Asianet Suvarna News Asianet Suvarna News
407 results for "

ಲಕ್ಷ್ಮಣ ಸವದಿ

"
Dycm Laxman Savadi in Trouble over Athani BJP ticket for disqualified MLADycm Laxman Savadi in Trouble over Athani BJP ticket for disqualified MLA
Video Icon

ಲಕ್ಷ್ಮಣ ಸವದಿಗೆ ಡಬಲ್ ಶಾಕ್: ಟಿಕೆಟ್ ಇಲ್ಲ, ಡಿಸಿಎಂ ಹುದ್ದೆಯೂ ಹೋಗುತ್ತಲ್ಲಾ..?

ಅನರ್ಹ ಶಾಸಕರು ಉಪಚುನಾವಣೆಗೆ ಸ್ಪರ್ಧಿಸಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು  ನೀಡಿದ ಹಿನ್ನೆಲೆ, ಅನರ್ಹರ ಕ್ಷೇತ್ರಗಳ ಟಿಕೆಟ್ ಆಕಾಂಕ್ಷಿಗಳಾಗಿದ್ದ ಮೂಲ ಬಿಜೆಪಿಗರಿಗೆ ಶಾಕ್ ಆಗಿದೆ.

Politics Nov 13, 2019, 6:10 PM IST

Laxman Savadi, Ramesh Jarakiholi Did not Speak Each Other in FlightLaxman Savadi, Ramesh Jarakiholi Did not Speak Each Other in Flight

ಒಂದೇ ವಿಮಾನದಲ್ಲಿ ಬಂದರೂ ಒಬ್ಬರಿಗೊಬ್ಬರು ಮುಖ ನೋಡದ ಸವದಿ, ಜಾರಕಿಹೊಳಿ

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಶನಿವಾರ ಬೆಂಗಳೂರಿನಿಂದ ಒಂದೇ ವಿಮಾನದಲ್ಲಿ ಬಂದರೂ ಒಬ್ಬರಿಗೊಬ್ಬರು ಮುಖ ನೋಡದೆ ಕುಳಿತ್ತಿದ್ದು ಅಚ್ಚರಿಗೆ ಕಾರಣವಾಗಿದೆ.
 

Belagavi Nov 10, 2019, 12:21 PM IST

Dycm Laxman Savadi Takes Jibe At Siddaramaiah Over BSY Audio LeakDycm Laxman Savadi Takes Jibe At Siddaramaiah Over BSY Audio Leak
Video Icon

BSY ಆಡಿಯೋ ಬಹಿರಂಗಕ್ಕೆ ಜಾತಿ ಬಣ್ಣ ಬಳಿದ ಡಿಸಿಎಂ ಸವದಿ

ಸಿಎಂ ಬಿ.ಎಸ್.ಯಡಿಯೂರಪ್ಪನವರ ಆಪರೇಷನ್ ಕಮಲ ಆಡಿಯೋ ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.  ಆಡಿಯೋ ಬಹುರಂಗಪಡಿಸಿದ್ಯಾರು ಎನ್ನುವ ಪತ್ತೆ ಹಚ್ಚುವ ಕಾರ್ಯ ನಡೆದಿದೆ. ಇದರ ಮದ್ಯೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾತ್ರ ವಿಡಿಯೋ ಸ್ಫೋಟಕ್ಕೆ ಜಾತಿ ಬಣ್ಣ ಬಳಿದಿದ್ದಾರೆ. 

Politics Nov 5, 2019, 4:26 PM IST

siddaramaiah expert in making videos says dcm laxman savadisiddaramaiah expert in making videos says dcm laxman savadi

CD ಮಾಡ್ಸೋದ್ರಲ್ಲಿ ಸಿದ್ದರಾಮಯ್ಯ ಎಕ್ಸ್‌ಪರ್ಟ್ ಎಂದ ಡಿಸಿಎಂ

ಸಿಡಿ ಮಾಡ್ಸೋದ್ರಲ್ಲಿ ಸಿದ್ದರಾಮಯ್ಯ ಎಕ್ಸ್‌ಪರ್ಟ್ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಆಗ್ದಾಳಿ ನಡೆಸಿದ ಅವರು ಒಂದು ಬಾರಿ ಬಿಎಸ್ ವೈ ಜೊತೆ ಲಿಂಗಾಯತರಿಲ್ಲ ಅನ್ನೋ ಆಡಿಯೋ ಮಾಡಿಸಿದ್ರು, ಇನ್ನೊಂದು ಧರ್ಮಸ್ಥಳದಲ್ಲಿ ಲೋಕಸಭಾ ಚುನಾವಣೆ ನಂತರ ಸರ್ಕಾರ ಬೀಳಲಿದೆ ಅನ್ನೋ ಸಿಡಿ ಮಾಡಿಸಿದ್ರು ಎಂದಿದ್ದಾರೆ.

Dharwad Nov 5, 2019, 11:37 AM IST

Laxman Savadi Talked about His DCM PostLaxman Savadi Talked about His DCM Post
Video Icon

ಎಲೆಕ್ಷನ್‌ನಲ್ಲಿ ಸೋತವರನ್ನ ಡಿಸಿಎಂ ಮಾಡಿದ್ದು ಹೇಗೆ: ಸವದಿ ಏನಂದ್ರು?

ಬಾಗಲಕೋಟೆ[ನ.4]:  ಕಳೆದ ವಿಧಾನಸಭೆ ಚುವಾವಣೆಯಲ್ಲಿ ಪರಾಭವ ಹೊಂದಿದ್ದ ಲಕ್ಷ್ಮಣ ಸವದಿ ಅವರನ್ನು ಬಿಜೆಪಿ ಹೈ ಕಮಾಂಡ್ ಉಪ ಮುಖ್ಯಮಂತ್ರಿಯನ್ನಾಗಿ ಮಾಡಿತ್ತು. ಈ ಸುದ್ದಿ ರಾಜ್ಯ ಬಿಜೆಪಿ ಘಟಕದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಪಕ್ಷದ ಹೈ ಕಮಾಂಡ್ ತೆಗೆದುಕೊಂಡ ನಿರ್ಧಾರದ ಬಗ್ಗೆ ಜಿಲ್ಲೆಯ ತೇರದಾಳ ತಾಲೂಕಿನ ಹಳಿಂಗಳಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಮನಬಿಚ್ಚಿ ಮಾತನಾಡಿದ್ದಾರೆ. ತಾವು ಡಿಸಿಎಂ ಆದದ್ದು ಹೇಗೆ ಎಂಬುದನ್ನ ವಿವರವಾಗಿ ಹೇಳಿಕೊಂಡಿದ್ದು ಈ  ವಿಡಿಯೋದಲ್ಲಿದೆ.
 

Bagalkot Nov 4, 2019, 11:53 AM IST

Farmer Request to DCM Laxman Savadi For Give compensationFarmer Request to DCM Laxman Savadi For Give compensation

ಕೊಪ್ಪಳ: ಸಚಿವ ಸವದಿ ಕಾಲಿಗೆ ಬಿದ್ದು ಕಣ್ಣೀರಿಟ್ಟ ಅನ್ನದಾತ

ಕೆರೆ ನಿರ್ಮಾಣಕ್ಕೆ ಸ್ವಾಧೀನವಾದ ಭೂಮಿಗೆ ಪರಿಹಾರ ನೀಡಿದ್ದರೂ ಮುಳುಗಡೆಯಾದ ಬೆಳೆಗೆ ಪರಿಹಾರ ಕೊಡಿಸುವಂತೆ ಡಿಸಿಎಂ ಲಕ್ಷ್ಮಣ ಸವದಿಯ ಕಾಲಿಗೆ ಬಿದ್ದು ರೈತ ಮಂಜುನಾಥ ಪುರದ ಕಣ್ಣೀರಿಟ್ಟ ಘಟನೆ ಶುಕ್ರವಾರ ಇಲ್ಲಿ ನಡೆದಿದೆ.

Koppal Nov 2, 2019, 7:32 AM IST

High Command will Decide DCM Laxman Savadi's Political MatterHigh Command will Decide DCM Laxman Savadi's Political Matter

ಡಿಸಿಎಂ ಲಕ್ಷ್ಮಣ ಸವದಿ ಭವಿಷ್ಯ ನಾನ್ಯಾಕೆ ನಿರ್ಧಾರ ಮಾಡ್ಲಿ?

ವಿಧಾನಸಭೆ ಅಥವಾ ವಿಧಾನ ಪರಿಷತ್ತಿನ ಪೈಕಿ ಯಾವುದೇ ಒಂದರ ಸದಸ್ಯರೂ ಆಗಿರದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ರಾಜಕೀಯ ಭವಿಷ್ಯ ನಿರ್ಧರಿಸುವ ಹೊಣೆಯನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಪಕ್ಷದ ಹೈಕಮಾಂಡ್‌ ಹೆಗಲಿಗೆ ಹಾಕಿದ್ದಾರೆ.
 

Kalaburagi Oct 31, 2019, 8:53 AM IST

Raita Sangha Demand to Government for 50 Thousand Rs Compensation Per AcresRaita Sangha Demand to Government for 50 Thousand Rs Compensation Per Acres

ಕೂಡ್ಲಿಗಿ: ಪ್ರತಿ ಎಕರೆಗೆ 50 ಸಾವಿರ ಬೆಳೆಹಾನಿ ಪರಿಹಾರ ನೀಡಲು ಆಗ್ರಹ

ತಾಲೂಕಿನಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ರೈತರ ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಆಗಿದೆ. ಹೀಗಾಗಿ ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸವದಿ ಅವರು ಕೂಡಲೇ ತ್ವರಿತವಾಗಿ ರೈತರ ನಷ್ಟದ ಅಂದಾಜು ಮಾಡಿ ಪರಿಹಾರ ನೀಡಬೇಕು ಹಾಗೂ ಮನೆಯನ್ನು ಕಳೆದುಕೊಂಡವರಿಗೆ ಸೂರನ್ನು ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಹುಚ್ಚವ್ವನಹಳ್ಳಿ ಮಂಜುನಾಥ ಬಣದ ಬಳ್ಳಾರಿ ಜಿಲ್ಲಾಧ್ಯಕ್ಷ ದೇವರಮನಿ ಮಹೇಶ ಅವರು ತಹಸೀಲ್ದಾರ್‌ ಮೂಲಕ ಮನವಿ ಪತ್ರ ನೀಡಿದರು.
 

Ballari Oct 27, 2019, 2:32 PM IST

Ramesh Jarakiholi Talked About Laxman SavadiRamesh Jarakiholi Talked About Laxman Savadi

'ರಾವಣನೇ ಹಾಳಾಗಿದ್ದಾನೆ, ಇನ್ನು ಸವದಿ ಯಾವ ಲೆಕ್ಕ?'

ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಲಕ್ಷ್ಮಣ ಸವದಿಗೆ ಅವರ ಸ್ಥಾನದ ಮಹತ್ವ ಗೊತ್ತಿಲ್ಲ. ಆತ ಕನಸಿನಲ್ಲೇ ಉಪಮುಖ್ಯಮಂತ್ರಿಯಾಗಿದ್ದೇನೆ ಎಂದು ತಿಳಿದಿದ್ದಾನೆ ಎಂದು ಗೋಕಾಕ ಕ್ಷೇತ್ರದ ಅನರ್ಹ ಶಾಸಕ ರಮೇಶ್‌ ಜಾರಕಿಹೊಳಿ ಅವರು ಕಿಡಿಕಾರಿದ್ದಾರೆ.
 

Belagavi Oct 27, 2019, 10:36 AM IST

DyCM Laxman Savadi bats against disqualified MLAsDyCM Laxman Savadi bats against disqualified MLAs

ಅನರ್ಹ ಶಾಸಕರಿಗೆ ಕೈ ಎತ್ತಿದ ಡಿಸಿಎಂ; ಸಿಡಿಸಿದ್ರು ಹೊಸ ಬಾಂಬ್!

ಅನರ್ಹ ಶಾಸಕರಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು  ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಹೊಸ ಬಾಂಬ್ ಸಿಡಿಸಿದ್ದಾರೆ. ಸುಪ್ರೀಂಕೋರ್ಟ ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ಕುರಿತು ಸವದಿ ಪ್ರತಿಕ್ರಿಯೆ ನೀಡುತ್ತಾ ಅವರ ಬಗ್ಗೆ ನಾವ್ಯಾಕೆ ಚಿಂತನೆ ಮಾಡಬೇಕು. ಅನರ್ಹ ಶಾಸಕರ ಬಗ್ಗೆ ನಾವು ಚಿಂತನೆ ಮಾಡುವ ಅವಶ್ಯಕತೆ ಇಲ್ಲ. ಅನರ್ಹರು ನಮ್ಮ ಪಕ್ಷಕ್ಕೆ ಬರುವ ಕುರಿತು ಎಲ್ಲೂ ಹೇಳಿಲ್ಲ. ಸ್ಪೀಕರ್ ಅನರ್ಹಗೊಳಿಸಿದ್ದಕ್ಕೆ ಅವರು ಸುಪ್ರೀಂ ಗೆ ಹೋಗಿದ್ದಾರೆ ಎಂದಿದ್ದಾರೆ.  

 

state Oct 25, 2019, 11:35 AM IST

BJP Loses poll Where Laxman Savadi Campaign in MaharashtraBJP Loses poll Where Laxman Savadi Campaign in Maharashtra

ಸ್ಟಾರ್‌ ಪ್ರಚಾರಕ ಸವದಿಗೆ ಮುಖಭಂಗ!

ಮಹಾರಾಷ್ಟ್ರದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಪ್ರಚಾರ ಮಾಡಿದ ಕ್ಷೇತ್ರಗಳಲ್ಲಿ ಬಿಜೆಪಿಗೆ ಸೋಲಾಗಿದ್ದು, ಇದು ಮುಜುಗರ ಸೃಷ್ಟಿ ಮಾಡಿದೆ. 

Politics Oct 25, 2019, 7:46 AM IST

bjp has no connection with disqualified mla says Laxman Savadibjp has no connection with disqualified mla says Laxman Savadi

ಬಿಜೆಪಿಗೂ ಅನರ್ಹರಿಗೂ ಸಂಬಂಧವಿಲ್ಲ: ಸವದಿ

ಅನರ್ಹ ಶಾಸಕರಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಅವರ ಬಗ್ಗೆ ನಾವ್ಯಾಕೆ ಚಿಂತೆ ಮಾಡಬೇಕು? ಅನರ್ಹ ಶಾಸಕರ ಬಗ್ಗೆ ನಾವು ಚಿಂತೆ ಮಾಡುವ ಅವಶ್ಯಕತೆ ಇಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೊಸ ಬಾಂಬ್‌ ಸಿಡಿಸಿದ್ದಾರೆ.

Belagavi Oct 24, 2019, 10:35 AM IST

DCM Laxman Savadi Talked About MLA MB PatilDCM Laxman Savadi Talked About MLA MB Patil

ಎಂ.ಬಿ.ಪಾಟೀಲ್‌ಗೆ ತಲೆತಿರುಕ ಎಂದ ಉಪಮುಖ್ಯಮಂತ್ರಿ!

ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆ ಕುರಿತು ನಾನೇ ಈ ಯೋಜನೆಯ ಕೂಸು, ತಂದೆ-ತಾಯಿ ಎಂದು ಹೇಳಿದ್ದ ಮಾಜಿ ಸಚಿವ ಎಂ.ಬಿ.ಪಾಟೀಲ್‌ ವಿರುದ್ಧ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಿಡಿ ಕಾರಿದ್ದು, ತಲೆತಿರುಕ ಎಂದು ಜರಿದಿದ್ದಾರೆ. 
 

Belagavi Oct 20, 2019, 11:48 AM IST

DCM Laxman Savadi Inauguration of Athani High-tech Bus StandDCM Laxman Savadi Inauguration of Athani High-tech Bus Stand

ಅಥಣಿ: ಹೈಟೆಕ್ ಬಸ್ ನಿಲ್ದಾಣ ಉದ್ಘಾಟಿಸಿ ಸಚಿವ ಸವದಿ

ರಾಜ್ಯದಲ್ಲಿನ ವಿವಿಧ ಸಾರಿಗೆ ವಿಭಾಗಗಳ ಹೆಸರು ಬದಲಾವಣೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಹೇಳಿದ್ದಾರೆ.  
 

Belagavi Oct 20, 2019, 10:15 AM IST

BS Yediyurappa and Laxman Savadi Did Political GimikBS Yediyurappa and Laxman Savadi Did Political Gimik

ಬಿಎಸ್‌ವೈ-ಸವದಿ ರಾಜಕೀಯ ಗಿಮಿಕ್‌ ಮಾಡ್ತಿದ್ದಾರೆ ಎಂದ ಮಾಜಿ ಸಚಿವ

ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮಹಾರಾಷ್ಟ್ರಕ್ಕೆ ನೀರು ಬಿಡುವ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ನೀರು ಬಿಡುವ ಬಗ್ಗೆ ಹೇಳಿಕೆ ನೀಡುವ ಮೂಲಕ ರಾಜಕೀಯ ಗಿಮಿಕ್‌ ಮಾಡುತ್ತಿದ್ದಾರೆ ಎಂದು ಮಾಜಿ ಜಲ ಸಂಪನ್ಮೂಲ ಸಚಿವ, ಶಾಸಕ ಎಂ.ಬಿ.ಪಾಟೀಲ ಆರೋಪಿಸಿದ್ದಾರೆ.
 

Vijayapura Oct 19, 2019, 8:36 AM IST