಿದೆ ಎಂದ ಶಾಸಕ ರಘುಪತಿ ಭಟ್
state Jan 27, 2022, 2:15 AM IST
*ಹೆಸರು, ಮೊಬೈಲ್ ನಂಬರ್, ಪರೀಕ್ಷೆ ಮಾಹಿತಿ ಸೋರಿಕೆ
*ರೈಡ್ ಫೋರಂ (Raid Forums) ವೆಬ್‌ಸೈಟ್‌ನಲ್ಲಿ ಮಾರಾಟಕ್ಕೆ
*ಸ್ಪಷ್ಟನೆ ನೀಡಿದ ಆರೋಗ್ಯ ಪ್ರಾಧಿಕಾರದ ಸಿಇಒ ಆರ್ ಎಸ್ ಶರ್ಮಾ
Technology Jan 22, 2022, 7:56 AM IST
Education Jan 21, 2022, 8:46 PM IST
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಆನ್‌ಲೈನ್ ಮೂಲಕ ವಿದ್ಯಾರ್ಥಿ ವೇತನ ವಿತರಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ.
state Jan 21, 2022, 1:15 AM IST
India Jan 18, 2022, 9:55 PM IST
ಕೇಂದ್ರ ರೈಲ್ವೆಯ ರೈಲ್ವೆ ನೇಮಕಾತಿ ಕೋಶ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಒಟ್ಟು 2422 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಫೆಬ್ರವರಿ 16, ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
Central Govt Jobs Jan 17, 2022, 7:34 PM IST
relationship Jan 17, 2022, 12:43 PM IST
ಭಾರತದ ಅತಿದೊಡ್ಡ ಫ್ಯಾಷನ್ ರಿಟೇಲ್ ಕಂಪನಿಗಳಲ್ಲಿ ಒಂದಾದ ಆದಿತ್ಯ ಬಿರ್ಲಾ ಫ್ಯಾಶನ್ ಅಂಡ್ ರಿಟೇಲ್ ಲಿಮಿಟೆಡ್ (ABFRL) ಡೇಟಾ ಲೀಕ್ ಆಗಿದೆ ಎಂದು ವರದಿಗಳು ಹೇಳಿವೆ. ಡೇಟಾ ಲೀಕ್ ಸಂಬಳದ ವಿವರಗಳು, ಧರ್ಮ ಮತ್ತು ಅವರ ವೈವಾಹಿಕ ಸ್ಟೇಟಸ್ ಸೇರಿದಂತೆ ಉದ್ಯೋಗಿಗಳ ವಿವರಗಳನ್ನು ಒಳಗೊಂಡಿದೆ ಎಂದು ಹೇಳಲಾಗಿದೆ.
Technology Jan 16, 2022, 4:23 PM IST
ಟಾಟಾ ಸಮಾಜ ವಿಜ್ಞಾನಗಳ ಸಂಸ್ಥೆ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಆನ್‌ಲೈನ್‌ನಲ್ಲಿ ಮೂಲಕ ಅರ್ಜಿ ಸಲ್ಲಿಸಲು ಜನವರಿ 30, 2022 ಕೊನೆಯ ದಿನವಾಗಿದೆ.
Central Govt Jobs Jan 15, 2022, 10:01 PM IST
* ಬೂಸ್ಟರ್ ಡೋಸ್ ನೀಡುವ ಅಭಿಯಾನ ಈಗಾಗಲೇ ಆರಂಭ
* ಲಸಿಕೆ ಪಡೆಯಲು ಎಷ್ಟು ದಿನ ಕಾಯಬೇಕು?
* ಲಸಿಕೆ ಮಿಶ್ರಣ ಮಾಡುವಂತಿಲ್ಲ
state Jan 13, 2022, 8:42 AM IST
ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ ಕೊರೋನಾ ಜೊತೆಗೆ ಒಮಿಕ್ರಾನ್ ಕೂಡ ಹೆಚ್ಚಾಗುತ್ತಿದ್ದು, 1 ರಿಂದ 9ನೆ ತರಗತಿ ಮಕ್ಕಳಿಗೆ ಶಾಲೆಗಳು ಬಂದ್ ಆಗುತ್ತಿದ್ದು ಆನ್‌ಲೈನ್ ಕ್ಲಾಸ್ ಮಾಡಲಾಗುತ್ತದೆ. ರಾಜ್ಯದಲ್ಲಿ ಒಮಿಕ್ರಾನ್ ಹೆಚ್ಚಳವಾಗಿದ್ದು ಈ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುತ್ತದೆ. ಇನ್ನು ಇಂದಿನಿಂದ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ ಮಾಡಲಾಗುತ್ತಿದೆ.
India Jan 6, 2022, 8:58 AM IST
Karnataka Districts Jan 4, 2022, 7:20 AM IST
Education Dec 31, 2021, 10:32 PM IST
Education Dec 30, 2021, 4:27 PM IST